Horoscope: ನೀವು ಕೆಲವರನ್ನು ನೋಡಿರಬಹುದು. ಅವರಿಗೆ ಬೆಣ್ಣೆ ಹಚ್ಚಿ, ಕಲರ್ ಕಲರ್ ಆಗಿ, ನಗು ನಗುತ್ತ ಮಾತತನಾಡಲು ಬರೋದಿಲ್ಲ. ಅವರು ಇದ್ದ ಮಾತನ್ನು ಇದ್ದ ಹಾಗೆ ಹೇಳಿಬಿಡುತ್ತಾರೆ. ಯಾವುದೇ ಮುಚ್ಚು ಮರೆ ಇಲ್ಲದೇ, ಸತ್ಯವನ್ನು ಹೇಳಿ ಬಿಡುತ್ತಾರೆ. ಎದುರಿಗೆ ಇರುವವರ ಮನಸ್ಸಿಗೆ ನೋವಾದರೂ, ಶಾಕ್ ಆದರೂ ಅದರಿಂದ ಅವರಿಗೇನು ವ್ಯತ್ಯಾಸವೇ ಆಗುವುದಿಲ್ಲ. ಅಂಥವರು ಕಟ್ಟುನಿಟ್ಟಾಗಿ...
Horoscope: ಅಸೂಯೆ ಅನ್ನೋದು ಜೀವನದಲ್ಲಿ ನೆಮ್ಮದಿಯನ್ನೇ ಕಸಿಯುವ ಗುಣ. ಅದು ಅಸೂಯೆ ಪಡುವವರ ನೆಮ್ಮದಿಯಷ್ಟೇ ಅಲ್ಲದೇ, ಅವರೊಂದಿಗೆ ಜೀವಿಸುವ ಪ್ರತಿಯೊಬ್ಬರ ನೆಮ್ಮದಿ ನಾಶ ಮಾಡುತ್ತದೆ. ಒಂದು ಮನೆಯಲ್ಲಿ ಎಲ್ಲದಕ್ಕೂ ಅಸೂಯೆ ಪಡೆದು, ಎಲ್ಲರ ಖುಷಿ ನೋಡಿ ಹೊಟ್ಟೆ ಉರಿದುಕೊಳ್ಳುವ ಜನ ಇದ್ದರೆ, ಆ ಮನೆಯಲ್ಲಿ ಸಂಭ್ರಮ ಅನ್ನೋದು ಅಪರೂಪ ಅಂತಾಗುತ್ತದೆ. ಅಂಥ ರಾಶಿಯವರ ಬಗ್ಗೆ...
Hubli News: ಹುಬ್ಬಳ್ಳಿ:- ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಬ್ಯಾಂಕರ್ಸ್ ಕಾಲೊನಿಯಲ್ಲಿ ಮಹಿಳೆಯೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನಾಲ್ಕು ಜನ ಆರೋಪಿತರನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಹೌದು, ಅಭಿಷೇಕ ಎಂಬ ಯುವಕ ಬ್ಯಾಂಕರ್ಸ್ ಕಾಲೋನಿಯಲ್ಲಿನ ಪಲ್ಲವಿ ಹಾಗೂ ಸುವರ್ಣಾ ಎಂಬ ಇಬ್ಬರು ಮಹಿಳೆಯರಿಗೆ...
Gadag News: ಗದಗ: ಗದಗದಲ್ಲಿ ಪಂಚಮಸಾಲಿ ಹೋರಾಟ ಮುಂದುವರೆದಿದ್ದು, ಮೀಸಲಾತಿಗಾಗಿ ಆಗ್ರಹಿಸಿ, ಸುವರ್ಣ ಸೌಧ ಮುತ್ತಿಗೆ ಹಾಕುವ ವೇಳೆ ಪಂಚಮಸಾಲಿಗಳ ಮೇಲೆ ಲಾಠಿಚಾರ್ಜ್ ಹಾಗೂ ಸರ್ಕಾರ ದೌರ್ಜನ್ಯ ಖಂಡಿಸಿ ಧರಣಿ ನಡೆಸಲಾಯಿತು.
ಗದಗನ ಕಾರ್ಯಪ್ಪ ವೃತ್ತದಲ್ಲಿ ಬಹು ಸಂಖ್ಯಾತ ಪಂಚಮಸಾಲಿ ಸಮಾಜದಿಂದ ಧರಣಿ ನಡೆದಿದ್ದು, ಪ್ರತಿಭಟನಾಾಕಾರರು ಪ್ರಮುಖ ರಸ್ತೆಗಳನ್ನು ತಡೆದು ಹೋರಾಟ ನಡೆಸಿದರು. ಹಲ್ಲೆ ಮಾಡಿದ ಸರ್ಕಾರ...
