Sunday, May 24, 2026

karnataka tv news

Lalu Prasad Yadav ಮೇವು ಹಗರಣದಲ್ಲಿ ದೋಷಿ ಎಂದು ತೀರ್ಪು..!

ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....

Bangaloreನ ದೇವಸ್ಥಾನಗಳ ಗಂಟೆ ನಾದಕ್ಕೆ ಬ್ರೇಕ್..!

ಬೆಂಗಳೂರು : ದೇವಸ್ಥಾನಗಳಲ್ಲಿನ ಗಂಟೆ ನಾದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನು ಉಂಟುಮಾಡುತ್ತಿರುವ ಗಂಟೆಗಳನ್ನು ಒಡೆಯ ಬಾರದೆಂದು ಪೊಲೀಸ್ ಇಲಾಖೆ ದೇವಸ್ಥಾನಗಳಿಗೆ ನೋಟಿಸನ್ನು ನೀಡಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನಕ್ಕೆ (Dodda Ganapati Temple) ನೋಟಿಸ್ ನೀಡಿದ್ದು, ದೇವಸ್ಥಾನದಲ್ಲಿ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು (More noise...

Indiaದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಕೊರೋನಾದ ಮೂರನೆಯ ಅಲೆ ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 347 ಮಂದಿ ಕೊರೋನಾ ದಿಂದ ಸಾವನ್ನಪ್ಪಿದ್ದಾರೆ(Died from Corona). ಇನ್ನು ಕಳೆದ 24 ಗಂಟೆಗಳಲ್ಲಿ 22817 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 41760458 ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ...

Senior actress ಭಾರ್ಗವಿ ನಾರಾಯಣ್ ವಿಧಿವಶ..!

ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರ್ಗವಿ ನಾರಾಯಣ್ (Bhargavi Narayan) ಇಂದು ಬೆಂಗಳೂರಿನಲ್ಲಿ 7:30ಕ್ಕೆ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಧಿವಶರಾಗಿದ್ದಾರೆ. ಭಾರ್ಗವಿ ನಾರಾಯಣ್ ರಂಗಭೂಮಿ ಕಲಾವಿದೆ (theater artist) ಯಾಗಿದ್ದು, ಹಲವಾರು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಅವರು ನಟಿಸಿರುವ ಚಿತ್ರಗಳೆಂದರೆ, ಎರಡು ಕನಸು, ಅನುಪಲ್ಲವಿ, ಬಾನಲ್ಲಿ ಮಧುಚಂದ್ರಕ್ಕೆ, ಪ್ರೊಫೆಸರ್ ಹುಚ್ಚೂರಾಯ, ಪಲ್ಲವಿ, ಮುಯ್ಯಿ, ಅಂತಿಮ...

Indiaದಲ್ಲಿ ಇಂದು 34113 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಕೊರೋನಾ ಪ್ರಕರಣಗಳು (Corona cases) ದಿನದಿಂದ ದಿನಕ್ಕೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಇಂದು 34113 ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 346 ಮಂದಿ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 91930 ಮಂದಿ ಕೋವಿಡ್ (covid) ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 478882 ಕೊರೋನಾ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ದೇಶದಲ್ಲಿ ಇಲ್ಲಿಯವರೆಗೆ ಕೊರೋನಾ ದಿಂದ...

Hijab Controversy ವಿಚಾರಣೆ ನಾಳೆಗೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಪ್ರಕರಣ ಸಂಬಂಧಿಸಿ ಹೈಕೋರ್ಟ್​ನಲ್ಲಿ (high court) ಪ್ರಕರಣನಡೆಯುತ್ತಿದ್ದು ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿ ಆದೇಶ ನೀಡಲಾಗಿದೆ. ಹಿಜಾಬ್ ವಿವಾದದ ವಿಚಾರಣೆಗೆ ರಚಿಸಲಾಗಿರುವ ತ್ರಿಸದಸ್ಯ ಪೀಠ ಮಧ್ಯಂತರ ಆದೇಶವನ್ನೇ ಪಾಲಿಸಬೇಕು ಎಂದು ತಿಳಿಸಿದೆ. ಅರ್ಜಿದಾರರ ಪರವಾಗಿ ದೇವದತ್ ಕಾಮತ್ (Devadat Kamath), ಸರ್ಕಾರದ ಪರವಾಗಿ ಪ್ರಭುಲಿಂಗ ಕೆ.ನಾವದಗಿ (Prabhulinga K.Navadagi) ಹಾಗೂ ಇತರರು...

