Monday, October 12, 2026

karnataka tv updates

ಉದ್ಯೋಗ ಮೇಳದ “ಜರ್ಸಿ” ಬಿಡುಗಡೆ: ನಿರುದ್ಯೋಗಿಗಳಿಗೆ ಸುವರ್ಣ ಅವಕಾಶ

Hubli News: ಹುಬ್ಬಳ್ಳಿ : ಜನರ ಜೀವನ ಸುಗಮಗೊಳಿಸಲು ಎಸ್.ಪಿ.ಫೌಂಡೇಷನ್ ನವಲಗುಂದ ಪಟ್ಟಣದಲ್ಲಿ ನಾಳೆ ನಡೆಸಲಿರುವ ಉದ್ಯೋಗ ಮೇಳದ "ಜರ್ಸಿ"ಯನ್ನ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. 50ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿ, 2500 ಕ್ಕೂ ಹೆಚ್ಚು ಉದ್ಯೋಗ ಕೊಡಿಸುವ ನಿಟ್ಟಿನಲ್ಲಿ ಎಸ್.ಪಿ.ಫೌಂಡೇಷನ್ ಉದ್ಯೋಗ ಮೇಳವನ್ನ ಹಮ್ಮಿಕೊಂಡಿದ್ದು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಹಕಾರ ನೀಡಿದೆ. ನವಲಗುಂದ ಕ್ಷೇತ್ರದ ಜೊತೆ...

ಅಪಘಾತ ಗಾಯಾಳುವನ್ನು ತಮ್ಮ ಕಾರಿನಲ್ಲೇ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

Political News: ಬಾಗಲಕೋಟೆ: ಜಿಲ್ಲೆಯ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ನಡೆದ ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ...

Chanakya Neeti: ಈ 4 ವಸ್ತುಗಳು ಇದ್ದಷ್ಟು ಕಡಿಮೆ ಎನ್ನಿಸುತ್ತದೆ ಎನ್ನುತ್ತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನಕ್ಕೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಮದುವೆ ವಿಷಯ, ಹಣದ ವಿಷಯ, ಕೆಲಸ ಇತ್ಯಾದಿ ವಿಷಯಗಳ ಬಗ್ಗೆ ಜೀವನ ನಡೆಸುವ ರೀತಿಯನ್ನು ವಿವರಿಸಿದ್ದಾರೆ. ಅದೇ ರೀತಿ ಕೆಲವು ವಸ್ತುಗಳು ಜೀವನದಲ್ಲಿ ಎಷ್ಟಿದ್ದರೂ ಕಡಿಮೆ ಎನ್ನಿಸುತ್ತದೆ. ಎಷ್ಟಿದ್ದರೂ ಮತ್ತೂ ಬೇಕು ಬೇಕು ಎನ್ನಿಸುತ್ತದೆ ಎಂದು ಚಾಣಕ್ಯರು ಹೇಳಿದ್ದಾರೆ....

Spiritual: ಈ ಐವರು ಮನೆಗೆ ಬಂದಾಗ ಊಟ ಹಾಕದೇ ಉಪವಾಸ ಕಳುಹಿಸಲೇಬೇಡಿ

Spiritual: ಮೊದಲೆಲ್ಲ ನಮ್ಮ ಪೂರ್ವಜರಿಗೆ ಬಡತನವಿತ್ತು. ಆದರೆ ಮನೆಗೆ ಬಂದವರಿಗೆ ತಮ್ಮ ಕೈಲಾದಷ್ಟು ನೀರು, ಬೆಲ್ಲ, ಅನ್ನ ನೀಡಿ ಕಳುಹಿಸುತ್ತಿದ್ದರು. ಆದರೆ ಇತ್ತೀಚಿಗೆ ಸಂಬಂಧಿಕರು ಬಂದರೂ, ಊಟ ಕೊಡುವ ಅಭ್ಯಾಸ ಸ್ವಲ್ಪ ಕಡಿಮೆ. ಚಹಾ, ಕಾಫಿ ಕೊಟ್ಟು ಸಾಗಿ ಹಾಕಿಬಿಡುವ ಹಲವರು ನಮ್ಮ ನಿಮ್ಮ ಮಧ್ಯೆ ಇದ್ದಾರೆ. ಆದರೆ ಹಿರಿಯರು ಹೇಳುವ ಪ್ರಕಾರ, ಈ...

