Saturday, October 17, 2026

karnataka tv updates

ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಬಾಲಕನ ಮೇಲೆ ಹಲ್ಲೆ

Hubli News: ಹುಬ್ಬಳ್ಳಿಯಲ್ಲಿ ಕಳೆದ ಮೂರು ತಿಂಗಳಲ್ಲಿ ಮೂರು ಕೊಲೆಗಳಾದವು. ಇದೀಗ, ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿಗೆ ಐವರು ಹಲ್ಲೆ ಮಾಡಲಾಗಿದೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು, ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಹುಬ್ಬಳ್ಳಿಯ ಅಶೋಕನಗರ ಠಾಣೆ ಪೊಲೀಸರು...

ರೇಣುಕಾಸ್ವಾಮಿಯಂಥ ಸ್ವಾಮಿಗಳು ಬೇಕಾದಷ್ಟು ಜನ ಇದ್ದಾರೆ: ದರ್ಶನ್ ಹೊರಬರಬೇಕು: ನಟಿ ಮಮತಾ

Sandalwood News: ನಟಿ ಮಮತಾ ರಾವುತ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ನಟ ದರ್ಶನ್ ಪರ ಬ್ಯಾಟ್ ಬೀಸಿದ್ದಾರೆ. ರೇಣುಕಾಸ್ವಾಮಿಯಂಥ ಸ್ವಾಮಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಮಂದಿ ಇದ್ದಾರೆ. ಹಾಗಾಗಿ ದರ್ಶನ್ ಹೊರಬರಬೇಕು ಅಂತಾ ಮಮತಾ ರಾವುತ್ ಹೇಳಿದ್ದಾರೆ. ನನಗೂ ಕೂಡ ರೇಣುಕಾಸ್ವಾಮಿ ರಾತ್ರಿ ವೀಡಿಯೋ ಕಾಲ್ ಮಾಡಿದ್ದ. ಅಶ್ಲೀಲ ಮೆಸೇಜ್‌ಗಳನ್ನು ಮಾಡಿದ್ದ. ಈ ಪ್ರಕರಣದ...

ಆಹಾರಕ್ಕಾಗಿ ಮನೆಗೆ ಬಂದ ಚಿರತೆ, ಕಾರ್‌ ಮೇಲೆ ಉರುಳಿ ಬಿದ್ದ ಮರ: Hassan News

Hassan News: ಹಾಸನ :ಹಾಸನದಲ್ಲಿ ಚಿರತೆಯೊಂದು ಆಹಾರ ಅರಸಿ ಮನೆಯ ಬಳಿ ಬಂದ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ, ಜಾವಗಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಇಂದ್ರೇಶ್ ಎಂಬುವರ ಮನೆಗೆ ಚಿರತೆ ಬಂದಿದೆ. ಚಿರತೆಯನ್ನು ಕಂಡು ಮಹಿಳೆ ಗಾಬರಿಯಿಂದ ಕೂಗಾಡಿದ್ದಾರೆ. ಮಹಿಳೆಯ ಕೂಗು...

ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿ: ರಮಣೀಯ ದೃಶ್ಯ ನೋಡಲು ಬಂದ ಪ್ರವಾಸಿಗರ ದಂಡು

Gokak News: ಗೋಕಾಕ್: ಪಶ್ಚಿಮ ಘಟ್ಟದಲ್ಲಿ ಚೆನ್ನಾಗಿ ಮಳೆ ಸುರಿಯುತ್ತಿರುವ ಪರಿಣಾಮ, ಬೆಳಗಾವಿಯ ಸಪ್ತನದಿಗಳಿಗೆ ಜೀವಕಳೆ ಬಂದಿದೆ. ಘಟಪ್ರಭಾ ನದಿಗೆ ಒಳಹರಿವು ಹೆಚ್ಚಳವಾಗಿದ್ದು, ಐತಿಹಾಸಿಕ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಈ ಜಲಪಾತದಲ್ಲಿ 180 ಅಡಿ ಎತ್ತರದಿಂದ ನೀರು ಧುಮ್ಮಿಕ್ಕುತ್ತಿದ್ದು, ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಪ್ರವಾಸಿಗಳು, ಗೋಕಾಕ್ ಫಾಲ್ಸ್‌ಗೆ ಪ್ರವಾಸಕ್ಕಾಗಿ ಬರುತ್ತಿದ್ದಾರೆ. ಆದರೆ ಇಲ್ಲಿ ಬರುವ ಪ್ರವಾಸಿಗರು...

