ಬೆಂಗಳೂರು: ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನ ಉಪಾಧ್ಯಕ್ಷರಾಗಿ ಸುನೀಲ್ ಸಿರಸಂಗಿ ಅವರು ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕೆ ಎಸ್ ಡಿ ಎಂ ಎಫ್ ಅಸ್ತಿತ್ವಕ್ಕೆ ಬಂದಿದ್ದು ಇದರ ಉಪಾಧ್ಯಕ್ಷರಾಗಿ ಸುನಿಲ್ ಸಿರ್ಸಂಗಿ ಆಯ್ಕೆಯಾಗಿದ್ದು, ಮಾತನಾಡಿದ ಅವರು ಪ್ರಿಂಟ್ ಮೀಡಿಯಾ ಎಲೆಕ್ಟ್ರಾನಿಕ್ ಮೀಡಿಯಾ ಜನಪ್ರಿಯತೆ ಕೆಳಗಿಳಿಯುತ್ತಿದೆ. ಹಾಗೂ ದಿನದಿಂದ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಡಿಸೆಂಬರ್ 12 ರಂದು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು. ಕರ್ನಾಟಕ ರಾಜ್ಯದ ಡಿಜಿಟಲ್ ಮೀಡಿಯಾ ಫೋರಂ ನ ಪ್ರಧಾನ ಕಾರ್ಯದರ್ಶಿಯಾಗಿ ಕರ್ನಾಟಕ ಟಿವಿಯ ಸಂಸ್ಥಾಪಕರು ಹಾಗೂ ಮುಖ್ಯ ಸಂಪಾದಕರಾದ ಶಿವು ಬೆಸಗೆರೆಹಳ್ಳಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರು ಹತ್ತು ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಪರ...
ಕೆ. ಎಸ್. ಡಿ.ಎಂ.ಎಫ್ ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಆಯ್ಕೆ. ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಇಂದು ಅಸ್ತಿತ್ವಕ್ಕೆ ಬಂದಿದೆ. ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಗೌರೀಶ್ ಅಕ್ಕಿ ಅವರು ಆಯ್ಕೆಯಾಗಿದ್ದಾರೆ. ಆ ನಂತರ ಮಾತನಾಡಿದ ಅವರು ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ಅಸ್ತಿತ್ವಕ್ಕೆ ಬಂದಿದ್ದು, ಇದರ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಮಿಡಿಯ ಮಾಸ್ಟರ್ ಮುಖ್ಯಸ್ಥರಾದ ಎಂ ಎಸ್ ರಾಘವೇಂದ್ರ ಅವರು ಆಯ್ಕೆಯಾಗಿದ್ದಾರೆ. ಈ ನಂತರ ಮಾತನಾಡಿದ ಅವರು ಬದಲಾವಣೆ ಜಗದ ನಿಯಮ ಪ್ರತಿ ಹತ್ತು ವರ್ಷಕ್ಕೆ ಒಂದು ಸಾರಿ ಬದಲಾವಣೆಯಾಗುತ್ತಿರುತ್ತದೆ. ಆರಂಭದಲ್ಲಿನ ಪ್ರಿಂಟ್...
ಬೆಂಗಳೂರು: ಬೆಂಗಳೂರಿನ ಪ್ರೆಸ್ ಕ್ಲಬ್ ಅವರಣದಲ್ಲಿ ಕರ್ನಾಟಕ ರಾಜ್ಯ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ತಿತ್ವಕ್ಕೆ ಬಂದಿದೆ. ಇದರ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತರು, ದಿ post.com ನ ಸಂಸ್ಥಾಪಕರಾದ ಸಮೀವುಲ್ಲಾ ಸರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಮಾತನಾಡಿದ ಅವರು ಡಿಜಿಟಲ್ ಮೀಡಿಯ ಮುಖ್ಯವಾಹಿನಿಯಾಗಿ ಗುರುತಿಸುವ ನಿಟ್ಟಿನಲ್ಲಿ ಹೊಸ ರೀತಿಯ ಸಂಸ್ಥೆ ಪರ್ಯಾಯ...
