Political News: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಏನೇ ಮಾಡಿದ್ರೂ ಮೋದಿ, ಅಮಿತ್ ಶಾ, ಪಾಪ ಹೋಗಲ್ಲ. ಗಂಗಾ ಸ್ನಾನ ಮಾಡಿದ ತಕ್ಷಣ ಪಾಪ ಹೋಗಲ್ಲ. ನಮ್ಮ ರಾಷ್ಟ್ರೀಯ ಅಧ್ಯಕ್ಷರು ಸರಿಯಾಗಿಯೇ ಹೇಳಿದ್ದಾರೆ ಅಂತ ಕಾರ್ಮಿಕ ಸಚಿವ ಸಂತೋಷ ಲಾಡ್ ಖರ್ಗೆ ಪರ ಬ್ಯಾಟ್ ಬೀಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,...
Hubli News: ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಕೇಂದ್ರ ಬಜೆಟ್ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ಏನೂ ನೀರಿಕ್ಷೆ ಇಲ್ಲ ಎಲ್ಲ ಡಬ್ಬಾ.. ಬರೋದು ಹಿಂದೂಗಳ ಬಗ್ಗೆ ಮಾತಾಡೋದು..ಹಿಂದೂ - ಮುಸ್ಲಿಂ ಸೆಂಟಿಮೆಂಟ್ ಬಿಟ್ರೆ ಏನಿಲ್ಲ..ಯಾವ ಹಿಂದೂಗಳಿಗೆ ಏನಾಗಿದೆ, ಅದರ ಡಿಟೇಲ್ಸ್ ಕೊಡ್ತಾರಾ? ಅಂತ ಕಾರ್ಮಿಕ ಸಚಿವ ಸಂತೋಷ...
Sandalwood News: ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ ಸುಸಂದರ್ಭದಲ್ಲಿ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ10ಕ್ಕೇರಿದೆ. ಸಂಸ್ಥೆಯ 49ನೇ ವಾರ್ಷಿಕೋತ್ಸವ ಹಾಗೂ 24ನೇ ವರ್ಷದ ಪ್ರಶಸ್ತಿ ಪ್ರದಾನ...
Sandalwood News: ಅದ್ವಿತ ಫಿಲಂ ಫ್ಯಾಕ್ಟರಿ ಹಾಗೂ ಮಸ್ಕ್ಯುಲರ್ ಗ್ರೂಪ್ ಲಾಂಛನದಲ್ಲಿ ಭಾರ್ಗವಿ ಮುರಳಿ ಹಾಗೂ ರಂಗನಾಥ್ ಬಿ ನಿರ್ಮಿಸಿರುವ ಹಾಗೂ ತಿರುಮಲೇಶ್ ವಿ ನಿರ್ದೇಶನದ "ಆಪರೇಶನ್ ಡಿ" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರ ನೀಡಿದೆ. ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ.
"ಆಪರೇಷನ್ ಡಿ" ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಮರ್ಡರ್ ಮಿಸ್ಟರಿ ಕಥೆ...
Sandalwood News: ಆರಂಭದಿಂದಲೂ ಸಾಕಷ್ಟು ಸದ್ದು ಮಾಡಿತ್ತಿರುವ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ "ಬಲರಾಮನ ದಿನಗಳು" ಚಿತ್ರದ ಪ್ರಮುಖ ಪಾತ್ರದಲ್ಲಿ ಬಹುಭಾಷಾ ನಟ ಆಶಿಶ್ ವಿದ್ಯಾರ್ಥಿ ಅಭಿನಯಿಸುತ್ತಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಹನ್ನೊಂದು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಆಶಿಶ್ ವಿದ್ಯಾರ್ಥಿ ಅವರು ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ...
Sandalwood News: ಹೇಮಂತ್ ಹೆಗ್ಡೆ ನಿರ್ದೇಶನದ ಬಹು ನಿರೀಕ್ಷಿತ "ನಾ ನಿನ್ನ ಬಿಡಲಾರೆ ಘೋಸ್ಟ್ 2.0" ಹಾರಾರ್ ಚಿತ್ರದ ಎರಡನೇ ಹಂತದ ಚಿತ್ರೀಕರಣ ಇತ್ತಿಚೆಗಷ್ಟೇ ಸಕಲೇಶಪುರ ದ ಸುತ್ತ ಮುತ್ತ ಮುಕ್ತಾಯಗೊಂಡಿತು. ಸುಮಾರು ಹತ್ತು ದಿನಗಳ ಈ ಶೆಡ್ಯೂಲ್ ನಲ್ಲಿ ಅಪೂರ್ವ ಮತ್ತು ಹೇಮಂತ್ ಬಾಗವಹಿಸಿದ್ದ ಹಲವು ರೋಚಕ ಸನ್ನಿವೇಶಗಳನ್ನು ಚಿತ್ರೀಕರಿಸಲಾಯಿತು. ಇದಲ್ಲದೆ ಶಂಕರ್...
