Hubli News: ಹುಬ್ಬಳ್ಳಿ: ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ಪೋಲಿಸ್ ಇಲಾಖೆಯಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಭದ್ರತೆಗೆ 4000 ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹು-ಧಾ ಪೋಲಿಸ್ ಆಯುಕ್ತೆ ರೇಣುಕಾ ಸುಕುಮಾರ ಹೇಳಿದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರತೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಮಿಳುನಾಡಿಯಿಂದ ಹೆಚ್ಚಿನ ಸಿಬ್ಬಂದಿ ಕರೆಸಿಕೊಳ್ಳಲಾಗಿದೆ. ಅದರಂತೆ ಸಿಆರ್'ಪಿಎಫ್,...
Political News: ಸವಣೂರಿನಲ್ಲಿ ನಡೆದ ಪ್ರಚಾರದ ವೇಳೆ, ಡಿಸಿಎಂ ಡಿ.ಕೆ.ಶಿವಕುಮಾರ್ ಪಾಲಿಕೆ ಸದಸ್ಯರಿಗೆ ಕಪಾಳಕ್ಕೆ ಹೊಡೆದಿದ್ದು, ಇದು ಕಾಂಗ್ರೆಸ್ ಸಂಸ್ಕೃತಿ ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಹೆಗಲ ಮೇಲೆ ಕೈ ಹಾಕಿದ್ದಕ್ಕೆ ಕೋಪಗೊಂಡಿರುವ ಡಿಕೆಶಿ, ಪಾಲಿಕೆ ಸದಸ್ಯರ ಕಪಾಳಕ್ಕೆ ಹೊಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಜೋಶಿ, ಆ ಮನುಷ್ಯ ಗಾಂಧಿಜಿಯ ತತ್ವದಂತೆ, ಇನ್ನೊಂದು...
Dharwad News: ಧಾರವಾಡ: ನಾಳೆ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ, ಇಂದು ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭವಾಗಿದೆ.
ಧಾರವಾಡದ ಬಾಸೆಲ್ ಮಿಶನ್ ಶಾಲೆಯಲ್ಲಿ ಮಸ್ಟರಿಂಗ್ ಶುರುವಾಗಿದೆ. ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ಶುರುವಾಗಿದ್ದು, 234 ಪೋಲಿಂಗ್ ಬೂತ್‌ಗಳ ವಿವಿ ಪ್ಯಾಟ್‌ಗಳನ್ನ 20 ಸೆಕ್ಟರ್ ನಲ್ಲಿ ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು,
ತಮ್ಮ ತಮ್ಮ...
Movie News: ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ 'ಮೋಷನ್ ಪೋಸ್ಟರ್' ಜೊತೆ "ಫಸ್ಟ್ ಲುಕ್" ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ...
Political News: ಬೆಂಗಳೂರು: ಜನಪರ, ಭ್ರಷ್ಟಾಚಾರರಹಿತ ಆಡಳಿತವನ್ನು ಕೊಟ್ಟ ಪರಿಣಾಮವಾಗಿ ಇಡೀ ದೇಶದಲ್ಲಿ ಮೋದಿಜೀ ಮತ್ತೊಮ್ಮೆ ಪ್ರಧಾನಿ ಆಗಬೇಕೆಂಬ ಜನರ ಅಭಿಲಾಷೆ ದೃಢವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಅಭಿಪ್ರಾಯಪಟ್ಟರು.
ಶಿರಾಳಕೊಪ್ಪದಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಪಾಲ್ಗೊಂಡಿದ್ದ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು ಕಳೆದ 10 ವರ್ಷಗಳಲ್ಲಿ...
Dharwad News: ಧಾರವಾಡ: ಚುನಾವಣಾ ಭಾಷಣದ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಎಡವಟ್ಟು ಮಾಡಿದ್ದು, ಧಾರವಾಡ ಜಿಲ್ಲೆ ನವಲಗುಂದ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ನವಲಗುಂದದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ವಾಗ್ದಾಳಿ ನಡೆಸಲು ಹೋಗಿ ಯಡವಟ್ಟು ಮಾಡಿಕೊಂಡಿದ್ದು, ಈ ವೇಳೆ ವಿಭಿನ್ನ ವರ್ಗಗಳ ಮಧ್ಯೆ ವೈರತ್ವ ಮತ್ತು ದ್ವೇಷ ಭಾವನೆಯನ್ನುಂಟು ಮಾಡೋ ಹೇಳಿಕೆ ನೀಡಿರೋ...
Political News: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಅವರು, ಹುಬ್ಬಳ್ಳಿ ಪಶ್ಚಿಮ ಕ್ಷೇತ್ರದ ಗಾಮನಗಟ್ಟಿಯ ವಿವಿಧ ಬೀದಿಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚಿಸಿದರು.
ಪಾದಯಾತ್ರೆಯ ಉದ್ದಕ್ಕೂ ಸಾವಿರಾರು ಕಾರ್ಯಕರ್ತರು, ಮಹಿಳೆಯರು ಕಾಂಗ್ರೆಸ್ ಪರವಾದ ಘೋಷವಾಕ್ಯಗಳನ್ನು ಕೂಗುತ್ತಾ ಸಾಗಿದರು.
ಈ ಸಂದರ್ಭದಲ್ಲಿ ಇಸ್ಮಾಯಿಲ್ ತಮಟಗಾರ, ಹಣಮಂತ ಕೋರವಾರ, ಚನ್ನಪ್ಪ ಮಾಳಗಿ, ಕರಿಯಪ್ಪ ಬಿಸಗಲ್, ರಫೀಕ್ ಸಾವಂತನವರ,...
National News: ಪ್ರಾಂಶುಪಾಲೆ ಶಾಲೆಯ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿದ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ. ಶಿಕ್ಷಕಿ ಶಾಲೆಗೆ ತಡವಾಗಿ ಬಂದಳೆಂದು ಬಾಯಿಗೆ ಬಂದ ಹಾಗೆ ಮಾತನಾಡಿದ್ದು, ಶಿಕ್ಷಕಿ ಮತ್ತು ಪ್ರಾಂಶುಪಾಲೆಯ ನಡುವೆ ಜಗಳವಾಗಿ, ಜಗಳ ತಾರಕಕ್ಕೇರಿ, ಗುದ್ದಾಟ ನಡೆದಿದೆ. ಈ ವೇಳೆ ಪ್ರಾಂಶುಪಾಲೆ ಶಿಕ್ಷಕಿಯ ಬಟ್ಟೆ ಹಿಡಿದು ಎಳೆದು, ಹರಿದಿದ್ದಾಳೆ.
ಸ್ಥಳದಲ್ಲಿ ಇದ್ದ ಸಹ...
Political News: ದಾವಣಗೆರೆಯಲ್ಲಿ ನಡೆದ ಕುರುಬ ಸಮುದಾಯ ಮತ್ತು ಹಿಂದುಳಿದ ಸಮಾಜಗಳ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಿ, ಮಾತನಾಡಿದ್ದಾರೆ.
ನನ್ನ ಮತ್ತು ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗಳ ಮಾತನ್ನು ಧಿಕ್ಕರಿಸಿ ಬಿಜೆಪಿಗೆ ಅನುಕೂಲ ಮಾಡಿಕೊಡಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿರುವ ವಿನಯ್ ಕುಮಾರ್ ಅವರನ್ನು ನೀವೆಲ್ಲರೂ ತಿರಸ್ಕರಿಸಬೇಕು. ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರು ಕಾಂಗ್ರೆಸ್ ಅಭ್ಯರ್ಥಿ ಅಲ್ಲ, ಇಲ್ಲಿ...
International News: ಶಿಶು ಕುಡಿಯುವ ಬಾಟಲಿಯ ಹಾಲಿಗೆ ಅಜ್ಜಿ ಮದ್ಯ ಬೆರೆಸಿ, ಕುಡಿಸಿದ್ದು, 4 ತಿಂಗಳ ಮಗು ಕೋಮಾಗೆ ಜಾರಿದ ಘಟನೆ ಇಟಲಿಯಲ್ಲಿ ನಡೆದಿದೆ.
ಅಜ್ಜಿ ಬೇಕಂತಲೇ ಈ ಕೃತ್ಯ ಮಾಡದಿದ್ದರೂ, ಅಪ್ಪಿ ತಪ್ಪಿ ಹಾಲಿಗೆ ಮದ್ಯ ಬೆರೆಸಿದೆ. ಮಗು ಹಾಲು ಕುಡಿದ ತಕ್ಷಣ, ಅಳಲು ಪ್ರಾರಂಭಿಸಿದ್ದು, ಮಮಗು ಏಕೆ ಅಳುತ್ತಿದೆ ಎಂದು ಅಜ್ಜಿ ಹಾಲಿನ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆಗೆ ಆಗ್ರಹಿಸಿದ್ದರು. ಅದರಂತೆ ಶಿಕ್ಷಣ...