ತೂಕ ಇಳಿಸಲು ಬಯಸುತ್ತಿದ್ದರೆ ಆಗ ನೀವು ಲಿಂಬೆ ಚಹಾ ಅಥವಾ ಲೆಮನ್ ಟೀ ಯನ್ನು ಖಂಡಿತವಾಗಿಯೂ ಪ್ರಯತ್ನಿಸಿ ನೋಡಬೇಕು. ಯಾಕೆಂದರೆ ಇದರಲ್ಲಿ ಇರುವಂತಹ ಕೆಲವೊಂದು ಅಂಶಗಳು ದೇಹದಲ್ಲಿನ ಕೊಬ್ಬು ಕರಗುವಂತೆ ಮಾಡಿ, ದೇಹದ ತೂಕವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿರುವುದು.ಹೀಗಾಗಿ ಬೇರೆ ರೀತಿಯ ಟೀ, ಕಾಫಿ ಅಥವಾ ಪಾನೀಯಗಳ ಬದಲು ಲಿಂಬೆ ಟೀ...
ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...
ತೆಂಗಿನ ಕಾಯಿ ಅಂದ ಕೂಡಲೇ ಸಾಮಾನ್ಯವಾಗಿ ಚಟ್ನಿ, ಪಲ್ಯ, ಸಾಂಬಾರ್ ಅಥವಾ ಕೊಬ್ಬರಿ ಮಿಟಾಯಿ ಅಂತ ಬಳಸ್ತಾರೆ. ಈ ತೆಂಗಿನ ಕಾಯಿ ಅಡುಗೆಯ ರುಚಿ ಹೆಚ್ಚಿಸುತ್ತದೆ ಎನ್ನುವುದಷ್ಟೇ ನಮಗೆ ತಿಳಿದಿರುವ ಅಂಶ. ಕಾಯಿಯ ಅದ್ಬುತ ಗುಣಗಳ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ. ತೆಂಗಿನ ಕಾಯಿ ಆರೋಗ್ಯಕ್ಕೆ ಬಹಳ ಸಹಕಾರಿ . ಅದರಲ್ಲೂ ಬೇಸಿಗೆ ಸಮಯದಲ್ಲಿ ತೆಂಗಿನ...
ಭಾರತದಲ್ಲಿ ಒಮಿಕ್ರಾಮ್ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರಸರ್ಕಾರವು ಹೊಸ ಮಾರ್ಗಸೂಚಿಯನ್ನು ಹೊರಡಿಸಿದೆ. ಪ್ರಯಾಣಿಕರು ವಿದೇಶದಿಂದ ಬರುವ ಎಲ್ಲರಿಗೂ ಕಡ್ಡಾಯವಾಗಿ 7 ದಿನಗಳ ಹೋಂ ಕ್ವಾರಂಟೈನ್ ಆಗಿರಲೇಬೇಕು. ಇಲ್ಲವಾದರೆ ಅಂತರಾಷ್ಟ್ರೀಯ ಪ್ರಯಾಣ ಇರುವುದಿಲ್ಲವೆಂದು , ಈಗಾಗಿ ಕೇಂದ್ರವು ಶುಕ್ರವಾರ ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಪರಿಷ್ಕೃತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.ಹೊಸ ಮಾರ್ಗಸೂಚಿ ಜನವರಿ 11 ರಿಂದ ಜಾರಿಗೆ...
ಬೆಂಗಳೂರು : ಪದ್ಮನಾಭನಗರ (Padmanabhanagar)ಕ್ಷೇತ್ರದ ಬಿಜೆಪಿ ಶಾಸಕ ಆರ್ ಅಶೋಕ್(MLA R Ashok) ಗೆ ಕೋವಿಡ್ ಸೋಂಕು ದೃಡಪಟ್ಟಿದೆ. ಎರಡು ದಿನಗಳಿಂದ ಕಂದಾಯ ಸಚಿವ ಆರ್ ಅಶೋಕ್, ಸಿಎಂ ಬೊಮ್ಮಾಯಿ(CM Bommai), ಬಿಎಸ್ ಯಡಿಯೂರಪ್ಪ (B S Yeddyurappa)ಜೊತೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಕೊರೋನ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕಾರಣಕ್ಕೆ ಮಂಗಳವಾರ ಸಿಎಂ ಬೊಮ್ಮಾಯಿ, ಕಂದಾಯ...
ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣಾ ಕನ್ನಡದ ಬಹುನಿರೀಕ್ಷಿತ ಸಿನಿಮಾ,3d ತಂತ್ರಜ್ಞಾನದಲ್ಲಿ ಮತ್ತು ಭರ್ಜರಿ ವೆಚ್ಚದಲ್ಲಿ ಇನ್ನೇನು ಸ್ವಲ್ಪ ದಿನಗಳಲ್ಲಿಯೇ ತೆರೆಗೆ ಬರಲಿದೆ. ಈ ಸಿನಿಮಾ ಇದಕ್ಕೂ ಮುಂಚೆಯೇ ನೇರ ಪ್ರಸಾರದ ಹಕ್ಕುಗಳಿಗಾಗಿ ಎರಡು ಒಟಿಟಿ ಸಂಸ್ಥೆಗಳ ನಡುವೆ ಸ್ಪರ್ಧೆ ಏರ್ಪಟ್ಟಿದೆ ಎನ್ನಲಾಗಿದೆ.ಕೊರೊನಾ ಮೂರನೇ ಅಲೆಯಿಂದ ಅನಿಶ್ಚಿತತೆ ಉಂಟಾಗಿರುವ ಈ ಸಂದರ್ಭದಲ್ಲಿ ಒಟಿಟಿಗಳು ಬಹು...