ಹಿರಿಯ ನಟಿ ಜಯಮಾಲ ಪುತ್ರಿ ವಿವಾಹ ಮಹೋತ್ಸವದಲ್ಲಿ ಸ್ಯಾಂಡಲ್ ವುಡ್ ಗಣ್ಯರ ದಂಡು

Sandalwood News: ಹಿರಿಯ ನಟಿ ಡಾ.ಜಯಮಾಲ ಹೆಚ್ ಎಂ ರಾಮಚಂದ್ರ ಅವರ ಪುತ್ರಿ ಸೌಂದರ್ಯ ವಿವಾಹ ರುಷಭ್ ಅವರೊಂದಿಗೆ ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಮದುವೆಗೆ ನಟ ಕಿಚ್ಚ ಸುದೀಪ್, ಯಶ್, ಗಣೇಶ್‌, ರಮೇಶ್ ಅರವಿಂದ್ ಸೇರಿದಂತೆ ಸ್ಯಾಂಡಲ್ ವುಡ್ ನ ಅನೇಕ ಕಲಾವಿದರು, ತಂತ್ರಜ್ಞರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು,...

Recipe: ಚಹಾ ಜೊತೆ ಸವಿಯಬಹುದಾದ ಹೆಸರು ಕಾಳಿನ ವಡೆ

Recipe: ನಾವು ಸವಿಯುವ ಸ್ನ್ಯಾಕ್ಸ್ ಆರೋಗ್ಯಕ್ಕೂ ಉತ್ತಮವಾಗಿರಬೇಕು, ರುಚಿಯಾಗಿಯೂ ಇರಬೇಕು, ಸ್ನ್ಯಾಕ್ಸ್ ತಿಂದಿದ್ದೇವೆ ಅಂತಲೂ ಅನ್ನಿಸಬೇಕು. ಅಂಥ ಸ್ನ್ಯಾಕ್ಸ್ ಅಂದ್ರೆ, ಹೆಸರು ಕಾಳಿನ ಸ್ನ್ಯಾಕ್ಸ್. ಹೆಸರು ಕಾಳು ದೇಹಕ್ಕೆ ತಂಪು, ಆರೋಗ್ಯಕ್ಕೂ ಉತ್ತಮ. ಇದರಿಂದ ವಡೆ ಹೇಗೆ ಮಾಡೋದು ಅಂತಾ ತಿಳಿಯೋಣ ಬನ್ನಿ. ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿಟ್ಟ ಹೆಸರು ಕಾಳು, ಕಾಲು ಕಪ್...

ಬರೀ ಯೂಟ್ಯೂಬರ್ ಅಷ್ಟೇ ಅಲ್ಲ, ಟೆರೆಸ್ ಗಾರ್ಡೆನಿಂಗ್ ಕೂಡ ಮಾಡ್ತಾರೆ ದತ್ತಾ ಬೇನೂರ್

Web News: ಪ್ರಸಿದ್ಧ ಯೂಟ್ಯೂಬರ್ ದತ್ತಾ ಬೇನೂರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಯೂಟ್ಯೂಬ್ ಜರ್ನಿ ಬಗ್ಗೆ ಹೇಳಿಕೊಂಡಿದ್ದಾರೆ. ದತ್ತಾ ಅವರು ತಮ್ಮ ಮನೆಯಲ್ಲಿ ಟೆರೆಸ್ ಗಾರ್ಡೆನಿಂಗ್ ಮಾಡಿದ್ದು, ಆರೋಗ್ಯಕರವಾದ ಜೀವನ ನಡೆಸುತ್ತಿದ್ದಾರೆ. ಇವರು ಪೇರಲೆ ಗಿಡ, ಸ್ಟಾರ್ ಫ್ರೂಟ್ಸ್ ಸೇರಿ ಹಲವು ಹಣ್ಣುಗಳನ್ನು ಮನೆಯಲ್ಲೇ ಬೆಳೆಯುತ್ತಾರೆ. ದತ್ತಾ ಹೇಳುವುದೇನೆಂದರೆ, ಎಲ್ಲೆಡೆ ಆರ್ಗ್ಯಾನಿಕ್...

