ಕೆಲ ತಿಂಗಳ ಹಿಂದೆ ಸದ್ದು ಮಾಡಿದ್ದ ಸಿನಿಮಾ ಅಂದ್ರೆ ಅದು ರವಿಕೆ ಪ್ರಸಂಗ. ಬ್ರಹ್ಮಗಂಟು ಖ್ಯಾತಿಯ ಗೀತಾ ನಟಿಸಿರುವ ಈ ಸಿನಿಮಾ ಥಿಯೇಟರ್‌ನಲ್ಲಿ ಅಷ್ಟು ಸದ್ದು ಮಾಡಿರಲಿಲ್ಲ. ಆದರೆ ಇದೀಗ ಓಟಿಟಿಯಲ್ಲಿ ಹಲವು ಪ್ರೇಕ್ಷಕರನ್ನು ರೀಚ್ ಆಗಿ, ಸಖತ್ ರೆಸ್ಪಾನ್ ಪಡೆದುಕೊಳ್ಳುತ್ತಿದೆ.
ಓಟಿಟಿ ಪ್ಲ್ಯಾಟ್‌ಫಾರ್ಮ್‌ನಲ್ಲಿ ಸಿನಿಮಾ ಬರಲು ಶುರುವಾದಾಗಿನಿಂದ ಹಲವರು ಮನೆಯಲ್ಲೇ ಕೂತು ಸಿನಿಮಾ ನೋಡಿ...
Movie News: ಡಾ||ರಾಜಕುಮಾರ್, ಡಾ||ವಿಷ್ಣುವರ್ಧನ್, ಡಾ||ಅಂಬರೀಶ್ ಮುಂತಾದ ಜನಪ್ರಿಯ ನಟರ ಚಿತ್ರಗಳನ್ನು ನಿರ್ದೇಶಿಸಿರುವ ಹೆಸರಾಂತ ನಿರ್ದೇಶಕ ಡಾ||ಎಸ್ ನಾರಾಯಣ್ ಅವರ ನಿರ್ದೇಶನದ "ಪ್ರೊಡಕ್ಷನ್ ನಂ 1" ಚಿತ್ರ ಇತ್ತೀಚೆಗಷ್ಟೇ ಆರಂಭವಾಗಿದೆ. ಈ ನೂತನ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಅಭಿನಯಿಸುತ್ತಿದ್ದಾರೆ. ದುನಿಯಾ ವಿಜಯ್ ಅವರು ಜೂನ್ 5...
Movie News: ಡಾಲಿ ಧನಂಜಯ್ ಅಭಿನಯದ ಬಹುನಿರೀಕ್ಷಿತ ಸಿನಿಮಾ 'ಕೋಟಿ' ಜೂನ್ 14ರಂದು ಬಿಡುಗಡೆಯಾಗಲು ಸಿದ್ಧವಾಗಿದೆ. ಈಗಾಗಲೇ ಚಿತ್ರದ ಹಾಡುಗಳು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗುತ್ತಿದ್ದು, ಇದೇ ಬುಧವಾರ 'ಕೋಟಿ'ಯ ಟ್ರೇಲರ್ ಬಿಡುಗಡೆಯಾಗಲಿದೆ.
'ಕೋಟಿ'ಯ ಪ್ರಮೋಶನ್ ಸಲುವಾಗಿ ಡಾಲಿ ಧನಂಜಯ ದಾವಣಗೆರೆಗೆ ತೆರಳಿದ್ದರು. ದಾವಣಗೆರೆಯ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ 'ದವನ ಫೆಸ್ಟ್' ಅತಿದೊಡ್ಡ ಕಾಲೇಜ್ ಫೆಸ್ಟಿವಲ್‌ಗಳಲ್ಲೊಂದು....
Hassan News: ಹಾಸನ: ಮಾಜಿ ಸಚಿವ ಹೆಚ್.ಡಿ.ರೇವಣ್ಣ ನಿನ್ನೆ ರಾತ್ರಿಯೇ ಹರದನಹಳ್ಳಿಯ ಮನೆಗೆ ಬಂದು ತಂಗಿದ್ದು, ಇಂದು ಬೆಳಿಗ್ಗೆ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ಆಗಮಿಸಿ, ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಳಿಕ ಹರದನಹಳ್ಳಿ ದೇವೇಶ್ವರನಿಗೆ ಪೂಜೆ ಸಲ್ಲಿಸಿದ್ದಾರೆ.
ಬಳಿಕ ಮಾಧ್ಯಮದವರ ಬಳಿ ಮಾತನಾಡಿರುವ ರೇವಣ್ಣ, ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ನಡೆತಿದೆ....
Dharwad News: ಧಾರವಾಡ: ಧಾರವಾಡ ಲೋಕಸಭಾ ಚುನಾವಣೆ ಮತ ಎಣಿಕೆ ಹಿನ್ನೆಲೆ, ಮತ ಎಣಿಕೆ ಕುರಿತಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ.
