ಹಾಸನ : ಕೆರೆಯಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ತಾಲೂಕಿನ ತೇಜೂರು ಗ್ರಾಮದಲ್ಲಿ ನಡೆದಿದೆ. ಚಂದ್ರು (35), ಆನಂದ್ (30), ಮೃತ ದುರ್ದೈವಿಗಳಾಗಿದ್ದು, ವ್ಯವಹಾರದ ವಿಚಾರವಾಗಿ ಗಂಗೆ ಮೇಲೆ ಆಣೆ ಮಾಡಲು ಹೋದಾಗ ಈ ದುರ್ಘಟನೆ ನಡೆದಿದೆ.
ನಿನ್ನೆ ರಾತ್ರಿ ತೇಜೂರು ಕೆರೆಯ ಬಳಿ ನೀರಿನ ಮೇಲೆ ಆಣೆ ಮಾಡಲು ಹೋಗಿದ್ದರು. ಸಿಹಿ ತಿಂಡಿ...
ಬೆಂಗಳೂರು: ಕ್ರೇನ್ ವಾಹನ ಚಾಲಕನ ಅಜಾಗರೂಕತೆಯಿಂದ ಕ್ರೇನ್ ವಾಹನ ಹರಿದು ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲದ ಜೈನ್ ಸ್ಕೂಲ್ ಬಳಿ ನಡೆದಿದೆ. ಕುಮಾರಿ ನೂರ್ ಫಿಜ (19) ಮೃತ ಯುವತಿ.
ಮಹದೇವಪುರದ ವೈಟ್ ಫೀಲ್ಡ್- ಹೊಸಕೋಟೆ ಮಾರ್ಗವಾಗಿ ತೆರಳುತ್ತಿದ್ದ ಕ್ರೇನ್ ಚಾಲಕನ ಅಜಾಗರೂಕತೆಯಿಂದ ಯುವತಿಯ ಮೇಲೆ ಹರಿದಿರುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ....
ಮಂಡ್ಯ: ಜಿಲ್ಲಾಡಳಿತದ ವತಿಯಿಂದ ನವೆಂಬರ್ 11 ರಂದು ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿ ಕನಕ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು. ನ.11 ರಂದು...
ಹಾಸನ : ಜಿಲ್ಲೆಯ ವಿವಿಧ ತಾಲೂಕು ಮಗಳ ಆತೀವೃಷ್ಟಿ ಹಾಗೂ ಅನಾವೃಷ್ಟಿಯಿಂದ ಎಲ್ಲಾ ಬೆಳೆಗಳು ನಾಶವಾಗಿದ್ದು, ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಫಲವಾಗಿದ್ದು, ಸರಕಾರದ ಗಮನಸೆಳೆಯುವ ಉದ್ದೇಶದಲ್ಲಿ ಪತ್ರ ಚಳುವಳೀ ಮೂಲಕ ಪ್ರಧಾನಿಗೆ ರವಾನೆ ಮಾಡಲಾಗುವುದು. ಆಮ್ ಆದ್ಮಿ ಪಕ್ಷದ ವತಿಯಿಂದ ನವೆಂಬರ್ ಒಂಬತ್ತರಿಂದ ರೈತ ಸಂಪರ್ಕ ಯಾತ್ರೆ ಹಮ್ಮಿಕೊಳ್ಳಗಿದೆ ಎಂದು...
ಮಂಡ್ಯ: ಕೆಆರ್ ಪೇಟೆ ಕ್ಷೇತ್ರದಲ್ಲಿ ಸುರಿದ ಭಾರಿ ಮಳೆಯಿಂದ ಹಾನಿಗೊಳಗಾದ ರಸ್ತೆಗಳ ದುರಸ್ತಿಗೆ 15 ಕೋಟಿ ರೂಪಾಯಿ ಬಿಡುಗಡೆಯಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರು, ಸ್ಥಳೀಯ ಶಾಸಕರೂ ಆದ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಈ ವರ್ಷ ಸುರಿದ ಭಾರಿ ಮಳೆಗೆ ಕೆಆರ್ ಪೇಟೆ ತಾಲೂಕು ವ್ಯಾಪ್ತಿಯಲ್ಲಿ ಹಲವು ರಸ್ತೆಗಳು, ಸೇತುವೆಗಳು...
ಮಂಡ್ಯ: ಜಿಲ್ಲೆಯಲ್ಲಿ ಏಕಬಳಕೆ ಪ್ಲಾಸ್ಟಿಕ್ ಬಳಕೆ ನಿಯಂತ್ರಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ಕಾರ್ಯಪಡೆ ರಚಿಸುವಂತೆ ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲ ಕೃಷ್ಣ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳು ಹಾಗೂ ಘನ ತ್ಯಾಜ್ಯ ವಸ್ತು ನಿರ್ವಹಣೆಯ ಟಾಸ್ಕ್ ಫೋರ್ಸ್...
