Sunday, October 11, 2026

karnataka tv updates

Bengaluru News: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಕುಲಪತಿಯಾಗಿ ಡಾ.ಭಗವಾನ್ ಆಯ್ಕೆ

Bengaluru News: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಡಾ.ಭಗವಾನ್ ಬಿ.ಸಿ ಅವರು ಆಯ್ಕೆಯಾಗಿದ್ದಾರೆ. ಕೆಂಪೆಗೌಡ ವೈದ್ಯಕೀಯ ವಿಜ್ಞಾನ ಸಂಸ್ಥೆಯವರಾದ ಡಾ.ಭಗವಾನ್ ಅವರನ್ನು ಕುಲಪತಿಯಾಗಿ ನೇಮಕ ಮಾಡಬೇಕು ಎಂದು, ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆದೇಶ ಹೊರಡಿಸಿದ್ದಾರೆ. ಈ ವಿಶ್ವವಿದ್ಯಾಲಯ ಸ್ಥಾಪನೆಯಾದಾಗಿನಿಂದ ಇಲ್ಲಿಯವರೆಗೆ ಸರ್ಕಾರಿ ಕರ್ತವ್ಯದಲ್ಲಿರುವ ವೈದ್ಯರನ್ನೇ ನೇಮಕ ಮಾಡಲಾಗುತ್ತಿತ್ತು....

ಟ್ರಂಪ್‌-ಝುಲೆನ್ಸ್ಕಿ ಕಿತ್ತಾಟಕ್ಕೆ ಬಿಚ್ಚಿಬಿದ್ದ ಜಗತ್ತು..! ಉಕ್ರೇನ್‌ ಅಧ್ಯಕ್ಷನಿಗೆ ಬೈದು ಹೊರಹಾಕಿದ ಟ್ರಂಪ್..‌

International News: ಅಮೆರಿಕ ಹಾಗೂ ಉಕ್ರೇನ್ ನಡುವಿನ ಉನ್ನತ ಮಟ್ಟದ ಮಾತುಕತೆ ನಡೆಯುತ್ತಿರುವ ವೇಳೆ ವೈಟ್‌ ಹೌಸ್‌ನಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ನಡುವೆ ಗಲಾಟೆ ನಡೆದಿದೆ. ಆರಂಭದಲ್ಲಿ ಅಮೆರಿಕ ಮತ್ತು ಉಕ್ರೇನ್‌ ನಡುವೆ ಖನಿಜ ಒಪ್ಪಂದಗಳ ಕುರಿತು ಮಾತುಕತೆ ನಡೆದಿತ್ತು. ಈ ವೇಳೆ ರಷ್ಯಾ...

ಈಶಾ ಫೌಂಡೇಶನ್ ಶಿವರಾತ್ರಿ ಜಾಗರಣೆಯಲ್ಲಿ ವಿದೇಶಿ ಗಾಯಕಿಯ ಭಕ್ತಿಗೀತೆಗೆ ಮನಸೋತ ಅಮಿತ್ ಶಾ- ಡಿಕೆಶಿ

Shivaratri: ಮಹಾ ಶಿವರಾತ್ರಿಯಂದು ಜಾಗರಣೆಗಾಗಿ ತಮಿಳುನಾಡಿನ ಕೊಯಮತ್ತೂರಿನ ಆದಿಯೋಗಿ ದೇವಸ್ಥಾನದಲ್ಲಿ ಈಶಾ ಫೌಂಡೇಶನ್‌ ವತಿಯಿಂದ ಜಾಗರಣೆ ರಾತ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಈ ರಾತ್ರಿ ಹಲವು ಗಾಯಕರು ಬಂದು ಸಂಗೀತ ಕಾರ್ಯಕ್ರಮ ಕೊಡುತ್ತಾರೆ. ಹಲವು ಗಣ್ಯರು, ಜನಸಾಮಾನ್ಯರು, ಸಿನಿಮಾ ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳೆಲ್ಲ ಕಾರ್ಯಕ್ರದಲ್ಲಿ ಭಾಗವಹಿಸುತ್ತಾರೆ. ಈ ಬಾರಿ ಕಾಾರ್ಯಕ್ರಮಕ್ಕೆ ಕನ್ನಡ, ಹಿಂದಿ ಹಾಡು, ಸಂಸ್ಕೃತ ಸೇರಿ...

