Sunday, July 26, 2026

karnataka tv updates

Baby Death: ಮನೆಯಲ್ಲಿ ಒಬ್ಬಂಟಿಯಾಗಿ ಮಗುವನ್ನು ಬಿಟ್ಟು ಹೋದ ಪೋಷಕರು: ಮಗು ಸಾವು

Bengaluru News: ಬೆಂಗಳೂರಿನಲ್ಲಿ 5 ವರ್ಷದ ಬಾಲಕ ಸಂಪಿಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಅಪ್ಪ ಅಮ್ಮ ಮನೆಯಲ್ಲಿ ಮಗುವೊಂದನ್ನೇ ಬಿಟ್ಟು, ಕೆಲಸಕ್ಕೆ ಹೋಗಿದ್ದು, ಮಗು ಆಟವಾಡುತ್ತ, ಸಂಪಿಗೆ ಬಿದ್ದಿದೆ. 5 ವರ್ಷದ ಸುಬೀನ್ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಬೆಂಗಳೂರಿನ ಅಯ್ಯಪ್ಪನಗರದ ವಿಶಾಲ್ ಮಾರ್ಟ್ ಎದುರಿನಲ್ಲಿ ಇರುವ ಮನೆಯಲ್ಲಿ ಈ ಘಟನೆ ನಡೆದಿದ್ದು, ನೇಪಾಳ ಮೂಲದ ದಂಪತಿ...

National News: ಎಮಿರೇಟ್ಸ್ ವಿಮಾನ ಡಿಕ್ಕಿ: 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳ ಸಾವು..?

National News: ಮುಂಬೈನ ಲಕ್ಷ್ಮೀನಗರದ ಪ್ರದೇಶವೊಂದರಲ್ಲಿ ವಿಮಾನ ಡಿಕ್ಕಿ ಹೊಡೆದ ಪರಿಣಾಮ, 35ಕ್ಕೂ ಹೆಚ್ಚು ರಾಜಹಂಸ ಪಕ್ಷಿಗಳು ಸಾವನ್ನಪ್ಪಿದ್ದಾರೆ. ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲದ ಕಾರಣ, ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೆಲವರು ಇದು ವಿಮಾನ ಡಿಕ್ಕಿಯಾದ ಪರಿಣಾಮ ಪಕ್ಷಿಗಳು ಸಾವನ್ನಪ್ಪಲಿಲ್ಲವೆಂದು ಹೇಳಿದ್ದಾರೆ. ಆದರೆ ಪಕ್ಷಿಗಳು ಛಿದ್ರವಾಗಿ ನೆಲಕ್ಕುರುಳಿದೆ. ಪಕ್ಷಪ್ರೇಮಿಗಳು ಈ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು,...

Anjali Case: ನಮ್ಮ ಸರ್ಕಾರದಲ್ಲಿ ಎನ್‌ಕೌಂಟರ್ ಆಗಿದ್ದರೆ ಇಂದು ಇಂಥ ಪ್ರಕರಣ ನಡೆಯುತ್ತಿರಲಿಲ್ಲ: ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಹಾಡಹಗಲೇ ಕೊಲೆಗಳಾಗುತ್ತಿವೆ. ಕೆಲ ತಿಂಗಳ ಹಿಂದೆ ನೇಹಾ ಹಿರೇಮಠ ಕೊಲೆ ಆಯ್ತು. ಈಗ ಅಂಜಲಿ ಕೊಲೆಯಾಗಿದೆ. ಕಾನೂನು‌ ಸುವ್ಯವಸ್ಥೆ ಹದಗೆಟ್ಟಿರುವುದೇ ಇದಕ್ಕೆ ಕಾರಣ ಎಂದ ರಾಜ್ಯ ಸರ್ಕಾರದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು. ಇಂದು ಅಂಜಲಿ‌ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ,...

ಅಂಜಲಿ ಪ್ರಕರಣ ಸಿಐಡಿಗೆ ಹಸ್ತಾಂತರ ಹಿನ್ನೆಲೆ, ಹುಬ್ಬಳ್ಳಿಗೆ ಆಗಮಿಸಿದ ಅಧಿಕಾರಿಗಳು

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಅಂಜಲಿ ಹತ್ಯೆ ಕೇಸ್‌ನ್ನು ಸಿಐಡಿಗೆ ಹಸ್ತಾಂತರ ಮಾಡಿರುವ ಹಿನ್ನೆಲೆ, ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ಸಿಐಡಿ ಎಸ್‌ಪಿ ವೆಂಕಟೇಶ, ಡಿವೈಎಸ್‌ಪಿ ಉಮೇಶ ನೇತೃತ್ವದ ತಂಡ ಹುಬ್ಬಳ್ಳಿಗೆ ಆಗಮಿಸಿದ್ದು, ನಾಲ್ಕು ಜನ ಸಿಐಡಿ ಅಧಿಕಾರಿಗಳು ವಿಚಾರಣೆಗಾಗಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ. ನಗರದ ಪ್ರವಾಸಿ ಮಂದಿರಗಳಲ್ಲಿ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಸಿಐಡಿ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. https://karnatakatv.net/hubli-crime-news-discontent-in-married-life-constable-who-had-an-affair-with-a-woman/ https://karnatakatv.net/did-the-pen-drive-reach-dk-first-the-driver-karthik-gowda-brought-the-pen-drive-hdk/ https://karnatakatv.net/bjp-does-not-read-the-budget-they-dont-even-know-its-smell-cm-siddaramaiah/

ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಅದರ ಗಂಧಗಾಳಿಯೂ ಗೊತ್ತಿಲ್ಲ: ಸಿಎಂ ಸಿದ್ದರಾಮಯ್ಯ

Political News: ಮೈಸೂರಿನಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿರಿಸಿದ್ದೇವೆ. ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ...

