ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಶುಕ್ರವಾರದಂದು ರಾತ್ರಿ ತಾನು ಮತ್ತು ಪತಿ ನಿಕ್ ಜೋನಾಸ್ ಬಾಡಿಗೆ ತಾಯ್ತನದ ಮೂಲಕ ಮಗುವನ್ನು ಸ್ವಾಗತಿಸಿದ್ದಾರೆ.ಈ ಸಂಗತಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. "ನಾವು ಬಾಡಿಗೆಗೆ ಮಗುವನ್ನು ಸ್ವಾಗತಿಸಿದ್ದೇವೆ ಎಂದು ಖಚಿತಪಡಿಸಲು ನಮಗೆ ತುಂಬಾ ಸಂತೋಷವಾಗುತ್ತಿದೆ.ಈ ವಿಶೇಷ ಸಮಯದಲ್ಲಿ ನಾವು ನಮ್ಮ ಕುಟುಂಬದ ಮೇಲೆ ಕೇಂದ್ರೀಕರಿಸುತ್ತಿರುವುದರಿಂದ...
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾ RRR ಬಿಡುಗಡೆಗೆ ಹೊಸ ದಿನಾಂಕ ನಿಗದಿಯಾಗಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ RRR ಸಿನಿಮಾ ಜನವರಿ 7ರಂದು ಅದ್ಧೂರಿಯಾಗಿ ಐದು ಭಾಷೆಯಲ್ಲಿ ತೆರೆಗೆ ಬರಬೇಕಿತ್ತು ರಿಲೀಸ್ ಆಗಬೇಕಿತ್ತು. ರಾಜ್ಯ ರಾಜ್ಯ ಸುದ್ದಿ ಚಿತ್ರತಂಡ ಭರ್ಜರಿ ಪ್ರಚಾರ ನಡೆಸಿತ್ತು. ಇನ್ನೇನು ಸಿನಿಮಾ ರಿಲೀಸ್ ಮಾಡಬೇಕು ಎನ್ನುವಷ್ಟರಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗಿತ್ತು....
ಕನ್ನಡ ಚಿತ್ರರಂಗಕ್ಕೆ ವಿಭಿನ್ನ ಚಿತ್ರಗಳನ್ನು ನೀಡಿರುವ ದಯಾಳ್ ಪದ್ಮನಾಭನ್ ನಿರ್ಮಿಸಿ, ನಿರ್ದೇಶಿಸಿರುವ "ಒಂಭತ್ತನೇ ದಿಕ್ಕು" ಚಿತ್ರ ಜನವರಿ 28ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಲೂಸ್ ಮಾದ ಯೋಗಿ - ಅದಿತಿ ಪ್ರಭುದೇವ ನಾಯಕ - ನಾಯಕಿಯಾಗಿ ನಟಿಸಿರುವ ಈ ಚಿತ್ರದ ತಾರಾಬಳಗದಲ್ಲಿ
ಸಾಯಿಕುಮಾರ್, ಹಿರಿಯನಟ ಅಶೋಕ್, ಸುಂದರ್, ಸಂಪತ್ ಕುಮಾರ್, ರಮೇಶ್ ಭಟ್, ಶೃತಿ ನಾಯಕ್, ಪ್ರಶಾಂತ್ ಸಿದ್ದಿ,...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಭುವನೇಶ್ವರಿ ನಗರದ 5 ವಾರ್ಡಿನ ಸಿದ್ದಲಿಂಗಪ್ಪ ಎಂಬುವರರ ಮನೆಯ ಗೋಡಾನ್ ಗೆ ರಾತ್ರಿ 1 ಗಂಟೆಯ ಸಮಯದಲ್ಲಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.
ಸಿದ್ದಲಿಂಗಪ್ಪ ಇವರ ಮನೆಯಲ್ಲಿ ಇದ್ದ ಬಾಡಿಗೆದಾರರ ಒಂದು ಸೈಕಲ್ ಹಾಗೂ 3 ದ್ವಿಚಕ್ರ ವಾಹನಗಳಿಗೆ ಬೆಂಕಿ ತಗುಲಿದ್ದು ಪರಿಣಾಮ ಒಂದು ಸ್ಕೂಟಿ ಹಾಗೂ...
ಬೆಂಗಳೂರು : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾರಾಂತ್ಯ ಕರ್ಫ್ಯೂ ಕರಿತ ಸಭೆಯ ನಂತರ ಇಂಧನ ಇಲಾಖೆ ಪ್ರಗತಿಪರಿಶೀಲನಾ ಸಭೆಯನ್ನು ಮಾಡಿದರು.ಇಂಧನ ಇಲಾಖೆಯ ಪ್ರಗತಿಯ ವಿಷಯಗಳನ್ನು ಈ ಸಭೆಯಲ್ಲಿ ಚರ್ಚಿಸಿದ್ದಾರೆ. ಇಂಧನ ಸಭೆಯಲ್ಲಿ ಇಂಧನ ಸಚಿವರಾದ ಸುನೀಲ್ ಕುಮಾರ್, ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್, ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ...
ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ, ಕಳೆದ 54 ವರ್ಷಗಳಿಂದ ಕನ್ನಡ ಕಲಾದೇವಿಗೆ ಸೇವೆ ಸಲ್ಲಿಸುತ್ತಾ ಬಂದಿರುವ ಪ್ರಣಯರಾಜ ಶ್ರೀನಾಥ್ ಅವರ ಕನಸಿನ ಕೂಸು "ಆರ್ಟ್ ಎನ್ ಯು".
ಈ ಸಂಸ್ಥೆಯ ಉದ್ಘಾಟನಾ ಸಮಾರಂಭ ಇತ್ತೀಚೆಗೆ ನಡೆಯಿತು. ಖ್ಯಾತ ನಟ ಉಪೇಂದ್ರ ಈ ಸಂಸ್ಥೆಯನ್ನು ಉದ್ಘಾಟಿಸಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ನಾನು ಬರಲಿಕ್ಕೆ ಆಗುತ್ತಿಲ್ಲ. ಶ್ರೀನಾಥ್...
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿಯವರು ಹೊಗೇನಕಲ್ ಯೋಜನೆ 2ನೇ ಹಂತವನ್ನು ಕೈಗೆತ್ತಿಕೊಳ್ಳಲು 4,600 ಕೋಟಿ ವೆಚ್ಚದ ಡಿ.ಪಿ.ಆರ್. (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸುವುದಾಗಿ ಘೋಷಿಸಿರುವುದನ್ನು ಕರ್ನಾಟಕ ವಿರೋಧಿಸುತ್ತದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.
ಕಾವೇರಿ ಕಣಿವೆಯಲ್ಲಿ ನ್ಯಾಯಾಧಿಕರಣ ಹಾಗೂ ಸುಪ್ರೀಂಕೋರ್ಟ್ ತೀರ್ಪುಗಳಲ್ಲಿನ ನೀರಿನ ಹಂಚಿಕೆಗಳ ಅನ್ವಯವಾಗಿ ತಮಿಳುನಾಡು ರಾಜ್ಯವು ಯೋಜನೆಗಳನ್ನು ಕೈಗೊಳ್ಳಬೇಕಾಗುತ್ತದೆ. ಆದರೆ, ಈ...
ಭೋಪಾಲ್ : ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ತಮ್ಮ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿದ್ದು, ಮತ್ತೊಮ್ಮೆ ಗಮನ ಸೆಳೆಯುವ ವಿಚಾರವನ್ನು ಹೇಳಿದ್ದಾರೆ. ವಾಸ್ತವವಾಗಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಅವರು ಮದ್ಯ ಸೇವನೆಯ ಬಗ್ಗೆ ಆಶ್ಚರ್ಯಕರ ಹೇಳಿಕೆಯನ್ನು ನೀಡಿದ್ದಾರೆ.
ಆಲ್ಕೋಹಾಲ್ ಅನ್ನು ಕಡಿಮೆ ಪ್ರಮಾಣದಲ್ಲಿ ಸೇವಿಸಿದರೆ ಅದು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ. ಹೆಚ್ಚು ಸೇವಿಸಿದರೆ ಅದು ವಿಷವಾಗಿ...
ದೆಹಲಿ : ರಾಷ್ಟ್ರ ರಾಜಧಾನಿ ನವದೆಹಲಿಯ ಇಂಡಿಯಾ ಗೇಟ್ ಬಳಿ ಅಮರ್ ಜವಾನ್ ಎಂಬ ಘೋಷಣೆ ಹಾಗೂ ಅದರ ಪಕ್ಕದಲ್ಲಿ ನಿರಂತರವಾಗಿ ಉರಿಯುತ್ತಿದ್ದ ಜ್ಯೋತಿಯ ಚಿತ್ರಣ ಪಟ್ಟನೆ ಕಣ್ಣ ಮುಂದೆಯೇ ಬರುತ್ತದೆ. ಅಲ್ಲಿ ಅಮರರಾಗಿರುವ ದೇಶದ ಹೆಮ್ಮೆಯ ಸೈನಿಕರಿಗೆ ಗೌರವಾರ್ಥವಾಗಿ ಕಳೆದ 50 ವರ್ಷದಿಂದ ನಿರಂತರವಾಗಿ ಉರಿಯುತ್ತಿದ್ದ ಅಮರ್ ಜವಾನ್ ಜ್ಯೋತಿ ಇನ್ಮೂಂದೆ...
ನವದೆಹಲಿ: ಕೋವಿಡ್ ಸೋಂಕಿನ ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆಯಂಟಿಬಾಡಿ ಔಷಧಗಳನ್ನು ಬಳಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೋವಿಡ್ ಮಾರ್ಗ ಸೂಚಿಯನ್ನು ಹೊರಡಿಸಿದ್ದು, 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ.
6 ರಿಂದ 11 ವರ್ಷದ ಮಕ್ಕಳು ಪಾಲಕರ ನಿಗಾದಲ್ಲಿ...