ಡೆಂಘಿ ಜ್ವರ ಪತ್ತೆ ಪರೀಕ್ಷೆಗಳಿಗೆ ದರ ನಿಗದಿಪಡಿಸಿದ ಸರ್ಕಾರ

Political News: ರಾಜ್ಯದಲ್ಲಿ ಢೆಂಘಿ ರೋಗದ ಹಾವಳಿ ಜೋರಾಗಿದ್ದು, ಸಾಮಾನ್ಯ ಜ್ವರವೆಂದು ನಿರ್ಲಕ್ಷಿಸಿ, ಸಾಲು ಸಾಲು ಜನ ಸಾವನ್ನಪ್ಪಿದ್ದಾರೆ. ಈ ಕಾರಣಕ್ಕೆ ಹಲವು ವೈದ್ಯರು, ಈ ಬಗ್ಗೆ ಟಿಪ್ಸ್ ಕೊಟ್ಟಿದ್ದಾರೆ. ಮನೆಯ ಬಳಿ ನೀರು ನಿಲ್ಲು ಬಿಡಬೇಡಿ. ಜ್ವರ, ನೆಗಡಿ ಬಂದರೂ ನಿರ್ಲಕ್ಷಿಸದೇ, ವೈದ್ಯರ ಬಳಿ ಈ ಬಗ್ಗೆ ಪರೀಕ್ಷಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಇದೀಗ...

ಉತ್ತಮವಾದ ಕೆಲಸ ಮಾಡಲು ಬಂದಿದ್ದೇನೆ; ಹು-ಧಾ ನೂತನ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡಕ್ಕೆ ಬೇರೆ ಕೆಲಸದ ಮೇಲೆ ಸಾಕಷ್ಟು ಸಾರಿ ಬಂದಿದ್ದೇನೆ. ಮೊದಲು ಹಾವೇರಿ ಎಸ್.ಪಿ ಆಗಿ ಮೂರು ವರ್ಷ ಕೆಲಸ ಮಾಡಿದ್ದೇನೆ. ಬಹಳ ಉತ್ಸಾಹದಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಆಗಿ ಬಂದಿದ್ದೇನೆ, ಉತ್ತಮ ಸೇವೆ ನೀಡುತ್ತೇನೆಂದು ನೂತನ ಪೊಲೀಸ್ ಕಮೀಷನರ್ ಆದ ಎನ್.ಶಶಿಕುಮಾರ್ ಹೇಳಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು,...

ದರ್ಶನ್ ಕೇಸ್ ಬಗ್ಗೆ ಕೊನೆಗೂ ಮಾತನಾಡಿದ ಮಾಜಿ ಸಂಸದೆ ಸುಮಲತಾ ಅಂಬರೀಶ್

Sandalwood News: ಮಾಜಿ ಸಂಸದೆ ಸುಮಲತಾ ಅಂಬರೀಶ್, ದರ್ಶನ್ ಕೇಸ್‌ ಬಗ್ಗೆ ಕೊನೆಗೂ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಈ ಬಗ್ಗೆ ಬರೆದುಕೊಂಡಿರುವ ಸುಮಲತಾ, ನಮ್ಮ ಕಾನೂನು ವ್ಯವಸ್ಥೆ ಮೇಲೆ ನಂಬಿಕೆ ಇರಲಿ ಅಂತಾ ಬರೆದುಕೊಂಡಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ಎಲ್ಲರಿಗೂ ನಮಸ್ಕಾರ ನಾನು 44 ವರ್ಷಗಳಿಂದ ನಟಿಯಾಗಿ, ಕಲಾವಿದೆಯಾಗಿ ಸಾರ್ವಜನಿಕ ಜೀವನದಲ್ಲಿದ್ದೇನೆ ಮತ್ತು...