Hubli Crime news: ವೈವಾಹಿಕ ಜೀವನದಲ್ಲಿ ಅಸಮಾಧಾನ: ಮಹಿಳೆಯೊಂದಿಗೆ ಅಫೇರ್ ಹೊಂದಿದ್ದ ಪೇದೆ..?

Hubli news: ಹುಬ್ಬಳ್ಳಿ (ಮೇ.21): ಓರ್ವ ಮಹಿಳೆ ಜೊತೆ ಪೊಲೀಸ್ ಪೇದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರದ ಶಿವಾನಂದನಗರದಲ್ಲಿ ನಡೆದಿದೆ. ಮಹೇಶ್ ಹೆಸರೂರ್ (31), ವಿಜಯಲಕ್ಷ್ಮೀ ವಾಲಿ (30) ಮೃತ ದುರ್ದೈವಿಗಳು. ಮೃತ ಮಹೇಶ್ ಹೆಸರೂರ್ ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿಯಾಗಿದ್ದು ಧಾರವಾಡದಲ್ಲಿ ಟ್ರಾಫಿಕ್ ಪೊಲೀಸ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ಮಾಡುತ್ತಿದ್ದ...

ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ, ಪೆನ್ ಡ್ರೈವ್ ತಂದು ಕೊಟ್ಟಿದ್ದೇ ಚಾಲಕ ಕಾರ್ತಿಕ್ ಗೌಡ: ಹೆಚ್ಡಿಕೆ

Political News: ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು...

ವಸಂತ್ ಬಂಗೇರಾ ನನ್ನ ಬಳಿಗೆ ಯಾವತ್ತೂ ವೈಯುಕ್ತಿಕ ಕೆಲಸಗಳಿಗಾಗಿ ಬಂದಿಲ್ಲ: ಸಿಎಂ ಸಿದ್ದರಾಮಯ್ಯ

Political News: ಕಾಂಗ್ರೆಸ್ ಮಾಜಿ ಶಾಸಕ ದಿವಂಗತ ವಸಂತ್ ಬಂಗೇರ ಅವರ ಉತ್ತರ ಕ್ರಿಯೆ ಮತ್ತು ನುಡಿನಮನ ಕಾರ್ಯಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದರು. ನೇರ-ನಿಷ್ಠುರ ನಡೆ ನುಡಿಯ, ಸದಾ ಸತ್ಯವನ್ನು ಹೇಳುವ ವಿಶೇಷ ಗುಣ ಬಂಗೇರ ಅವರದ್ದಾಗಿತ್ತು. ನಾನು ಮತ್ತು ವಸಂತ ಬಂಗೇರ ಒಟ್ಟಿಗೇ ವಿಧಾನಸಭೆ ಪ್ರವೇಶಿಸಿದ್ದೆವು. ಅವತ್ತಿನಿಂದ ಅವರ...

ಪ್ರಯಾಣಿಕರ ಅನುಕೂಲಕ್ಕಾಗಿ ಪಾಯಿಂಟ್ ಟು ಪಾಯಿಂಟ್ ಬಸ್ ಸಂಚಾರ ಆರಂಭ

Hubli News: ಹುಬ್ಬಳ್ಳಿ: ಸಾರ್ವಜನಿಕ ಪ್ರಯಾಣಿಕರ ಬೇಡಿಕೆಯ ಮೇರೆಗೆ ಜಿಲ್ಲೆಯೊಳಗೆ ಹಾಗೂ ನೆರೆಯ ಜಿಲ್ಲೆಗಳ ತಾಲ್ಲೂಕು ಕೇಂದ್ರಗಳಿಗೆ ಪಾಯಿಂಟ್ ಟು ಪಾಯಿಂಟ್, ತಡೆ ರಹಿತ ಬಸ್‌ಗಳ ಸಂಚಾರ ಆರಂಭಿಸಲಾಗಿದೆ ಎಂದು ವಾ.ಕ.ರ.ಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ತೊಂದರೆಮುಕ್ತ ಹಾಗೂ ಮತ್ತಷ್ಟು ಆರಾಮದಾಯಕವಾಗಿಸುವ ನಿಟ್ಟಿನಲ್ಲಿ ಹಲವಾರು...

Hubli Crime news: ಮಹಿಳೆಯೊಂದಿಗೆ ಸೂಸೈಡ್ ಮಾಡಿಕೊಂಡ ಕಾನ್ಸ್ಟೇಬಲ್ ಮಹೇಶ ಹೆಸರೂರ

Hubli News: ಹುಬ್ಬಳ್ಳಿ: ಧಾರವಾಡದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್‌ರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನವನಗರದಲ್ಲಿ ಬೆಳಕಿಗೆ ಬಂದಿದೆ. ಮಹೇಶ ಹೆಸರೂರು ಎಂಬ ಪೊಲೀಸರೇ ಆತ್ಮಹತ್ಯೆ ಮಾಡಿಕೊಂಡಿದ್ದು, ಎರಡು ದಿನಗಳ ಹಿಂದೆನೇ ನೇಣಿಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. ಮಹೇಶ ಹೆಸರೂರ ಅವರು ಹುಬ್ಬಳ್ಳಿಯ ವಿವಿಧ ಠಾಣೆಗಳಲ್ಲಿಯೂ ಕರ್ತವ್ಯ ನಿರ್ವಹಿಸಿದ್ದರು. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂಬುದು...
- Advertisement -spot_img

Latest News

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ ಮಾಜಿ ಸಿಎಂ

Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...
- Advertisement -spot_img