Sandalwood News: ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶನದ "ಕಲ್ಟ್" ಚಿತ್ರದ ಚಿತ್ರೀಕರಣ ಚಿತ್ರದುರ್ಗದ ಬಳಿ ನಡೆಯುತ್ತಿದ್ದಾಗ ಡ್ರೋನ್ ಕ್ಯಾಮೆರಾ ಆಕಸ್ಮಿಕವಾಗಿ ವಿಂಡ್ ಫ್ಯಾನ್ ಗೆ ಸಿಲುಕಿ ಹಾನಿಯಾಗಿತ್ತು. ಇದೊಂದು ಆಕಸ್ಮಿಕ ಘಟನೆ.
ಆದರೆ ಡ್ರೋನ್ ಟೆಕ್ನೀಷಿಯನ್ ಸಂತೋಷ್ ಅವರು ಡ್ರೋನ್ ಕ್ಯಾಮೆರಾ ಗೆ ಆದ ಹಾನಿಯಿಂದ ಮನನೊಂದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು...
Political News: ಜೆಡಿಎಸ್ ಭದ್ರಕೋಟೆಯಾಗಿರುವ ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಸಿದ್ದು, ಈಗ ಈ ಸಮಾವೇಶಕ್ಕೆ ಟಕ್ಕರ್ ಕೊಡಲು ಜೆಡಿಎಸ್ ಮತ್ತೊಂದು ಪ್ಲಾನ್ ಮಾಡಿದೆ. ಡಿಸೆಂಬರ್‌ನಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಹುಟ್ಟುಹಬ್ಬ ಬರುತ್ತಿದ್ದು, ಈ ದಿನ ಮಂಡ್ಯದಲ್ಲಿ ಬೃಹತ್ ಸಮಾವೇಶ ಮಾಡಬೇಕು ಎಂದು ಜೆಡಿಎಸ್ ತೀರ್ಮಾನಿಸಿದೆ.
https://youtu.be/O37V9vNUjpc
ಡಿಸೆಂಬರ್ 15ರಂದು ಮಂಡ್ಯದ ಸರ್ ಎಂ.ವಿ.ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾವೇಶ ನಡೆಯಲಿದ್ದು,...
Movie News: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ ಮಾಡುತ್ತಿದ್ದರೂ, ಇದುವರೆಗೂ ರಶ್ಮಿಕಾ ಆಗಲಿ ವಿಜಯ್ ಆಗಲಿ ಓಪನ್ ಆಗಿ ಅದನ್ನು ಒಪ್ಪಿಕೊಂಡಿಲ್ಲ. ರಶ್ಮಿಕಾ ವಿಜಯ್ ಮನೆಗೆ ಹೋಗುವುದು, ಹಬ್ಬ ಆಚರಿಸುವುದು, ಟೈಮ್ ಸ್ಪೆಂಡ್ ಮಾಡುವುದು, ವಿಜಯ್ ಜೊತೆ ವಿದೇಶ ಪ್ರಯಾಣ ಮಾಡುವುದು. ಇದನ್ನೆಲ್ಲ ಮಾಡುತ್ತಿರುತ್ತಾರೆ.
https://youtu.be/VwUWHFghFpM
ಆದರೆ ಈ...
Bengaluru News: ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ಅವರನ್ನು ಏಕಾಏಕಿ ವರ್ಗಾವಣೆ ಮಾಡಿದ್ದಕ್ಕೆ, ರಾಜ್ಯ ಸರ್ಕಾರದ ವಿರುದ್ಧ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ.
ಏಕೆಂದರೆ, ಜಗದೀಶ್ ಅವರು ಕೆಎಂಎಫ್ ಉದ್ಯಮವನ್ನು ವಿಸ್ತರಿಸಲು ಸಾಕಷ್ಟು ಪ್ರಯತ್ನಪಟ್ಟಿದ್ದು, ಹಲವು ಕಡೆಗಳಲ್ಲಿ ಪ್ರಾಯೋಜಕತ್ವ ನೀಡಿ ಸುದ್ದಿಯಾಗಿದ್ದರು. ಇಷ್ಟು ಉತ್ತಮ ಲಾಭ ಮಾಡಿಕೊಡಲು ಸಹಕರಿಸಿದ್ದ ಜಗದೀಶ್ ಅವರನ್ನು ಏಕಾಏಕಿ ವರ್ಗಾಯಿಸಿದ್ದು, ಕನ್ನಡಿಗರ ಬೇಸರಕ್ಕೆ...
Tollywood News: ಪುಷ್ಪ 2 ರಿಲೀಸ್ ಕ್ರೇಜ್ ಎಲ್ಲೆಡೆ ಜೋರಾಗಿದೆ. ಚಿತ್ರತಂಡಕ್ಕೆ ಇದು ಸಹಜವಾಗಿ ಖುಷಿಯೂ ಹೌದು. ಹಾಗೆ ಕೊಂಚ ಬೇಸರವೂ ಕೂಡ. ಬೇಸರಕ್ಕೆ ಕಾರಣ, ಪೇಯ್ಡ್ ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿತ್ತು. ಈ ಸಂಬಂಧ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕಾಗಿ ನಟಿ ರಶ್ಮಿಕಾ ಮಂದಣ್ಣ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ವಿಷಾದ ವ್ಯಕ್ತಪಡಿಸಿದ್ದಾರೆ.