ನಾವು ಹೋರಾಟ ಮುಂದುವರಿಸುತ್ತೇವೆ. ಸುಪ್ರೀಂ ಮೆಟ್ಟಿಲೇರೋದು ಗ್ಯಾರಂಟಿ: ಕೃಷ್ಣ ಪರ ವಕೀಲ ಲಕ್ಷ್ಮಣ್

Dharwad News: ಧಾರವಾಡ: ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದ್ದರ ಬಗ್ಗೆ ಸ್ನೇಹಮಯಿ ಕೃಷ್ಣ ಪರ ವಕೀಲರಾದ ಲಕ್ಷ್ಮಣ್ ಕುಲಕರ್ಣಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇವೆ. ನಮ್ಮ ಪರ ತೀರ್ಪು ಬರುತ್ತೆ ಅಂತ ನಿರೀಕ್ಷೆ ಇಟ್ಟುಕೊಂಡಿದ್ದೆವು. ಆದ್ರೆ ಘನ ನ್ಯಾಯಾಲಯ ನಮ್ಮ ಅರ್ಜಿಯನ್ನ ತಿರಸ್ಕರಿಸಿದೆ. ಇಂದೇ...

Sandalwood News: ಚಿತ್ರ ವಿಮರ್ಶೆ: ಅಖಾಡದಲ್ಲಿ ರಾಮನ ಭರ್ಜರಿ ತಾಕತ್ತು!

ರೇಟಿಂಗ್: 3/5 ಚಿತ್ರ:ಗಜರಾಮ ನಿರ್ದೇಶನ: ಸುನೀಲ್ ಕುಮಾರ್ ನಿರ್ಮಾಣ: ನರಸಿಂಹಮೂರ್ತಿ ತಾರಾಗಣ: ರಾಜ್ ವರ್ಧನ್, ತಪಸ್ವಿನಿ ಪೊಣಚ್ಚ, ಸ್ವಾತಿ, ಶರತ್ ಲೋಹಿತಾಶ್ವ, ದೀಪಕ್, ಕಬೀರ್, ಬಲರಾಜವಾಡಿ ಇತರರು. ನಾನು ಸವಾಲು ಹಾಕಲ್ಲ. ಸವಾಲು ಹಾಕಿದವರನ್ನ ಸೋಲಿಸೋವರೆಗೂ ಬಿಡೋದಿಲ್ಲ... ಈ ಸಿನಿಮಾ ನಾಯಕ ರಾಮ ಈ ಡೈಲಾಗ್ ಹೇಳುವ ಹೊತ್ತಿಗೆ ಅಲ್ಲೊಂದು ಅಖಾಡ ಸಿದ್ಧವಾಗಿರುತ್ತೆ. ಈ ಡೈಲಾಗ್ ಅರ್ಥ ಮಾಡಿಕೊಂಡವರಿಗೆ ಇದೊಂದು ಪಕ್ಕಾ...

Political News: ಧಾರವಾಡ: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

Political News: ಧಾರವಾಡ: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದ್ದು, ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.. ಈ ತೀರ್ಪು ಪ್ರಕಟವಾಗುತ್ತಿದ್ದಂತೆ, ಮಾಧ್ಯಮಗಳ ಜೊತೆ ಮಾತನಾಡಿರುವ ಸ್ನೇಹಮಯಿ ಕೃಷ್ಣ, ನಾನು ಹೋರಾಟ ಮುಂದುವರಿಸುತ್ತೇನೆ. ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಕೋರ್ಟ್ ಮೆಟ್ಟಿಲೇರುತ್ತೇನೆ. ಹೈಕೋರ್ಟ್...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img