Friday, October 16, 2026

karnataka tv updates

ಸುವರ್ಣಸೌಧದಲ್ಲಿ ‘ಗೃಹಲಕ್ಷ್ಮೀ’ಯರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Political News: ಬೆಳಗಾವಿಯ ಸುವರ್ಣಸೌಧಕ್ಕೆ ಆಗಮಿಸಿದ್ದ ಮಹಿಳಾ ಮಣಿಗಳನ್ನು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದು, ಇವರೆಲ್ಲ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾಗಿದ್ದರು. ಗೃಹಲಕ್ಷ್ಮೀ ಹಣದಿಂದ ಅವರಿಗೆ ಯಾವ ರೀತಿ ಸಹಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಜೊತೆ ಇದೇ ವೇಳೆ ಮತನಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಮಹಿಳೆಯರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ...

Chanakya Neeti: ಇಂಥ ಸ್ಥಳಗಳಲ್ಲಿ ಮೌನವಾಗಿರಿ ಅಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...

Sandalwood News: ಆಸ್ಪತ್ರೆಗೆ ದಾಖಲಾದ ಕಿರುತೆರೆ ನಟಿ ಅಮೃತಾ ರಾಮಮೂರ್ತಿ

Sandalwood News: ಕುಲವಧು ಕೆಂಡಸಂಪಿಗೆ ಧಾರಾವಾಹಿ ಮೂಲಕ ಪ್ರಸಿದ್ಧರಾಗಿರುವ ಕಿರುತೆರೆ ನಟಿ ಅಮೃತಾ ರಾಮಮೂರ್ತಿ ಕೆಲ ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಇವರು ಆಸ್ಪತ್ರೆಗೆ ದಾಖಲಾಗಲು ಮುಖ್ಯ ಕಾರಣ ಅಂದ್ರೆ, ಯುರಿನರಿ ಇನ್‌ಫೆಕ್ಷನ್. ಸ್ವತಃ ಅಮೃತ ಅವರೇ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದ್ದು, ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಮೃತಾ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಮೃತಾ ಅವರಿಗೆ...

Sports News: ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್

Sports News: ಎಲ್ಲಾ ಮಾದರಿಯ ಅಂತರಾಷ್ಟ್ರೀಯ ಕ್ರಿಕೇಟಿಗೆ ಆರ್.ಅಶ್ವಿನ್ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಬಳಿಕ, ಅಶ್ವಿನ್ ಸುದ್ದಿಗೋಷ್ಠಿ ನಡೆಸಿ, ಮಾತನಾಡಿದ್ದು, ಭಾವುಕರಾಗಿ ತಾವು ಅಂತರಾಷ್ಟ್ರೀಯ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸುವುದಾಗಿ ಹೇಳಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅಶ್ವಿನ್ ಮುಂದುವರಿಯಲಿದ್ದಾರೆ. ಆದರೆ ಅಶ್ವಿನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಉಳಿದಿದ್ದರೂ, ದಿಢೀರ್...

Sandalwood News: ಅಪ್ಪು ಕನಸಿನ ‘ಜೂನಿಯರ್ ಟೋಸ್’: ಪತಿ ಆಸೆ ಈಡೇರಿಸಿದ ಅಶ್ವಿನಿ

Sandalwood News: ಅಪ್ಪು ಇಂದು ನಮ್ಮೊಂದಿಗಿಲ್ಲ. ಆದರೆ, ಅವರು ಮಾಡಿದ ಅದೆಷ್ಟೋ ಅಪರೂಪದ ಕೆಲಸಗಳು ನಮ್ಮ ಕಣ್ಮುಂದೆ ಇವೆ. ಅಷ್ಟೇ ಅಲ್ಲ, ಸಾಮಾಜಿಕವಾಗಿ ಪರಿಣಾಮ ಬೀರುವಂತಹ ಸಾಲು ಸಾಲು ಸಿನಿಮಾಗಳೂ ಇವೆ. ಅಪ್ಪುಗೆ ಒಂದು ಆಸೆ ಇತ್ತು. ಅದು ಇಂಟರ್ ನ್ಯಾಷನಲ್ ಪ್ರಿಸ್ಕೂಲ್ ಒಂದನ್ನು ಶುರು ಮಾಡಬೇಕು ಅನ್ನೋದು. ಆದರೆ, ಅಪ್ಪು ವಿಧಿಯ ಕರೆಗೆ...

ಮಾದಿಗ ಮೀಸಲಾತಿ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧವಿದೆ: ಸಚಿವ ಆರ್‌ ಬಿ ತಿಮ್ಮಾಪುರ

Political News: ಬೆಳಗಾವಿ: ಮಾದಿಗ ಸಮುದಾಯದ ಹಿತರಕ್ಷಣೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಮೀಸಲಾತಿ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್‌ ಬಿ ತಿಮ್ಮಾಪುರ ಅವರು ಹೇಳಿದರು. ಒಳಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಅವರು ಮಾತನಾಡಿದರು. ಈ ನಿಟ್ಟಿನಲ್ಲಿ ಹಿಂದೆ ಸರಿಯುವ ಹಾಗೂ...