ಡಿ.4ರ...
Hassan News: ಇಂದು ಹಾಸನದಲ್ಲಿ ಕಾಂಗ್ರೆಸ್ ಜನಕಲ್ಯಾಣ ಸಮಾವೇಶ ನಡೆದಿದ್ದು, ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೇಂದ್ರದಲ್ಲಿ ಮಂತ್ರಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಮೇಕೆದಾಟು ವಿಚಾರದಲ್ಲಿ ಮೌನ ಆಗಿರುವುದು ಏಕೆ? ಬೆಂಗಳೂರಿನ ಜನತೆಗೆ ನೀರು ಬೇಕಾಗಿದೆ, ಈಗ ಕೊಡಿಸಲಿ. ಮಾಜಿ ಪ್ರಧಾನಿ ದೇವೇಗೌಡರು ನನಗಿಂತ 15 ವರ್ಷ...
Political News: ಮುಡಾ ತನಿಖೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ.
ಮುಡಾ ಅಕ್ರಮದಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ದೊರೆತಿದ್ದ 14 ನಿವೇಶನಗಳು ಹಾಗೂ ಸಾವಿರಾರು ನಿವೇಶನಗಳ ಲೂಟಿಕೋರತನದ ಹಗರಣದ ಹಿನ್ನಲೆ ಈ ಹಿಂದೆಯೂ ದಾಖಲೆಗಳ ಆಧಾರದ ಮೇಲೆ ಸಿದ್ದರಾಮಯ್ಯನವರ ಪಾತ್ರವನ್ನು...
Dharwad News: ಧಾರವಾಡ: ಧಾರವಾಡದಲ್ಲಿ ರಿಯಲ್ ಎಸ್ಟೇಟ್ ದ್ವೇಷಕ್ಕೆ ವ್ಯಕ್ತಿಯ ಹೆಣ ಬಿದ್ದಿದ್ದು, ಪೊಲೀಸರ ಕುಟುಂಬದಲ್ಲೇ ಊಹಿಸಲು ಸಾಧ್ಯವಾಗದ ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಗರಗ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರಗ ಪೋಲಿಸ್ ಠಾಣೆಯ 100 ಮೀಟರ್ ಅಂತರದಲ್ಲಿ ಚಾಕುವಿನಿಂದ ಚುಚ್ಚಿ ಬರ್ಬರ ಕೊಲೆ ಮಾಡಲಾಗಿದೆ. ರಿಯಲ್ ಎಷ್ಟೆಟ್ ಉದ್ಯಮಿ ಗೀರಿಶ ಕರಡಿಗುಡ್ಡ 45 ಎಂಬುವವರ ಬರ್ಬರ...
Dharwad News: ಧಾರವಾಡ: ನೀವು ನೌಕರಿಯನ್ನ ಹುಡುಕುತ್ತಿದ್ದೀರಾ, ನಿಮ್ಮ ಜಿಲ್ಲೆಯಲ್ಲಿಯೇ ನಿಮಗೆ ನೌಕರಿ ಬೇಕಾ. ಹಾಗಾದ್ರೇ, ಗುರುವಾರ ಧಾರವಾಡದಲ್ಲಿ ಆಯೋಜನೆ ಮಾಡಿರುವ ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಬದುಕು ಕಟ್ಟಿಕೊಳ್ಳಿ.
ಜಿಲ್ಲಾ ಉದ್ಯಗ ವಿನಿಮಯ ಕೇಂದ್ರದ ಸಹಕಾರದಲ್ಲಿ ಶಾಸಕ ಅರವಿಂದ ಬೆಲ್ಲದವರ ಮಾರ್ಗದರ್ಶನದಲ್ಲಿ ಶ್ರೀ ಮೃತ್ಯುಂಜಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಧಾರವಾಡದಲ್ಲಿ ಬೃಹತ್ ಉದ್ಯೋಗ ಮೇಳ...
Recipe: ಬೇಕಾಗುವ ಸಾಮಗ್ರಿ: ಅರ್ಧ ಕಪ್ ಹೆಸರುಬೇಳೆ, 1 ಕಾಲು ರವಾ, 1 ಕಪ್ ಗೋಧಿ ಹಿಟ್ಟು, ಕೊಂಚ ಎಳ್ಳು, ವೋಮ, ಜೀರಿಗೆ, ಇಂಗು, ಕಸೂರಿ ಮೇಥಿ, ಅರಿಶಿನ, ಚಾಟ್ ಮಸಾಲೆ, ಅರ್ಧ ಕಪ್ ತುಪ್ಪ, ರುಚಿಗೆ ತಕ್ಕಷ್ಟು ಉಪ್ಪು, ಕರಿಯಲು ಎಣ್ಣೆ.
ಮಾಡುವ ವಿಧಾನ: ಮೊದಲು ಹೆಸರುಬೇಳೆಯನ್ನು ಚೆನ್ನಾಗಿ ತೊಳೆಯಬೇಕು. ಬಳಿಕ ನೀರಿನಲ್ಲಿ 2...
Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...