Wednesday, May 27, 2026

karnataka tv news

ಮೂರು ಕೃಷಿ ಕಾನೂನು ರದ್ದು ಮಸೂದೆಗೆ ರಾಷ್ಟ್ರಪತಿ ಕೋವಿಂದ್ ಅಂಕಿತ

ನವದೆಹಲಿ : ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬುಧವಾರ ಒಪ್ಪಿಗೆ ನೀಡಿದ್ದಾರೆ. ಚಳಿಗಾಲದ ಅಧಿವೇಶನದ ಮೊದಲ ದಿನದಂದು ಎರಡೂ ಸದನಗಳಲ್ಲಿ ಧ್ವನಿ ಮತಗಳಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ಸಂಸತ್ತು ಸೋಮವಾರ ಅನುಮೋದನೆ ನೀಡಿತ್ತು. ಇನ್ನು ಕೃಷಿ ಕಾನೂನುಗಳ ರದ್ದತಿ ಮಸೂದೆ- 2021 ಔಪಚಾರಿಕವಾಗಿ ಹಿಂತೆಗೆದುಕೊಳ್ಳಲು ಅಧ್ಯಕ್ಷರ ಒಪ್ಪಿಗೆಯೊಂದು...

ಹುಬ್ಬಳ್ಳಿಯ ಶಾಲಾ ಮಕ್ಕಳಿಗೆ ಕರೋನ ಪಾಸಿಟಿವ್ .

ಹುಬ್ಬಳ್ಳಿ : ಇಲ್ಲಿನ ಖಾಸಗಿ ಶಾಲೆಯ ಮಕ್ಕಳಿಗೆ ಕರೋನ ಸೋಂಕು ತಗುಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲೆಗೆ ರಜೆಯನ್ನು ನೀಡಲಾಗಿದೆ ಅಂತ ಆಡಳಿತ ಮಂಡಳಿ ತಿಳಿಸಿದೆ. ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿರುವ 9ನೇ ತರಗತಿ ವಿದ್ಯಾರ್ಥಿಗೆ ಕರೋನ ಸೋಂಕು ಇರೋದು ಧೃಡಪಟ್ಟಿದ್ದು, ಈ ವಿದ್ಯಾರ್ಥಿಯ ಅಕ್ಕ, ಎಸ್​ಡಿಎಂ ಕಾಲೇಜಿನಲ್ಲಿ ಎಂಬಿಬಿಎಸ್​ ವ್ಯಾಸಂಗ ಮಾಡುತ್ತಿದ್ದಾಳಂತೆ, ಇದೇ ವೇಳೆ ಮುಂಜಾಗ್ರತ...

ಕ್ಷಮಾಪಣೆ ಕೇಳದಹೊರತು ಅಮಾನತ್ತು ರದ್ದು ಮಾಡುವುದಿಲ್ಲ..!

ನವದೆಹಲಿ : ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ದುರ್ವರ್ತನೆ ತೋರಿದ ಕಾರಣಕ್ಕೆ ಪ್ರಸ್ತುತ ಚಳಿಗಾಲದ ಅಧಿವೇಶನಕ್ಕೆ 12 ರಾಜ್ಯಸಭಾ ಸದಸ್ಯರನ್ನು ಅಮಾನತ್ತು ಮಾಡಲಾಗಿದೆ. 12 ಸದಸ್ಯರು ಕ್ಷಮೆ ಕೇಳಿದರೆ ಅಮಾನತ್ತು ರದ್ದುಗೊಳಿಸಲಾಗುತ್ತದೆ ಎಂದು ಸಂಸದೀಯ ಖಾತೆ ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಜ್ಯಸಭೆಯ ಆಡಳಿತ ಪಕ್ಷದ ನಾಯಕ ಪಿಯುಷ್ ಗೋಯಲ್ ಹೇಳಿದ್ದಾರೆ. ಮಂಗಳವಾರ ರಾಜ್ಯಸಭೆ ಕಲಾಪ...

ಜಾತಿಗಣತಿ ವರದಿ ಒಂದು ರದ್ದಿ ಕಾಗದ, ಅದಕ್ಕೆ ಯಾವುದೇ ಬೆಲೆ ಇಲ್ಲ: ಕೆ.ಎಸ್.ಈಶ್ವರಪ್ಪ

ಮೈಸೂರು: 'ಜಾತಿ ಜನಗಣತಿ ವರದಿ ವಿಚಾರವಾಗಿ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಜೊತೆ ಮಾತನಾಡಿದ್ದೇನೆ. ಸಂಬಂಧಪಟ್ಟ ಸದಸ್ಯ ಕಾರ್ಯದರ್ಶಿಯೇ ಆ ವರದಿಗೆ ಸಹಿ ಮಾಡಿಲ್ಲ. ಅದೊಂದು ರದ್ದಿ ಕಾಗದ. ಅದಕ್ಕೆ ಯಾವುದೇ ಬೆಲೆ ಇಲ್ಲ‌' ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಇಲ್ಲಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, 'ಆಯೋಗಕ್ಕೆ ಸಮಯ ನಿಗದಿಪಡಿಸಲು ನಮಗೆ ಅಧಿಕಾರ ಇಲ್ಲ....

