Monday, August 31, 2026

karnataka tv updates

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

ತ್ವರಿತಗತಿಯಲ್ಲಿ ರಸ್ತೆ ಕಾಮಗಾರಿಗಳು ಪೂರ್ಣಗೊಳಿಸಿ: ಸಚಿವ ಡಾ.ನಾರಾಯಣಗೌಡ

ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು. ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...

ನಗರಸಭೆಯ ಸಾಮಾನ್ಯ ಸಭೆಗೆ ಪ್ರಾರಂಭದಲ್ಲೇ ವಿಘ್ನ..

ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು. ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...

ಕೋಲಾರದಲ್ಲಿ ಬಿಜೆಪಿ ಟಿಕೇಟ್ ಆಕಾಂಕ್ಷಿಗಳ ಮಧ್ಯೆ ಮುಂದುವರೆದ ನಾನಾ- ನೀನಾ ಫೈಟ್..

ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...

2ನೇ ಮದುವೆಲಿ ತಾಳಿ ಕಟ್ಟಿ ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಯೋಧ..

ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...

ಕಾರ್ಯದೊತ್ತಡ ನಿರ್ವಹಣೆಗೆ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿ: ಡಾ.ಎಚ್.ಎನ್.ಗೋಪಾಲಕೃಷ್ಣ

ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು. ಉತ್ತಮ‌ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...

‘ತಿನ್ನಲ್ಲ, ತಿನ್ನೋಕ್ಕೂ ಬಿಡಲ್ಲ ಎಂದಿದ್ರಿ, ಹಾಗಾದ್ರೆ ಈಗ ನಿಮ್ಮವರೇನು ತಿನ್ನುತ್ತಿದ್ದಾರೆ’..?

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 3

ಶ್ರೀನಿವಾಸ ಮತ್ತು ಪದ್ಮಾವತಿ ವಿವಾಹದ ಬಗ್ಗೆ ನಾವು ಎರಡನೇಯ ಭಾಗದಲ್ಲಿ ನಿಮಗೆ ಅರ್ಧ ಕಥೆಯನ್ನು ಹೇಳಿದ್ದೆವು. ಈಗ ಅದರ ಮುಂದುವರಿದ ಕಥೆಯನ್ನು ತಿಳಿಯೋಣ. ಶ್ರೀನಿವಾಸ ಮತ್ತು ಪದ್ಮಾವತಿ ವಿವಾಹದ ವಿಷಯಕ್ಕೆ ಸಂಬಂಧಿಸಿದಂತೆ, ರಾಜ ಮಾತೆ ಶ್ರೀನಿವಾಸನಿಗೆ ಸುದ್ದಿ ತಿಳಿಸುತ್ತಾಳೆ. ಆದರೆ ನೀನು ಕುಟೀರದಲ್ಲಿರುತ್ತಿ. ಪದ್ಮಾವತಿ ಅರಮನೆಯಲ್ಲಿ ಹುಟ್ಟಿ ಬೆಳೆದ ಹೆಣ್ಣು. ಆಕೆ ವಿವಾಹದ ಬಳಿಕ, ಇಲ್ಲಿ...

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 2

ಈ ವಿಷಯಕ್ಕೆ ಸಂಬಂಧಿಸಿದಂತೆ ನಾವು ನಿಮಗೆ ಮೊದಲ ಭಾಗದಲ್ಲಿ ಅರ್ಧ ಕಥೆಯನ್ನು ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಉಳಿದ ಕಥೆಯ ಬಗ್ಗೆ ತಿಳಿಯೋಣ. ವಿಷ್ಣುವಿನ ಸವಿ ನುಡಿಯನ್ನ ಕೇಳಿ ಸಂತೋಷಗೊಂಡ ಭೃಗುಋಷಿ, ಲೋಕ ಕಲ್ಯಾಣಕ್ಕಾಗಿ ಮಾಡುತ್ತಿರುವ ಯಾಗದಲ್ಲಿ ನೀವು ಪುರೋಹಿತರಾಗಿ ಬರಬೇಕೆಂದು ಹೇಳಿ ಹೋಗುತ್ತಾರೆ. ಆಗ ಕ್ರೋಧಿತಳಾದ ಲಕ್ಷ್ಮೀ, ಅವರು ನಿಮ್ಮ ಎದೆಗೆ ಒದ್ದರೂ...

ಕುಬೇರನಿಂದ ಶ್ರೀವಿಷ್ಣು ಸಾಲ ಪಡೆಯಲು ಕಾರಣವೇನು..?- ಭಾಗ 1

ಲಕ್ಷ್ಮೀಯ ಕೃಪಾಕಟಾಕ್ಷದಿಂದ ಶ್ರೀಮಂತನಾಗಿದ್ದ ಕುಬೇರ, ದೇವಾನು ದೇವತೆಗಳಿಗೆ ಸಾಲ ನೀಡುತ್ತಿದ್ದ ಎಂದು ಪುರಾಣ ಕಥೆಗಳಲ್ಲಿ ಹೇಳಲಾಗಿದೆ. ಅಷ್ಟು ಆಗರ್ಭ ಶ್ರೀಮಂತನಾಗಿದ್ದ ಕುಬೇರ. ಈಗಲೂ ಕೂಡ ಮನೆ ಕಟ್ಟುವ ವೇಳೆ ಕುಬೇರ ದಿಕ್ಕಿನಲ್ಲಿ ತಿಜೋರಿ ಇಡಬೇಕು. ದುಡ್ಡು ಇಡಬೇಕು. ಹಾಗೆ ಮಾಡಿದರೆ, ಶ್ರೀಮಂತಿಕೆ ಇರುತ್ತದೆ ಅನ್ನೋ ನಂಬಿಕೆ ಇದೆ. ಇನ್ನು ಕುಬೇರ ಅಖಿಲಾಂಡ ಕೋಟಿ ಬ್ರಹ್ಮಾಂಡ...
- Advertisement -spot_img

Latest News

ಮತ್ತೆ ದುಬಾರಿಯಾಯ್ತು ಸಕ್ಕರೆ – ಬೆಲೆ ಏರಿಕೆಗೆ ಕಾರಣವೇನು?

ಭಾರತದಲ್ಲಿ ಕಳೆದ ಎರಡು ತಿಂಗಳಲ್ಲಿ ಸಕ್ಕರೆ ಬೆಲೆ ಏಕಾಏಕಿ ಶೇ. 40ರಷ್ಟು ಏರಿಕೆಯಾಗಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಜುಲೈ 20ರಿಂದ ಆಗಸ್ಟ್ 20ರ ನಡುವೆ...
- Advertisement -spot_img