Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಮತಾ ಸರ್ಕಾರವಿರುವಾಗ, ಯಾವ ರೀತಿ ಮೀಸಲಾತಿ ಹಂಚಲಾಗುತ್ತಿದೆ ಮತ್ತು ಆ ಮೀಸಲಾತಿಯಿಂದ ಪೊಲೀಸ್ ಇಲಾಖೆ ಮೇಲೆ ಎಂಥ ಪರಿಣಾಮ ಬೀರಿದೆ ಎಂದು ಯತ್ನಾಳ್ ಹೇಳಿದ್ದಾರೆ.
2011 ರಲ್ಲಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ...
Dharwad News: ಧಾರವಾಡ: ಧಾರವಾಡದಾದ್ಯಂತ ಭಾರೀ ಮಳೆಯುಂಟಾಗಿದ್ದು, ಬಿರುಗಾಳಿ ಸಮೇತ ಭಾರೀ ಮಳೆಯಾಗಿದೆ. ಧಾರಾಕಾರ ಮಳೆಯ ಪರಿಣಾಮವಾಗಿ, ಮರಗಳು ರಸ್ತೆಗುರುಳಿ ಬಿದ್ದಿದೆ.
ಬಿ.ಆರ್.ಟಿ.ಎಸ್ ರಸ್ತೆಯ ಮೇಲೆ ನೀರು ತುಂಬಿ ಹರಿಯುತ್ತಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಬೈಕ್ ಸವಾರರು ಪರದಾಡಬೇಕಾಯಿತು.
ಈ ಕಾರಣಕ್ಕೆ ಬೈಕ್ ಸವಾರರು ಪರದಾಡಿದ್ದು ಒಂದೆಡೆಯಾದರೆ, ಇನ್ನೊಂದೆಡೆ ಬಿಸಿಲಿನ ಬೇಗೆಯಿಂದ ತತ್ತರಿಸಿ ಹೋಗಿದ್ದ ಜನತೆಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಅಂಬಿಗೇರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ವಿಶ್ವ ಅಲಿಯಾಸ್ ಗಿರೀಶನನ್ನು ಸಿಐಡಿ ತೀವ್ರ ವಿಚಾರಣೆ ನಡೆಸುತ್ತಿದೆ.
ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ವಿಶ್ವನನ್ನು ಸಿಐಡಿ ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಮುಂಜಾನೆ ಬೆಂಡಿಗೇರಿ ಪೊಲೀಸ್ ಠಾಣೆಯಿಂದ ಐಬಿಗೆ ಕರೆದುಕೊಂಡು ಬಂದು ವಿಚಾರಣೆ ಮಾಡಲಾಗಿದೆ. ಮೇ 15ರಂದು ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಗಿರೀಶ್ ಅಂಜಲಿಯನ್ನು...
Dharwad News: ಧಾರವಾಡ: ದಕ್ಷ ಪೊಲೀಸ್ ಅಧಿಕಾರಿಗಳಾದ ರಾಜೀವ್ ಎಂ ಹಾಗೂ ವಿಜಯಕುಮಾರ್ ತಳವಾರ ಅವರನ್ನು ಅಮಾನತು ಮಾಡಿರುವ ಕ್ರಮ ಖಂಡಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರಗಳಲ್ಲಿ ಉತ್ತಮ ಪೊಲೀಸ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಖಡಕ್ ಪೊಲೀಸ್ ಅಧಿಕಾರಿಗಳ...
National Political News: ಕಾಂಗ್ರೆಸ್ ಎಸ್‌ಸಿ ಎಸ್‌ಟಿ ಮೀಸಲಾತಿ ತೆಗೆದುಕೊಂಡು ಮುಸ್ಲಿಂರಿಗೆ ನೀಡಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಧಿಕಾರದಲ್ಲಿದ್ದಾಗ, 2011ರಲ್ಲಿ ಕಾಂಗ್ರೆಸ್ ಸರ್ಕಾರ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯವನ್ನು ಅಲ್ಪಸಂಖ್ಯಾತರ ವಿದ್ಯಾಸಂಸ್ಥೆ ಎಂದು ಘೋಷಿಸಿತು. ಇದಾದ ನಂತರ ಶೇ.50ರಷ್ಟು ಮೀಸಲಾತಿಯನ್ನು ಅಲ್ಪಸಂಖ್ಯಾತರಿಗೆ ನೀಡಲಾಗುತ್ತಿದೆ. ಆದರೆ ಈ ವಿಶ್ವವಿದ್ಯಾನಿಲಯದಲ್ಲಿ ಮೊದಲು ಎಸ್‌ಸಿ,ಎಸ್‌ಟಿ...
Political News: ವಿಧಾನಪರಿಷತ್ತಿನ ಪದವಿಧರರು ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣಾ ಪ್ರಚಾರ ಭರಾಟೆ ನಡುವೆ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆಯೂ ಘೋಷಣೆಯಾಗಿದೆ.
