Bengaluru News: ಮೆಟ್ರೋ ಕಾಮಗಾರಿಗಾಗಿ ಟ್ರಕ್‌ನಲ್ಲಿ ಸಾಗಿಸುತ್ತಿದ್ದ ಗರ್ಡರ್ ಉರುಳಿ ಬಿದ್ದು ಆಟೋ ಚಾಲಕ ಸಾವನ್ನಪ್ಪಿರುವ ಘಟನೆ ಕೋಗಿಲು ಕ್ರಾಸ್ ಬಳಿ ಮಂಗಳವಾರ ರಾತ್ರಿ ನಡೆದಿತ್ತು. ಇದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ 35 ವರ್ಷ ವಯಸ್ಸಿನ ಖಾಸೀಂ ಸಾಬ್ ನಿಧನರಾಗಿದ್ದರು. ಇದೀಗ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಸಂಸದ ಪಿ.ಸಿ. ಮೋಹನ್ ಸುರಕ್ಷತಾ...
National Political News: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ಅವರ ಮೇಲಿನ ನ್ಯಾಷನಲ್ ಹೆರಾಲ್ಡ್ ಹಗರಣಕ್ಕೆ ಸಂಬಂಧಿಸಿದ್ದಂತೆ ಅಕ್ರಮ ಹಣ ವರ್ಗಾವಣೆಯ ಆರೋಪದಲ್ಲಿ ಇಡಿ ಚಾರ್ಜ್ ಶೀಟ್ ದಾಖಲಿಸಿತ್ತು. ಇದೇ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ...
National Political News: ತೆಲಂಗಾಣದ ಬಳಿಕ ಒಳ ಮೀಸಲಾತಿ ವಿಚಾರದಲ್ಲಿ ಆಂಧ್ರಪ್ರದೇಶದ ಚಂದ್ರಬಾಬು ನಾಯ್ಡು ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿದೆ. ಕಳೆದ ವಾರದಲ್ಲಷ್ಟೇ ನೆರೆಯ ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಯ ಒಳ ಮೀಸಲಾತಿಯ ಬೇಡಿಕೆಯನ್ನು ಜಾರಿಗೆ ತರಲಾಗಿತ್ತು. ಅದರ ಬಳಿಕ ಇದೀಗ ಆಂಧ್ರಪ್ರದೇಶದಲ್ಲೂ ಸಹ ಅದೇ ಮಾದರಿ ಅನುಸರಿಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಿಕ್ಷಣ ಮತ್ತು...
Dharwad News: ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಗ್ರಾಮದ ಸುಮಾರು ೧೫ ವರ್ಷಗಳ ಬಳಿಕ ಗ್ರಾಮದ ದೇವಿ ಜಾತ್ರೆ ನಡೆದಿದೆ. ಗ್ರಾಮದ ಲಕ್ಷ್ಮಿದೇವಿ ಜಾತ್ರಾ ಮಹೋತ್ಸವದಲ್ಲಿ ಎರಡು ದಿನ ಹೊನ್ನಾಟ ಆಯೋಜನೆ ಮಾಡಲಾಗಿತ್ತು.
ಮೊದಲ ದಿನ ದೇವಿಯ ಭವ್ಯ ಕಳೆ, ಗತ್ತು ಹಾಗೂ ಭಂಡಾರದ ಒಕುಳಿ ಮಾಡಲಾಯಿತು. ಭಂಡಾರ ಪ್ರೀಯೆಯಾದ ಗ್ರಾಮ ದೇವಿಯನ್ನು ಹೊತ್ತ...
Political News: ಬಿಜೆಪಿಯು ತನ್ನ ನೂತನ ರಾಷ್ಟ್ರೀಯ ಅಧ್ಯಕ್ಷರ ಅಯ್ಕೆಯ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲಿದೆ. ಆದರೆ ಅದರ ಮೊದಲ ಭಾಗವಾಗಿ ಎಲ್ಲ ರಾಜ್ಯಗಳ ಅಧ್ಯಕ್ಷರನ್ನು ನೇಮಕ ಮಾಡುವ ಕಾರ್ಯವನ್ನು ಮುಂದುವರೆಸಿದೆ. ಈ ಮೂಲಕ ಕೇಂದ್ರ ಸಚಿವ ಜೆ.ಪಿ. ನಡ್ಡಾ ಬಳಿಕ ಮುಂದೆ ಯಾರು ಎಂಬ ಪ್ರಶ್ನೆಗೆ ಆದಷ್ಟು ಬೇಗನೇ ಉತ್ತರಿಸಲು ಬಿಜೆಪಿ ಹೈಕಮಾಂಡ್...
