Monday, July 13, 2026

karnataka tv updates

ಸರ್ಕಾರಿ ಸಿಬ್ಬಂದಿ ದರ್ಶನಕ್ಕೆ ವಿಐಪಿ ಸಾಲಲ್ಲಿ ಬಂದಿದ್ದಕ್ಕೆ ಅಧಿಕಾರಿಯಿಂದ ಹಲ್ಲೆ..

ಹಾಸನ: ಹಾಸನಾಂಬೆಯ ದರ್ಶನ ಪಡೆಯಲು ಹಲವಾರು ಭಕ್ತರು ದೂರದೂರಿನಿಂದ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ದೇವಿ ದರ್ಶನಕ್ಕೆ ಬಂದಿದ್ದ ಸರ್ಕಾರಿ ನೌಕರನಿಗೆ ಎ.ಸಿ. ಜಗದೀಶ್, ಕಪಾಳಮೋಕ್ಷ ಮಾಡುವ ಮೂಲಕ ದರ್ಪ ಮೆರೆದಿದ್ದಾರೆ. ಹಾಸನಾಂಬೆ ದೇವಾಲಯದ ಮುಖ್ಯದ್ವಾರದ ಬಳಿ ಕಳೆದ ರಾತ್ರಿ ಘಟನೆ ನಡೆದಿದ್ದು, ಸಣ್ಣ ಕಾರಣಕ್ಕೆ ನೂರಾರು ಭಕ್ತರು, ಪೊಲೀಸರು, ಅಧಿಕಾರಿಗಳ‌ ಸಮ್ಮುಖದಲ್ಲೇ ಜಗದೀಶ್ ಕಪಾಳಮೋಕ್ಷ...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮಾಜಿ ಸಚಿವ ಈಶ್ವರಪ್ಪ ಹೇಳಿದ್ದೇನು..?

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಅ.30 ಗುಲ್ಬರ್ಗಾದಲ್ಲಿ ಹಿಂದುಳಿದ ವರ್ಗದ ದೊಡ್ಡ ಸಮಾವೇಶ ನಡೆಯುತ್ತಿದೆ. ಅನೇಕ ವರ್ಷಗಳಿಂದ ಕಾಂಗ್ರೆಸ್ ಘೋಷಣೆ ಹಿಂದುಳಿದ ವರ್ಗದ ಪರ ಇದ್ದೇವೆ ಅಂತ ಮತ‌ ಕೇಳಿದ್ದಾರೆ. ಕಾಂಗ್ರೆಸ್‌ನವರು ಸ್ವಾತಂತ್ರ್ಯ ಬಂದಾಗಿನಿಂದ ಇಲ್ಲಿಯವರೆಗೆ ಏನೇನು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬುದಕ್ಕೆ ಬಹಿರಂಗ...

ಅಂಜೂರ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭ ಮತ್ತು ನಷ್ಟವೇನು..?

ಡ್ರೈಫ್ರೂಟ್ಸ್‌ ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಅಂತಾ ಎಲ್ಲರಿಗೂ ಗೊತ್ತು. ಹಾಗಾಗಿ ಪುಟ್ಟ ಮಕ್ಕಳಿಗೆ, ಗರ್ಭಿಣಿಯರಿಗೆ, ಬಿಪಿ- ಶುಗರ್ ಪೇಶಂಟ್ಗಳಿಗೆಲ್ಲ ಡ್ರೈಫ್ರೂಟ್ಸ್ ಕೊಡಲಾಗುತ್ತದೆ. ಅದೇ ರೀತಿ ಹಲವು ಆರೋಗ್ಯಕರ ಅಂಶಗಳಿಂದ ಭರಪೂರವಾಗಿರುವ ಅಂಜೂರ ತಿಂದರೆ ಆರೋಗ್ಯಕ್ಕೆ ಅತ್ಯುತ್ತಮ ಪ್ರಯೋಜನವಿದೆ. ಹಾಗಾದ್ರೆ, ಅಂಜೂರದಿಂದಾಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯೋಣ ಬನ್ನಿ.. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಅಂಜೂರವನ್ನು...

