Hassan News: ಹಾಸನ: ಜಿಲ್ಲೆಗೆ ದೇವೇಗೌಡರ ಕುಟುಂಬದ ಕೊಡುಗೆ ಏನು ಎಂದು ಕೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು; ಹಾಗಾದರೆ ಈ ಜಿಲ್ಲೆಗೆ *lಕಾಂಗ್ರೆಸ್ ನಾಯಕರ ಕೊಡುಗೆ ಏನು? ಎಂದು ಕೇಳಿದ್ದಾರೆ.
ಹರದನಹಳ್ಳಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು;
ಕಾಂಗ್ರೆಸ್ ನಾಯಕರ ಕೊಡುಗೆ ಅದೆಂತಹದ್ದು ಎನ್ನುವುದು ನನಗೆ...
Hassan News: ಸಕಲೇಶಪುರ / ಹಾಸನ: ಮುಂದೆ ಜೆಡಿಎಸ್-ಬಿಜೆಪಿ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದೇ ಬರುತ್ತದೆ. ನಾನು ಸಿಎಂ ಆಗಿದ್ದ ಎರಡು ಅವಧಿಗಳಲ್ಲಿ ಅಪೂರ್ಣವಾಗಿರುವ ಎಲ್ಲಾ ಕೆಲಸಗಳನ್ನೂ ಆಗ ನಾವು ಮಾಡಿ ಮುಗಿಸುತ್ತೇವೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಸಕಲೇಶಪುರದಲ್ಲಿ ಕಾಫಿ ಬೆಳೆಗಾರರ ಸಮಾವೇಶವನ್ನು ಉದ್ದೇಶಿಸಿ...
Mandya News: ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ...
Hubli news: ಹುಬ್ಬಳ್ಳಿ: ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಬ್ಲಾಸ್ಟ್ ಆಗಿ, ಅವಘಡ ಸಂಭವಿಸಿದ್ದು, ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸ್ಥಿತಿ ಗಂಭೀರವಾಗಿದೆ.
ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಮಲಗಿದ್ದ ವೇಳೆ ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆಗಿದೆ. ಈ ವೇಳೆ 9 ಮಾಲಾಧಾರಿಗಳಿಗೆ ಗಂಭೀರ ಗಾಯಗಳಾಗಿದ್ದು, ಸದ್ಯ ಮಾಲಾಧಾರಿಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ಯಾಸ್ ಲಿಕ್ ಆಗಿ...
Dharwad News: ಕಾರವಾರಕ್ಕೆ ಮದುವೆಗೆಂದು ಹೋಗಿ ಬರುತ್ತಿದ್ದ ವೇಳೆ ಕಾರು ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಓರ್ವ ಸಾವಿನಪ್ಪಿ ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಕಳೆದ ದಿನ ತಡ ರಾತ್ರಿ ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಬಳಿ ನಡೆದಿದೆ.
ಧಾರವಾಡ ಮದಿಹಾಳ ನಿವಾಸಿ ಅರುಣ್ ಸಿಂಗ್ ಎಂಬ ಯುವಕ ಅಪಘಾತದಲ್ಲಿ ಸಾವಿಗೀಡಾಗಿದ್ದಾನೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದೋ ಜೋಶಿ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ನಾವೇನು ಮುಚ್ಚಿಕೊಂಡಿದ್ದೇವೆ...? ನಾವು ಯಾವಾಗಲೂ ಮರ್ಯಾದೆ ಮುಚ್ಚಿಕೊಂಡಿದ್ದೇವೆ. ಅವರತರಹ ನಾವೇನು ಬಿಟ್ಟಿಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ನೋದೇ ಇಲ್ಲ. ಕಾಂಗ್ರೆಸ್ ನಲ್ಲಿ ಕಲ್ಚರ್ ಅನ್ ಸಿವಿಲೈಜ್ಡ್ ಫೇಲೋ ತುಂಬಾ ಜನ ಇದ್ದಾರೆ. ಇದುದ್ದರಲ್ಲೇ ಕೆಲವೊಬ್ಬರು ಸೆನ್ಸಿಬಲ್ ಇದ್ದಾರೆ....
Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ.
ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...
Political News: ಕಲಬುರಗಿಯಲ್ಲಿ ಜಯದೇವ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಅತ್ಯಂತ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಉತ್ತರ ಕರ್ನಾಟಕದ ಅಭಿವೃದ್ಧಿ ಇಲ್ಲದೆ ಬೆಳಗಾವಿ ಅಧಿವೇಶನ ಕಾಟಾಚಾರಕ್ಕೆ ನಡೆಸಲಾಗಿದೆ. ಅಧಿವೇಶನ ಪಂಚಮಸಾಲಿ ಲಾಠಿ ಪ್ರಹಾರದಿಂದ ಆರಂಭವಾಗಿ, ಸಿ.ಟಿ.ರವಿ ಅವರ ಮಾನಸಿಕ ಹಿಂಸೆಯಿಂದ ಮುಗಿತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಂದರೆ ಪೊಲೀಸರ ಲಾಠಿಯಿಂದ ಆರಂಭಗೊಂಡು ಪೊಲೀಸರ ಹಿಂಸೆಯಿಂದ ಅಂತ್ಯವಾಗಿದೆ. ರಾಜ್ಯದಲ್ಲಿ ಪೋಲಿಸ್ ರಾಜ್ಯ ಇದೆ...
Hubli News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ಕಾಂಗ್ರೆಸ್ ಸತತ ಸೋಲಿನಿಂದ ಹತಾಶೆಗೊಂಡಿದೆ. ಹರಿಯಾಣ, ಮಹಾರಾಷ್ಟ್ರದಲ್ಲಿ ಹೀನಾಯವಾಗಿ ಸೋತಿದೆ ವಿರೋಧ ಪಕ್ಷವೂ ಸಹ ಕಾಂಗ್ರೆಸ್ ಆಗಿಲ್ಲ. ಸಂಸತ್ತಿನಲ್ಲಿ ರಾಹುಲ್ ಗಾಂಧಿ ಸಂದೀಪ್ ಪಾತ್ರ ಅವರಿಗೆ ಮೊಣಕೈಯಿಂದ ತಳ್ಳಿದ್ದಾರೆ. ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆದ್ದ ನಂತರ ಇಡೀ ಜಗತ್ತೇ ಗೆದ್ದ ವರ್ತನೆ ತೋರುತ್ತಿದೆ....
Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...