ಹಾಸನ : ನಗರದ ಸಾಲಗಾಮೆ ರಸ್ತೆ ಬಳಿ ಇರುವ ಹಾಸನಾಂಬ ಒಳಾಂಗಣ ಕ್ರೀಡಾಂಗಣದಲ್ಲಿ ನವೆಂಬರ್ ೬ ರಂದು ಬೆಳಿಗ್ಗೆ ೧೦:೩೦ಕ್ಕೆ ಹಾಸನ್ ಓಪನ್ ಎರಡನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ ಅಯೋಜಿಸಲಾಗಿದೆ ಎಂದು ರಾಜ್ಯ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾದ ಶಿಹಾನ್ ಶಿವಮೊಗ್ಗ ವಿನೋದ್ ತಿಳಿಸಿದರು . ...
ನೀವು ಪುದೀನಾ ಚಟ್ನಿ ತಿಂದಿರಬಹುದು. ಚಾಟ್ಸ್‌ನಲ್ಲಿ ಪುದೀನಾ ಚಟ್ನಿ ಇಲ್ಲದೇ ಇದ್ರೆ, ಅದಕ್ಕೆ ಸ್ವಾದವೇ ಇರೋದಿಲ್ಲಾ. ಹಾಗಾಗಿ ಪುದೀನಾ ಚಟ್ನಿಯ ಪರಿಚಯ ಎಲ್ಲರಿಗೂ ಇರುತ್ತದೆ. ಆದ್ರೆ ಪುದೀನಾ ಪುಡಿ ಸೇವನೆಯಿಂದಲೂ ಆರೋಗ್ಯಕ್ಕೆ ಅತ್ಯುತ್ತಮ ಲಾಭವಿದೆ. ಹಾಗಾದ್ರೆ ಪುದೀನಾ ಪುಡಿ ಸೇವಿಸುವುದು ಹೇಗೆ..? ಇದರಿಂದಾಗುವ ಪ್ರಯೋಜನವೇನು ಎಂದು ತಿಳಿಯೋಣ..
ಉಗುರು ಬೆಚ್ಚಗಿನ ನೀರಿನೊಂದಿಗೆ ಒಂದು ಚಮಚ ಪುದೀನಾ...
ಚಳಿಗಾಲ ಶುರುವಾಗಿದೆ. ಇನ್ನು ಅವರೇಕಾಯಿಯ ಸೀಸನ್ ಶುರುವಾಗಲಿದೆ. ಮನೆಯಲ್ಲಿ ಅವರೇಕಾಳಿನ ಉಪ್ಪಿಟ್ಟು, ಚಿತ್ರಾನ್ನ, ಅವರೆಕಾಯಿಯ ಪಲ್ಯದ ಭರಾಟೆ ಶುರುವಾಗಲಿದೆ. ಆದ್ರೆ ನೀವು ಇದನ್ನೆಲ್ಲ ಕಡಿಮೆ ಎಣ್ಣೆ, ಖಾರ, ಉಪ್ಪು ಬಳಸಿ ಮಾಡಿದ್ರೆ, ಬಾಯಿ ರುಚಿಯ ಜೊತೆಗೆ , ನಿಮ್ಮ ಆರೋಗ್ಯಕ್ಕೂ ದುಪ್ಪಟ್ಟು ಪ್ರಯೋಜನವಾಗಲಿದೆ. ಹಾಗಾದ್ರೆ ಅವರೇಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿಯೋಣ...
ಬದಾಮಿನ ಸೇವನೆಯಿಂದ ಹಲವಾರು ರೋಗಗಳಿಗೆ ಮುಕ್ತಿ ಸಿಗುತ್ತದೆ ಅನ್ನೋದು ನಿಜ. ಆದ್ರೆ ಅದನ್ನು ತಿನ್ನುವುದರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ ಎನ್ನುವುದು ಸಂಪೂರ್ಣ ಸತ್ಯವಲ್ಲ. ಹಾಗಾದ್ರೆ ಬಾದಾಮಿನ ಸೇವನೆಯಿಂದ ನಿಜವಾಗ್ಲೂ ಬುದ್ಧಿ ಚುರುಕಾಗುತ್ತಾ ಇಲ್ಲವಾ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬಾದಾಮನ್ನು ರಾತ್ರಿ ನೆನೆಸಿಟ್ಟು, ಬೆಳಿಗ್ಗೆ ಸಿಪ್ಪೆ ತೆಗೆದು ತಿನ್ನುವುದರಿಂದ ಬಿಪಿ ಶುಗರ್, ಇದ್ದವರಿಗೆ...