Political News: 2025ರಲ್ಲಿ ಪದ್ಮ ಪ್ರಶಸ್ತಿ ವಿಜೇತರ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಅನಂತ್ ನಾಗ್ ಸೇರಿ ಹಲವರು ಈ ಬಾರಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅದರಲ್ಲಿ ಬಾಗಲಕೋಟೆ ಜಿಲ್ಲೆಯ ಜಾನಪದ ಗಾಯಕ, ಗೊಂದಳಿ ಕಲಾವಿದ ವೆಂಕಪ್ಪ ಅಂಬಾಜಿ ಸುಗತೇಕರ್ ಅವರನ್ನು ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಅವರಿಗೆ ಸನ್ಮಾನ ಮಾಡಿದರು.
ದೆಹಲಿ ನನ್ನ ನಿವಾಸದಲ್ಲಿ...
Hubli News: ಹೆಂಡತಿ ಕಾಟಕ್ಕೆ ಬೇಸತ್ತು ಬೆಂಗಳೂರಿನ ಟೆಕ್ಕಿ ಅತುಲ್ ಸುಭಾಷ್ ಮಾಡಿಕೊಂಡ ಆತ್ಮಹತ್ಯೆ
ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಪುರುಷ ಪರ ಕಾನೂನು ಜಾರಿ ಆಗಬೇಕೆಂಬ ಆಗ್ರಹ ಸಹ ಕೇಳಿಬಂದಿತ್ತು. ಈಗ ಇದು ಮಾಸುತ್ತಲೇ ಮತ್ತೋರ್ವ ಗಂಡ ಹೆಂಡತಿ ಕಿರುಕುಳ ತಾಳದೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ತನ್ನ ಸಾವಿನ ಡೆತ್ ನೋಟ್ ಬರೆದಿಟ್ಟಿದ್ದು ಮಾತ್ರವಲ್ಲದೆ, ಹೆಂಡತಿ ಟಾರ್ಚರ್...
Dharwad News: ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣವನ್ನು ಸಿಬಿಐಗೆ ವಹಿಸಬೇಕು ಎಂಬ ಅರ್ಜಿ ವಿಚಾರಣೆ ಪೂರ್ಣಗೊಂಡಿದ್ದು, ಧಾರವಾಡ ಹೈಕೋರ್ಟ್ ಪೀಠ ತೀರ್ಪು ಕಾಯ್ದಿರಿಸಿದೆ.
ನ್ಯಾ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ ಸೋಮವಾರ ಬೆಳಗ್ಗೆಯಿಂದಲೇ ವಿಚಾರಣೆ ನಡೆಸಿತು. ಸತತ ಆರು ಗಂಟೆಗಳ ಕಾಲ ವಾದ ಪ್ರತಿವಾದಿಗಳನ್ನು ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.
ಸಾಮಾಜಿಕ ಹೋರಾಟಗಾರ ಸ್ನೇಹ...
Hubli News: ಹುಬ್ಬಳ್ಳಿ: ಬಸ್ಸಿನಲ್ಲಿ ಪ್ರಯಾಣಿಕರು ಬಿಟ್ಟು ಹೋಗಿದ್ದ ಅಂದಾಜು 2.50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತಿತರ ಪ್ರಮುಖ ವಸ್ತುಗಳಿದ್ದ ಬ್ಯಾಗನ್ನು ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳು ಪ್ರಾಮಾಣಿಕತೆ ಮೆರೆದಿದ್ದಾರೆ.
ಜನೆವರಿ 26ರಂದು ರವಿವಾರ ನವಲಗುಂದ ತಾಲ್ಲೂಕಿನ ಶಿರಕೋಳದಿಂದ ಹುಬ್ಬಳ್ಳಿಗೆ ಬಂದಿರುವ ಹುಬ್ಬಳ್ಳಿ ಗ್ರಾಮಾಂತರ 2ಡಿಪೋ ಬಸ್ಸಿನಲ್ಲಿ...
Hubli News: ಹುಬ್ಬಳ್ಳಿ: ಅದೊಂದು ಭೀಕರ ದುರಂತ ಹುಬ್ಬಳ್ಳಿಯನ್ನು ಮಾತ್ರವಲ್ಲದೆ ಅಯ್ಯಪ್ಪ ಸ್ವಾಮಿ ಭಕ್ತಕೋಟಿಯೇ ಕಣ್ಣೀರು ಹಾಕಿತ್ತು. ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಪೋಟದಿಂದ ಎಂಟು ಜನ ಅಯ್ಯಪ್ಪ ಮಾಲಾಧಾರಿಗಳ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಅಚ್ಚವ್ವನ ಕಾಲೋನಿಯ ಸಾರ್ವಜನಿಕರು ಸಾಮೂಹಿಕವಾಗಿ ಶಾಂತಿ ಹೋಮ, ಹವನ ಮಾಡಲು ನಿರ್ಧಾರ ಮಾಡಿದ್ದಾರೆ.
ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಸಾವು...
