Chikkamagaluru News: 60 ಅಡಿ ಆಳದ ಬಾವಿಗೆ ಬಿದ್ದರೂ, 94 ವರ್ಷ ವಯಸ್ಸಿನ ವೃದ್ಧೆ ಬದುಕಿ ಬಂದ ಘಟನೆ ಚಿಕ್ಕಮಗಳೂರಿನ ಕೊಪ್ಪದ ಮರಕಟ್ಟೆ ಗ್ರಾಮದಲ್ಲಿ ನಡೆದಿದೆ.
https://youtu.be/-L5OeCDH-xg
ಇದೇ ಗ್ರಾಮದ ಕಮಲ ಎಂಬ ವೃದ್ಧೆ ಆಯತಪ್ಪಿ ಬಾವಿಗೆ ಬಿದ್ದಿದ್ದರು. ಈ ವೇಳೆ ಕಂಗಾಲಾಗದೇ, ಜೀವ ಉಳಿಸಿಕೊಳ್ಳಲು ಪೈಪ್ ಹಿಡಿದು ಒಂದು ಗಂಟೆಗೂ ಹೆಚ್ಚು ಕಾಲ ಕಮಲಾ ಬಾವಿಯಲ್ಲೇ...
Maharashtra News: ಮಹಾರಾಷ್ಟ್ರ ಚುನಾವಣೆ ನಡೆದು, ಬಿಜೆಪಿ ಮೈತ್ರಿಕೂಟ ಗೆಲುವು ಸಾಧಿಸಿದೆ. ಸಿಎಂ ರೇಸ್ನಲ್ಲಿ ದೇವೇಂದ್ರ ಫಡ್ನವೀಸ್ ಮತ್ತು ಏಕನಾಥ್ ಶಿಂಧೆ ಇದ್ದು, ಯಾರು ಸಿಎಂ ಆಗ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಆದ್ರೆ ಏಕನಾಥ್ ಶಿಂಧೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನನಗೆ ಸಿಎಂ ಆಗಲೇಬೇಕು ಎಂಬ ಆಸೆ ಏನಿಲ್ಲ. ಪ್ರಧಾನಿ ಮೋದಿ ಮತ್ತು...
Sandalwood News: ಉಪೇಂದ್ರ ನಟನೆಯ ಬಹು ನಿರೀಕ್ಷಿತ ಚಿತ್ರ ಯುಐ ಸಿನಿಮಾದ ವಾರ್ನರ್ ರಿಲೀಸ್ ಆಗಿದೆ. ಈ ಕಾರಣಕ್ಕೆ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟ ಉಪೇಂದ್ರ, ಟ್ರೈಲರ್ ಟಿಸರ್ ಬೇಡ ಅಂತಾ ವಾರ್ನರ್ ಬಿಟ್ಟಿದೀವಿ. ನನಗೆ ಏನು ಹೇಳ್ಬೇಕೋ ಅದನ್ನೆ ತೋರಿಸಿದ್ದೀನಿ. ನೀವ್ ಮಾಡಿ ನೀನ್ ನೋಡು ಅಂದ್ರೆ ಪ್ರಾಬ್ಲಂಗೆ ಸಾಲ್ಯೂಷನ್ ಸಿಗಲ್ಲ. Ui...
Movie News: ಈ ಸಿನಿಮಾ ನಟಿಯರೇ ಹಾಗೆ. ಕೆಲವು ನಟಿಯರಂತೂ ಮರೆಯಾದರೂ ಮರೆಯದ ಸಿನಿಮಾಗಳ ಮೂಲಕ ಮತ್ತೆ ಮತ್ತೆ ನೆನಪಾಗಿಸುವಂತೆ ಮೋಡಿ ಮಾಡಿದವರಲ್ಲಿ ಸಿಲ್ಕ್ ಸ್ಮಿತಾ ಕೂಡ ಒಬ್ಬರು.
ಯೆಸ್, ಸಿಲ್ಕ್ ಸ್ಮಿತಾ ಸೌತ್ ಇಂಡಿಯನ್ ಫಿಲ್ಮ್ ಇಂಡಸ್ಟ್ರಿಯಲ್ಲಿ ದೊಡ್ಡ ಹೆಸರು. ಅದಷ್ಟೇ ಅಲ್ಲ, ಆಗಿನ ಕಾಲದಲ್ಲಿ ಯಾವ ಹೀರೋಯಿನ್ ಗೂ ಕಮ್ಮಿ ಇರದ ಸೌಂದರ್ಯವಂತೆ....
Political News: ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ಸವಲತ್ತುಗಳ ವಿತರಣೆ, ಹಲವು ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಈ ವೇಳೆ ಮಾತನಾಡಿದ ಅವರು, ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ...