Political news: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ಮುಂದಾಗಿದ್ದ ಜಾತಿ ಗಣತಿ ವರದಿಗೆ ತಾತ್ಕಾಲಿಕ ಬೇಕ್ ಬಿದ್ದಂತಾಗಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇತ್ತು. ಆದರೆ ಸರ್ಕಾರದಲ್ಲಿನ ಸಚಿವರು ಹಾಗೂ ಶಾಸಕರ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿ ಸಭೆಯು ಅರ್ಧಕ್ಕೆ ಮೊಟಕುಗೊಂಡಿತ್ತು....
News: ರಾಜ್ಯಾದ್ಯಂತ ವೃತ್ತಿಪರ ಕೋರ್ಸ್‌ಗಾಗಿ ಸಿಇಟಿ ಪರೀಕ್ಷೆಗಳು ನಡೆದಿದ್ದು, ಇದರಲ್ಲಿ ಕೆಲ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿದೆ. ರಾಜ್ಯಾದ್ಯಂತ ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು, ಇದಕ್ಕೆ ಬ್ರಾಹ್ಮಣ ಸಂಘಟನೆಯಿಂದ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೀದರ್ನಲ್ಲಿನ ಪರೀಕ್ಷಾ ಕೇಂದ್ರ ವೊಂದರ ಸಿಬ್ಬಂದಿಗಳು ಮೊದಲ ಎರಡು ಪರೀಕ್ಷೆಗೆ ಅವಕಾಶ...
Political News: ತಮ್ಮ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ದೋಷಾರೋಪ ನಿಗದಿಪಡಿಸಿ ವಿಚಾರಣೆಗೆ ಮುಂದಾಗಿರುವ ಸೆಷನ್ಸ್ ಕೋರ್ಟ್‌ನ ನ್ಯಾಯಿಕ ಪ್ರಕ್ರಿಯೆಯನ್ನು ಮುಂದೂಡಲು ನಿರ್ದೇಶನ ನೀಡಬೇಕೆಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
https://youtu.be/GILCEcdRVPE
ಇನ್ನೂ ಈ ಸಂಬಂಧ ಸಲ್ಲಿಕೆಯಾಗಿದ್ದ ರಿಟ್ ಅರ್ಜಿಯನ್ನು ಶಾಸಕರು ಹಾಗೂ ಸಂಸದರ ವಿರುದ್ಧದ ಕ್ರಿಮಿನಲ್...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಇಂದು ಮಧ್ಯಂತರ ಆದೇಶ ನೀಡಿದೆ. ಇದರಿಂದ ವಕ್ಫ್ ಜಾರಿಯ ಉಮೇದಿನಲ್ಲಿದ್ದ ಮೋದಿ ಸರ್ಕಾರಕ್ಕೆ ಆರಂಭಿಕ ಹಿನ್ನಡೆಯಾದಂತಾಗಿದೆ. ಇನ್ನೂ ಇದೇ ವಿಚಾರಕ್ಕೆ ಸಂಬಂಧಿಸಿದ್ದಂತೆ ಕಳೆದೆರಡು...
Bengaluru News: ರಾಜ್ಯದಲ್ಲಿ ವೈದ್ಯಕೀಯ ವ್ಯವಸ್ಥೆಯಲ್ಲಿ ಸಾಕಷ್ಟು ಸುಧಾರಣೆಗಳು, ಬದಲಾವಣೆಗಳಾದರೂ ಸಹ ಆರೋಗ್ಯ ಕ್ಷೇತ್ರಕ್ಕೆ ಒಂದಲ್ಲ ಒಂದು ರೀತಿಯ ಕಳಂಕ ಅಂಟಿಕೊಳ್ಳುತ್ತಲೇ ಇದೆ. ಇನ್ನೂ ರಾಜ್ಯಾದ್ಯಂತ ನಕಲಿ ವೈದ್ಯರ ಹಾವಳಿ ಮಿತಿ ಮೀರಿದ್ದು, ಜನಸಾಮಾನ್ಯರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ಅಲ್ಲದೆ ಇದರಿಂದ ಜನರ ಆರೋಗ್ಯದ ಮೇಲೂ ಅನೇಕ ರೀತಿಯ ಮಾರಕ ಪರಿಣಾಮಗಳು ಬೀರುತ್ತಿವೆ....
Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ.
ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...