Tuesday, May 26, 2026

karnataka tv updates

ವಿಶೇಷ ಚೇತನ ಮಕ್ಕಳ ಜೊತೆ ಬಿಜೆಪಿಯಿಂದ ಬಿ.ವೈ. ವಿಜಯೇಂದ್ರ ಜನ್ಮದಿನ ಆಚರಣೆ..

ಹಾಸನ: ನಗರದ ವಿದ್ಯಾನಗರದ ಬಳಿ ಇರುವ ಸಾಧ್ಯ ವಿಶೇಷ ಚೇತನ ಶಾಲೆಯ ಮಕ್ಕಳ ಜೊತೆ ಬಿಜೆಪಿ ಪಕ್ಷದವತಿಯಿಂದ ಕೇಕ್ ಕತ್ತರಿಸುವುದರ ಮೂಲಕ ಬಿಜೆಪಿ ಮುಖಂಡರಾದ ಬಿ.ವೈ. ವಿಜಯೇಂದ್ರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ ​ ​ ​ ​ ​ ಮಾನಸಿಕ ವಿಶೇಷ ಚೇತನ ಮಕ್ಕಳ ಜೊತೆಯಲ್ಲಿ ಕೇಕ್ ಮತ್ತು ಹಣ್ಣು ಹಂಪಲು ನೀಡುವ...

ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶ…

ಬೇಲೂರು: ಅಬಕಾರಿ ಇಲಾಖೆಯಿಂದ ವಶಪಡಿಸಿಕೊಂಡ ಮದ್ಯವನ್ನು ನಾಶಪಡಿಸಲಾಯಿತು. ಪಟ್ಟಣದ ಅಬಕಾರಿ ಇಲಾಖೆ ವತಿಯಿಂದ ೨೦೨೧-೨೨ ನೇ ಸಾಲಿನಲ್ಲಿ ವಶಪಡಿಸಿಕೊಂಡಂತಹ ಮದ್ಯವನ್ನು ತಹಸಿಲ್ದಾರ್ ರಮೇಶ್ ಜಿಲ್ಲಾ ಅಬಕಾರಿ ಆದಿಕ್ಷಕರ ನೇತೃತ್ವದಲ್ಲಿ ನಾಶಪಡಿಸಲಾಯಿತು. ಇದೇ ವೇಳೆ‌ ಮಾತನಾಡಿದ ಹಾಸನ ಜಿಲ್ಲಾ ಅಬಕಾರಿ ಉಪ ಅಧೀಕ್ಷಕರಾದ ಜಿವಿ ವಿಜಯ್ ಕುಮಾರ್ ೨೧-೨೨ ನೇ ಸಾಲಿನ ಬೇಲೂರು ವಲಯದಲ್ಲಿ ಒಟ್ಟು ೧೫ ಪ್ರಕರಣಗಳಿಂದ...

ಕಬ್ಬಳಿ ಗ್ರಾಮದ ಸತ್ಯಮ್ಮ ದೇವಸ್ಥಾನದ ಪೂಜೆ ನೆರವೇರಿಸಿದ ನಿರ್ಮಲಾನಂದ ಸ್ವಾಮೀಜಿ…

ಚನ್ನರಾಯಪಟ್ಟಣ: ಇತಿಹಾಸ ಪ್ರಸಿದ್ಧವಾದ ಕಬ್ಬಳಿ ಕ್ಷೇತ್ರವು ಅನಾದಿ ಕಾಲದಿಂದಲೂ ಆಧ್ಯಾತ್ಮಿಕ ಕಡೆಗೆ ಹೆಚ್ಚು ಹೊತ್ತು ಕೊಟ್ಟು ಸಹಸ್ರಾರು ಭಕ್ತಾದಿಗಳನ್ನು ಧರ್ಮದ ಕಡೆ ಬರುವಂತೆ ಬಸವೇಶ್ವರ ಸ್ವಾಮಿಯವರೆ ಪ್ರೇರಣೆ ನೀಡುತ್ತಿದ್ದಾರೆ ಎಂದು ಶ್ರೀಆದಿಚುಂಚನಗಿರಿ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. ಚನ್ನರಾಯಪಟ್ಟಣ ತಾಲೂಕಿನ ಹಿರಿಸೇವೆ ಹೋಬಳಿಯ ಕಬ್ಬಳಿ ಗ್ರಾಮದಲ್ಲಿ ಇಂದು ಬೆಳಗ್ಗೆ...

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟು ಲಾಭ ಉಂಟು ಗೊತ್ತೇ..?

ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ.. ಬಾಳೆ ಎಲೆಯಲ್ಲಿ...

‘ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ, ಬಿಜೆಪಿ ಅರಳುತ್ತೆ..’