ಮುಡಾ ಹಗರಣ: ಭೈರತಿ ಸುರೇಶ್ ಸಿಎಂ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪ

Political News: ಸಚಿವ ಭೈರತಿ ಸುರೇಶ್, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಪತ್ನಿಯ ರಕ್ಷಣೆಗೆ ನಿಂತಿದ್ದಾರೆಂದು ಆರೋಪಿಸಲಾಗಿದೆ. ಮುಡಾ ಸೈಟುಗಳ ಹಂಚಿಕೆಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರು, ಎಷ್ಟೋ ವರ್ಷಗಳ ಹಿಂದೆ ನೀಡಿದ್ದ ಭೂಮಿಯ ಬದಲಾಗಿ, 2021ರಲ್ಲಿ ಕೋಟಿ ಕೋಟಿ ರೂಪಾಯಿಯ ಸೈಟ್ ಪಡೆದಿದ್ದಾರೆ. ಈ...

ಹುಬ್ಬಳ್ಳಿ – ಧಾರವಾಡ ಪೊಲೀಸ್ ಕಮಿಷನರ್ ಆಗಿ ಎನ್. ಶಶಿಕುಮಾರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ - ಧಾರವಾಡ ಪೊಲೀಸ್ ಆಯುಕ್ತರಾಗಿ ಎನ್. ಶಶಿಕುಮಾರ್ ನೇಮಕವಾಗಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ. ಈ ಬಗ್ಗೆ ಅಧಿಕೃತ ನೋಟಿಫಿಕೇಶನ ಪ್ರಕಟವಾಗುವುದಷ್ಟೇ ಬಾಕಿ ಇದೆ. 2007 ಬ್ಯಾಚ್‌ನ ಐಪಿಎಸ್ ಅಧಿಕಾರಿ ಆಗಿರುವ ಎನ್. ಶಶಿಕುಮಾರ್ ತಮ್ಮ ದಕ್ಷ ಹಾಗೂ ಕಟ್ಟುನಿಟ್ಟಿನ ಆಡಳಿತಕ್ಕೆ ಖ್ಯಾತಿ ಹೊಂದಿದ್ದಾರೆ. ಜೊತೆಗೆ ಹುಬ್ಬಳ್ಳಿ -...

ನಾನು ಹೊರಗೆ ಬಂದರೆ ಸರ್ಕಾರ ಬೀಳುತ್ತದೆ. ಕಾದು ನೋಡಿ: ದೇವರಾಜೇಗೌಡ

Hassan News: ಹಾಸನ: ಹಾಸನದಲ್ಲಿ ವಕೀಲ ದೇವರಾಜೇಗೌಡ ಮಾತನಾಡಿದ್ದು, ಎಲ್ಲಾ ರಾಜ್ಯ ಮತ್ತು ರಾಷ್ಟ್ರ ನಾಯಕರಿಗೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ. ನನ್ನ ಬಂಧನದ ವಿರುದ್ಧ ಹೋರಾಟ ನಡೆಸಿದರು. ಇಡೀ ಜಗತ್ತಿಗೆ ಸತ್ಯ ತಿಳಿದಿದೆ. ನಾನು 51 ದಿನಗಳ ನಂತರ ಜೈಲಿನಿಂದ ಹೊರಬಂದೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಹಾಗೂ ವಕೀಲರ ಪ್ರಾರ್ಥನೆ ದೇವರಿಗೆ ತಲುಪಿದ್ದು, ನಾನು ಬಿಡುಗಡೆಯಾಗಿದ್ದೇನೆ. ವಿವಿಧ...
- Advertisement -spot_img

Latest News

ಅಮೆರಿಕ–ಪಾಕಿಸ್ತಾನ ಯುದ್ಧ ನಡೆದರೆ ಪಾಕ್ ಪರ ಭಾರತ – ಬಿಜೆಪಿ ನಾಯಕನ ಹೇಳಿಕೆಗೆ ಆಕ್ರೋಶ!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ ಭಾರತವು ಪಾಕಿಸ್ತಾನದೊಂದಿಗೆ ನಿಲ್ಲುತ್ತದೆ ಎಂದು ಹೇಳಿಕೆ ನೀಡಿರುವ ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಮದನ್...
- Advertisement -spot_img