Friday, October 16, 2026

karnataka tv updates

ಮಾಜಿ ಪತಿ ನಾಗಚೈತನ್ಯನಿಗಾಗಿ ಖರ್ಚು ಮಾಡಿದ್ದ ಹಣ ವೇಸ್ಟ್ ಆಯ್ತು ಎಂದ ನಟಿ ಸಮಂತಾ..

Movie News: ತೆಲುಗು ನಟ ಅಕ್ಕಿನೇನಿ ನಾಗಚೈತನ್ಯಾ ಸಮಂತಾ ಜೊತೆ ಡಿವೋರ್ಸ್ ಪಡೆದ ಬಳಿಕ, ನಟಿ ಶೋಭಿತಾ ಧೂಲಿಪಾಲ್ ಜೊತೆ, ಇತ್ತೀಚೆಗೆ ವಿವಾಹವಾಗಿದ್ದಾರೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಈ ವಿವಾಹ ನೆರವೇರಿದ್ದು, ಹಲವು ಸೆಲೆಬ್ರಿಟಿಗಳು ಈ ಘಟನೆಗೆ ಸಾಕ್ಷಿಯಾಗಿದ್ದರು. ಆದರೆ ಇದರಿಂದ ಸಮಂತಾ ಫ್ಯಾನ್ಸ್ ಮಾತ್ರ ತುಂಬಾ ಬೇಸರಪಟ್ಟಿದ್ದಾರೆ. ಪುರುಷರು ಅದೆಷ್ಟು ಬೇಗ ಮೂವ್ ಆನ್...

Sandalwood News: ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದ ಶಿವರಾಜ್‌ ಕುಮಾರ್ ದಂಪತಿ

Sandalwood News: ಸ್ಯಾಂಡಲ್‌ವುಡ್ ಸ್ಟಾರ್ ಶಿವರಾಜ್‌ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ತಿರುಪತಿಗೆ ಹೋಗಿ ಮುಡಿ ಕೊಟ್ಟು ಬಂದಿದ್ದಾರೆ. ಇವರೊಂದಿಗೆ ಇವರ ಕುಟುಂಬಸ್ಥರು ಮತ್ತು ಸ್ನೇಹಿತರು ಕೂಡ ತಿರುಪತಿ ಬಾಲಾಜಿ ದರ್ಶನ ಮಾಡಿದ್ದಾರೆ. ಶಿವರಾಜ್‌ಕುಮಾರ್ ತಮ್ಮ ಸಿನಿಮಾ ಶೂಟಿಂಗ್ ಎಲ್ಲ ಮುಗಿಸಿದ್ದು, ಕೆಲವು ಸಿನಿಮಾ ಶೂಟಿಂಗ್ ಪೋಸ್ಟ್‌ಪೋನ್ ಮಾಡಿಕೊಂಡಿದ್ದಾರೆ. ಇದಕ್ಕೆ ಕಾರಣ, ಅವರಿಗೆ ಅನಾರೋಗ್ಯ ಸಮಸ್ಯೆ...

Health Tips: ಆರೋಗ್ಯ ಸುಧಾರಿಸಲು ಈ ಪೇಯ ಸವಿಯಿರಿ

Health Tips: ಹಲವರಿಗೆ ಬೆಳಿಗ್ಗೆ ಎದ್ದ ತಕ್ಷಣ ಟೀ, ಕಾಫಿ ಕುಡಿಯಲೇಬೇಕು ಎಂದಿರುತ್ತದೆ. ಆದರೆ ಖಾಲಿ ಹೊಟ್ಟೆಯಲ್ಲಿ ಟೀ ಕಾಫಿ ಸೇವನೆ ಹಲವು ರೋಗಗಳಿಗೆ ಆ ಅಭ್ಯಾಸ ನಾಂದಿಯಾಗುತ್ತದೆ. ಹಾಾಗಾಗಿ ಬೆಳಿಗ್ಗೆ ಟೀ, ಕಾಫಿ ಬದಲಿಗೆ ನೀವು ಬೇರೆ ಪೇಯವನ್ನು ಕುಡಿಯಬಹುದು. ಅದು ಯಾವ ಪೇಯ, ಅದನ್ನು ಹೇಗೆ ತಯಾರಿಸುವುದು ಅಂತಾ ತಿಳಿಯೋಣ ಬನ್ನಿ.. ಪುದೀನಾ...