ಮಳೆಯಿಂದ ಕರ್ನಾಟಕದಲ್ಲಿ ಹೆಚ್ಚಿನ ಬೆಳೆ ಹಾನಿ.

ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ.  ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ  ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್   ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ   ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...

ತಿರುಪತಿಯ 2ನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ-ಸಂಚಾರಕ್ಕೆ ತಡೆ

ತಿರುಪತಿ: ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇಗುಲಕ್ಕೆ ಹೋಗುವ ಎರಡನೇ ಘಾಟ್‌ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಇದರಿಂದ ರಸ್ತೆಯ ಒಂದು ಬದಿ ಕುಸಿತಕ್ಕೆ ಒಳಗಾಗಿದ್ದರೆ, ಇನ್ನೊಂದು ಬದಿಯಲ್ಲಿ ಭಾರಿ ಬೃಹತ್‌ ಬಂಡೆ ಕಲ್ಲುಗಳು ಬಿದ್ದಿವೆ. ಹೀಗಾಗಿ ಈ ರಸ್ತೆಯಲ್ಲಿ ಅನಿರ್ದಿಷ್ಟಾವಧಿವರೆಗೂ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. 'ಭೂಕುಸಿತವು ಬುಧವಾರ ಮುಂಜಾನೆ ಸಂಭವಿಸಿದೆ. ಇದೇ ವೇಳೆಯಲ್ಲಿ 20 ಭಕ್ತರಿದ್ದ ಬಸ್‌ ಬೆಟ್ಟವೇರುತ್ತಿತ್ತು....

ರೈತರ ಆತ್ಮಹತ್ಯೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ.

ನವದೆಹಲಿ : ದೇಶದಲ್ಲಿನ ಆತ್ಮಹತ್ಯೆ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಮಂಗಳವಾರ ಲೋಕಸಭೆಗೆ  ಕೇಂದ್ರ ಗೃಹ ಸಚಿವ  ನರೇಂದ್ರ ಸಿಂಗ್ ತೋಮರ್ ವರದಿ ನೀಡಿದ್ದಾರೆ. 2019ರಲ್ಲಿ ದೇಶದಲ್ಲಿನ ರೈತರ ಆತ್ಮಹತ್ಯೆ ಪ್ರಕರಣ 5967 ಪ್ರಕರಣಗಳು ಕಂಡುಬಂದಿದ್ದು, ಈ ಬಾರಿ ಇಳಿಮುಖ ಕಂಡಿದೆ. 2020 ರಲ್ಲಿ 5579  ರೈತರ ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು,...

ಪ್ರತಿ ಲೀಟರ್ ಪೆಟ್ರೋಲ್ ದರದಲ್ಲಿ 8 ರೂ. ಇಳಿಕೆ

ನವದೆಹಲಿ : ದೇಶದ ಹಲವು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದ ಬೆನ್ನಲ್ಲೇ ದೆಹಲಿ ಸರ್ಕಾರವೂ ಇಂದು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ 8 ರೂ. ಇಳಿಕೆ ಮಾಡಿದೆ. ಇಂದು ದೆಹಲಿ ಸರ್ಕಾರವು ಪೆಟ್ರೋಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 8 ರೂ. ಇಳಿಕೆಯಾಗಿದೆ. ಪೆಟ್ರೋಲ್ ಮೇಲಿನ...

ಡಿಸೆಂಬರ್ 1 ರಿಂದ 4ರ ವರೆಗೆ ಬೆಂಗಳೂರಿಗೆ ಕರೆಂಟ್ ಶಾಕ್..?

ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎದುರೆ ಬಿಜೆಪಿ ಶಾಸಕರ ಗಲಾಟೆ!

ಹುಬ್ಬಳ್ಳಿ : ರಾಜ್ಯ ರಾಜಕೀಯದಲ್ಲಿ ಸದ್ಯ ವಿಧಾನಪರಿಷತ್ ಚುನಾವಣೆಗಳು ಕಾವೇರಿದ್ದು, ವಿಧಾನ ಪರಿಷತ್ ಚುನಾವಣೆ ಸಂಬಂಧ ಹುಬ್ಬಳ್ಳಿಯ ಖಾಸಗಿ ಹೊಟೇಲ್ ನಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್  ಸಮ್ಮುಖದಲ್ಲೇ ಬಿಜೆಪಿ ಶಾಸಕರ  ಮಧ್ಯೆ ಗಲಾಟೆ ನಡೆದಿದೆ. ಹುಬ್ಬಳ್ಳಿಯ ಖಾಸಗಿ ಹೋಟೇಲ್ ನಲ್ಲಿ ವಿಧಾನಪರಿಷತ್ ಚುನಾವಣಾ ಉಸ್ತುವಾರಿ ಹಂಚಿಕೆ ಸಂಬಂಧ. ರಾಣೆಬೆನ್ನೂರು ಬಿಜೆಪಿ ಶಾಸಕ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img