ಈ ವೀಡಿಯೋ ನೋಡಿದ್ರೆ ನಿಮ್ಮ ಎದೆ ಝಲ್ ಅನ್ನೋದು ಗ್ಯಾರಂಟಿ..

ಸೋಶಿಯಲ್ ಮೀಡಿಯಾದಲ್ಲಿ ಬರುವ ಕೆಲ ವೀಡಿಯೋಗಳು, ಮನಸ್ಸಿಗೆ ನೆಮ್ಮದಿ ಕೊಟ್ರೆ, ಇನ್ನು ಕೆಲವು ವೀಡಿಯೋಗಳು ಬೇಸರ ತರಿಸುತ್ತದೆ. ಮತ್ತೆ ಕೆಲವು ವೀಡಿಯೋ ನಮಗೆ ನಗು ತರಿಸುತ್ತದೆ. ಆದ್ರೆ ನಾವಿಂದು ನಿಮಗೆ ತೋರಿಸಲಿರುವ ವೀಡಿಯೋ ನೋಡಿದ್ರೆ, ನಿಮ್ಮ ಎದೆ ಝಲ್ ಎನ್ನಲಿದೆ. ಅಷ್ಟು ಭಯಂಕರವಾಗಿದೆ ಈ ವೀಡಿಯೋ. ಇಂಡಿಯನ್ ಫಾರೆಸ್ಟ್ ಸರ್ವಿಸ್ ಆಫೀಸರ್ ಸುಸಾಂತಾ ನಂದಾ ತಮ್ಮ...

ಬಾಳೆಕಾಯಿಯ ಪದಾರ್ಥ ಸೇವಿಸಿದರೆ ನೀವು ಎಷ್ಟೆಲ್ಲ ರೋಗಗಳಿಂದ ಮುಕ್ತಿಪಡೆಯಬಹುದು ಗೊತ್ತಾ..?

ಬಾಳೆಹಣ್ಣನ್ನು ಸೇವಿಸುವುದರಿಂದ ಹಲವು ಆರೋಗ್ಯಕರ ಲಾಭಗಳಿದೆ ಅಂತಾ ಎಲ್ಲರಿಗೂ ಗೊತ್ತು. ಆದ್ರೆ ಬಾಳೆಕಾಯಿ ತಿಂದರೂ ಕೂಡ,  ಎಷ್ಟೇ ಆರೋಗ್ಯಕರ ಪ್ರಯೋಜನವಿದೆ ಅಂತಾ ಹಲವರಿಗೆ ಗೊತ್ತಿಲ್ಲ. ಬಾಳೆಕಾಯಿಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ, ಅದು ಔಷಧಿಯಂತೆ ಕೆಲಸ ಮಾಡುತ್ತದೆ. ಹಾಗಾದ್ರೆ ಬಾಳೆಕಾಯಿ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳೇನು ಅಂತಾ ತಿಳಿಯೋಣ ಬನ್ನಿ.. ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು.. ಬಾಳೆಕಾಯಿ ಆರೋಗ್ಯಕ್ಕೆ...

ಈ ದಂಪತಿ ಮಾಡಿದ ಕೆಲಸಕ್ಕೆ ಇವರಿಗೆ ಸಿಗಲಿದೆ ಪ್ರತೀ ತಿಂಗಳು ಫ್ರೀ ಪಿಜ್ಜಾ..