Hubli News: ಹುಬ್ಬಳ್ಳಿ: ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಕರ್ನಾಟಕ ಲಿಂಗಾಯತ ಪಂಚಮಸಾಲಿ ಸಂಘದ ವತಿಯಿಂದ ಮಾಜಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಅವರ ನೇತೃತ್ವದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಇಲ್ಲಿನ ಶ್ರೀನಗರ ಕ್ರಾಸ್ ಬಳಿಯಲ್ಲಿ ಪಂಚಮಸಾಲಿ ಮುಖಂಡರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಿ ಸರ್ಕಾರದ...
Hubli News: ಹುಬ್ಬಳ್ಳಿ: ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಜಿಲ್ಲಾ ಮತ್ತು ತಾಲೂಕು ಘಟಕಗಳ ಉದ್ಘಾಟನಾ ಸಮಾರಂಭ ಡಿ.15ರಂದು ಬೆಂಗಳೂರಿನ ಶೇಷಾದ್ರಿಪುರಂ ಕುಮಾರ ಪಾರ್ಕ್ ಗಾಂಧಿ ಭವನದ ಬಾಪೂಜಿ ಸಭಾಂಗಣದಲ್ಲಿ ಜರುಗಲಿದೆ ಎಂದು ವೇದಿಕೆಯ ಧಾರವಾಡ ಜಿಲ್ಲಾಧ್ಯಕ್ಷ ವೈ.ಎನ್. ಪಾಟೀಲ ಹೇಳಿದರು.
ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು...
Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಕಾರ್ಯ ಜೋರಾಗಿಯೇ ನಡೆದಿದೆ. ಈ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ವ್ಯವಸ್ಥಾಪಕರು ಪರಿಶೀಲನೆ ನಡೆಸಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರು, ಯೋಜನಾ ಉಸ್ತುವಾರಿಗಳು, ಇಂಜಿನಿಯರ್‌ಗಳು ಮತ್ತು ಎಎಐ ಮತ್ತು ನಿರ್ಮಾಣ ಕಂಪನಿಯ ಎಲ್ಲಾ ಸಂಬಂಧಿತ ಅಧಿಕಾರಿಗಳೊಂದಿಗೆ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ...
Hubli News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯವೂ ಓರ್ವ ಮಹಾನ ವ್ಯಕ್ತಿಯನ್ನ ಕಳೆದುಕೊಂಡತಾಗಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದರು.
ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಅತ್ಯುತ್ತಮ ಕಾರ್ಯವನ್ನ ಮಾಡಿದ್ದ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ...
Hubli News: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಅನುದಾನ ಹಂಚಿಕೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಹಾಗೂ ಸ್ಥಳೀಯ ಸಂಸ್ಥೆಗಳ ಅಧಿಕಾರ ರಾಜ್ಯ ಸರ್ಕಾರ ಕಸೆದುಕೊಳ್ಳುಲು ಯತ್ನಿಸುತ್ತಿದೆ ಎಂದು ಆರೋಪಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಪಾಲಿಕೆ ಸದಸ್ಯರು ಸೇರೀ ಪದಾಧಿಕಾರಿಗಳು ಪ್ರತಿಭಟನೆ ದರಣಿ ನಡೆಸಿ ಆಕ್ರೋಶ ಹೊರಹಾಕಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಗರದ...
Political News: ಸ್ವಾಭಿಮಾನಿ ಬಳಗದ ಸಂಸ್ಥಾಪಕ ರಾಜ್ಯಾಧ್ಯಕ್ಷ ಜಿ.ಬಿ.ವಿನಯ್ ಕುಮಾರ್ ದಾವಣಗೆರೆಯಲ್ಲಿ ಮಾತನಾಡಿದ್ದು, ನಾನು ಟಗರು ನುಗ್ಗಿದ ಹಾಗೆ ನುಗ್ಗುತ್ತೇನೆ. ಯಾವ ಕ್ಷೇತ್ರವೆಂದು ಇನ್ನು ಆಯ್ಕೆ ಮಾಡಿಲ್ಲವಷ್ಟೇ. ಗುರು ಹಿರಿಯರ ಮಾರ್ಗದರ್ಶನ, ಸಲಹೆ ಪಡೆದು ನಿರ್ಧಾರಕ್ಕೆ ಬರುತ್ತೇನೆ. ಆಧರೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವೆಂದು ಹೇಳಿದ್ದಾರೆ.
ಈ ಬಗ್ಗೆ ಮಾತು ಮುಂದುವರಿಸಿದ ಅವರು, ಇನ್ನುವರೆಗೂ...