ಹಾಸನ: ಹಾಸನದಲ್ಲಿ ಮಳೆ ಆರ್ಭಟಕ್ಕೆ ಮತ್ತೊಂದು ಬಲಿಯಾಗಿದೆ. ರಾತ್ರಿ ಕಾಂಪೊಂಡ್ ಕುಸಿದು ನಿರ್ಗತಿಕ ವ್ಯಕ್ತಿ ಸಾವನ್ನಪ್ಪಿದ್ದು, ಹರ್ಷಾಮಹಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.
ವಲ್ಲಭಭಾಯಿ ರಸ್ತೆಯ ಲೋಕೇಶ್ (50) ಮೃತ ವ್ಯಕ್ತಿಯಾಗಿದ್ದು, ಬೀದಿ ಬದಿಯಲ್ಲಿ ಹೇರ್ ಪಿನ್ ಕ್ಲಿಪ್ ಮಾರಾಟ ಮಾಡುತ್ತಿದ್ದ. ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿಯೇ ಲೋಕೇಶ್ ರಾತ್ರಿ ಆಶ್ರಯ ಪಡೆಯುತ್ತಿದ್ದ. ರಾತ್ರಿ ಕೂಡ...
ಹಾಸನ: ಹಾಸನದ ಹಾಸನಾಂಬೆಯ ದರ್ಶನಕ್ಕೆ ಸಾವಿರ ಸಾವಿರ ಭಕ್ತಗಣಗಳೇ ಬರುತ್ತಿದೆ. ಮಾಜಿ ಸಚಿವ ರೇವಣ್ಣ ಮತ್ತು ಶಾಸಕ ಪ್ರೀತಂಗೌಡ ಕೂಡ ಹಾಸನಾಂಬೆಯ ದರ್ಶನಕ್ಕೆ ಬಂದಿದ್ದು, ಗರ್ಭಗುಡಿಯ ಬಾಗಿಲ ಬಳಿ ಮುಖಾಮುಖಿಯಾಗಿದ್ದರು. ಆದ್ರೆ ಇಬ್ಬರೂ ಕೂಡ ಒಬ್ಬರ ಮುಖವನ್ನೊಬ್ಬರು ನೋಡಲಿಲ್ಲ.
ಹಾಸನಾಂಬೆ ದೇವಿ ದರ್ಶನದ ವಿಷಯದಲ್ಲೂ ಮಾಜಿ ಸಚವಿ ರೇವಣ್ಣಗೆ ಶಾಸಕ ಪ್ರೀತಂಗೌಡ ಟಾಂಗ್ ಕೊಟ್ಟಿದ್ದಾರೆ. ತಾವು...
ಹಾಸನ: ೧೬ನೇ ವಾರ್ಡಿನ ನಗರಸಭೆ ಸದಸ್ಯರಾದ ಪ್ರಶಾಂತ್ ನಾಗರಾಜು ಹತ್ಯೆಯಾದ ಮೇಲೆ ತೆರವು ಆಗಿದ್ದ ಸ್ಥಾನಕ್ಕೆ ಚುನಾವಣೆಗೆ ಸ್ಪರ್ದೆ ಮಾಡಿದ್ದ ನವೀನ್ ನಾಗರಾಜು ಅವರ ಅವಿರೋಧ ಆಯ್ಕೆ ಸಹಕರಿಸಿದ ಜೆಡಿಎಸ್ ಮುಖಂಡರಿಗೆ ಹಾಗೂ ಮತದಾರರಿಗೆ ಅಭಿನಂದನೆ ಹೇಳುತ್ತೇನೆ. ಎರಡು ದಿನಗಳ ಹಿಂದೆ ಮೈಸೂರಿನಲ್ಲಿ ನಡೆದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರ ತರಬೇತಿ ಶಿಬಿರದಲ್ಲಿ...
ಜೀವನದ ಬಗ್ಗೆ ಚಾಣಕ್ಯ ಹಲವಾರು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ. ನಾವು ಈವರೆಗೆ ಚಾಣಕ್ಯ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಹಲವಾರು ವಿಷಯಗಳ ಬಗ್ಗೆ ನಿಮಗೆ ವಿವರಿಸಿದ್ದೇವೆ. ಇಂದು ಕೂಡ ಚಾಣಕ್ಯರ ಪ್ರಕಾರ, ಯಾವ 3 ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗತ್ತೆ. ಹಾಗಾದ್ರೆ ಆ ಮೂರು ಕೆಲಸಗಳು ಯಾವುದು...
ಜೇನುತುಪ್ಪ, ಹಣ್ಣು ಹಂಪಲು, ತರಕಾರಿ ಇವೆಲ್ಲ ನಿಸರ್ಗದಿಂದ ನಮಗೆ ಸಿಕ್ಕ ವರಂತಾನೇ ಹೇಳಬಹುದು. ಇಂಥ ವರಗಳಲ್ಲಿ ನೆಲ್ಲಿಕಾಯಿ ಕೂಡ ಒಂದು. ನೆಲ್ಲಿಕಾಯಿ ತಿನ್ನುವುದರಿಂದ ಹಲವಾರು ಆರೋಗ್ಯ ಲಾಭಗಳು ಸಿಗುತ್ತದೆ. ಅದೇ ರೀತಿ ಇದರ ಜ್ಯೂಸ್ ಕೂಡ ಆರೋಗ್ಯಕರವಾಗಿದೆ. ಹಾಗಾಗಿ ಇಂದು ನಾವು ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯಕ್ಕಾಗುವ ಲಾಭವೇನು ಅಂತಾ ತಿಳಿಸಲಿದ್ದೇವೆ.
