Dharwad News: ಧಾರವಾಡ: ಧಾರವಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರ ಕ್ಷೇತ್ರದಲ್ಲಿ ಅಮಾನವೀಯ ಘಟನೆ ನಡೆದಿದ್ದು, ಮೈಕ್ರೋ ಫೈನಾನ್ಸ್‌ನವರು 7 ತಿಂಗಳ ಗರ್ಭಿಣಿಯನ್ನು ಹೊರಗಟ್ಟಿ ಮನೆಗೆ ಬೀಗ ಹಾಕಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರ ಕ್ಷೇತ್ರವಾದ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಅರವಟಗಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗರ್ಭಿಣಿಯನ್ನು...
Hubli News: ಹುಬ್ಬಳ್ಳಿ: ಭಾರತದಲ್ಲಿ ಪ್ರಜಾಪಭುತ್ವ ಗಟ್ಟಿಯಾಗಿ ಉಳಿಯಲು ಡಾ. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟಿರುವ ಸಂವಿಧಾನ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಸ್ವಾತಂತ್ರೋತ್ಸವ ಎಷ್ಟು ಮುಖ್ಯವೋ ಗಣರಾಜ್ಯೋತ್ಸವವೂ ಅಷ್ಟೇ ಮುಖ್ಯ. ನಮ್ಮಷ್ಟಕ್ಕೆ ನಾವೇ ಗಣರಾಜ್ಯವನ್ನು ಒಪ್ಪಿಕೊಂಡಿದ್ದೇವೆ. ಡಾ. ಬಾಬಾಸಾಹೇಬ್ ಅಂಬೇಡ್ಕರ್...
Dharwad News: ದೇಶವ್ಯಾಪಿ ಇಂದು 76 ನೇ ಗಣರಾಜ್ಯೋತ್ಸವ ಸಂಭ್ರಮ ಮಾಡಿದ್ದು, ವಿದ್ಯಾಕಾಶಿ ಧಾರವಾಡದಲ್ಲಿಯು ಗಣರಾಜ್ಯೋತ್ಸದ ಸಂಭ್ರಮ ಜೋರಾಗಿತ್ತು. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ ಹೋರಾಟಗಾರರಾದ ಮಹಾತ್ಮಗಾಂಧಿ ಜೀ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಗೌರವ ಸಲ್ಲಿಸಿದರು.
ನಗರದ ಆರ್ ಎನ್...
Dharwad News: ಧಾರವಾಡ: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಇಂದು ಜಿಲ್ಲೆಯ ವಿವಿಧೆಡೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾದರು.
ಗುದ್ದಲಿ ಪೂಜಾ ಕಾರ್ಯಕ್ರಮ
ಕಲಘಟಗಿ ಮತಕ್ಷೇತ್ರದ ವಿವಿಧೆಡೆ ನಡೆದ ಗುದ್ದಲಿ ಪೂಜಾ ಕಾರ್ಯಕ್ರಮಗಳಲ್ಲಿ ಸಚಿವ ಲಾಡ್ ಅವರು ಭಾಗವಹಿಸಿದ್ದರು.
ಲೋಕೋಪಯೋಗಿ ಇಲಾಖೆಯಿಂದ ರೂ. 450.00 ಲಕ್ಷಗಳಲ್ಲಿ ಮಂಜೂರಾದ ಜಿ.ಬಸವನಕೊಪ್ಪ ಗ್ರಾಮದಿಂದ ವಯಾ ಕಳಸನಕೊಪ್ಪ,...
Health Tips: ಮಕ್ಕಳ ಬೆಳವಣಿಗೆ ಚೆನ್ನಾಗಿ ಆಗಬೇಕು, ಮಕ್ಕಳ ಆರೋಗ್ಯ ಚೆನ್ನಾಗಿರಬೇಕು, ಮಗು ಚೆನ್ನಾಗಿ ನಿದ್ದೆ ಮಾಡಬೇಕು ಅಂದ್ರೆ ಜೀನಿ ಸರಿಹಟ್ಟು ಕೊಡಿ ಎಂದು ಗೃಹಿಣಿಯರು, ತಾಯಂದಿರು ಹೇಳಿದ್ದನ್ನು ನೀವು ನಮ್ಮ ಕರ್ನಾಟಕ ಟಿವಿಯಲ್ಲೇ ಕೇಳಿದ್ದೀರಿ. ಅದೇ ರೀತಿ ಇನ್ನೂ ಕೆಲವರು ಜೀನಿ ಸರಿಹಿಟ್ಟಿನ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.
ರಜನಿ ಎಂಬುವವರು ಜೀನಿ ಸರಿಹಿಟ್ಟಿನ...