Political News: ಸಿದ್ದು ಸರ್ಕಾರ ಮಹತ್ವದ ಹೆಜ್ಜೆ: ವಾಣಿಜ್ಯ & ಕೈಗಾರಿಕಾ ಇಲಾಖೆ ಖಡಕ್‌ ಆದೇಶ

Political News: ಕನ್ನಡ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಸಿದ್ದರಾಮಯ್ಯ ಸರ್ಕಾರ ಇದೀಗ ರಾಜ್ಯದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಹೆಸರು ಮುದ್ರಣ ಮಾಡುವುದನ್ನು ಕಡ್ಡಾಯಗೊಳಿಸಿ ಆದೇಶಿಸಿದೆ. ಈ ಕುರಿತು ರಾಜ್ಯದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕದಲ್ಲಿ ತಯಾರಾಗುವ ಹಾಗೂ ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಲೇಬಲ್‌ನಲ್ಲಿ ಉತ್ಪನ್ನದ ಹೆಸರು,...

Tamil Nādu: ತಮಿಳುನಾಡು ಭವಿಷ್ಯದ ವಿಚಾರದಲ್ಲಿ ರಾಜಿ ಇಲ್ಲ. ಕೇಂದ್ರಕ್ಕೆ ಸಿಎಂ ಸ್ಟಾಲಿನ್ ಎಚ್ಚರಿಕೆ..

Political News: ಕೇಂದ್ರ ಸರ್ಕಾರದ ನಿರ್ಧಾರಗಳನ್ನು ಟೀಕಿಸುತ್ತಲೇ ಬಂದಿರುವ ತಮಿಳುನಾಡಿನ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್‌ ಇದೀಗ ಕ್ಷೇತ್ರ ಮರುವಿಂಗಡಣೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಖುದ್ದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕ್ಷೇತ್ರಗಳ ಮರುವಿಂಗಡಣೆಯ ಕುರಿತು ಹೇಳಿಕೆ ನೀಡಿದ್ದರು, ಇದಾದ ಬೆನ್ನಲ್ಲೇ ಈ...

Political News: ಹೃದಯ ಸಂಬಂಧಿ ಕಾಯಿಲೆಯಿಂದ ಶಾಸಕ ರಾಜು ಕಾಗೆ ಪುತ್ರಿ ನಿಧನ

Political News: ಕಾಗವಾಡದ ಕಾಂಗ್ರೆಸ್ ಶಾಸಕ ರಾಜು ಕಾಗೆ ಅವರ ಪುತ್ರಿ ಕೃತಿಕಾ ಇಂದು ವಿಧಿವಶರಾಗಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಕೃತಿಕಾ ಅವರು ಚಿಕಿತ್ಸೆ ಫಲಿಸದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲವು ವರ್ಷಗಳಿಂದ ಹೃದಯ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ....

ಟಾಟಾ ನಿಕ್ಸಾನ್‌ ಕಾರಿಗೆ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಮೃತಪಟ್ಟ ಕಾರು ಚಾಲಕ

Mandya News: ಮಂಡ್ಯ : ಟಾಟಾ ನಿಕ್ಸಾನ್ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ವಿ.ಮನು (36) ಎಂಬುವವರು ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೋರಾಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಪತ್ರಕರ್ತೆ ಹರವು ಸ್ಪೂರ್ತಿ ಅವರ ಪತಿ, ಕೆ.ಎಂ.ದೊಡ್ಡಿ ವೆಂಕಟೇಶ್ ಅವರ ಪುತ್ರ...