ಹಲಸಿನ ಹಣ್ಣಿನ ಬೀಜದಿಂದ...
ನಾವು ಈ ಮೊದಲೇ ನಿಮಗೆ ಹಲಸಿನ ಹಣ್ಣನ್ನು ತಿನ್ನುವುದರಿಂದ ನಮ್ಮ ಆರೋಗ್ಯಕ್ಕಾಗುವ ಪ್ರಯೋಜನವೇನು ಅಂತಾ ಹೇಳಿದ್ದೇವೆ. ಅದೇ ರೀತಿ ಇಂದು ಹಲಸಿನ ಹಣ್ಣಿನ ಬೀಜದ ಬಳಕೆಯಿಂದ ಏನೇನು ಪ್ರಯೋಜನಗಳಿದೆ ಅಂತಲೂ ತಿಳಿಯೋಣ.
ಹಲವರು ಹಲಸಿನ ಹಣ್ಣನ್ನಷ್ಟೇ ತಿಂದು, ಅದರ ಬೀಜವನ್ನು ಬಿಸಾಕುತ್ತಾರೆ. ಆಧ್ರೆ ಈ ಹಲಸಿನ ಹಣ್ಣಿನ ಬೀಜವನ್ನು ಒಣಗಿಸಿ ಉಪಯೋಗಿಸಿದರೆ, ಅದ್ಭುತ ಲಾಭ ಸಿಗುತ್ತದೆ....
ಎಲ್ಲ ಹಣ್ಣುಗಳಲ್ಲೂ ಆರೋಗ್ಯಕರ ಗುಣಗಳಿರುತ್ತದೆ. ಹಾಗಂತ ಅಗತ್ಯಕ್ಕಿಂತ ಹೆಚ್ಚು ಹಣ್ಣುಗಳನ್ನು ನಾವು ಸೇವಿಸಿದರೆ, ಅದರಿಂದ ಅನಾರೋಗ್ಯವಾಗಲೂಬಹುದು. ಅದೇ ರೀತಿ ಕರಬೂಜಾ ಹಣ್ಣು ಕೂಡ ಮಿತವಾಗಿ ತಿಂದರೆ ಉತ್ತಮ. ಹಾಗಾಗಿ ಇಂದು ನಾವು ಕರ್ಬೂಜಾ ಹಣ್ಣು ತಿನ್ನುವುದರಿಂದ ನಮಗಾಗು ಆರೋಗ್ಯ ಲಾಭ ಮತ್ತು ನಷ್ಟದ ಬಗ್ಗೆ ತಿಳಿಸಲಿದ್ದೇವೆ..
ದೇಹದಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ, ಕರಬೂಜಾ ಹಣ್ಣನ್ನು ತಿನ್ನಬೇಕು....
ಹಾಸನ: ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆ ನಂತರ ತೆರವಾಗಿದ್ದ ೧೬ನೇ ವಾರ್ಡಿನ ಸ್ಥಾನಕ್ಕೆ ಸ್ಪರ್ಧಿಸಿ ಅವಿರೋಧವಾಗಿ ನವೀನ್ ನಾಗರಾಜು ಆಯ್ಕೆಯಾಗಿದ್ದಾರೆ.
ನಗರಸಭೆ ಸದಸ್ಯರಾಗಿದ್ದ ಪ್ರಶಾಂತ್ ನಾಗರಾಜು ಹತ್ಯೆಯಾದ ನಂತರ ತೆರವಾದ ನಂತರ ಉಪ ಚುನಾವಣೆಯಲ್ಲಿ ೧೬ನೇ ವಾರ್ಡಿನ ಸ್ಥಾನಕ್ಕೆ ಅಭ್ಯರ್ಥಿಯಾಗಿ ಸಹೋಧರ ನವೀನ್ ನಾಗರಾಜು ನಾಮಪತ್ರ ಸಲ್ಲಿಸಿದ್ದರು.. ಇಂದು ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು...
ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರು ಗುರುವಾರ ಮದ್ಯಾಹ್ನ ಹಾಸನಾಂಬೆ ದೇವಸ್ಥಾನಕ್ಕೆ ಆಗಮಿಸಿ ದರ್ಶನ ಪಡೆದು ಪುನಿತರಾದರು.
ಜೆಡಿಎಸ್ ಬದುಕಿರುವುದೇ ರೈತರು, ದೀನ ದಲಿತರಿಗಾಗಿ- ಹೆಚ್‌ಡಿಕೆ
ಚೆನ್ನಮ್ಮ ದೇವೇಗೌಡರು ದೇವಾಲಯದ ಆವರಣಕ್ಕೆ ಬರುತ್ತಿದ್ದಂತೆ ಅವರ ಸಹಾಯಕ್ಕೆ ಡಿವೈಎಸ್ಪಿ ಉದಯಭಾಸ್ಕರ್, ಉಪ-ತಹಸೀಲ್ದಾರ್ ರಮೇಶ್ ಇತರರು ಸ್ವಾಗತಿಸಿ ಬರಮಾಡಿಕೊಂಡರು. ಚೆನ್ನಮ್ಮ ಅವರು ಮೆಟ್ಟಿಲು ಹತ್ತಲು...
ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಿ, ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಎಸ್.ಅಶ್ವತಿ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಕಾಯ್ದೆ -1989 ಹಾಗೂ ನಿಯಮಗಳನ್ನು ಅನುಷ್ಠಾನಗೊಳಿಸುವ...