Bigg Boss News: ಬಿಗ್‌ಬಾಸ್ ಜರ್ನಿ ಮುಗಿಸಿ ಹೊರಬಂದಿರುವ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ಬಿಗ್‌ಬಾಸ್ ಮನೆಯಲ್ಲಿ ಉಗ್ರಂ ಮಂಜು ಜೊತೆಗಿನ ಗೆಳೆತನದ ಬಗ್ಗೆ ಮಾತನಾಡಿರುವ ಗೌತಮಿ, ಮಂಜುಗೆ ಗೆಳೆತನದ ಬಗ್ಗೆ ಗೌರವವಿದೆ. ತುಂಬಾ ಕೇರ್ ಮಾಡ್ತಾರೆ. ಈ ವಿಚಾರದಿಂದ ಅವರು ನನಗೆ ಹತ್ತಿರವಾಗಿದ್ದಾರೆ ಎಂದು ಗೌತಮಿ ಹೇಳಿದ್ದಾರೆ.
ಇನ್ನು ಗೌತಮಿ ಮತ್ತು ಮಂಜು...
Bigg Boss News: ಬಿಗ್ ಬಾಸ್‌ನಿಂದ ಎಲಿಮಿನೇಟ್ ಆಗಿರುವ ಸತ್ಯ ಖ್ಯಾತಿಯ ಗೌತಮಿ ಜಾಧವ್, ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿ್ದು, ಬಿಗ್‌ಬಾಸ್ ಮನೆಯಲ್ಲಿ ತಮಗಾದ ಅನುಭವದ ಬಗ್ಗೆ ಹೇಳಿದ್ದಾರೆ. ಅಳುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌತಮಿ. ಬಿಗ್‌ಬಾಸ್ ಮನೆಯಲ್ಲಿ ಎಲ್ಲರೂ ಎಮೋಷನಲ್ ಆಗ್ತಾರೆ. ಎಲ್ಲರಿಗೂ ಅಳು ಬಂದೇ ಬರುತ್ತದೆ ಎಂದಿದ್ದಾರೆ.
ಬಿಗ್‌ಬಾಸ್ ಮನೆಯಲ್ಲಿ ಮಂಜು...
International News: ಇಸ್ರೇಲ್ ಮತ್ತು ಹಮಾಸ್ ನಡುವಿನ ಯುದ್ಧದ ನಡುವಿನ ಕದನ ವಿರಾಮದ ಒಪ್ಪಂದದ ಎರಡನೇಯ ದಿನದಂದು ಕೈದಿಗಳಿಗೆ ಬಿಡುಗಡೆ ಮಾಡುವ ಒಪ್ಪಂದವಾಗಿತ್ತು. ಹೀಗಾಗಿ ಇಂದು ಹಮಾಸ್ ಯುದ್ಧ ಶುರುವಾದಾಗಿನಿಂದ ತಮ್ಮ ಬಳಿ ಇರಿಸಿಕೊಂಡಿದ್ದ ನಾಾಲ್ವರು ಇಸ್ರೇಲ್ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದೆ.
ನಿನ್ನೆ ಇಸ್ರೇಲಿನಲ್ಲಿ ಬಂಧಿಸಿಟ್ಟಿದ್ದ ಹಲವು ಪ್ಯಾಲೇಸ್ತೇನಿಯನ್ನರನ್ನು ರಿಲೀಸ್ ಮಾಡಲಾಗಿತ್ತು. ಸತತ ಒಂದು...
Political News: ಮೈಕ್ರೋ ಫೈನಾಾನ್ಸ್ ಹಾವಳಿಯಿಂದ ಹಲವರು ಜೀವ ಕಳೆದುಕೊಂಡಿದ್ದಲ್ಲದೇ, ಮನೆ, ಚಿನ್ನಾಭರಣವೆಲ್ಲ ಅಡವಿಟ್ಟು ಕಷ್ಟ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಹಲವು ಮಾಧ್ಯಮಗಳು ವರದಿಯಾದ ಬಳಿಕ, ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಮೈಕ್ರೋ ಫೈನಾನ್ಸ್ ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ...
Hubli News: ಹುಬ್ಬಳ್ಳಿ: ಸರ್ಕಾರವನ್ನು ಟೀಕಿಸೋ ಭರದಲ್ಲಿ ಅರವಿಂದ ಬೆಲ್ಲದ್ ವಿವಾದಾಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮೈಕ್ರೋ ಫೈನಾನ್ಸ್ ನಿಂದ ಊರ ಬಿಡ್ತೀದಾರೆ. ಆತ್ಮಹತ್ಯೆ ಮಾಡಕೋತಿದಾರೆ. ಕಿರಕುಳ ಹೆಚ್ಚಾದಾಗ ಅವರ ಹೆಂಡತಿಯರನ್ನು ಮಾರೋ ಸ್ಥಿತಿ ಸರ್ಕಾರ ತಂದಿದೆ ಎಂದು ಸರ್ಕಾರದ ವಿರುದ್ಧ ವಾಾಗ್ದಾಳಿ ನಡೆಸುವ ಭರದಲ್ಲಿ ಬೆಲ್ಲದ್, ಎಡವಟ್ಟು ಹೇಳಿಕೆ...
Political News: ನಿನ್ನೆಯಿಂದ ಸೋಶಿಯಲ್ ಮೀಡಿಯಾದಲ್ಲಿ 1 ವೀಡಿಯೋ ವೈರಲ್ ಆಗಿದೆ. ದೆಹಲಿಯಲ್ಲಿ ಎಸ್‌ಐಆರ್ ವಿರುದ್ಧ ನಡೆದಿದ್ದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ...