Davanagere News: ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನಲ್ಲಿ ನಿನ್ನೆ ಸುರಿದ ಧಾರಾಕಾರ ಮಳೆಗೆ ತಾಲೂಕಿನಲ್ಲಿ ಕೆಲ ಕೆರೆಕಟ್ಟೆ ಗಳಲ್ಲಿ ನೀರು ತುಂಬಿದ್ದು ರೈತರ ಮುಖದಲ್ಲಿ ಸಂತಸ ತಂದಿದೆ . ತಾಲೂಕಿನಲ್ಲಿ ಕೆಲ ವರ್ಷಗಳಿಂದ ಮಳೆ ಕೊರತೆ ಮತ್ತು ಬೋರ್ವೆಲ್ ಗಳ ನೀರು ಹೋಗಿದ್ದು ಈಗ ನೆನ್ನೆ ಸುರಿದ ಮಳೆಯಿಂದ ಎಲ್ಲಾ ಕೆರೆಗಳು ಹಳ್ಳ ಕೊಳ್ಳಗಳು...
Health Tips: ದೇಹದ ಯಾವುದೇ ಭಾಗದಲ್ಲಿ ನೋವಾದರೂ ಕೆಲವರು ಪಟ್ ಅಂತಾ ಪೇನ್ ಕಿಲ್ಲರ್ ತೆಗೆದುಕೊಳ್ಳುತ್ತಾರೆ. ಆ ತಕ್ಷಣ ನೋವು ಹೊರಟು ಹೋಗುತ್ತದೆ. ಮತ್ತೊಮ್ಮೆ ಇದೇ ರೀತಿಯಾದಾಗ, ಮತ್ತೆ ಪೇನ್ ಕಿಲ್ಲರ್ ಮೊರೆ ಹೋಗುತ್ತಾರೆ. ಆದರೆ ಇದೇ ಚಟವಾದರೆ, ಆರೋಗ್ಯ ಹದಗೆಡುವ ಸಾಧ್ಯತೆ ಇದೆ ಅಂತಾರೆ ವೈದ್ಯರು.
https://www.youtube.com/watch?v=8J62ZWiUbSc
ವೈದ್ಯರು ಹೇಳುವ ಪ್ರಕಾರ, ಅಗತ್ಯಕ್ಕಿಂತ ಹೆಚ್ಚು, ಅಥವಾ...
Hubli News: ಹುಬ್ಬಳ್ಳಿ: ಅಂಜಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮತ್ತೊಬ್ಬ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ.
ಅಂಜಲಿ ಮತ್ತು ನೇಹಾ ಹತ್ಯೆ ಸೇರಿದಂತೆ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆ, ದಕ್ಷಿಣ ಉಪ ವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿಂದು ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ್ದ ಅವರು,...
Hubli News: ಹುಬ್ಬಳ್ಳಿ: ಗೃಹಸಚಿವ ಜಿ.ಪರಮೇಶ್ವರ್ ಸುದ್ದಿಗೋಷ್ಠಿ ನಡೆಸಿದ್ದು, ಹುಬ್ಬಳ್ಳಿಯ ನೇಹಾ ಮತ್ತು ಅಂಜಲಿ ಕೊಲೆ ಕೇಸ್ ಬಗ್ಗೆ ಮಾತನಾಡಿದ್ದಾರೆ.
ಏ.18 ರಂದು ನೇಹಾ ಎಂಬ ಹೆಣ್ಣು ಮಗಳನ್ನ ಫಯಾಜ್ ಕೊಲೆ ಮಾಡುತ್ತಾನೆ. ಈ ಕುರಿತು ನಾನು ಹೇಳುವುದಿಲ್ಲ. ತನಿಖೆ ನಡೆಯುತ್ತಿದೆ. ಈ ಘಟನೆ ಸರ್ಕಾರ ಗಮನಕ್ಕೆ ಬಂದ ಒಂದು ಗಂಟೆಯಲ್ಲಿ ಆರೋಪಿಯನ್ನು ಬಂಧನ ಮಾಡಲಾಗಿತ್ತು....
Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ.
ನಗರದ ಬಿಡ್ನಾಳ ಕ್ರಾಸ್ ನೇಹಾ ಹಿರೇಮಠ ನಿವಾಸಕ್ಕೆ ಗೃಹ ಸಚಿವರು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ...