ಈಗಿನ ಕಾಲದವರಿಗೆ ಪಿಜ್ಜಾ ಅಂದ್ರೆ ಹೆವಿ ಕ್ರೇಜ್. ಆದ್ರೆ ಕೆಲವರು ಪಿಜ್ಜಾ ಕಾಸ್ಟ್ಲಿ ತಿಂಡಿಯಾದ ಕಾರಣ, ತಿಂಗಳಿಗೊಮ್ಮೆಯೋ, 2 ತಿಂಗಳಿಗೊಮ್ಮೆಯೋ ತಿಂತಾರೆ. ಆದ್ರೆ ಇಲ್ಲೊಂದು ದಂಪತಿಗೆ ಪ್ರತೀ ತಿಂಗಳು ಫ್ರಿಯಾಗಿ ಪಿಜ್ಜಾ ಸಿಗ್ತಾ ಇದೆ. ಹಾಗಾದ್ರೆ ಫ್ರೀ ಪಿಜ್ಜಾ ಸಿಗೋಕ್ಕೆ ದಂಪತಿ ಅಂಥಾದ್ದೇನು ಮಾಡಿದ್ರು ಅಂತಾ ನೋಡೋಣಾ ಬನ್ನಿ.. ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ...

ದೋಸೆಗೆ ಈ ಚಟ್ನಿಯನ್ನ ಒಮ್ಮೆ ತಯಾರಿಸಿ ನೋಡಿ..

ಪ್ರತೀ ಸಲವೂ ದೋಸೆ ಜೊತೆ ತಿನ್ನೋಕ್ಕೆ ತೆಂಗಿನಕಾಯಿಯ ಚಟ್ನಿ ಮಾಡಿ ಮಾಡಿ ನಿಮಗೂ ಬೋರ್ ಬಂದಿರಬಹುದು. ಜೊತೆಗೆ ಅದನ್ನ ತಿಂದವರಿಗೂ ಬೋರ್ ಬಂದಿರಬಹುದು. ಹಾಗಾಗಿ ನಾವಿಂದು ದೋಸೆ ಜೊತೆ ಸ್ಪೆಶಲ್ ಚಟ್ನಿ ರೆಸಿಪಿ ಹೇಳಲಿದ್ದೇವೆ. ಈ ಬಾರಿ ದೀಪಾವಳಿಗೆ ತಯಾರಿಸಿ ಬೇಸನ್ ಲಡ್ಡು.. ಬೇಕಾಗುವ ಸಾಮಗ್ರಿ: ಒಂದು ಈರುಳ್ಳಿ, ಒಂದು ಟೊಮೆಟೋ, 3 ಒಣಮೆಣಸು, 4 ಎಸಳು...

ಸಿಎಂಗಾಗಿ ದೇವಸ್ಥಾನ ನಿರ್ಮಿಸಿದ ಅಭಿಮಾನಿ.. ಪ್ರತಿದಿನ ಇಲ್ಲಿ ನಡೆಯುತ್ತೆ ವಿಶೇಷ ಪೂಜೆ..

ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ. ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...

ಈ ದೋಸೆಯನ್ನು 15 ನಿಮಿಷದಲ್ಲಿ ತಯಾರಿಸಬಹುದು..

ಬೆಳಿಗ್ಗೆ ಲೇಟಾಗಿ ಎದ್ದಾಗ, ಅಥವಾ ರಾತ್ರಿ ಏನಾದ್ರೂ ಸ್ಪೆಶಲ್ ಮಾಡಬೇಕು ಎನ್ನಿಸಿದಾಗ, ನೀವು ಇನಸ್ಟಂಟ್ ದೋಸೆಯನ್ನ ಸರಳವಾಗಿ ಮಾಡಬಹುದು. ಹಾಗಂತ ನಾವಿಂದು ಹೇಳುವ ರೆಸಿಪಿಗೆ ನೀವು ಹಲವು ಹಿಟ್ಟುಗಳನ್ನ ಕದಡಿ ದೋಸೆ ಮಾಡೋದಲ್ಲ. ಬದಲಾಗಿ ರುಬ್ಬಿದ ಹಿಟ್ಟಿಂದಲೇ, ಮೃದುವಾಗ, ರುಚಿಯಾದ ದೋಸೆ ಮಾಡಬಹುದು. ಹಾಗಾದ್ರೆ ಇನಸ್ಟಂಟ್ ದೋಸೆ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಚಪಾತಿ,...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img