Monday, October 12, 2026

karnataka tv updates

ಸಿಎಂ‌ ಸಿದ್ಧರಾಮಯ್ಯ ಅವರು ರಾಜಕೀಯ ಬಿಡುವುದಾಗಿ‌ ಎಲ್ಲಿಯೂ ಹೇಳಿಲ್ಲ: ಶಾಸಕ ಕೋನರೆಡ್ಡಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಎನ್.ಎಚ್.ಕೋನರೆಡ್ಡಿ, ಕೆಪಿಸಿಸಿ‌ ಅಧ್ಯಕ್ಷ್ಯ ಸ್ಥಾನ‌ ಹಾಗೂ ಸಿಎಂ‌ಬದಲಾವಣೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಪಕ್ಷದಲ್ಲಿ ಒಗ್ಗಟ್ಟಿನ‌ ಕುರಿತು ಚರ್ಚೆಗಳಾಗುತ್ತಿವೆ. ಬದಲಾವಣೆ ಬಗ್ಗೆ ಯಾವುದೇ ಚರ್ಚೆಗಳಾಗಿಲ್ಲ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ಈಗಾಗಲೇ ಎಲ್ಲ‌ಶಾಸಕರುಗಳಿಗೆ ಯಾವ ವಿಚಾರದ ಬಗ್ಗೆಯೂ ಮಾತನಾಡದಂತೆ ಪಕ್ಷದ ಹೈಕಮಾಂಡ್ ಸೂಚನೆ‌...

ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ.ಸಾರ್ವಜನಿಕರ ಆಸ್ತಿ ನಷ್ಟ ಬರಿಸೋರು ಯಾರು..? ಅತೀ ಹೆಚ್ಚು ಹಿಂದೂಗಳು ತೆರಿಗೆ ನೀಡುತ್ತಾರೆ. ಗಲಭೆಕೋರರಿಂದ ಆಸ್ತಿ ನಷ್ಟವನ್ನು ಒದ್ದು ವಸೂಲಿ ಮಾಡಬೇಕು. ಸರ್ಕಾರಕ್ಕೆ ತಾಕತ್ತು ಇದ್ದ್ರೆ ಇದನ್ನು ಮಾಡಲಿ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.. ಈ ಬಗ್ಗೆ...

Political News: ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, 3 ತಿಂಗಳ ಸಮಸ್ಯೆಗೆ ಸಿಕ್ತು ಮುಕ್ತಿ

Political News: ಮೂರು ತಿಂಗಳಿನಿಂದ ಜಮೆಯಾಗದಿದ್ದ ಗೃಹ ಲಕ್ಷ್ಮೀ ಹಣದ ಬಗ್ಗೆ ರಾಜ್ಯದ ಗೃಹ ಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾಹಿತಿ ನೀಡಿರುವ ಅವರು, ಗೃಹ ಲಕ್ಷ್ಮೀ ಯೋಜನೆಯ ಹಣವೂ ಮೂರು ತಿಂಗಳಿಂದ ಜಮೆಯಾಗುವಲ್ಲಿ ಸ್ವಲ್ಪ ಅಡಚಣೆಗಳು ಆಗಿವೆ. ಆದರೆ ತಾಲೂಕಾ ಪಂಚಾಯತ್ ಮೂಲಕ ನಾವು ಗೃಹ...

News: ನರ್ಸಿಂಗ್ ಪರೀಕ್ಷೆಯಲ್ಲಿ ಮತ್ತೆ ಅಕ್ರಮದ ವಾಸನೆ. ರಾಜೀವ್ ಗಾಂಧಿ ವಿವಿ ಎಡವಿತಾ..?

News: ರಾಜ್ಯದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿ ಪರಿಶೀಲನೆಯ ಕುರಿತು ನಡೆದ ಸಚಿವ ಸಂಪುಟದ ಉಪಸಮಿತಿಯ ಸಭೆಯಲ್ಲಿ ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರಕ್ಕೆ ಬರಲಾಗಿದ್ದು, ಈ ಮೂಲಕ ರಾಜ್ಯದ ವಿಶ್ವ ವಿದ್ಯಾಲಯಗಳಿಗೆ ಇದೀಗ ಕಂಟಕ ಎದುರಾಗಿದೆ. ಈ ಕುರಿತು ಸ್ವತಃ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ...