Political News: ಉತ್ತರಪ್ರದೇಶದಲ್ಲಿ ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ

Political News: ಉತ್ತರಪ್ರದೇಶದಲ್ಲಿ ಗೂಂಡಾಗಿರಿ ಮಾಡುವವರ, ಲವ್ ಜಿಹಾದ್‌ ಮಾಡುವವರ ಮತ್ತು ಅಕ್ರಮ ಭೂಮಿ ಇರುವವರ ಮನೆಗೆ ಬುಲ್ಡೋಜರ್ ನುಗ್ಗಿಸುವ ಕಾರ್ಯ ಇನ್ನೂ ಪ್ರಗತಿಯಲ್ಲಿದೆ. ಅದೇ ರೀತಿ, ಬಿಜೆಪಿ ಕಚೇರಿಯೊಂದು ಅಕ್ರಮವಾಗಿ ಕಟ್ಟಲಾಗಿದ್ದು, ಅದನ್ನು ಬುಲ್ಡೋಜರ್ ಮೂಲಕ, ನೆಲಸಮ ಮಾಡಲಾಗಿದೆ. ಉತ್ತರಪ್ರದೇಶದಲ್ಲಿರುವ ಬಲ್ಲಿಯಾದಲ್ಲಿರುವ ಬಿಜೆಪಿ ಕಚೇರಿಯನ್ನು ಬಿಜೆಪಿ ಅತಿಕ್ರಮಣ ಮಾಡಿಕೊಂಡಿತ್ತು ಎಂಬ ಆರೋಪವಿತ್ತು. ಹಾಗಾಗಿ ಈ...

Bollywood News: ಆಸ್ಕರ್ ರೇಸ್‌ನಿಂದ ಹೊರಬಿದ್ದ ಲಾಪತಾ ಲೇಡೀಸ್ ಚಿತ್ರ

Bollywood News: 2025ರ ಆಸ್ಕರ್ ಪ್ರಶಸ್ತಿಗೆ ನಟ ಅಮೀರ್ ಖಾನ್ ನಿರ್ದೇಶನದ ಲಾಪತಾ ಲೇಡೀಸ್ ಸಿನಿಮಾ ನಾಮಿನೇಟ್ ಆಗಿತ್ತು. ಆದರೆ ಇದೀಗ ದಿ ಅಕಾಡೆಮಿ ಆಫ್ ಮೋಷನ್ ಪಿಕ್ಚರ್ಸ್ ಆರ್ಟ್ಸ್ ಆ್ಯಂಡ್ ಸೈನ್ಸ್ ಈ ಬಗ್ಗೆ ಘೋಷಿಸಿದ್ದು, ಲಾಪತಾ ಲೇಡೀಸ್ ಸಿನಿಮಾ ಆಸ್ಕರ್ ರೇಸ್‌ನಿಂದ ಹೊರಬಿದ್ದಿದೆ. ಟಾಾಪ್ 15ರಲ್ಲಿ ಬರಲು ಈ ಸಿನಿಮಾ ಅನರ್ಹವಾಗಿದ್ದು, ಈ...

ಕಾಂಗ್ರೆಸ್ ಶಾಸಕರಿಗೆ ಕ್ಷೇತ್ರದ ಅಭಿವೃದ್ಧಿಗೆ ಕೋಟಿ ಕೋಟಿ ಅನುದಾನ ನೀಡಲಾಗುತ್ತದೆ: ಸಿಎಂ ಸಿದ್ದರಾಮಯ್ಯ

Political News: ಈ ಹಿಂದೆ ಕ್ಷೇತ್ರಕ್ಕೆ ಸರಿಯಾಗಿ ಅನುದಾನ ಸಿಗುತ್ತಿಲ್ಲವೆಂದು ಕಾಂಗ್ರೆಸ್ ಶಾಸಕರು ಬೇಸರ ವ್ಯಕ್ತಪಡಿಸಿದ್ದರು. ಇದೀಗ ನಿನ್ನೆ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ, ಅನುದಾನ ನೀಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ, ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು ಬಿಜೆಪಿ ಸರ್ಕಾರ, ವಕ್ಫ್...

Sandalwood News: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಟ ದರ್ಶನ್

Sandalwood News: ನಟ ದರ್ಶನ್ ಶಸ್ತ್ರ ಚಿಕಿತ್ಸೆ ಪಡೆಯದೇ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಎ2 ಆರೋಪಿಯಾಗಿ ದರ್ಶನ್ ಜೈಲು ಸೇರಿದ್ದರು. ಪರಪ್ಪನ ಅಗ್ರಹಾಾರ ಜೈಲಿನಲ್ಲಿ ದರ್ಶನ್ ತಮಗೆ ಬೇಕಾದ ಹಾಗೆ ಇರುವ ವೀಡಿಯೋ ಲೀಕ್ ಆದ ಬಳಿಕ, ಅವರನ್ನು ಬಳ್ಳಾಾರಿ ಜೈಲಿಗೆ ಕಳುಹಿಸಲಾಗಿತ್ತು. ಅಲ್ಲಿ ಅನಾರೋಗ್ಯಕ್ಕೆ ತುತ್ತಾಗಿದ್ದ ದರ್ಶನ್‌ಗೆ ಬೆನ್ನು ನೋವು...
- Advertisement -spot_img

Latest News

ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರ್ಬಳಕೆ ಆರೋಪ: ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ವಿಡಿಯೋ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ವಾಕ್ಸಮರಕ್ಕೆ ಕಾರಣವಾಗಿದೆ. ಈ ಪ್ರಕರಣದ ತನಿಖೆಯಲ್ಲಿ...
- Advertisement -spot_img