ಮಂಡ್ಯ: ಮಂಡ್ಯದಲ್ಲಿ ಕುಟುಂಬ ರಾಜಕಾರಣ ಮುಳುಗುತ್ತೆ ಬಿಜೆಪಿ ಅರಳುತ್ತೆ. ಶ್ರೀರಂಗಪಟ್ಟಣದಲ್ಲಿ ಜೆಡಿಎಸ್ ಮುಕ್ತ ಮಾಡ್ತೇವೆ ಎಂದು ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ಸಂಕಲ್ಪ ಯಾತ್ರೆಯನ್ನ ಬಾಗಲಕೋಟೆಯಿಂದ ಪ್ರಾರಂಭ ಮಾಡಿದೆ‌. ಇಂದು ಶ್ರೀರಂಗಪಟ್ಟಣಕ್ಕೆ ಕಾಲಿಟ್ಟಿದ್ದೇನೆ. ಶ್ರೀರಂಗನಿಗೆ ನನ್ನ ಪ್ರಾಣಾಮಗಳು, ಪ್ರಾರ್ಥನೆ ಮಾಡಿದ್ದೇನೆ. 'ಮಂಡ್ಯ ಜಿಲ್ಲೆಯಲ್ಲಿ ಏಳಕ್ಕೆ ಏಳು ಕ್ಷೇತ್ರದಲ್ಲಿ ಕಮಲ ಅರಳುತ್ತೆ.' ಈ ಬಗ್ಗೆ ದೇವರಲ್ಲಿ...

‘ಸಿದ್ದರಾಮಯ್ಯ ಒಬ್ಬ ನೀಚ ರಾಜಕಾರಣಿ, ನಿಜವಾದ ದಲಿತ ವಿರೋಧಿ’

ಮಂಡ್ಯ: ಶ್ರೀರಂಗಪಟ್ಟಣಕ್ಕೆ ಭೇಟಿ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿದ್ದರಾಮಯ್ಯ ವಿರುದ್ಧ ಹಾಸ್ಯ ಮಾಡಿದ್ದಾರೆ. ಅಂಗಡಿಯಲ್ಲಿ ಸಿಎಂ ಬೊಮ್ಮಯಿ ಫೋಟೊ ಕೇಳಿದ್ವಿ. ಬೊಮ್ಮಯಿ ಫೋಟೊ ಇಲ್ಲ, ಸಿದ್ದರಾಮಯ್ಯ ಪೋಟೊ ಇದೆ ಅಂದ್ರು. ಕಳೆದ 10 ವರ್ಷದಿಂದ ಸಿದ್ದರಾಮಯ್ಯ 5 ಫೋಟೊ ಕಾಲಿಯಾಗಿಲ್ಲ. 5 ನಿಮಿಷದಲ್ಲಿ ಬೊಮ್ಮಯಿ ಫೋಟೊ ಕಾಲಿಯಾಗಿದೆ. ಕರ್ನಾಟಕದಲ್ಲಿ...

ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ..

ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಸಚಿವ ಕೆ.ಗೋಪಾಲಯ್ಯ, ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ ಎಂದು ಶಪಥ ಮಾಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸಧೃಡ ಮಾಡಬೇಕು. ಇಂದು ಶ್ರೀರಂಗಪಟ್ಟಣದಲ್ಲಿ ಕಾರ್ಯಕರ್ತರ ಸಂಕಲ್ಪ ಸಭೆ ಇದೆ. ಎಸ್ಸಿ ಎಸ್ಟಿ ಸಮುದಾಯಕ್ಕೆ ಅನ್ಯಾಯ ಆಗಿದೆ. ಅವರಿಗೆಲ್ಲ ನ್ಯಾಯ ಸೀಗಬೇಕು. ಕರೋನಾ ಸಂದರ್ಭದಲ್ಲಿ ಮೋದಿ...

ಶ್ರೀರಂಗಪಟ್ಟಣದಲ್ಲಿ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಬಿಜೆಪಿ ಸಂಕಲ್ಪ ಸಭೆ..

ಮಂಡ್ಯ: ಶ್ರೀರಂಗಪಟ್ಟಣದ ನಿಮಿಷಾಂಬಾ ದೇಗುಲಕ್ಕೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭೇಟಿ ನೀಡಿದ್ದರು. ಬಿಜೆಪಿ ಕಾರ್ಯಕರ್ತರ ಜೊತೆ ಆಗಮಿಸಿ ಕಟೀಲ್ ವಿಶೇಷ ಪೂಜೆ ಮಾಡಿದ್ದು, ನಳೀನ್‌ರಿಗೆ ದೇವಸ್ಥಾನದ ಸಿಬ್ಬಂದಿ ಆದರದ ಸ್ವಾಗತ ನೀಡಿದ್ದಾರೆ. ಅಲ್ಲದೇ ಶಾಲು ಹೊದಿಸಿ, ಪ್ರಧಾನ ಅರ್ಚಕರು ಆಶೀರ್ವಾದವನ್ನೂ ಮಾಡಿದರು. ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು… ಇದಾದ ಬಳಿಕ ಶ್ರೀರಂಗಪಟ್ಟಣದ ಖಾಸಗಿ...

ನದಿಯ ಮೇಲೆ ಆಣೆ ಮಾಡಲು ಹೋಗಿ ಕಾಲು ಜಾರಿ ಬಿದ್ದು ಇಬ್ಬರ ದುರ್ಮರಣ..

ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ.  ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ. ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...

ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ದಾರುಣ ಸಾವು…

 ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ. ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img