Political News: ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳಿಗೆ ಜಯ

Political News: ಆನೇಕಲ್ ತಾಲೂಕು ವ್ಯವಸಾಯ ಸೇವಾ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಬಿಜೆಪಿ ಬೆಂಬಲಿತ 12 ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ವಿ.ಎಚ್.ಸೋಮಶೇಖರ್ ರೆಡ್ಡಿ, ಎಂ.ನಾರಾಯಣ್ ಸ್ವಾಮಿ, ಎಂ.ನವೀನ್‌ಕುಮಾರ್, ಆರ್.ಮಂಜುನಾಥ್, ಎನ್.ವೆಂಕಟೇಶ್, ಪಿ.ರಾಜು, ಸಾಮಾನ್ಯ ಕ್ಷೇತ್ರದಿಂದ ಜಯ ಗಳಿಸಿದ್ದಾರೆ. ಹಿಂದುಳಿದ ವರ್ಗದಿಂದ ಎಂ.ಶ್ರೀನಿವಾಸ್, ಎಂ.ತಿಲಕ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಪರಿಶಿಷ್ಠ ಜಾತಿ ಮೀಸಲು ಸ್ಥಾನದಿಂದ ಎಂ.ರಾಜಪ್ಪ...

Valentines Day Special: ಸುಂದರ ಸಂಬಂಧದ ರಹಸ್ಯವೇನು ಗೊತ್ತಾ..?

Valentines Day Special: ಸಂಬಂಧಗಳಲ್ಲೇ ಶ್ರೇಷ್ಠ ಸಂಬಂಧ ಅಂದ್ರೆ, ಅದು ಪತಿ ಪತ್ನಿ ಸಂಬಂಧ. ಇದೇನಪ್ಪಾ ಅಮ್ಮ ಮಕ್ಕಳ ಸಂಬಂಧ ಎಲ್ಲಕ್ಕಿಂತ ಶ್ರೇಷ್ಠ ಅಂತಾ ನೀವು ಹೇಳಬಹುದು. ಅಮ್ಮನಾಗಬೇಕು ಅಂದ್ರುನೂ ಪತಿ-ಪತ್ನಿ ಸಂಬಂಧದಿಂದಲೇ ಆಗಬೇಕು ಅಲ್ವಾ..? ಒಂದು ಕುಟುಂಬವನ್ನು ನಿರ್ಮಿಸುವ ಶಕ್ತಿ ಇರೋದು ಪತಿ- ಪತ್ನಿಯಲ್ಲಿ. ಹಿಂದಿನ ಕಾಲದಲ್ಲಿ ಒಂದು ದಂಪತಿಗೆ 6ರಿಂದ 7...

ರೈಲಿನ ಮೂಲಕ ಬಂದು ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಗೋವಾ ಸಿಎಂ ಪ್ರಮೋದ್ ಸಾವಂತ್

News: ಕೊಲ್ಲೂರು: ಗೋವಾ ಸಿಎಂ ಪ್ರಮೋದ್ ಸಾವಂತ್ ಉಡುಪಿಯ ಕೊಲ್ಲೂರಿಗೆ ರೈಲಿನ ಮೂಲಕ ಬಂದು, ಮೂಕಾಂಬಿಕೆಯ ದರ್ಶನ ಪಡೆದಿದ್ದಾರೆ. ಗೋವಾದಿಂದ ಬೈಂದೂರು ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಪ್ರಮೋದ್ ಸಾವಂತ್ ಅವರನ್ನು ಶಾಸಕರಾಾದ ಗುರುರಾಜ್ ಅವರು ಬರಮಾಡಿಕೊಂಡರು. ಬಳಿಕ ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನಕ್ಕೆ ಹೋಗಿ, ದೇವಿ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ಅಲ್ಲದೇ ಚಂಡಿಕಾ ಹೋಮದಲ್ಲೂ...

Sandalwood News: ಚಿತ್ರ ವಿಮರ್ಶೆ: ನೋಡುಗರಲ್ಲಿ ಮಂದಹಾಸ ಬೀರಿದ ಸಿದ್ಲಿಂಗು!