ಗೃಹಲಕ್ಷ್ಮೀಯರು ಮಗುವಿನೊಂದಿಗೆ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ: ಕಾಂಗ್ರೆಸ್ ವಿರುದ್ಧ ಹೆಚ್ಡಿಕೆ ವಾಗ್ದಾಳಿ

Political News: ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಕೇಸ್‌ಗೆ ಸಂಬಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಟ್ವೀಟ್ ಮಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ! ಸ್ವತಃ ಆರೋಗ್ಯ ಸಚಿವ ಗುಂಡೂರಾವ್ ಅವರೇ, ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ...

ಕಾಂಗ್ರೆಸ್ ನಾಯಕರ ತಾಳಕ್ಕೆ ತಕ್ಕಂತೆ ಕುಣಿದರೆ, ಬೆಲೆ ತೆರಬೇಕಾಗುತ್ತದೆ: ಎಚ್ಚರಿಕೆ ಕೊಟ್ಟ ನಿಖಿಲ್ ಕುಮಾರ್

Political News: ನಿಖಿಲ್ ಕುಮಾರ್ ಕಾಂಗ್ರೆಸ್ ವಿರುದ್ಧ ರೊಚ್ಚಿಗೆದ್ದಿದ್ದು, ಚೆನ್ನಪಟ್ಟಣದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸ್ ಟಾರ್ಗೇಟ್ ಮಾಡಿದ್ದಾರೆಂದು ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್, ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಂತರ ಜೆಡಿಎಸ್ ಕಾರ್ಯಕರ್ತರನ್ನು ಅಲ್ಲಿನ ಕಾಂಗ್ರೆಸ್ ಪಕ್ಷದ ಹೊಸ ಶಾಸಕ, ಪೊಲೀಸ್ ಇಲಾಖೆಯ ಮೂಲಕ ಟಾರ್ಗೆಟ್ ಮಾಡಿ ಹಿಂಸಿಸುತ್ತಿರುವುದು ಕಳವಳಕಾರಿ. ಕ್ಷುಲ್ಲಕ ವಿಷಯಗಳನ್ನಿಟ್ಟುಕೊಂಡು ವಿರೋಧ...

ಕಾರ್ಮಿಕ ಇಲಾಖೆಯ ಕಾರ್ಯಕ್ರಮಕ್ಕೆ ಹರಿದು ಬಂದ ಜನಸಾಗರ: ನೊಂದಣಿಗೆ ನೂಕುನುಗ್ಗಲು..!

Hubli News: ಹುಬ್ಬಳ್ಳಿ: ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಇವುಗಳ ಸಂಯುಕ್ತಾಶ್ರಯದಲ್ಲಿ ಧಾರವಾಡ ಜಿಲ್ಲೆಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಟೂಲ್ಸ್ ಕಿಟ್ ವಿತರಣೆ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದ್ದು, ಬೆಳಿಗ್ಗೆಯಿಂದಲೇ ನೋಂದಣಿಗೆ...

ಮೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್ ಗೆದ್ದು, ಜಗತ್ತೇ ಗೆದ್ದಂಗೆ ಆಡ್ತಿದ್ದಾರೆ: ಶಾಸಕ ಟೆಂಗಿನಕಾಯಿ ಕಿಡಿ

