Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉತ್ತರಪ್ರದೇಶದ ಅಲಾಬಾದ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯೇಂದ್ರ, ಇಡೀ ವಿಶ್ವದ ಧರ್ಮಾತೀತ ಆಸ್ತಿಕರನ್ನು ಸೂಜಿಗಲ್ಲಿನಂತೆ ಬರಸೆಳೆದು ಜಾಗತಿಕ ಇತಿಹಾಸ ಬರೆಯುತ್ತಿರುವ 144 ವರ್ಷಗಳ ನಂತರ ನಡೆಯುತ್ತಿರುವ ಪ್ರಯಾಗ್ ರಾಜ್ ನ ಕುಂಭಮೇಳದ ತ್ರಿವೇಣಿ ಸಂಗಮದಲ್ಲಿ...
Health Tips: ಸಾಮಾನ್ಯವಾಗಿ ನಮಗೆ ಹೊಟ್ಟೆ ನೋವಾದಾಗ, ನಾವು ಗ್ಯಾಸ್ಟಿಕ್ ಸಮಸ್ಯೆ ಎಂದುಕೊಂಡೋ, ಅಥವಾ ತಿಂದಿದ್ದೇನಾದ್ರೂ ಹೆಚ್ಚು ಕಡಿಮೆಯಾಗಿರಬೇಕು ಎಂದು ಭಾವಿಸಿ ಸುಮ್ಮನಾಗುತ್ತೇವೆ. ಆದರೆ ನಿಮಗೆ ಈ ಹೊಟ್ಟೆ ನೋವು ಪದೇ ಪದೇ ಆಗುತ್ತಿದೆ. ಏನೇ ಮನೆ ಮದ್ದು ಮಾಡಿದರೂ ಹೊಟ್ಟೆ ನೋವು ಕಡಿಮೆಯಾಗುತ್ತಿಲ್ಲವೆಂದು ಎನ್ನಿಸಿದರೆ, ನೀವು ವೈದ್ಯರ ಬಳಿ ಹೋಗಿ ಚಿಕಿತ್ಸೆ ಪಡೆಯುವುದು...
Kannada Fact Check: ಮಹಾಕುಂಭ ಮೇಳ ಶುರುವಾದಾಗಿನಿಂದ ಅದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಒಂದಲ್ಲ ಒಂದು ರೀತಿಯ ಸುದ್ದಿ ಹರಡುತ್ತಲೇ ಇದೆ. ಕೆಲವು ಸತ್ಯವಾದರೆ, ಹಲವು ಸುಳ್ಳು ಸುದ್ದಿಗಳು. ಅದರಲ್ಲೂ ಎಐ ಬಂದ ಮೇಲೆ ಸುಳ್ಳು ಸುದ್ದಿಗಳ ಕಾಟ ಹೆಚ್ಚಾಗಿದೆ.
ಮಹಾ ಕುಂಭ ಮೇಳದಲ್ಲಿ ಒಂದೆರಡು ಸಲ ಅಗ್ನಿ ಅವಘಡ, ಮೌನಿ ಅಮಾವಾಸ್ಯೆಯಂದು ಸಾವು ನೋವು...
Kannada Fact Check: ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೋ ಒಂದು ವೈರಲ್ ಆಗಿದೆ. ಈ ವೀಡಿಯೋದಲ್ಲಿ ಓರ್ವ ಮುಸುಧಾರಿ ವ್ಯಕ್ತಿ ನಡೆಯುತ್ತ ಬಂದು, ಬೈಕ್‌ನಲ್ಲಿ ಬಂದ ವ್ಯಕ್ತಿಯನ್ನು ನಿಲ್ಲಿಸಿ, ಒಂದು ಕಾಗದ ಕೊಟ್ಟು, ಈ ವಿಳಾಸ ಎಲ್ಲಿ ಬರತ್ತೆ ಎಂದು ಕೇಳುತ್ತಾನೆ. ಬೈಕ್ ಮೇಲಿದ್ದ ವ್ಯಕ್ತಿ, ಆ ಕಾಗದ ಓದಲು ಶುರು ಮಾಡಿ, ಹಿಪ್ನೋಟೈಸ್ ಆಗಿ,...
Mahakumbh: ಮಹಾಕುಂಭ ಮೇಳದಲ್ಲಿ ಭಾಗಿಯಾಗಲು ದೇಶ ವಿದೇಶಗಳಿಂದ ಕೋಟಿ ಕೋಟಿ ಜನ ಪ್ರಯಾಗರಾಜ್‌ಗೆ ಬರುತ್ತಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿ, ಮುಕ್ತಿಗಾಗಿ ಶಿವನಲ್ಲಿ ಪ್ರಾರ್ಥಿಸಿದ್ದಾರೆ. ಜನ ಸಾಮಾನ್ಯರು, ಬರೀ ಹಿಂದೂಗಳಷ್ಟೇ ಅಲ್ಲ. ಬದಲಾಗಿ ಕೆಲ ಮುಸ್ಲಿಂಮರು ಕೂಡ ಈ ಕುಂಭ ಮೇಳಕ್ಕೆ ಬರ್ತಿದ್ದಾರೆ. ಸೆಲೆಬ್ರಿಟಿಗಳು, ಶ್ರೀಮಂತ ಉದ್ಯಮಿಗಳೆಲ್ಲ ಕುಂಭ ಮೇಳಕ್ಕೆ ಬಂದು ಪುಣ್ಯ...
