Saturday, October 10, 2026

karnataka tv news

Senior singer ಲತಾ ಮಂಗೇಶ್ಕರ್​ ಗೆ ಕೊರೊನಾ ಸೋಂಕು ಧೃಡ.

ಮುಂಬೈ : ಭಾರತದ ಗಾನ ಕೋಗಿಲೆ ಲತಾ ಮಂಗೇಶ್ಕರ್​ಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದ್ದು ಪ್ರಸ್ತುತ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇನ್ನು ಈ ವಿಚಾರವಾಗಿ ಮಾತನಾಡಿರುವ ಹಿರಿಯ ಗಾಯಕಿ...

state ನಲ್ಲಿ ಮತ್ತೆ ಲಾಕ್ ಡೌನ್ : ಸಚಿವ ಡಾ.ಅಶ್ವತ್ಥ್ ನಾರಾಯಣ

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತಷ್ಟು ಬಿಗಿ ಕ್ರಮ...

Lockdown ಆದರೇ ಕಾಂಗ್ರೆಸ್ ನವರೆ ಕಾರಣ : ಗೃಹ ಸಚಿವ ಅರಗಜ್ಞಾನೇಂದ್ರ

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ ( Weekend Curfew ), ನೈಟ್ ಕರ್ಪ್ಯೂವನ್ನು ( Night Curfew ) ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆ ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ..ಮತ್ತೆ ಕಂಪ್ಲೀಟ್ ಲಾಕ್ ಡೌನ್ ( Lockdown ) ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ...

Delhiಯಲ್ಲಿ ಅಘೋಷಿತ ಬಂದ್, ತುರ್ತು ಸೇವೆಗಳಿಗೆ ಮಾತ್ರ ಅವಕಾಶ..!

ದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ(corona) ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದಾಗಿ ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ(Night curfew) ಜೊತೆ ವೀಕೆಂಡ್ ಕರ್ಫ್ಯೂ(Weekend curfew) ಜಾರಿ ತರಲಾಗಿದೆ. ಅದರ ನಡುವೆಯೂ ಸಹ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಆದ್ದರಿಂದ ದೆಹಲಿ (Delhi)ಯಲ್ಲಿ ಅಘೋಷಿತ ಬಂದ್ ಘೋಷಿಸಿದ್ದು, ತುರ್ತು ಸೇವೆಗಳಿಗೆ ಮಾತ್ರ(For emergency...

ಇಂದು ದೇಶದ ಪ್ರಮುಖ ನಗರಗಳ ಪೆಟ್ರೋಲ್,ಡೀಸೆಲ್ ದರ ಎಷ್ಟಿದೆ ಗೊತ್ತಾ.

ದೇಶದಲ್ಲಿ ಇಂದು ಸರ್ಕಾರಿ ತೈಲ ಕಂಪನಿಗಳು ಪೆಟ್ರೋಲ್ ಡೀಸೆಲ್ ದರಗಳನ್ನು ಬಿಡುಗಡೆ ಮಾಡಿವೆ. ಆದರೆಈ ಎರಡೂ ತೈಲಗಳ ಬೆಲೆ ಸ್ಥಿರವಾಗಿದೆ. ಯಾವುದೇ ಬದಲಾವಣೆಯನ್ನು ಕಂಡಿಲ್ಲ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಮಾತ್ರ ಈ ಮಧ್ಯೆ ಪೆಟ್ರೋಲ್ ಬೆಲೆ ಲೀಟರ್‌ಗೆ ಶೇ.30 ರಿಂದ ಶೇ19.40 ಕ್ಕೆ ಇಳಿಸಿದೆ. ಆದರೆ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಹೀಗೆ ಪ್ರಮುಖ...

Siddheshwar ಸ್ವಾಮೀಜಿಗೆ ಗಾಯ :ಆಸ್ಪತ್ರೆ ಗೆ ದಾಖಲಾಗಿದ್ದಾರೆ.

ವಿಜಯಪುರ : ವಿಜಯಪುರ ಜ್ಞಾನಯೋಗಾಶ್ರಮದ (jnanayogashrama) ಸಿದ್ದೇಶ್ವರ (siddeshwara swamiji) ಸ್ವಾಮೀಜಿ ಅವರು ತಾಲ್ಲೂಕಿನ ಬಸವನಾಳಗಡ್ಡೆಯಲ್ಲಿರುವ ಮಗದಮ್ ತೋಟದ ಮನೆಯ ಸ್ನಾನ ಗೃಹದಲ್ಲಿ ಸೋಮವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದಾರೆ. ಅವರಿಗೆ ಚಿಕ್ಕೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನೆರೆಯ ರಾಜ್ಯ ಮಹಾರಾಷ್ಟ್ರದ ಕನ್ಹೇರಿ ಮಠದ (maharashtra kaneri math) ಆಸ್ಪತ್ರೆಗೆ...

