Saturday, May 25, 2024

karnataka tv update

“ಚಿನ್ನಾ ತಲಾ” ಚೇತರಿಕೆಗೆ ಅಭಿಮಾನಿಗಳ ಹಾರೈಕೆ..!

ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಟೀಮ್ ಇಂಡಿಯಾ ಕ್ರಿಕೆಟರ್ ಸುರೇಶ್ ರೈನಾ, ಶೀಘ್ರವಾಗಿ ಗುಣಮುಖವಾಗಲಿ ಅಂತ ಅಭಿಮಾನಿಗಳು ಹಾರೈಸುತ್ತಿದ್ದಾರೆ. ಟೀಮ್ ಇಂಡಿಯಾ ಪರ 18 ಟೆಸ್ಟ್ ಸೇರಿದಂತೆ 226 ಏಕದಿನ ಹಾಗೂ 78 ಟಿ-ಟ್ವೆಂಟಿ ಪಂದ್ಯಗಳನ್ನಾಡಿರುವ ರೈನಾ, ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ. ಇನ್ನೂ ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿರುವ ರೈನಾ, ಸಾಕಷ್ಟು...

ನಿಮ್ಮ ಆಟಿಕೆ ಇಲ್ಲಿದೆ ಮಾಹಿ, ರಿಯಲಿ ಮಿಸ್ ಯೂ..!

ಟೀಮ್ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ, ಗಡಿ ಕಾಯುವ ಕಾಯಕದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ಮನೆಯಲ್ಲಿ ಪತ್ನಿ ಸಾಕ್ಷಿ, ರಿಯಲಿ ಮಿಸ್ ಯೂ ಮಾಹಿ… ನಿಮ್ಮ ಆಟಿಕೆ ಇಲ್ಲಿದೆ ಅಂತ ಹೇಳಿದ್ದಾರೆ. ಅಷ್ಟಕ್ಕೂ ಸಾಕ್ಷಿ ಹೀಗೆ ಹೇಳಿದ್ಯಾಕೆ..? ಆಟಿಕೆಗಳನ್ನು ಕೈಯಲ್ಲಿ ಇಟ್ಟುಕೊಂಡು ಆಟವಾಡೊದಕ್ಕೆ ಧೋನಿ ಏನೂ ಸಣ್ಣ ಮಗುನಾ ಅಂತ, ನಿಮ್ಮಲ್ಲಿ...

ಕೈ ಕೊಟ್ಟ ಚೀನಾ…ಏಕಾಂಗಿ ಆದ ಪಾಕ್..!

ಕಾಶ್ಮೀರಕ್ಕೆ ಸಂಭಂದಿಸಿದಂತೆ ಭಾರತ ಕೈಗೊಂಡ ಐತಿಹಾಸಿಕ ನಿರ್ಧಾರವನ್ನು ಪ್ರಶ್ನಿಸಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ಪಡೆಯಲು ಮುಂದಾದ ಪಾಕಿಸ್ತಾನಕ್ಕೆ ಭಾರಿ ಮುಖಭಂಗವಾಗಿದೆ. ಕಣಿವೆ ರಾಜ್ಯಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಭಾರತದ ವಿರುದ್ದ, ವಿಶ್ವಸಮುದಾಯದ ಮೊರೆಹೋಗಿದ್ದ ಪಾಕಿಸ್ತಾನ ಈಗ ಏಕಾಂಗಿ. ಕಾಶ್ಮೀರ ವಿಚಾರದಲ್ಲಿ ಮಧ್ಯಪ್ರವೇಶಿಸಬೇಕೆಂಬ ಪಾಕ್ ಕೋರಿಕೆಯನ್ನು ವಿಶ್ವಸಂಸ್ಥೆ ಹಾಗೂ ಅಮೆರಿಕ ಸಾರಾಸಗಟಾಗಿ ತಳ್ಳಿಹಾಕಿದ...

ಕೆರಿಬಿಯನ್ ರ ಮೇಲೆ ಕೊಹ್ಲಿ ಪಡೆ ಸವಾರಿ, ಟೀಮ್ ಇಂಡಿಯಾ ಮಡಿಲಿಗೆ ಟಿ-ಟ್ವೆಂಟಿ ಸರಣಿ..!

ವೆಸ್ಟ್ ಇಂಡೀಸ್ ವಿರುದ್ಧ ನಿನ್ನೆ ನಡೆದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲೂ ವಿರಾಟ್ ಪಡೆ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಕೆರೆಬಿಯನ್ ರ ಎದುರು ಅವರದ್ದೇ ನೆಲದಲ್ಲಿ 3 ಪಂದ್ಯಗಳ ಟಿ-ಟ್ವೆಂಟಿ ಸರಣಿಯನ್ನು 3-0 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಟೀಮ್ ಇಂಡಿಯಾ, ಎದುರಾಳಿ ಪಡೆಗೆ ಬ್ಯಾಟಿಂಗ್ ಅವಕಾಶ ನೀಡಿತು....

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...

ಅಂತಿಮ ಟಿ-ಟ್ವೆಂಟಿ: ಕ್ಲೀನ್ ಸ್ವೀಪ್ ಕನಸಲ್ಲಿ ವಿರಾಟ್ ಪಡೆ..!

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...

ಚುನಾವಣಾ ರಾಜಕೀಯಕ್ಕೆ ಜಿಟಿಡಿ ಗುಡ್ ಬೈ..!

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
- Advertisement -spot_img

Latest News

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ...
- Advertisement -spot_img