ಧಾರವಾಡ ಕೃಷಿ ಕೃಷಿ ವಿವಿಯಲ್ಲಿ ಮತ ಎಣಿಕೆ ನಡೆಯಲಿದೆ. ಮತದಾನದ ಬಳಿಕ ಕೃಷಿ ವಿವಿ ಸ್ಟ್ರಾಂಗ್ ರೂಮ್‌ನಲ್ಲಿ ಮತ ಯಂತ್ರಗಳನ್ನಿಡಲಾಗಿದೆ. ಜೂನ್ 4 ರಂದು ನಡೆಯುವ ಮತ ಎಣಿಕೆಗೆ ತಯಾರಿ...
Hubli News: 2024 ರ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಏಣಿಕೆ ಜೂನ್ 4 ರಂದು ನಡೆಯಲಿದ್ದು, ಅಭ್ಯರ್ಥಿಗಳ ಎದೆಯಲ್ಲಿ ಈಗಾಗಲೇ ಏರಿಳಿತಗಳು ಜೋರಾಗಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಇಬ್ಬರು ಅಭ್ಯರ್ಥಿಗಳು ಮನೆಯಲ್ಲಿಯೇ ಗೆಲ್ಲುವಿನ ಲೆಕ್ಕಾಚರದಲ್ಲಿ ಬ್ಯೂಸಿಯಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಪರ ಅಭಿಮಾನಿಯೊಬ್ಬ ದೇವರ ಮೊರೆ ಹೊಗಿರುವ ವಿಡಿಯೋ ಈಗ ವೈರಲಾಗಿದೆ.
ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ...
Hubli News: ಹುಬ್ಬಳ್ಳಿ: ನೇಹಾ ಹಾಗೂ ಅಂಜಲಿ ಹತ್ಯೆ ದೇಶದಲ್ಲಿ ಸದ್ದು ಮಾಡಿದ ಪ್ರಕರಣಗಳು ಅದರಂತೆ ನಗರದಲ್ಲಿ ಶಿಕ್ಷಕಿಯೋರ್ವಳಿಗೆ ಅದೇ ಮಾದರಿಯಲ್ಲಿ ಹತ್ಯೆ ಹತ್ಯೆ ಮಾಡುವುದಾಗಿ ಬೆದರಿಕೆ ಪತ್ರ ಬಂದಿದ್ದು, ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಗೆ ಶಿಕ್ಷಕಿ ದೂರು ದಾಖಲಿಸಿದ್ದಾರೆ.
ಹುಬ್ಬಳ್ಳಿಯ ವೆಂಕಟೇಶ್ವರ ಕಾಲೋನಿಯಲ್ಲಿರುವ ರೋಟರಿ ಶಾಲೆಯ ಮುಖ್ಯ ಶಿಕ್ಷಕಿಯಾಗಿರುವ ದೀಪಾ ಅಡವಿಮಠ ಎಂಬುವವರಿಗೆ...
Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಒತ್ತಾಯಿಸಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಆಂತರಿಕ ಕಲಹ ಹೊರಗಡೆ ಬರಲಿದೆ. ಈ ವೇಳೆ ಸಿಎಂ,...
Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದಲ್ಲಿನ ಹಗರಣದಲ್ಲಿ ಸಿಎಂ ಆದಿಯಲ್ಲಿ ಎಲ್ಲರೂ ಭಾಗಿಯಾಗಿದ್ದಾರೆ. ಹೀಗಾಗಿ ಮೊದಲು ಮಂತ್ರಿಯನ್ನು ಬಂಧಿಸಬೇಕು, ಬಳಿಕ ಸಿಬಿಐ ತನಿಖೆಯ ಬಳಿಕ ಸಿಎಂ ಇದರಲ್ಲಿ ಹೇಗೆ ಭಾಗಿಯಾಗಿದ್ದಾರೆಂಬ ಸಂಗತಿ ಗೊತ್ತಾಗಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಸುಳ್ಳು ಹೇಳೋದ್ರಲ್ಲಿ, ದಾರಿ...
Bollywood News: ಹಿಂದಿ ಬಿಗ್ ಬಾಸ್‌ನ ನಿರೂಪಕರ ಸ್ಥಾನದಲ್ಲಿದ್ದು, ಇಷ್ಟು ವರ್ಷ ಅತ್ಯುತ್ತಮವಾಗಿ ಕಾರ್ಯಕ್ರಮವನ್ನು ನಡೆಸಿ ಕೊಟ್ಟವರು ನಟ ಸಲ್ಮಾನ್ ಖಾನ್. ಆ ಸ್ಥಾನದಲ್ಲಿ ಜನ ಬೇರೆ ಯಾರನ್ನೂ ನೋಡಲು ಬಯಸುವುದಿಲ್ಲ. ಕನ್ನಡದಲ್ಲಿ ಕಿಚ್ಚನನ್ನು ಬಿಟ್ಟು ಬೇರೆ ನಿರೂಪಕ ಹೇಗೆ ಬಿಗ್‌ಬಾಸ್‌ಗೆ ಸೂಟ್ ಆಗುವುದಿಲ್ಲ ಎನ್ನಿಸುತ್ತದೆಯೋ, ಅದೇ ರೀತಿ ಸಲ್ಮಾನ್ ಕೂಡ ನೆಚ್ಚಿನ ಬಿಗ್‌ಬಾಸ್...