Political News: ಇಂದು ತುಮಕೂರು ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ಕಾರದ ನಾನಾ ಯೋಜನೆಗಳ 23,000ಕ್ಕೂ ಅಧಿಕ ಮಂದಿ ಫಲಾನುಭವಿಗಳಿಗೆ 750 ಕೋಟಿ ರೂಪಾಯಿ ಮೊತ್ತದ ಸವಲತ್ತುಗಳನ್ನು ವಿತರಿಸಿದ ಸಿಎಂ ಸಿದ್ದರಾಮಯ್ಯ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
https://youtu.be/-L5OeCDH-xg
ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ್, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎನ್.ರಾಜಣ್ಣ,...
Bengaluru News: ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಒಕ್ಕಲಿಗ ಮಹಾ ಸಂಸ್ಥಾನದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಹೀಗಾಗಿ ಸ್ವಾಮೀಜಿಗೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ಆದರೆ ಸ್ವಾಮೀಜಿಗಳು, ತಮಗೆ ಕ್ಯಾನ್ಸರ್ ಇದೆ, ಈಗ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲವೆಂದು ಪತ್ರ ಬರೆದಿದ್ದಾರೆ.
https://youtu.be/sDbdkqxColM
ಪೊಲೀಸರಿಗೆ ಬರೆದ ಪತ್ರದಲ್ಲಿ, ನಾನು ಮಾರಕ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು...
Hassan News: ಹಾಸನದಲ್ಲಿ ಅಪಘಾತಗೊಂಡು ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೂಲತಃ ಬಿಹಾರದವರಾಗಿದ್ದ ಹರ್ಷವರ್ಧನ್ ಎಂಬ 26 ವರ್ಷದ ಅಧಿಕಾರಿ, ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ, ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ.
https://youtu.be/-L5OeCDH-xg
2022ರಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲಿಯೇ ಹರ್ಷವರ್ಧನ್ 153ನೇ ರ್ಯಾಂಕ್ ಪಡೆದಿದ್ದರು. ಹಾಸನ ಜಿಲ್ಲೆಗೆ ಡಿವೈಎಸ್‌ಪಿಯಾಗಿ ಹರ್ಷವರ್ಧನ್ ನಿಯೋಜನೆಗೊಂಡಿದ್ದರು. ಅವರು...
News: ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಲು ಹಲವರು ಹಲವು ರೀತಿಯ ರೀಲ್ಸ್ ಮಾಡುತ್ತಾರೆ. ಅದರಲ್ಲಿ ಕೆಲವು ರೀಲ್ಸ್ ಅರ್ಥಪೂರ್ಣವಾದ, ಸಮಾಜಕ್ಕೆ ಉತ್ತಮ ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ. ಆದರೆ ಇನ್ನು ಕೆಲವು ಅರ್ಥವಿಲ್ಲದ, ಸಮಾಜಕ್ಕೆ ತಪ್ಪು ಸಂದೇಶ ನೀಡುವ ರೀಲ್ಸ್ ಆಗಿರುತ್ತದೆ.
https://youtu.be/sDbdkqxColM
ಅದೇ ರೀತಿ ಸೋಶಿಯಲ್ ಮೀಡಿಯಾದಲ್ಲಿ ಒಂದು ವೀಡಿಯೋ ವೈರಲ್ ಆಗಿದ್ದು, ಇದರಲ್ಲಿ ಓರ್ವ...
International News: ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಏನೇನೋ ಮಾಡಬೇಕು, ಫೇಮಸ್ ಆಗಬೇಕು ಎಂದು ಮನಸ್ಸಿಗೆ ಬಂದಿದ್ದನ್ನು ಮಾಡುತ್ತಿದ್ದಾರೆ. ಅದರಲ್ಲಿ ಕೆಲವು ಹುಚ್ಚುಹುಚ್ಚಾಗಿದ್ದರೆ, ಮತ್ತೆ ಕೆಲವು ಅಸಹ್ಯವಾಗಿ, ಅಸಭ್ಯವಾಗಿ ಇರುತ್ತದೆ. ಅದೇ ರೀತಿ ವಿದೇಶದಲ್ಲಿ ಕೆಲವು ಹೆಣ್ಣು ಮಕ್ಕಳು ಬಾತ್‌ರೂಮ್ ವೇಷ ಧರಿಸಿ, ಮೆಟ್ರೋದಲ್ಲಿ ಓಡಾಡಿದ್ದಾರೆ.
ವಿದೇಶದಲ್ಲಿ ಬಿಕಿನಿ ಧರಿಸಿ ಓಡಾಡುವುದು, ಅರ್ದಂಬರ್ಧ ಬಟ್ಟೆ ಧರಿಸಿ ಓಡಾಡುವುದೆಲ್ಲ...