Political News: ಡಿಸಿಎಂ ಡಿ.ಕೆ.ಶಿವಕುಮಾರ್ ಕುಂಭ ಮೇಳಕ್ಕೆ ಪತ್ನಿ ಸಮೇತರಾಗಿ ಹೋಗಿ, ಪುಣ್ಯ ಸ್ನಾನ ಮಾಡಿ ಬಂದಿದ್ದಾರೆ. ಈ ಮೂಲಕ ಖರ್ಗೆಗೆ ಟಕ್ಕರ್ ಕೊಟ್ಟಿದ್ದಾರೆಂದು ಹಲವರು ಹೇಳುತ್ತಿದ್ದಾರೆ. ಆದರೆ ಡಿಕೆಶಿ ಈ ಮೊದಲೇ ಹೇಳಿಕೆಯೊಂದನ್ನು ಕೊಟ್ಟಿದ್ದರು. ಕುಂಭ ಮೇಳ ಬರೀ ಬಿಜೆಪಿಯವರಿಗಲ್ಲ, ನಾನೂ ಹೋಗಲಿದ್ದೇನೆ ಎಂದು. ಅದಾದ ಬಳಿಕ ಖರ್ಗೆ, ಬಿಜೆಪಿಗರನ್ನು ಕುರಿತು ಕುಂಭ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಚಿವ ಡಾ.ವೆಂಕಟೇಶ್ ಹೆಚ್.ಪಿ.ಮಾತನಾಡಿದ್ದು, ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅಧ್ಯಕ್ಷರ ಬದಲಾವಣೆ ನಮ್ಮ ಹೈಕಮಾಂಡಗೆ ಬಿಟ್ಟ ವಿಚಾರ. ಅಧ್ಯಕ್ಷರ ಬದಲಾವಣೆ ವಿಚಾರದಲ್ಲಿ ನಮ್ಮದೇನೂ ಇಲ್ಲ. ದೆಹಲಿ ಪ್ರಾಯಾಣ ಕೈಗೊಳ್ಳುವವರ ಸಮಸ್ಯೆ ಏನಿದೆ ನಮ್ಮಗೆ ಗೊತ್ತಿಲ್ಲ. ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.
ಶಾಸಕ ಸಂಗಮೇಶ ಪುತ್ರ ಬಸವೇಶ ಮಹಿಳಾ...
Recipe: ಬೇಕಾಗುವ ಸಾಮಗ್ರಿ : 2 ಕಪ್ ಮೈದಾ, 3 ಸ್ಪೂನ್ ತುಪ್ಪ, ಕೊಂಚ ವೋಮ, ನೀರು, ಉಪ್ಪು ಇವಿಷ್ಟು ಕಚೋರಿ ಕಣಕಕ್ಕೆ ಬೇಕಾದ ಸಾಮಗ್ರಿ. ಈಗ ಹೂರಣಕ್ಕೆ, 2ರಿಂದ 3 ಕಪ್ ಬಟಾಣಿ. ಹಸಿ ಬಟಾಣಿ ಇದ್ದರೆ ಉತ್ತಮ. ಚಿಕ್ಕ ತುಂಡು ಶುಂಠಿ, 4 ಹಸಿಮೆಣಸು, 2 ಸ್ಪೂನ್ ಎಣ್ಣೆ, 1 ಸ್ಪೂನ್...
Political News: ಪ್ರಧಾನಿ ಮೋದಿ ಫ್ರಾನ್ಸ್, ಅಮೆರಿಕಾ ಪ್ರವಾಸದಲ್ಲಿದ್ದು, ಮೋದಿ ಪ್ರಯಾಾಣಿಸುತ್ತಿದ್ದ ವಿಮಾನದ ಮೇಲೆ ಉಗ್ರರು ದಾಳಿ ಮಾಡಲಿದ್ದಾರೆಂದು ಪೊಲೀಸರಿಗೆ ಸುದ್ದಿ ಬಂದಿದೆ.
ಮೋದಿ ಅವರು ಈಗಾಗಲೇ ಫ್ರಾನ್ಸ್‌ನಲ್ಲಿದ್ದಾರೆ. ಆದರೆ ಅವರು ಪ್ರವಾಸ ಕೈಗೊಳ್ಳೋಕ್ಕೂ ಮುನ್ನವೇ, ಪ್ರಧಾನಿ ಅವರು ಪ್ರಯಾಣಿಸುವ ವಿಮಾನದ ಮೇಲೆ ದಾಳಿ ಮಾಡಲು ಕೆಲವರು ಪ್ರಯತ್ನ ಮಾಡಿದ್ದಾರೆ ಎಂದು ಮುಂಬೈ ಪೋಲೀಸ್ ಅಧಿಕಾರಿಗಳಿಗೆ...