Hdk ಬಹಿರಂಗ ರಾಮನಗರ & ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 26 ಕೋಟಿ ದುರ್ಬಳಕೆ..!

ಹಾಸನ : ರಾಮನಗರ (Ramanagara) ಮತ್ತು ಮಂಡ್ಯದ ನಗರಾಭಿವೃದ್ಧಿ ಪ್ರಾಧಿಕಾರ(Mandya Urban Development Authority)ಗಳಲ್ಲಿ 26 ಕೋಟಿ ರೂ. ಹಣವನ್ನು ದುರ್ಬಳಕೆ ಮಾಸಡಿಕೊಳ್ಳಲಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಗಂಭೀರ ಆರೋಪ ಮಾಡಿದರು. ಹಾಸನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ರಾಮನಗರ ಕ್ಷೇತ್ರದ ನಗರ ಪ್ರದೇಶದ ಜನರ ಸಮಸ್ಯೆಗಳ  ಬಗ್ಗೆ...

HDK : ಹಿಜಾಬ್ ಹಿಂದೆ ರಾಷ್ಟ್ರೀಯ ಪಕ್ಷಗಳ ಕುತಂತ್ರ ಅಡಗಿದೆ..!

ರಾಜ್ಯದಲ್ಲಿ ಹಿಜಾಬ್ ವಿವಾದ ಯಾಕೆ ಪ್ರಾರಂಭವಾಯಿತು?, ಇದರ ಹಿಂದಿನ ದುರುದ್ದೇಶವೇನು?, ಹಿಜಾಬ್ ವಿವಾದ ಕೆಲವರಿಗೆ ತಿರುಗುಬಾಣ ಆಗುವುದು ಖಚಿತ: ಹೆಚ್.ಡಿ.ಕುಮಾರಸ್ವಾಮಿ ಹಿಜಾಬ್ ವಿವಾದ (Hijab Controversy) ಯಾವುದೋ ಒಂದು ಶಾಲೆಯಲ್ಲಿ ಆರಂಭವಾದ ವಿವಾದವನ್ನು ಅಲ್ಲಿಯೇ ಮುಗಿಸಬೇಕಿತ್ತು. ಶಿಕ್ಷಣ ಕ್ಷೇತ್ರಕ್ಕೂ ಇದನ್ನು ಯಾಕೆ ತಂದರು? ಮಕ್ಕಳ ಹೃದಯ ಹಾಳು ಮಾಡಲು ಈ ರೀತಿ ಮಾಡಬೇಕಿತ್ತಾ?, ಆದರೆ ಅದನ್ನು...

“ಕಾಟನ್ ಪೇಟೆ ಗೇಟ್” ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" . ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರು, ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆದಿದೆ. ಕನ್ನಡ ಹಾಗೂ...

ಸದ್ದು ಮಾಡುತ್ತಿದೆ “ವರದ” ಚಿತ್ರದ ಟ್ರೇಲರ್, ಇದೇ 18 ರಂದು ಚಿತ್ರ ಬಿಡುಗಡೆ

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. "ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
- Advertisement -spot_img

Latest News

Political News: ಪ್ರಧಾನಿ ಮೋದಿ ಆಡಳಿತದ ವಿರುದ್ಧ ಸಾಲು ಸಾಲು ಆರೋಪ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಇತ್ತೀಚಿನ ದಿನಗಳಲ್ಲಿ ತೈಲ ಬೆಲೆ ಸೇರಿ ಗೃಹೋಪಯೋಗಿ ವಸ್ತುಗಳ ಬೆಲೆಯೂ ಹೆಚ್ಚಿದ್ದು, ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನತೆಗೆ ಬೆಲೆ...
- Advertisement -spot_img