Saturday, October 10, 2026

karnataka tv news

increase in covid; ಎಲ್ಲಾ ರಾಜ್ಯಗಳ ಸಿಎಂ ಜತೆ ಇಂದು ಪ್ರಧಾನಿ ಸಭೆ ಸಾಧ್ಯತೆ

Covid 19 | Omicron: ಭಾರತದಲ್ಲಿ ಕೊವಿಡ್ ಪ್ರಕರಣಗಳಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಭೆಯಲ್ಲಿ ಭಾಗವಹಿಸುವುದನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಖಚಿತಪಡಿಸಿದ್ದಾರೆ. ದೇಶಾದ್ಯಂತ ಕೋವಿಡ್ -19 ಪ್ರಕರಣಗಳಲ್ಲಿ ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra...

ಇನ್ಮುಂದೆ ರೈತರ ಮನೆಬಾಗಿಲಿಗೆ ಪಹಣಿ,ಆದಾಯ ಪ್ರಮಾಣ ಪತ್ರ

ರಾಜ್ಯ ಸರ್ಕಾರ ರೈತರಿಗಾಗಿ ವಿಶೇಷ ಯೋಜನೆಯೊಂದನ್ನು ಜಾರಿಗೆ ತಂದಿದೆ. ರೈತರು ಇಲ್ಲಿಯವರೆಗೂ ಒಂದಲ್ಲಾ ಒಂದು ದಾಖಲೆಗಳನ್ನು ತೆಗೆದುಕೊಳ್ಳಲು ಸರ್ಕಾರಿ ಕಚೇರಿಗಳಿಗೆ ಅಲೆಯುತ್ತಿದ್ದುç, ಅಲೆದರೂ ಕೆಲವುರೈತರು ದಾಖಲೆ ಸಿಗದೆ ಅಸಮಾಧಾನದಿಂದ ಹೊರಬರುತ್ತಿದ್ದರು, ಇದೆಲ್ಲದಕ್ಕೂ ಸರ್ಕಾರ ಬ್ರೇಕ್ ಹಾಕಿ ರೈತರ ಮನೆಬಾಗಿಲಿಗೆ ಪಹಣಿ, ಆದಾಯಪ್ರಮಾಣ ಪತ್ರ, ಜಾತಿ ಪ್ರಮಾಣಪತ್ರಗಳನ್ನು ನೀಡುವ ಯೋಜನೆಗೆ ಕೈ ಹಾಕಿದೆ.ರಾಜ್ಯದ 62.85 ಲಕ್ಷ...

Lal Bagh ಫಲಪುಷ್ಪ ಪ್ರದರ್ಶನ ರದ್ದು.

ಬೆಂಗಳೂರು ; ಬೆಂಗಳೂರು ನಗರದಲ್ಲಿ ನಡೆಯುವ ಪ್ರಮುಖ ಕಾರ್ಯಕ್ರಮಗಳಲ್ಲಿ ಫಲಪುಷ್ಪ ಪ್ರದರ್ಶನ ಸಹ ಸೇರಿದೆ. ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ತೋಟಗಾರಿಕಾ ಇಲಾಖೆ ಪ್ರದರ್ಶನ ಆಯೋಜನೆ ಮಾಡಲಿದ್ದು, ಲಕ್ಷಾಂತರ ಜನರು ಇದರಲ್ಲಿ ಭಾಗಿಯಾಗುತ್ತಾರೆ. ಆದರೆ ಕಳೆದ ವರ್ಷವು ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿಯೇ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದುಗೊಂಡಿತ್ತು. ಈ ವರ್ಷ ತೋಟಗಾರಿಕಾ ಇಲಾಖೆ ಮತ್ತು...