ಬೆಂಗಳೂರು : ಮಾಧ್ಯಮಲೋಕದಲ್ಲಿ ಮತ್ತೊಂದು ಹೊಸ ಬದಲಾವಣೆಯ ಕ್ರಾಂತಿ ಶುರುವಾಗಿದ್ದು ಗೊತ್ತೇಯಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವುದು ಹೆಮ್ಮೆಯ ಸಂಗತಿ. ಬೆಂಗಳೂರಿನ ಪ್ರೆಸ್ ಕ್ಲಬ್ ಆವರಣದಲ್ಲಿ ಭಾನುವಾರ ನಡೆದ ಡಿಜಿಟಲ್ ಮಾಧ್ಯಮ ಮಿತ್ರರ ಸಭೆಯಲ್ಲಿ ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಫೋರಂ ಅಸ್ಥಿತ್ವಕ್ಕೆ ಬಂದಿದೆ. ಈ...
ಒಮಿಕ್ರಾನ್ ಆತಂಕದ ಮಧ್ಯೆ ಬೆಳಗಾವಿ ಅಧಿವೇಶನ ವಿಚಾರದ ಬಗ್ಗೆ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ ಒಂದು ವಾರ ಮಾತ್ರ ಅಧಿವೇಶನ ನಡೆಸುವಂತೆ ಕಳೆದ ಸಂಪುಟ ಸಭೆಯಲ್ಲಿ ಕೆಲವು ಸಚಿವರಿಂದ ಸಲಹೆ ನೀಡಲಾಗಿತ್ತು. ಆದರೆ ಕೆಲ ಸಚಿವರ ಸಲಹೆಗೆ ಸಿಎಂ, ಕಾನೂನು ಸಚಿವರು ಒಪ್ಪಿಗೆ ಸೂಚಿಸಿಲ್ಲ. 1 ವಾರಕ್ಕಷ್ಟೇ ಸೀಮಿತಗೊಳಿಸಿದರೆ ವಿಪಕ್ಷಗಳಿಗೆ ಅಸ್ತ್ರವಾಗುತ್ತೆ. ಹೀಗಾಗಿ...
ಬೆಂಗಳೂರು: ಸೈಬರ್ ಸುರಕ್ಷಿತ ಕರ್ನಾಟಕ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನೆಗೆ ಚಾಲನೆ ನೀಡಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ, ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ...
ಕರ್ನಾಟಕ : 7 ದಿನಕ್ಕೆ ಬರೋಬ್ಬರಿ 25.83 ಕೋಟಿ ಕಲೆಕ್ಷನ್ ಮಾಡುವ ಮೂಲಕ ಬಾಕ್ಸಾಫೀಸ್ ನಲ್ಲೂ ರೇಕಾರ್ಡ್ ಮಾಡಿದೆ. ಎಸ್ ಮಹೇಶ್ ಕುಮಾರ್ ನಿರ್ದೇಶಿಸಿ, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿರುವ ಈ ಚಿತ್ರ ಸುಮಾರು 900ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಬಿಡುಗಡೆ ಆಗಿದೆ. ಬಿಡುಗಡೆ ಆಗಿರುವ ಎಲ್ಲ ಕಡೆ ನಿರೀಕ್ಷೆಯಂತೆ ಸಿನಿಮಾ ದೊಡ್ಡ ಮಟ್ಟದಲ್ಲಿ...
ತಿರುವನಂತಪುರಂ : ವಿಜಯ್ ಹಜಾರೆ ಟೂರ್ನಿಯ ತನ್ನ ಮೂರನೇ ಪಂದ್ಯದಲ್ಲಿ ಕರ್ನಾಟಕ ತಂಡವು ಮುಂಬೈ ವಿರುದ್ದ ಜಯ ಸಾಧಿಸಿದೆ. ಟಾಸ್ ಗೆದ್ದ ಮುಂಬೈ ನಾಯಕ ಶಂಸ್ ಮುಲಾನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಮುಂಬೈಗೆ ಯಶಸ್ವಿ ಜೈಸ್ವಾಲ್ ಹಾಗೂ ಅರ್ಮಾನ್ ಜಾಫರ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್ಗೆ 95 ರನ್ಗಳ ಜೊತೆಯಾಟವಾಡಿದ...