International News: ಬಾಂಗ್ಲಾ ವಿಮೋಚನೆಯಲ್ಲಿ ಭಾರತ ಪಾತ್ರ ಕಡೆಗಣನೆ

International News: 1971ರಲ್ಲಿ ಬಾಂಗ್ಲಾ ವಿಮೋಚನಾ ಹೋರಾಟದಲ್ಲಿ ಭಾರತದ ಸೇನೆ ನಡೆಸಿದ್ದ ಸಾಹಸದ ಸನ್ನಿವೇಶಗಳ ವಿವರಗಳನ್ನು ಹೊಂದಿದ್ದ ಪಠ್ಯಗಳನ್ನು ಬಾಂಗ್ಲಾ ಸರ್ಕಾರ ತೆಗೆದುಹಾಕಿದೆ. ಅಲ್ಲದೆ ಬಾಂಗ್ಲಾ ದೇಶದ ಅಸ್ತಿತ್ವಕ್ಕೆ ಕಾರಣವಾಗಿದ್ದ ಮುಜಿಬರ್‌ ರೆಹಮಾನ್‌ ಅವರ ಪಠ್ಯದ ಜೊತೆಗೆ ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿರುವ ಫೋಟೊವನ್ನೂ ಸಹ ಪಠ್ಯ ಪುಸ್ತಕದಿಂದ ಹೊರಹಾಕಲಾಗಿದೆ. https://youtu.be/7ByHvDDO9ac ಅಲ್ಲದೆ ಇನ್ನೂ ಬಾಂಗ್ಲಾದಲ್ಲಿ...

ಗ್ರೇಟ್ ಮದರ್.. ಎಲ್ಲವೂ ಮಕ್ಕಳಿಗಾಗಿ: ದಿನವೂ ತಾಯಿಯ ಫ್ಲೈಟ್‌ ಜರ್ನಿ

International News: ಕಾಮನ್‌ ಆಗಿ ನಮ್ಮ ಕೆಲಸದ ಸ್ಥಳದಿಂದ ಮನೆಗೆ ಹೋಗಲು ಬಸ್‌, ಆಟೋ, ಬೈಕ್‌ ಇನ್ನೂ ಹೇಳೋದಾದ್ರೆ  ಕಾರನ್ನ ಬಳಸುತ್ತೇವೆ. ಆದರೆ ಎಲ್ಲ ಇದ್ದರೂ ಕೆಲವೊಂದು ಸಲ ಈ ಪರಿಸ್ಥಿತಿ ಅನ್ನೋದು ಯಾವ ರೀತಿ ಸಂಕಷ್ಟಕ್ಕೆ ದೂಡಿ ಬಿಡುತ್ತೆ, ಕೆಲವೊಂದು ಜನರನ್ನ ಹಿಂಡಿ ಹಿಪ್ಪೆ ಮಾಡಿಬಿಡುತ್ತೆ. ಆದ್ರೆ ಇಲ್ಲೊಬ್ಬ ಮಹಿಳೆಗೆ ಮನೆ ಹಾಗೂ...

Health Tips: ಮೂತ್ರವಿಸರ್ಜನೆ ಕಷ್ಟ ಆಗ್ತಿದ್ಯಾ? ನಿಮಗೆ ಹರ್ನಿಯ ಇರಬಹುದು ಎಚ್ಚರ!

Health Tips: ನಾವೆಲ್ಲ ಆರೋಗ್ಯ ಸಮಸ್ಯೆ ಬರುವವರೆಗೂ ಅದೆಷ್ಟು ಹಾಯಾಗಿರುತ್ತೇವೆ. ಆದರೆ ಒಮ್ಮೆ ಆರೋಗ್ಯ ಸಮಸ್ಯೆ ಒಕ್ಕರಿಸಿದರೆ, ನಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಿತ್ತು ಎಂಬ ಪಶ್ಚಾತಾಪ ಆಗುತ್ತದೆ. ಅದೇ ರೀತಿ ನೀವು ಪ್ರತಿದಿನ ಎಷ್ಟು ಬಾರಿ ಮೂತ್ರ ವಿಸರ್ಜಿಸುತ್ತಿದ್ದೀರಿ..? ಮೂತ್ರ ವಿಸರ್ಜನೆ ಸರಿಯಾಗಿ ಆಗುತ್ತದೆಯೋ ಇಲ್ಲವೋ..? ಮಲ ವಿಸರ್ಜನೆ ಸರಿಯಾಗಿ ಆಗುತ್ತಿದೆಯೋ, ಇಲ್ಲವೋ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img