BBMP ಗೆ 6000 ಕೋಟಿ ವಿಶೇಷ ಅನುದಾನ

ಸರ್ಕಾರ ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗೆ 6.000 ಕೋಟಿ ವಿಶೇಷ ಅನುದಾನ ಕೊಡಲು ಮುಂದಾಗಿದೆ.ಮುಖ್ಯಮಂತ್ರಿಯವರ ಅಮೃತ ನಗರೋತ್ಥಾನ ಯೋಜನೆ ಅಡಿಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಅನುದಾನ ಕೊಡಲು ರೆಡಿಯಾಗಿದೆ. ಈ ಪ್ರಸ್ತಾವಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.2021 ರ ಆಗಸ್ಟ್ 15 ರಂದು ನಡೆದ ಸ್ವಾತಂತ್ರö್ಯ ದಿನಾಚರಣೆಯಲ್ಲಿ ಮುಖ್ಯಮಂತ್ರಿ...

SSLC ಪರೀಕ್ಷಾ ದಿನಾಂಕ ಪ್ರಕಟ.

ಬೆಂಗಳೂರು: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೊದಲ ಹಂತವಾಗಿ ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸಲು ತೀರ್ಮಾನಿಸಿದೆ. ಪರೀಕ್ಷಾ ವೇಳಾಪಟ್ಟಿಗೆ ಅಭ್ಯರ್ಥಿಗಳು/ ಪೋಷಕರು ಆಕ್ಷೇಪಣೆ ಸಲ್ಲಿಸಲು ಜನವರಿ 6-14 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಮಂಡಳಿಯ ಅಂತರ್ಜಾಲ www.sslc.karnataka.gov.in ಅಥವಾ dpikseeb@gmail.com ಇ-ಮೇಲ್ ಮೂಲಕ ಅಥವಾ ನಿರ್ದೇಶಕರು(ಪರೀಕ್ಷೆಗಳು)ಗೆ ಸಲ್ಲಿಸಬಹುದಾಗಿದೆ. ಪರೀಕ್ಷಾ ಸಮಯ: ಬೆಳಗ್ಗೆ 10:30 -...

ಕ್ರಿಕೆಟರ್ ಪಾತ್ರದಲ್ಲಿ ನಟಿ ಅನುಷ್ಕಾ ಶರ್ಮಾ :

ವಿರಾಟ್ ಕೊಹ್ಲಿ ವಿಶ್ವದ ಕ್ರಿಕೆಟ್ ದಿಗ್ಗಜ ಹೀಗಿರುವಾಗ ಅವರ ಪತ್ನಿ ಅನುಷ್ಕಾ ಶರ್ಮಾ ಸಹ ಕ್ರಿಕೆಟ್ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ.ಹೀಗಿರುವಾಗ ಅವರು ಕ್ರಿಕೆಟ್ ಕಥೆ ಹಂದರವುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಜನಪ್ರಿಯ ಬೌಲರ್ ಜೂಲನ್ ಗೋಸ್ವಾಮಿಯ ಜೀವನ ಸಿನಿಮಾ ಆಗುತ್ತಿದ್ದು, ಜೂಲನ್ ಗೋಸ್ವಾಮಿಯ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಸಿನಿಮಾಕ್ಕೆ 'ಚಾಕ್ಕಡ್...

ಹರೀಶ ವಯಸ್ಸು 36 ಚಿತ್ರಕ್ಕೆ ಪುನೀತ್ ಸಾಂಗ್: ಇದು ಅಪ್ಪು ಹಾಡಿದ ಕೊನೆಯ ಹಾಡು

ಕನ್ನಡದ ಪವರ್ ಸ್ಟಾರ್ ಎಂದೇ ಖ್ಯಾತಿಯಾಗಿದ್ದ ಪುನೀತ್ ರಾಜ್‌ಕುಮಾರ್ ನಟನೆಯ ಜೊತೆಗೆ ಗಾಯನದಲ್ಲೂ ಸಹ ಮೋಡಿಯನ್ನು ಮಾಡಿದ್ದರು,ಆದರೆ ಅವರು ಇಲ್ಲದಿರುವುದು ಬೇಸರ, ಅವರಿಲ್ಲದಿದ್ದರೂ ಅವರ ಸಾಧನೆ ಅಪಾರ ಅವುಗಳು ಇನ್ನು ಜೀವಂತವಾಗಿ ಉಳಿದಿವೆ.ಸದ್ಯ ಪುನೀತ್ ರಾಜ್‌ಕುಮಾರ್ ಹಾಡಿದ್ದ ಕೊನೆ ಹಾಡು ಈಗ ರಿಲೀಸ್ ಆಗಿದೆ.ಹರೀಶ ವಯಸ್ಸು 36 ಎಂಬ ಸಿನಿಮಾದ ಟೈಟಲ್ ಸಾಂಗ್ ಅನ್ನು...