ಹಂದಿ ಹೃದಯವನ್ನು ಹೃದ್ಯೋಗಿಗೆ ಯಶಸ್ವಿಯಾಗಿ ಕಸಿ ಮಾಡಿದ ಯು ಎಸ್ ವೈದ್ಯರು

ವೈದ್ಯ ಲೋಕದಲ್ಲಿ ಒಂದಿಲ್ಲೊoದು ಆವಿಷ್ಕಾರಗಳು ನಡೆಯುತ್ತಲೇ ಇರುತ್ತವೆ, ಎಲ್ಲರೂ ಬೆರಗಾಗುವಂತಹ ಆವಿಷ್ಕಾರ ಅಮೆರಿಕಾ ವೈದ್ಯಲೋಕದಲ್ಲಿ ನಡೆದಿದೆ. ಈ ಸರ್ಜರಿಗೆ ಒಳಗಾದವರು ಡೇವಿಡ್ ಬೆನೆಟ್ ಇವರು ಮೇರಿಲ್ಯಾಂಡ್ ನಿವಾಸಿಯಾಗಿದ್ದಾರೆ. ಇವರಿಗೆ ಹಂದಿಯ ಹೃದಯವನ್ನು ಯಶಸ್ವಿಯಾಗಿ ಯು ಎಸ್ ವೈದ್ಯರು ಕಸಿ ಮಾಡಿದ್ದಾರೆ. ಸರ್ಜರಿ ಬಳಿಕ ಮಾತನಾಡಿರುವ ಅವರು ಇದು ಮಾಡು ಇಲ್ಲವೇ ಮಡಿ ಎಂಬoಥ ಸರ್ಜರಿಯಾಗಿತ್ತು. ನನಗೆ...

Corona ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಪ್ರಧಾನಿ ತುರ್ತು ಸಭೆ ಇಂದು.

ದೆಹಲಿ : ಇನ್ನೂ ದೇಶದಲ್ಲಿ ಕೆಲ ದಿನಗಳಿಂದ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1.68.063 ಕೊರೊನಾ ಕೇಸ್ ಪತ್ತೆಯಾಗಿದ್ದು, 277 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ 8,21,446 ಸಕ್ರಿಯ ಪ್ರಕರಣಗಳು ಇವೆ. ಇವರೆಗೆ ದೇಶದಲ್ಲಿ 152 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ...

corona ಸ್ಫೋಟದ ಮಧ್ಯ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

ಚಿಕ್ಕಬಳ್ಳಾಪುರ : ರಾಜ್ಯಾದ್ಯಂತ ಕೋರೊನಾ ತೀವ್ರಗತಿಯಲ್ಲಿ ಏರುವ ಆತಂಕ ಸೃಷ್ಟಿಸಿದ್ದರೂ, ಇತ್ತ ರಾಜಕೀಯ ಪಕ್ಕಗಳು ಕೋವಿಡ್ ಪರಿಸ್ಥತಿಯಲ್ಲಿ ಅತಿರೇಕಕ್ಕೆ ಬಿದ್ದಂತೆ ಅನೇಕ ಸಭೆಗಳು ಮಾಡುತ್ತಿದ್ದರೆ. ಒಂದೆಡೆ ಹೆಚ್ಚಿತ್ತಿರುವ ಕೊರೊನಾ ಪ್ರಕರಣಗಳ ನಡುವೇ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದರೆ. ಇನ್ನೊಂದೆಡೆ ಆಡಳಿತ ಪಕ್ಷವಾದ ಬಿಜೆಪಿ ರಾಜ್ಯಕಾರ್ಯಕಾರಣಿ ಸಭೆ ನಡೆಸಲು ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ.ಸುಧುಕಾರ್ ಅವರ ತವರು...

CM Bommaiಗೆ ಕೊರೋನಾ ಪಾಸಿಟಿವ್..!

ಬೆಂಗಳೂರ : ರಾಜ್ಯದ ಮುಖ್ಯಮಂತ್ರಿ ಆದಂತಹ ಬಸವರಾಜ ಬೊಮ್ಮಾಯಿ(Basavaraja Bommai) ಗೆ ಕೊರೋನಾ ಪಾಸಿಟಿವ್(Corona Positive) ಬಂದಿರುವುದಾಗಿ ಸಿಎಂ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ಖಾತೆ(Twitter account)ಯಲ್ಲಿ ಮಾಹಿತಿಯನ್ನು ಹಚ್ಚಿಕೊಂಡಿದ್ದಾರೆ. ಇಂದು ಬೊಮ್ಮಾಯಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದು, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ(Senior Literature Chandrasekhar Patil) ಅವರ ಅಂತ್ಯಕ್ರಿಯೆಯಲ್ಲಿ ಸಹ ಭಾಗಿಯಾಗಿದ್ದರು,...
- Advertisement -spot_img

Latest News

Vidur Neeti: ಜೀವನದಲ್ಲಿ ನೆಮ್ಮದಿ, ಸುಖ-ಶಾಂತಿ ಇರಬೇಕು ಅಂದ್ರೆ ಹೀಗಿರಬೇಕು ಅಂತಾರೆ ವಿದುರರು..!

Vidur Neeti: ನಿಮ್ಮ ಬಳಿ ಹಣವಿದೆ, ಹೆಸರಿದೆ, ಆಸ್ತಿ ಅಂತಸ್ತಿದೆ. ಅಂದ ಚೆಂದವಿದೆ. ಎಲ್ಲವೂ ಇದೆ. ಆದರೆ ಜೀವನದಲ್ಲಿ ಶಾಂತಿ, ನೆಮ್ಮದಿ, ಏನೂ ಇಲ್ಲದಿದ್ದಲ್ಲಿ ನಿಮ್ಮ...
- Advertisement -spot_img