Sandalwood News: ಚಿತ್ರ: ಸಿದ್ಲಿಂಗು 2 ನಿರ್ದೇಶನ: ವಿಜಯಪ್ರಸಾದ್ ನಿರ್ಮಾಣ: ಶ್ರೀ ಹರಿ, ರಾಜು ಶೇರಿಗಾರ್ ತಾರಾಗಣ: ಲೂಸ್ ಮಾದ ಯೋಗಿ, ಸೋನು ಗೌಡ, ಬಿ ಸುರೇಶ, ಸುಮನ್ ರಂಗನಾಥ್‌, ಪದ್ಮಜಾ ರಾವ್, ಸೀತಾ ಕೋಟೆ, ಮಂಜುನಾಥ್ ಹೆಗಡೆ ಇತರರು. ಮಂಗಳ ಅಂದರೆ ಜೀವ. ಜೀವನೇ ಇರದ ಮುಖ ಹೇಗೆ ನೋಡಲಿ... ಸಿದ್ಲಿಂಗು ಈ ರೀತಿ ಹೇಳುವ ಮೂಲಕ ಕಥೆ ಶುರುವಾಗುತ್ತೆ....

Health Tips: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣಿನ ಸೇವನೆಯಿಂದಾಗುವ ಲಾಭಗಳೇನು..?

Health Tips: ಕ್ರಿಸ್ಟೋಫರ್ ಕೊಲಂಬಸ್ ಪಪ್ಪಾಯಿ ಹಣ್ಣನ್ನು ಹಣ್ಣುಗಳ ರಾಣಿ ಅಂತಲೇ ಹೇಳುತ್ತಿದ್ದನಂತೆ. ಏಕೆಂದರೆ, ಪಪ್ಪಾಯಿ ಹಣ್ಣಿನಲ್ಲಿ ಅಷ್ಟು ಆರೋಗ್ಯಕರ ಗುಣಗಳಿದೆ. ಹಾಗಾದ್ರೆ ಪಪ್ಪಾಯಿ ಹಣ್ಣನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ಆಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ. ಪಪ್ಪಾಯಿಯಲ್ಲಿ ಪೆಪಿನ್ ಹೆಸರಿನ ಅಂಶವಿರುವುದರಿಂದ ಪಪ್ಪಾಯಿ ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂಡಿ ಸೇವನೆಗೂ ಮುನ್ನ ಸೇವಿಸುವುದರಿಂದ...

Sandalwood News: ಭಾವುಕ ಪ್ರೇಮಕಥೆಯ ಪಯಣ: ಭುವನಂ ಗಗನಂ ಚಿತ್ರವಿಮರ್ಶೆ

Sandalwood News: ಚಿತ್ರ: ಭುವನಂ ಗಗನಂ ನಿರ್ಮಾಣ:ಎಂ.ಮುನೇಗೌಡ ನಿರ್ದೇಶನ:ಗಿರೀಶ್ ಮೂಲಿಮನಿ ತಾರಾಗಣ:ಪ್ರಮೋದ್, ಪೃಥ್ವಿ ಅಂಬರ್, ರೇಚಲ್ ಡೇವಿಡ್, ಶರತ್ ಲೋಹಿತಾಶ್ವ, ಅಚ್ಯುತ್​ ಕುಮಾರ್, ಪೊನ್ನು ಅಶ್ವತಿ ಇತರರು. ನೀವು ಎಲ್ಲಿಗೆ ಹೋಗೋದು? ನಾನು ಕನ್ಯಾಕುಮಾರಿಗೆ ಹೋಗ್ತಾ ಇದೀನಿ... ನಾನು ಅಲ್ಲಿಗೇ ಬರ್ತೀನಿ... ಸಿನಿಮಾ ಶುರುವಾದ ಸ್ವಲ್ಪ ಹೊತ್ತಿಗೆ ಬರುವ ಆ ಇಬ್ಬರ ನಡುವಿನ ಸಂಭಾಷಣೆ ಇದು. ಅವರಿಬ್ಬರೂ ಕನ್ಯಾಕುಮಾರಿಯತ್ತ ಪಯಣ ಬೆಳೆಸುತ್ತಾರೆ. ಆ ಜರ್ನಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img