Supreme Court ನ ಮಹತ್ವದ ತೀರ್ಪು

ನವದೆಹಲಿ: ಒಂದು ರಾಜ್ಯದಲ್ಲಿ ಪರಿಶಿಷ್ಟ ಜಾತಿ (Scheduled Caste) ಮತ್ತು ಪರಿಶಿಷ್ಟ ಪಂಗಡ (Scheduled Tribe) ಎಂದು ಘೋಷಿಸಲ್ಪಟ್ಟ ವ್ಯಕ್ತಿಯು ಮತ್ತೊಂದು ರಾಜ್ಯಕ್ಕೆ ವಲಸೆ ಹೋದ ನಂತರ ಶಿಕ್ಷಣ, ಭೂಮಿ ಹಂಚಿಕೆ ಅಥವಾ ಉದ್ಯೋಗದ ಪ್ರಯೋಜನವನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಎ.ಎಸ್. ಬೋಪಣ್ಣ ಅವರು, ಪರಿಶಿಷ್ಟ...

Anand Appugol : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾದ ನಿರ್ಮಾಪಕ ಅರೆಸ್ಟ್..!

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಿನಿಮಾವನ್ನು ನಿರ್ಮಾಣಮಾಡಿದ್ದ ಆನಂದ್ ಅವರನ್ನು 250 ಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಇವರು ಬೆಳಗಾವಿಯ ಸಂಗೊಳ್ಳಿರಾಯಣ್ಣ ಕೋಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿದ್ದು, ED ಅಧಿಕಾರಿಗಳು ಇಂದು ಇವರನ್ನು ಬಂಧಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸಹಕಾರ ಬ್ಯಾಂಕ್ ನ ಅವ್ಯವಹಾರ ಪ್ರಕರಣದಲ್ಲಿ ಇವರನ್ನ ಬಂಧಿಸಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ...

Curfew ಇಲ್ಲ, ಸುಡುಗಾಡು ಇಲ್ಲ: ಸರಕಾರಕ್ಕೆ ಮುಜುಗರ ತಂದಿಟ್ಟ ಈಶ್ವರಪ್ಪ

ಬೆಂಗಳೂರು : ಶಿವಮೊಗ್ಗದಲ್ಲಿ ನಾನು 3 ದಿನ ಇದ್ದೆ, ಅಲ್ಲಿ ನೈಟ್ ಕರ್ಫ್ಯೂ ಇಲ್ಲ ಸುಡುಗಾಡು ಇಲ್ಲ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿ ಸರಕಾರವನ್ನು ಮತ್ತೆ ಮುಜುಗರಕ್ಕೆ ಸಿಲುಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಒಂದೇ ರೀತಿ ನಿಯಮ ಇಲ್ಲ. ಶಿವಮೊಗ್ಗ ದಲ್ಲಿ ನಾನು 3 ದಿನ ಇದ್ದೆ ಅಲ್ಲಿ ನೈಟ್ ಕರ್ಫ್ಯೂ ಇಲ್ಲ, ಸುಡುಗಾಡು...
- Advertisement -spot_img

Latest News

ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳ ಬಗ್ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಬೇಸರ

Political News: ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಲಭ್ಯಗಳಿಲ್ಲ. ಸರಿಯಾದ ಕೊಠಡಿ, ನೀರು, ಬೆಡ್ ಯಾವುದೂ ಸರಿಯಾಗಿಲ್ಲವೆಂದು ಆರೋಪ ಕೇಳಿಬಂದಿದೆ. ಈ...
- Advertisement -spot_img