ಒಟ್ಟು 11 ಸ್ಥಾನಗಳಿಗೆ ಜೂ.13ರಂದು ನಡೆಯುವ ಚುನಾವಣೆಗೆ ರಾಜಕೀಯ ಪಕ್ಷಗಳಲ್ಲಿ ತೀವ್ರ ಪೈಪೋಟಿ ನಡೆಯುತ್ತಿದೆ. ಕೆಳಮನೆಯ ಆಯಾ ಪಕ್ಷಗಳ ಸದಸ್ಯರ ಬಲದ ಮೇಲೆ ಕಾಂಗ್ರೆಸ್ 7, ಬಿಜೆಪಿ3,ಜೆಡಿಎಸ್ 1 ಸ್ಥಾನ ಪಡೆಯಬಹುದಾಗಿದೆ.
ಜೆಡಿಎಸ್‌ನ...
Bollywood News: ಕೆಲ ದಿನಗಳ ಹಿಂದಷ್ಟೇ ಚುನಾವಮೆ ನಡೆದಿದ್ದು, ಬಾಲಿವುಡ್‌ನ ಅನೇಕ ನಟ ನಟಿಯರು ಬಂದು ಓಟ್ ಹಾಕಿದ್ದಾರೆ. ಅಕ್ಷಯ್ ಕುಮಾರ್, ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ ಸೇರಿ ಹಲವು ಬಾಲಿವುಡ್ ಸೆಲೆಬ್ರಿಟಿಗಳು ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಿದ್ದಾರೆ.
ಆಲಿಯಾ ಭಟ್ ಪತಿ ರಣ್‌ಬೀರ್ ಕಪೂರ್ ಕೂಡ ಓಟ್ ಹಾಕಿದ್ದಾರೆ. ಆದರೆ ಆಲಿಯಾ ಭಟ್ ಮಾತ್ರ ಓಟ್...
National News: ತಮಿಳಿನ ಖ್ಯಾತ ಯುಟ್ಯೂಬರ್ ಇರ್ಫಾನ್ ಎಂಬಾತ, ತನ್ನ ಗರ್ಭಿಣಿ ಪತ್ನಿಯನ್ನು ದುಬೈಗೆ ಕರೆದುಕೊಂಡು ಹೋಗಿ, ಅಲ್ಲಿ ಲಿಂಗ ಪರೀಕ್ಷೆ ಮಾಡಿಸಿದ್ದಲ್ಲದೇ, ಭಾರತಕ್ಕೆ ಬಂದು ಜೆಂಡರ್ ರಿವೀಲ್ ಪಾರ್ಟಿ ಕೂಡ ಮಾಡಿದ್ದಾನೆ.
ಇದೀಗ ಈ ಪಾರ್ಟಿ ಮಜಾ ಕುತ್ತಿಗೆಗೆ ಬಂದಿದ್ದು, ಆರೋಗ್ಯ ಇಲಾಖೆ ಈತನಿಗೆ ನೊಟೀಸ್ ನೀಡಿದೆ. ವಿದೇಶಗಳಲ್ಲಿ ಹೆಣ್ಣು ಹುಟ್ಟಿದರೆ, ಭ್ರೂಣ ಹತ್ಯೆ...
National News: ಎಂಡಿಎಚ್ ಮತ್ತು ಎವರೆಸ್ಟ್ ಮಸಾಲೆಗಳಲ್ಲಿ ಕಾರ್ಸಿನೋಜೆನ್ ಎಥಿಲಿನ್ ಅಂಶವಿಲ್ಲವೆಂದು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ಹೇಳಿದೆ.
ಇದನ್ನು ಸಾಬೀತು ಪಡಿಸಲು ಇಷ್ಟು ದಿನ 300 ರೀತಿಯಲ್ಲಿ ಮಸಾಲೆಗಳ ಪರಿಶೀಲನೆ ಮಾಡಲಾಗಿತ್ತು. ಇದರಲ್ಲಿ ಈ ಕೆಮಿಕಲ್‌ಗಳು ಹೆಚ್ಚಾಗಿದ್ದು, ಈ ಮಸಾಲೆಗಳನ್ನು ಸೇವಿಸುವುದರಿಂದ ಕ್ಯಾನ್ಸರ್‌ನಂಥ ಮಾರಕ ಖಾಯಿಲೆ ಬರುತ್ತದೆ ಎಂದು ಹೇಳಲಾಗಿತ್ತು....
International News: ಅನಾರೋಗ್ಯವಿರುವ ಕಾರಣ ಭಾರತಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಮ್ ಅನಾರ್ ಕೋಲ್ಕತ್ತಾದ ನ್ಯೂಟೌನ್ ಪ್ರದೇಶದಲ್ಲಿ ಶವವಾಗಿ ಪ್ತತೆಯಾಗಿದ್ದಾರೆ.
ಅನ್ವರುಲ್ ಭಾರತಕ್ಕೆ ಮೇ 12ರಂದು ಬಂದಿದ್ದರು. ಆದರೆ ಕೆಲ ದಿನಗಳಿಂದ ಅವರು ನಾಪತ್ತೆಯಾಗಿದ್ದರು. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಅವರನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ಇವರ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...