Political News: ಬೆಳಗಾವಿಯಲ್ಲಿ ಚಳಿಗಾಲದ ಅದಿವೇಶನ ನಡೆಯುತ್ತಿದ್ದು, ಈ ವೇಳೆ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದರು ಎಂದು ಆರೋಪಿಸಲಾಗಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದವರ ಜೊತೆ ಮಾತನಾಡಿದ್ದು, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು, ಇದು ಕ್ರಿಮಿನಲ್ ಸ್ವರೂಪದ...
Political News: ಸಂಸತ್‌ನಲ್ಲಿ ಗೃಹಸಚಿವ ಅಮಿತ್ ಷಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ, ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಅವರು ರಾಜ್ಯಸಭೆಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಆಡಿರುವ ತುಚ್ಛೀಕರಣದ ಮಾತುಗಳನ್ನು ಇಡೀ ದೇಶವೇ ಕೇಳಿದೆ. ಮೊದಲಿಗೆ ಬಾಬಾ ಸಾಹೇಬ್...
Hubli News: ಹುಬ್ಬಳ್ಳಿ: ಕೇಂದ್ರದಲ್ಲಿ ಗೃಹ ಸಚಿವ ಅಮಿತ್ ಶಾ ಅಂಬೇಡ್ಕರ್ ಅಂಬೇಡ್ಕರ್ ಎಂದು ಹೇಳುವ ಬದಲು, ದೇವರ ನಾಮಸ್ಮರಣೆ ಮಾಡಿದ್ದರೆ ಚೆನ್ನಾಗಿತ್ತು ಎಂದು ಕಾಂಗ್ರೆಸ್ ಅವರಿಗೆ ಟೀಕಿಸಿದ್ದರು. ಇದೇ ಹೇಳಿಕೆಯನ್ನು ವಿರೋಧಿಸಿ, ಹುಬ್ಬಳ್ಳಿಯ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ಮಾಡಿ, ಆಕ್ರೋಶ ಹೊರಹಾಕಲಾಗಿದೆ.
ಹಲವು ಸಂಘಟನೆಗಳು ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಸಮತಾ...
Sports News: ವಿರಾಟ್ ಕೊಹ್ಲಿ ಭಾರತ ತೊರೆದು ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಎಂದು ಅವರ ಕೋಚ್ ರಾಜ್‌ಕುಮಾರ್ ಶರ್ಮಾ ಖಚಿತ ಪಡಿಸಿದ್ದಾರೆ.
ಕ್ರಿಕೇಟ್ ವೃತ್ತಿಯಿಂದ ಸಂಪೂರ್ಣವಾಗಿ ನಿವೃತ್ತಿ ಪಡೆದ ಬಳಿಕ ವಿರಾಟ್ ಕೊಹ್ಲಿ ಲಂಡನ್‌ಗೆ ಹೋಗಿ ಶಿಫ್ಟ್ ಆಗಲಿದ್ದಾರೆ. ಅದಕ್ಕಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎಂದು ರಾಜ್‌ಕುಮಾರ್ ಶರ್ಮಾ ಮಾಧ್ಯಮಕ್ಕೆ ಹೇಳಿದ್ದಾರೆ. ಕೊಹ್ಲಿ- ಅನುಷ್ಕಾರ ಎರಡನೇಯ...
Tumakuru News: ತುಮಕೂರಿನ ಸಿದ್ಧಗಂಗಾ ಮಠಕ್ಕೆ 75 ಲಕ್ಷ ರೂಪಾಯಿ ಕರೆಂಟ್ ಬಿಲ್ ಬಂದಿದ್ದು, ಆದಷ್ಟು ಬೇಗ ಬಿಲ್ ಕಟ್ಟುವಂತೆ ನೊಟೀಸ್ ನೀಡಲಾಗಿದೆ. ಇದು ನಿಜಕ್ಕೂ ಶಾಕಿಂಗ್ ಘಟನೆಯಾಗಿದ್ದು, ಹಲವರು ಇದಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಈ ಬಗ್ಗೆ ಟ್ವೀಟ್ ಮಾಡಿ, ಬೇಸರ ಹೊರಹಾಕಿದ್ದು, ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲಪ್ರಾಣಿಗಳೆಲ್ಲರಲ್ಲಿಯೂ; ದಯವೇ...
