Sandalwood News: ಅದೇನೇ ಇರಲಿ, ಕೆಲವು ನಟಿಯರಿಗೆ ಅದೃಷ್ಟ ಮೇಲಿಂದ ಮೇಲೆ ಹುಡುಕಿ ಬರುತ್ತಲೇ ಇರುತ್ತೆ. ಮತ್ತೆ ಇದೀಗ ಅಂಥದ್ದೊಂದು ಅವಕಾಶ ಹುಡುಕಿ ಬಂದಿರೋದು ರಶ್ಮಿಕಾ ಮಂದಣ್ಣ ಅವರಿಗೆ ಅಂದರೆ ನಂಬಲೇಬೇಕು. ಕನ್ನಡದ ಹುಡುಗಿಯಾಗಿದ್ದರೂ, ರಶ್ಮಿಕಾ ಅದೇಕೋ ಏನೋ, ಇಲ್ಲ ಸಲ್ಲದ ಹೇಳಿಕೆ ಕೊಟ್ಟು ಕನ್ನಡಿಗರ ಕೆಂಗೆಣ್ಣಿಗೆ ಗುರಿಯಾಗಿದ್ದುಂಟು. ಅಷ್ಟಾದರೂ, ಈಕೆಯನ್ನು ಹುಡುಕಿಕೊಂಡು ಸ್ಟಾರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಸಂಸದ ಜಗದೀಶ್ ಶೆಟ್ಟರ್ ಮಾಧ್ಯಮದವರ ಜೊತೆ ಮಾತನಾಡಿದ್ದು, ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕೆ ಇನ್ ಫೈಟ್ ನಡೆಯುತ್ತಿದೆ.
ಸರ್ಕಾರ ಆಸ್ತಿತ್ವಕ್ಕೆ ಬಂದಾಗಲೇ ಸಿಎಂ ಆಯ್ಕೆಯ ಗೊಂದಲ ಸೃಷ್ಟಿಯಾಗಿತ್ತು. ಆರಂಭದಲ್ಲೇ ಒಂದು ಒಪ್ಪಂದ ಆಗಿದೆ ಎಂಬ ಮಾತಿದೆ. ಸಹಜವಾಗಿ ಸಿಎಂ ಸ್ಥಾನಕ್ಕೆ ಒಳಗಡೆ ಫೈಟ್ ನಡೆಯುತ್ತಿದೆ. ಇದೇ ಕಾರಣದಿಂದಲೇ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ....
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮೆಟ್ರೋ ದರ ಏರಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮೆಟ್ರೋ ದರ ಏರಿಕೆ ಮಾಡಿದ್ದು ನಾವಲ್ಲ. ದರ ನಿಗದಿ ಮಾಡುವ ಒಂದು ಸಮೀತಿ ಇದೆ. ಈ ಮೆಟ್ರೋ ದರ ವಿಚಾರದಲ್ಲಿ ಎಲ್ಲವೂ ಅಧಿಕಾರ ರಾಜ್ಯ ಸರ್ಕಾರಕ್ಕೆ ಇರುತ್ತದೆ. ಅದರಲ್ಲಿ ರಾಜ್ಯ ಅಧಿಕಾರಿಗಳಿರುತ್ತಾರೆ. ಅದಕ್ಕೆ ರಾಜ್ಯ...
Chikkamagaluru News: ಚಿಕ್ಕಮಗಳೂರಿನ ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಪೊಲೀಸರು 12 ಜನರನ್ನು ಬಂಧಿಸಿದ್ದಾರೆ. ರಾತ್ರೋ ರಾತ್ರಿ ಯುವಕರ ಗುಂಪೊಂದು ಮನೆಯೊಂದರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಅನ್ಯಕೋಮಿನ ಯುವಕರೆಂದು ಹೇಳಲಾಗಿತ್ತು.
ಇದೀಗ ಅನ್ಯಕೋಮಿನ 9 ಅಪ್ರಾಪ್ತ ಬಾಲಕರು ಮತ್ತು ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ವಿಜಯಪುರ ಬಡಾವಣೆಯ, ಇಲೆಕ್ಟ್ರಿಕ್...
Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ ರೀತಿ ಇಂದು ಕೂಡ ಚಾಣಕ್ಯರು ಪತಿ ಪತ್ನಿ ಯಾವ ತಪ್ಪು ಮಾಡುವುದರಿಂದ ಅವರ ಸಂಸಾರ ಹಾಳಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.
ಒಬ್ಬರಿಗೊಬ್ಬರು ಗೌರವಿಸದಿರುವುದು....