Hubli: ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ ಠಾಣೆ ವ್ಯಾಪ್ತಿಯ ಗೋಲ್ಡನ್ ಹೈಟ್ ಬಾರ್ ಪಾರ್ಕಿಂಗ್ ಸ್ಥಳದಲ್ಲಿ ಕಳೆದ ದಿನ ಯುವಕನೊಬ್ಬನ ಹತ್ಯೆ ಮಾಡಿ ಪರಾರಿಯಾಗಿದ್ದ 3 ಜನ ಆರೋಪಿಗಳ ಕಾಲಿಗೆ ಪೊಲೀಸರು ಬುಲೆಟ್ ನುಗ್ಗಿಸುವ ಮೂಲಕ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕಳೆದ ದಿನ ಇಂದ್ರಪ್ರಸ್ಥ ನಗರದ ನಿವಾಸಿ ಆಕಾಶ ವಾಲ್ಮೀಕಿ 24 ವರ್ಷ ಯುವಕನ ಹತ್ಯೆ ನಡೆದಿತ್ತು....
Hubli News: ಹುಬ್ಬಳ್ಳಿ: ವಾಣಿಜ್ಯನಗರಿಯ ಲಿಂಗರಾಜನಗರದಲ್ಲಿರುವ ಗೋಲ್ಡನ್ ಹೈಟ್ಸ್ ಬಾರ್‌ನ ಪಾರ್ಕಿಂಗ್ ಪ್ರದೇಶದಲ್ಲಿ 24 ವಯಸ್ಸಿನ ಯುವಕನನ್ನ ಹರಿತವಾದ ಆಯುಧಗಳಿಂದ ಹೊಡೆದು ಹತ್ಯೆ ಮಾಡಿರುವ ಪ್ರಕರಣ ನಡೆದಿದೆ.
ಹತ್ಯೆಯಾದ ಯುವಕನನ್ನ ಆಕಾಶ ವಾಲ್ಮೀಕಿ ಎಂದು ಗುರುತಿಸಲಾಗಿದ್ದು, ಮೂವರು ಚಾಕುವಿನಿಂದ ಇರಿದು ಸ್ಥಳದಿಂದ ಪರಾರಿಯಾಗಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.
ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಧಾವಿಸಿದ್ದು, ಕೊಲೆಗೆ...
Sandalwood News: ಗಣ ಸಿನಿಮಾ ಎಂಬುದು ಎರಡು ಕಾಲಘಟ್ಟದಲ್ಲಿ ನಡೆಯುವ ಕಥೆ. ಆ ಎರಡು ಕಾಲಘಟ್ಟಕ್ಕೆ ಸೇತುವೆ ಆಗಿರುವುದು ಲ್ಯಾಂಡ್‌ಲೈನ್ ಫೋನ್. ಒಮ್ಮೆ 1993ರ ಕಾಲಘಟ್ಟಕ್ಕೆ ಕಥೆ ಸಾಗಿದರೆ, ಇನ್ನೊಮ್ಮೆ ಪ್ರಸ್ತುತತೆಗೆ ಹೊರಳುತ್ತದೆ. ಹೀಗೆ ಟೈಮ್ ಟ್ರಾವೆಲಿಂಗ್ ಹಿನ್ನೆಲೆಯಲ್ಲಿ ಪ್ರೇಕ್ಷಕರನ್ನು ಸೀಟಿನ ತುದಿಗೆ ತಂದು ಕೂರಿಸುವ ಸಿನಿಮಾ ಈ ಗಣ. ಲೇಟ್ ಆದರೂ ಲೇಟೆಸ್ಟ್...
Sandalwood News: ಶ್ರೀಮಾ ಸಿನಿಮಾಸ್ ಲಾಂಛನದಲ್ಲಿ ಎಂ ಶ್ರೀನಿವಾಸ್ ಬಾಬು ಅವರು ನಿರ್ಮಿಸಿರುವ, ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ "ಬೇಗೂರು ಕಾಲೋನಿ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ "ಜೈ ಭೀಮ್" ಹಾಡು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಅಭಿನಂದನ್ ಕಶ್ಯಪ್ ಸಂಗೀತ...