Hassan News: ಹಾಸನ: ಪೆನ್‌ಡ್ರೈವ್ ವೈರಲ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ ಇಂದು ಅಂತ್ಯ ಹಿನ್ನೆಲೆ, ಇಂದು ದೇವರಾಜೇಗೌಡರನ್ನು ಎಸ್‌ಐಟಿ ಕೋರ್ಟ್‌ಗೆ ಕರೆತರಲಿದೆ.
ಆದರೆ ಅದಕ್ಕೂ ಮುನ್ನ ದೇವರಾಜೇಗೌಡರನ್ನು ಮೆಡಿಕಲ್ ಟೆಸ್ಟ್‌ಗೆಂದು, ಜಿಲ್ಲಾಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಎಸ್‌ಐಟಿ ಟೀಂ ಕರೆತಂದಿದೆ. ಮೆಡಿಕಲ್ ಚೆಕಪ್ ಬಳಿಕ, ದೇವರಾಜೇಗೌಡರನ್ನು ನ್ಯಾಯಾಧೀಶರ ಎದುರು ಎಸ್‌ಐಟಿ ಟೀಂ ಹಾಜರುಪಡಿಸಿದೆ.
ಹಾಸನದ...
Political News: ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಶಿವರಾಮೇಗೌಡ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಈ ವೇಳೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಶಿವರಾಮೇಗೌಡ ಮತ್ತು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಅಭಿವೃದ್ಧಿ ಶೂನ್ಯವೆಂದಿದ್ದಾರೆ. ಕಳೆದ ಒಂದು ವರ್ಷದಲ್ಲಿ ಈ ಸರ್ಕಾರ ಒಂದು ರೀತಿಯ ICU...
Political News: ಬೆಂಗಳೂರಿನಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ದು, ಶಿವರಾಮೇಗೌಡ ವಿರುದ್ಧ ವಾಗ್ದಾಳಿ ನಡೆಸಿದೆ. ಅಲ್ಲದೇ ಶಿವರಾಮೇಗೌಡ ಪ್ರತಿಕೃತಿ ದಹಿಸಿ, ಆಕ್ರೋಶ ಹೊರಹಾಕಿದ್ದಾರೆ.
ಇದೇ ವೇಳೆ ಮಾತನಾಡಿದ ಜವರೇಗೌಡ, ಇನ್ನು ಆತ್ಮ ಹತ್ಯೆ ಮಾಡ್ಕೊಳ್ದೆ ಬದುಕಿದ್ದಾರಾ ಅಂತ ಹೇಳಿಕೆ ನೀಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರನ್ನ ನಾವು ಪಕ್ಷದಿಂದ ಉಚ್ಚಟನೆ ಮಾಡಿದೆ. ಶಿವರಾಮೇಗೌಡ ಅವರಿಗೆ ಬುದ್ಧಿ ಭ್ರಮಣೆ ಆಗಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸರು ಎಷ್ಟೇ ಪ್ರಯತ್ನಿಸಿದ್ರೂ ಕ್ರೈಂ ರೇಟ್ ಮಾತ್ರ ಹತೋಟಿಗೆ ಬರುತ್ತಿಲ್ಲ. ಇದರಿಂದಾಗಿ ಸರ್ಕಾರದ ವಿರುದ್ಧ ಅವಳಿ ನಗರ ಜನತೆ ರೊಚ್ಚಿಗೆದ್ದಿದೆ.
ಒಂದೇ ತಿಂಗಳಲ್ಲಿಯೇ ಇಬ್ಬರು ಯುವತಿಯರ ಬರ್ಬರ ಹತ್ಯೆಯಾಗಿದ್ದು, ಹುಬ್ಬಳ್ಳಿ-ಧಾರವಾಡದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಅವಳಿ ನಗರದ ಜನ, ಆಕ್ರೋಶ ಹೊರಹಾಕಿದ್ದಾರೆ. ಇದೇ ಕಾರಣಕ್ಕಾಗಿ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯುತ್ತಿರುವ ಕೊಲೆಗಳಿಂದ...
Political News: ನೀಟ್ ಪರೀಕ್ಷೆಯ ಪೇಪರ್ ಲೀಕ್ ಕೇಸ್‌ಗೆ ಸಂಬಂಧಿಸಿದಂತೆ ಇಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ತಮ್ಮಎಕ್ಸ್ ಖಾತೆಯಲ್ಲಿ...