Hubli News: ಹುಬ್ಬಳ್ಳಿ: ಸಿಎಂ ಬದಲಾವಣೆ ಕಾಂಗ್ರೆಸ್ಸಿನ ಆಂತರಿಕ ವಿಚಾರ ನಿಜ ಆದರೆ, ಇದು ದೊಡ್ಡಮಟ್ಟದ ಗೊಂದಲವನ್ನು ಹುಟ್ಟು ಹಾಕಿದೆ. ಡಿ.ಕೆ.ಶಿವಕುಮಾರ್, ಪರಮೇಶ್ವರ, ಸಿದ್ಧರಾಮಯ್ಯನವರ ಹೇಳಿಕೆಯನ್ನು ನೋಡಿದರೇ ನಿಜಕ್ಕೂ ಬಹುದೊಡ್ಡ ಗೊಂದಲ ಸೃಷ್ಟಿಸಿರುವುದು ನಿಜ ಎಂದು ಶಾಸಕ ಮಹೇಶ ಟೆಂಗಿನಕಾಯಿ ಕಾಂಗ್ರೆಸ್ಸಿನ ವಿರುದ್ಧ ವಾಗ್ದಾಳಿ ನಡೆಸಿದರು. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದ ಜೊತೆಗೆ ಮಾತನಾಡಿದ...

ನನ್ನನ್ನು ಚುನಾವಣೆಯಲ್ಲಿ ಸೋಲಿಸ್ತೀನಿ ಅನ್ನೋರು ಡುಪ್ಲಿಕೇಟ್ ಸ್ವಾಮೀಜಿಗಳು: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಮೀಸಲಾತಿಗಾಗಿ ಬೆಳಗಾವಿಯಲ್ಲಿ ಹೋರಾಟ ಮಾಡುತ್ತೇವೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕ್ಕೆ, ಗುಂಡು ಹಾರಿಸುವುದು ಮಾಡಿದರೆ 24 ಗಂಟೆಗಳಲ್ಲಿ ಸರ್ಕಾರ ರಾಜ್ಯದಲ್ಲಿ ಇರುವುದಿಲ್ಲ. ನಾನು ಗಂಭೀರವಾಗಿ ಎಚ್ಚರಿಕೆ ಕೊಡ್ತಾ ಇದ್ದೇನೆ. ಕಾಂಗ್ರೆಸ್ ನಲ್ಲಿರುವಂತಹ ನಮ್ಮ ಸಮಾಜದ ಶಾಸಕರಿಗೆ ಅಗ್ನಿ ಪರೀಕ್ಷೆ ಇದೆ ಎಂದಿದ್ದಾರೆ. ವಕ್ಫ್...

Political News: ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ: ಸಚಿವ ಸಂತೋಷ ಲಾಡ್..!

Hubli News: ಹುಬ್ಬಳ್ಳಿ: ಡಿಕೆಶಿ ಹಾಗೂ ಸಿಎಂ‌ ಬಣ ರಾಜಕೀಯ ಅಂತ ಏನಿಲ್ಲಾ. ಈಗಾಗಲೇ ಸಿಎಂ ಹಾಗೂ ಡಿಸಿಎಂ‌ ಸ್ಪಷ್ಟೀಕರಣ ನೀಡಿದ್ದಾರೆ. ಸಿಎಂ ಬದಲಾವಣೆ ಈಗ ಅಪ್ರಸ್ತುತ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ...

ಬಡವರಿಗೆ ಭೂಮಿ ಕೊಟ್ಟವರು ನಾವು, ವಕ್ಪ್ ಹೆಸರಲ್ಲಿ ಭೂಮಿ ಕಬಳಿಸೋದಿಲ್ಲ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ: ಬಡವರಿಗೆ ಭೂಮಿ ಕೊಟ್ಟವರು ಕಾಂಗ್ರೆಸ್ಸಿನವರು.ಉಳುವವನೆ ಭೂಮಿ ಒಡೆಯ ಕಾರ್ಯಕ್ರಮ ಮಾಡಿದ್ದೆ ಕಾಂಗ್ರೇಸ್. ಬಿಜೆಪಿ ಅವಾಗ ಸಾಹುಕಾರ ಪರವಾಗಿ ಕಾರ್ಯಕ್ರಮಕ್ಕೆ ವಿರೋಧ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಬಾಂನಂತೀಯರ ಸಾವು ವಿಚಾರಕ್ಕೆ ಸಂಬಂಧ ಪಟ್ಟ ಸಚಿವರು...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img