Political News: ಕೇಂದ್ರದಲ್ಲಿ ಅಮಿತ್ ಷಾ ಅಂಬೇಡ್ಕರ್ ವಿರುದ್ಧ ಹೇಳಿಕೆ ನೀಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿಗೆ ಗಾಯವಾಗಿದ್ದು, ರಾಹುಲ್ ಗಾಂಧಿಯೇ ತನ್ನನ್ನು ತಳ್ಳಿದ್ದಾರೆ ಎಂದು ಸಾರಂಗಿ ಆರೋಪಿಸಿದ್ದಾರೆ.
ಇನ್ನೊಂದೆಡೆ ಕಾಂಗ್ರೆಸ್ಸಿಗರು, ಮಲ್ಲಿಕಾರ್ಜುನ್ ಖರ್ಗೆ ಮತ್ತು ಪ್ರಿಯಾಾಂಕಾ ಗಾಂಧಿಯವರನ್ನು ಬಿಜೆಪಿ ಸಂಸದರು ತಳ್ಳಿದರು ಎಂದು ಆರೋಪಿಸಿದ್ದಾರೆ....
Bollywood News: ಕನ್ನಡ ಚಿತ್ರರಂಗದ ಕಡೆ ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುತ್ತಿರೋದು ಗೊತ್ತೇ ಇದೆ. ಇದು ಹೊಸ ವಿಷಯವೇನಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹೇಳುವುದಾದರೆ, ಕನ್ನಡ ಸಿನಿಮಾ ಮೇಕರ್ಸ್ ಮತ್ತು ಸ್ಟಾರ್ಸ್ ಕೂಡ ಇದೀಗ ಪ್ಯಾನ್ ಇಂಡಿಯಾ ಲೆವೆಲ್ ನಲ್ಲೇ ಮಿಂಚುತ್ತಿದ್ದಾರೆ. ಸದ್ಯ ನಟಿಮಣಿಗಳ ವಿಚಾರಕ್ಕೆ ಬಂದರೆ, ಕನ್ನಡತಿ ಕೊಡಗಿನ...
Sandalwood News: ನಟ ಶಿವರಾಜಕುಮಾರ್ ಅಂದಾಕ್ಷಣ ನೆನಪಾಗೋದೇ ಅವರ ಅದ್ಭುತ ಸ್ಟೆಪ್ಸ್. ಅಷ್ಟೇ ಅಲ್ಲ, ಆಕ್ಷನ್ ಸೀಕ್ವೆನ್ಸ್ ನಲ್ಲಿ ಕೈಯಲ್ಲಿ ಹಿಡಿಯೋ ಲಾಂಗು ಅಥವಾ ಮಚ್ಚು. ಕಣ್ಣಲ್ಲೇ ಎಲ್ಲರನ್ನೂ ಮೆಚ್ಚಿಸುವಂತಹ ಶಿವಣ್ಣ ಅನಾರೋಗ್ಯದಿಂದ ಇರೋದು ಎಲ್ಲರಿಗೂ ಗೊತ್ತು. ಸ್ವತಃ ಶಿವಣ್ಣ ಅವರೇ ಅನಾರೋಗ್ಯ ಕುರಿತು ಬಹಿರಂಗ ಹೇಳಿಕೆ ಕೊಟ್ಟಿದ್ದರು. ನಾನೂ ಮನುಷ್ಯ, ನನಗೂ ಅನಾರೋಗ್ಯವಿದೆ....
Political News: ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಮಹಿಳಾ ಮಣಿಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಇವರೆಲ್ಲ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದರು. ಗೃಹಲಕ್ಷ್ಮೀ ಹಣದಿಂದ ಅವರಿಗೆ ಯಾವ ರೀತಿ ಸಹಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಜೊತೆ ಇದೇ ವೇಳೆ ಮತನಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ...
Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...