Political News: ಸಿಎಂ ಸಿದ್ದರಾಮಯ್ಯವರು ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಜಿಲ್ಲಾ ಕೇಂದ್ರಗಳಲ್ಲಿ ಜನತಾ ದರ್ಶನ ನಡೆಸಲು ಸೂಚನೆ ಮೇರೆಗೆ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಇಂದು ಧಾರವಾಡದಲ್ಲಿ ಜನತಾ ದರ್ಶನನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ನಗರದ ಜಿಲ್ಲಾ ಪಂಚಾಯತಿ ಸಭಾ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್...
ಬೆಂಗಳೂರು : ಕರ್ನಾಟಕ ಚರ್ಮ ಮತ್ತು ಫ್ಯಾಶನ್ ತಂತ್ರಜ್ಞಾನ ಸಂಸ್ಥೆ (KILT)ಯಲ್ಲಿ 2025ರ ಜನವರಿ 26ರಂದು 76ನೇ ಗಣರಾಜ್ಯೋತ್ಸವವನ್ನು ಉತ್ಸಾಹದಿಂದ ಮತ್ತು ದೇಶಭಕ್ತಿಯ ಭಾವದಿಂದ ಸಂಸ್ಥೆಯ ಆವರಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವು ನಿರ್ದೇಶಕರು ರಾಷ್ಟ್ರಧ್ವಜ ಹಾರಿಸಿದ ನಂತರ ಪ್ರಾರಂಭವಾಯಿತು. ಇದನ್ನು ಅನುಸರಿಸಿ ರಾಷ್ಟ್ರಗೀತೆ ಮತ್ತು ವಂದೇಮಾತರಂ ಹಾಡಲಾಯಿತು, ಇದು ಎಲ್ಲರಲ್ಲಿಯೂ ಹೆಮ್ಮೆಯ ಭಾವನೆ ಮತ್ತು ಏಕತೆಯನ್ನು...
Gadag News: ಗದಗ: ಗದಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, ಮೈಕ್ರೋ ಫೈನಾನ್ಸ್ ಹಾವಳಿ ನಿಂತ್ರಣಕ್ಕೆ ನೂತನ ಕಾನೂನು ಸಿದ್ಧವಾಗುತ್ತಿದೆ.
30 ತಾರೀಕು ಸಂಪುಟಕ್ಕೆ ಕರಡು ಪ್ರತಿ ತೆಗೆದುಕೊಂಡು ಹೋಗಲು ಪ್ರಯತ್ನ ಮಾಡ್ತೇನೆ. ಈಗಾಗ್ಲೆ ಡ್ರಾಫ್ಟ್ ಕಾನೂನು ಪ್ರತಿಯನ್ನ ಅನುಭವಿ ಪೋಲಿಸ್ ಅಧಿಕಾರಿಗಳಿಗೆ ನೀಡಲಾಗಿದೆ. ಕಾನೂನು ಜಾರಿ ಆದ್ಮೇಲೆ ಇದ್ರಲ್ಲಿ ಪಾವರ್ ಇಲ್ಲ ಎನ್ನುವಂತಾಗಬಾರದು....
Dharwad News: ಸಾಲ ಪಡೆದವರಿಗೆ ಮೈಕ್ರೋ ಫೈನಾನ್ಸ ಕಿರಿಕಿರಿಯ ಕುರಿತು ಈಗಾಗಲೇ ನಾನು ಪೋಲಿಸರಿಗೆ ಹೇಳಿದ್ದೆನೆ. ಅಂತಹ ಪ್ರಕರಣಗಳನ್ನ ಗಂಭಿರವಾಗಿ ಪರಿಗಣಿಸಲು ಪೊಲೀಸ್ ಇಲಾಖೆಗೆ ತಿಳಿಸಲಾಗಿದೆ. ಸಾಲ ಪಡೆದವರಿಗೆ ಕಿರಿಕರಿ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಧಾರವಾಡದಲ್ಲಿ ದಚಿವ ಸಂತೋಷ ಲಾಡ್ ಖಡಕ್ ಎಚ್ಚರಿಕೆ ನೀಡಿದರು.
ಧಾರವಾಡದ ಆರ್ ಶೆಟ್ಟಿ ಕ್ರೀಡಾಂಗಣದಲ್ಲಿ 76ನೇ ಗಣರಾಜ್ಯೋತ್ಸವದಲ್ಲಿ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಆಮ್ ಆದ್ಮಿ ಪಕ್ಷದವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಅವರ ಸಿಎಂ, ಡಿಸಿಎಂ ಎಲ್ಲರೂ ಜೈಲಿಗೆ ಹೋಗಿ ಬಂದವರು. ಆಪ್ ಪಕ್ಷದ ಎಂಟತ್ತು ಜನ ಸಚಿವರೂ ಸಹ ಜೈಲಿಗೆ ಹೋಗಿ ಬಂದಿದ್ದಾರೆ. ಈಗಲೂ ಸಹ ಕೆಲವೊಬ್ಬರು ಜೈಲಿನಲ್ಲಿದ್ದಾರೆ. ಬೇರೆಯವರ ಭ್ರಷ್ಟಾಚಾರದ ಬಗ್ಗೆ...