Health Tips: ನೆಲ್ಲಿಕಾಯಿ ಅಂದ್ರೆ ಹಲವರಿಗೆ ಇಷ್ಟ. ಅದರಲ್ಲೂ ರಾಜಾ ನೆಲ್ಲಿಕಾಯಿ ಅಂದ್ರೆ, ಎಲ್ಲರೂ ಮುಗಿಬಿದ್ದು, ತಿನ್ನಲು ಇಷ್ಟ ಪಡ್ತಾರೆ. ಅದೇ ಬೆಟ್ಟದ ನೆಲ್ಲಿಕಾಯಿ ಅಂದ್ರೆ, ಅಷ್ಟಕ್ಕಷ್ಟೇ. ಯಾಕಂದ್ರೆ ಈ ಬೆಟ್ಟದ ನೆಲ್ಲಿಕಾಯಿ ತಿನ್ನಲು ಅಷ್ಟು ಟೇಸ್ಟಿಯಾಗಿ ಇರೋದಿಲ್ಲ. ಆದರೆ ಇದರಲ್ಲಿರುವ ಆರೋಗ್ಯಕರ ಗುಣಗಳು ಮಾತ್ರ ಬೆಟ್ಟದಷ್ಟು. ಹಾಗಾಗಿ ನಾವಿಂದು ಬೆಟ್ಟದ ನೆಲ್ಲಿಕಾಯಿ ಸೇವನೆಯಿಂದ...
Health Tips: ಬೆಳಿಗ್ಗೆ ಎದ್ದು ಹಲವರಿಗೆ ಖಾಲಿ ಹೊಟ್ಟೆಯಲ್ಲಿ ಟೀ- ಕಾಫಿ ಕುಡಿಯುವ ಅಭ್ಯಾಸವಿರುತ್ತದೆ. ಇದು ಅತ್ಯಂತ ಕೆಟ್ಟ ಅಭ್ಯಾಸ. ಈ ಅಭ್ಯಾಸದಿಂದ ಗ್ಯಾಸ್ಟಿಕ್ ಸಮಸ್ಯೆ, ಜೀರ್ಣಕ್ರಿಯೆ ಸಮಸ್ಯೆ ಸೇರಿ ಹಲವು ಸಮಸ್ಯೆಗಳು ಉದ್ಭವಿಸುತ್ತದೆ. ಆದರೆ ನೀವು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪ್ರತಿದಿನ ಒಂದು ಸಣ್ಣ ಲೋಟೆಯಲ್ಲಿ ಜೀರಿಗೆ ಕಶಾಯ ಮಾಡಿ ಸೇವಿಸಿದರೆ, ಅದರಿಂದ...
Kannada Fact Check: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗರಾಜ್‌ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ಪ್ರಪಂಚದ ಮೂಲೆ ಮೂಲೆಯಿಂದ ಜನ ಪ್ರಯಾಗ್‌ರಾಜ್‌ಗೆ ಆಗಮಿಸುತ್ತಿದ್ದಾರೆ.
ಆದರೆ ಈ ಕುಂಭ ಮೇಳದಲ್ಲಿ ಯಾರ್ಯಾರು ಭಾಗವಹಿಸುತ್ತಿಲ್ಲವೋ, ಅಂಥವರ ಫೋಟೋ ಸಹ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಮೊದಲು ಪ್ರಕಾಶ್ ರಾಜ್ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದಿದ್ದ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು....
Political News: ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದು, ಜಲ ಜೀವನ್ ಮಿಷನ್ ಯೋಜನೆಯನ್ನು ಕೇಂದ್ರ ಸರ್ಕಾರ, ಹಾಳುಗೆಡವಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವಿಟರ್‌ನಲ್ಲಿ ಲೆಕ್ಕವೂ ನೀಡಿದ್ದಾರೆ.
ಕರ್ನಾಟಕದ ಹಿತಾಸಕ್ತಿಗೆ ದ್ರೋಹ ಬಗೆದ ಬಿಜೆಪಿಯ ಬಣ್ಣ ಬಯಲು! ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಸಲೀಂ ಅಹಮ್ಮದ್, ಅಧ್ಯಕ್ಷರ ಬದಲಾವಣೆ,ಸಿಎಮ್ ಬದಲಾವಣೆ ವಿಚಾರವಾಗಿ ನಾವು ಬಹಿರಂಗ ವಾಗಿ ಮಾತನಾಡೊದಿಲ್ಲ. ಖರ್ಗೆ ಅವರು ಮಾತಾಡದಂತೆ ನಮಗೆ ಸೂಚನೆ ಕೊಟ್ಟಿದ್ದಾರೆ. ಏನೇ ತೀರ್ಮಾನ ಆದರೂ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳುತ್ತದೆ. ಸಧ್ಯ ಬಿಡುವ ಇಲ್ಲದೆ ಸಿಎಮ್ ಬಜೆಟ್ ತಯಾರಿ ಮಾಡುತ್ತಿದಾರೆ. ಡಿಕೆ ಶಿವಕುಮಾರ್...