Thursday, November 27, 2025

karnataka tv tech

ಎಲೆಕ್ಟ್ರಿಕ್‌ ಸ್ಕೂಟರ್‌ ಇದೇ ನಂಬರ್‌ 1

Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್ ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್ ಎಂಬ ವೇರಿಯೆಂಟ್ ಗಳೊಂದಿಗೆ ಲಭ್ಯವಿದ್ದು, ಕ್ರಮವಾಗಿ 1.17 ಲಕ್ಷದಿಂದ 1.52 ಲಕ್ಷ ಬೆಲೆ ಇದೆ. ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದ್ದು, ಬ್ಯಾಟರಿ-ಆಸ್-ಎ-ಸರ್ವಿಸ್ ಪ್ಲ್ಯಾನ್‌ನಡಿ ಬೆಂಗಳೂರು, ದೆಹಲಿ...

7-ಸೀಟರ್ ಕಾರು ಇಷ್ಟು ಕಡಿಮೆನಾ? : ಮಾರುಕಟ್ಟೆಗೆ ಮಸ್ತ್‌ ಕಾರ್‌ ಎಂಟ್ರಿ

ಇತ್ತೀಚೆಗೆ ಹೊಚ್ಚ ಹೊಸ Kia Carens Clavis EV ಯನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಾಗಿತ್ತು. ಇದೊಂದು ಸ್ವದೇಶಿ ನಿರ್ಮಿತ ಎಲೆಕ್ಟ್ರಿಕ್ ಎಂಪಿವಿಯಾಗಿದ್ದು, ಆಂಧ್ರ ಪ್ರದೇಶದಲ್ಲಿರುವ ಕಂಪನಿಯ ಬೃಹತ್ ಉತ್ಪಾದನಾ ಘಟಕದಲ್ಲಿ ತಯಾರಿಸಲಾಗುತ್ತಿದೆ. ಈ ಕಾರು ಅತ್ಯಾಧುನಿಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಕೂಡ ಪಡೆದುಕೊಂಡಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. ಹೆಚ್ಚಿನ ಆಸನಗಳನ್ನು ಹೊಂದಿರುವುದರಿಂದ 2...

5 ಲಕ್ಷದ ಮಾರುತಿಗೆ ಮುಗಿಬಿದ್ದ ಗ್ರಾಹಕರು : ಈ ಕಾರಿನ ಮುಂದೆ ಬೇರೆಲ್ಲಾ ಡಮ್ಮಿ!

ಭಾರತದ ವಾಹನ ಮಾರುಕಟ್ಟೆಯಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ಉತ್ತಮ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟ ಮಾಡಲಾಗಿದೆ. ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಇತ್ತೀಚೆಗೆ, ಜನವರಿಯಿಂದ ಜೂನ್ ಅವಧಿಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿ ಪ್ರಕಟಗೊಂಡಿದೆ. ಮಾರುತಿ ಸುಜುಕಿಯ 6, Tata 2, Hyundai ಹಾಗೂ...

6 ಏರ್‌ಬ್ಯಾಗ್‌ Maruti Baleno ಬೆಲೆ ಎಷ್ಟು? : ನಿಮ್ಮ ಸುರಕ್ಷತೆಗೆ ಬೆಸ್ಟ್‌ ಈ ಕಾರು!

ಮಾರುತಿ ಸುಜುಕಿ Baleno ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಇದು ಉತ್ತಮವಾದ ವಿನ್ಯಾಸ ಹಾಗೂ ಅತ್ಯಾಕರ್ಷಕ ವೈಶಿಷ್ಟ್ಯಗಳಿಗೂ ಹೆಸರುವಾಸಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹಲವು ವರ್ಷಗಳಿಂದ ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸದ್ಯ, ಪ್ರಯಾಣಿಕರ ರಕ್ಷಣೆಗಾಗಿ ಈ ಕಾರನ್ನು ನವೀಕರಿಸಿಯೂ ಬಿಡುಗಡೆಗೊಳಿಸಲಾಗಿದೆ. ಇನ್ಮುಂದೆ ಮಾರುತಿ ಸುಜುಕಿ ಬಲೆನೊ ಹ್ಯಾಚ್‌ಬ್ಯಾಕ್‌ನ ಪ್ರತಿಯೊಂದು ವೇರಿಯೆಂಟ್ಗಳು ಸ್ಟ್ಯಾಂಡರ್ಡ್ ಆಗಿ...

ಆನೆ ಗಾತ್ರದ ಕಾರು ಭರ್ಜರಿ ಸೇಲ್! : ಈ ಕಾರು ಅಂದ್ರೆ ಜನ ಮುಗಿಬಿಳ್ತಾರೆ

ಮಾರುತಿ ಸುಜುಕಿ ಇನ್ವಿಕ್ಟೋ ಜನಪ್ರಿಯ ಎಂಪಿವಿಯಾಗಿದೆ. ಇದು ಟೊಯೊಟಾ ಇನ್ನೋವಾ ಹೈಕ್ರಾಸ್ ಕಾರಿನ ರೀ-ಬ್ಯಾಡ್ಜ್ ಮಾಡೆಲ್ ಆಗಿದ್ದು, ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. ಜೂನ್ ತಿಂಗಳಲ್ಲಿ ಈ ಕಾರು ಒಟ್ಟು 264 ಯುನಿಟ್‌ಗಳನ್ನು ಮಾರಲಾಗಿದೆ ಎಂದು ವರದಿ ಕೂಡ ಆಗಿದೆ. ಇದರೊಂದಿಗೆ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 18.19% ಹೆಚ್ಚಾಗುತ್ತಿದೆ....
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img