ಪ್ರಧಾನ ಮಂತ್ರಿಯವರ ಭದ್ರತಾ ಲೋಪದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಭದ್ರತಾ ಲೋಪವು ಅಪರೂಪದಲ್ಲಿ ಅಪರೂಪದ ಪ್ರಕರಣವಾಗಿದೆ. ಇದರ ಬೆನ್ನಲ್ಲೇ ಭದ್ರತೆಯ ವಿಚಾರ ಸಂಭಾವ್ಯ ಅಂತಾರಾಷ್ಟ್ರೀಯ ಮುಜುಗರವನ್ನು ಉಂಟುಮಾಡಬಹುದು ಎಂದು ಕೇಂದ್ರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.ಈಗಾಗಿ ಪಂಜಾಬ್ ಮತ್ತು ಹರಿಯಾಣ ರಿಜಿಸ್ಟಾರ್ ಜನರಲ್ ಅವರಿಗೆ ಪ್ರಯಾಣದ ದಾಖಲೆಗಳನ್ನು ಸುರಕ್ಷಿತವಾಗಿ ಮತ್ತು ಸಂರಕ್ಷಿಸಿಡಲು ಸುಪ್ರೀಂಕೋರ್ಟ್...
ಪ್ರಧಾನಿ ನರೇಂದ್ರ ಮೋದಿಯವರು( Narendra Modi) ಪಂಜಾಬ್‌ಗೆ ತೆರಳಿದ್ದ ವೇಳೆ ಬಟಿಂಡಾದಲ್ಲಿ ಆದ ಭದ್ರತಾ ಲೋಪದ ಕುರಿತು ತನಿಕಾ ಸಮಿತಿಯನ್ನು ರಚಿಸಲಾಗಿದೆ. ತನಿಕಾ ಸಮಿತಿಯು 3 ದಿನಗಳಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಪಂಜಾಬ್ ಸರ್ಕಾರ ಇಂದು ಕೇಂದ್ರಕ್ಕೆ ತಿಳಿಸಿದೆ.ನೆನ್ನೆ ಸೋನಿಯಾಗಾಂಧಿ ಅವರಿಗೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕರೆ ಮಾಡಿದ್ದರು. ಈ...
ಪುನೀತ್ ಇಲ್ಲದಿದ್ರೂ ಅವರ ಹೆಸರು ಮಾತ್ರ ಎಲ್ಲಾ ಕಡೆ ರಾರಾಜಿಸುತ್ತಿದೆ. ನಟನೆಯ ಜೊತೆಗೆ ಅವರ ಸಾಮಾಜಿಕ ಕೆಲಸಗಳನ್ನು ಮರೆಯುವಂತಿಲ್ಲ. ಈಗಾಗಿ ಭಾರತದ ಎಲ್ಲ ಕಡೆಯಲ್ಲು ಅವರಿಗೆ ಗೌರವ ಸಿಗುತ್ತಿದೆ. ವಿಶೇಷವೆಂದರೆ ತಮಿಳುನಾಡು ವಿಧಾನ ಸಭೆಯ ಮೊದಲ ಅಧಿವೇಶನದಲ್ಲಿ ಅಪ್ಪುಗೆ ಗೌರವ ಸಲ್ಲಿಸಲಾಗಿದೆ. ಇದರಲ್ಲಿ ಅಪ್ಪುವಿನ ಸಾಧನೆ ಮತ್ತು ಸಾಮಾಜಿಕ ಕಾರ್ಯಗಳನ್ನು ಸ್ಮರಿಸಲಾಗಿದೆ, ಅಪ್ಪು ನಿಧನರಾದಾಗ...
ರಾಯಚೂರು : ಕಲ್ಯಾಣ ಕರ್ನಾಟಕ ಭಾಗದ ಅತಿ ದೊಡ್ಡ ರಥೋತ್ಸವ ವೆಂದರೆ ಅದು ಅಂಬಾಮಠ ರಥೋತ್ಸವ. ಈಗ ಅಂಬಾಮಠ ರಥೋತ್ಸವವನ್ನು ರಾಯಚೂರು ಡಿಸಿ ಅವರ ಆದೇಶದ ಮೇರೆಗೆ ರದ್ದು ಮಾಡಲಾಗಿದೆ. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಸರ್ಕಾರವು ಹಲವು ಗೈಡ್ ಲೈನ್ಸ್ ಜಾರಿಗೆ ತಂದಿದೆ. ಆದ್ದರಿಂದ ಇದೇ ಜನವರಿ 17 ರಂದು ನಡೆಯಬೇಕಿದ್ದ...
Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ.
ಈ...