Wednesday, October 14, 2026

karnataka tv updates

Political News: ಬೀದರ್‌ನಲ್ಲಿ ಗುಂಡಿನ ದಾಳಿ: ಘಟನೆ ವಿರುದ್ಧ ಬಿಜೆಪಿಗರ ಆಕ್ರೋಶ

Political News: ಬೀದರ್‌ನಲ್ಲಿ ಎಸ್‌ಬಿಐ ಸಿಬ್ಬಂದಿ, ಎಟಿಎಂಗೆ ಹಣ ಹಾಕುವ ವೇಳೆ ಗುಂಡಿನ ದಾಳಿಗೆ ಒಳಗಾಗಿದ್ದು, ಓರ್ವ ಮೃತಪಟ್ಟಿದ್ದಾನೆ ಮತ್ತೊರ್ವ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಆಕ್ರೋಶ ಹೊರಹಾಕಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಬೀದರ್ ನ ಎಟಿಎಂ ಸಿಬ್ಬಂದಿಯ ಮೇಲಿನ ಮಾರಣಾಂತಿಕ ಗುಂಡಿನ ದಾಳಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಹಾಡು ಹಗಲಲ್ಲೇ...

Bollywood News: ಎನ್‌ಕೌಂಟರ್‌ ಸ್ಪೆಷಲಿಸ್ಟ್ ದಯಾನಾಯಕ್ ಕೈಗೆ ಸೈಫ್ ಅಲಿಖಾನ್ ದರೋಡೆ ಯತ್ನ ಕೇಸ್

Bollywood News: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಯ ದರೋಡೆ ಪ್ರಕರಣವನ್ನು, ಕರ್ನಾಟಕ ಮೂಲಕ ಎನ್‌ಕೌಂಟರ್ ಸ್ಪೆಶಲಿಸ್ಟ್ ಎನಕೌಂಟರ್ ದಯಾನಾಯಕ್ ಕೈಗೆತ್ತಿಕೊಂಡಿದ್ದಾರೆ. ಹೊಟೇಲ್‌ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಎನ್‌ಕೌಂಟರ್ ದಯಾನಾಯಕ್, ತಂಬಾ ಆ್ಯಕ್ಟೀವ್ ಮನುಷ್ಯ. ಈತ ಅರ್ಧಕ್ಕೆ ಕಲಿಕೆ ಬಿಟ್ಟು, ಆರ್ಥಿಕ ಪರಿಸ್ಥಿತಿ ಹದಗೆಟ್ಟ ಕಾರಣಕ್ಕೆ ಹೊಟೇಲ್‌ನಲ್ಲಿ ಕೆಲಸಕ್ಕೆ ಸೇರಿದರು. ಆದರೆ ಹೊಟೇಲ್...

Kannada Fact Check: 9 ವರ್ಷದ ಮಗು ಗರ್ಭಿಣಿ..? ಇದು ನಿಜಾನಾ…?

Kannada Fact Check: 9 ವರ್ಷದ ಬಾಲಕಿ ಗರ್ಭಿಣಿಯಾಗಿರುವಂತೆ ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ಹಲವರು ಈ ವೀಡಿಯೋವನ್ನು ಸತ್ಯವೆಂದು ನಂಬಿದ್ದಾರೆ. ಆದರೆ ಇದು ಸತ್ಯವಲ್ಲ. ಹಾಾಗಾದ್ರೆ ಸತ್ಯವೇನು..? 9 ವರ್ಷದ ಬಾಲಕಿ ಇರನ್ ಮೂಲದವಳು. ಈಕೆಯ ಇನ್‌ಸ್ಟಾಗ್ರಾಮ್ ಖಾತೆ ಇದೆ. ಈಕೆ ಸ್ಥಳೀಯ ಪ್ಲೇಸ್ಕೂಲ್‌ಗೆ ಹೋಗುತ್ತಾಳೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಈಕೆ ಬಾಗ್ದಾದ್‌ನ ಜಹೀರಾ ಎಂದು...

ಚಾಮರಾಜಪೇಟೆ ಕೇಸ್ ಮಾಸುವ ಮುನ್ನ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ ಮಾಡಿ ಬಾಲ ಕತ್ತರಿಸಿದ ಪಾಪಿಗಳು

Mysuru News: ಕೆಲ ದಿನಗಳ ಹಿಂದಷ್ಟೇ ಚಾಾಮರಾಾಜ ಪೇಟೆಯಲ್ಲಿ ಶಫಿ ಎಂಬ ಪಾಪಿ ಕುಡಿದ ನಶೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆ ಮಾಸುವ ಮುನ್ನವೇ, ಇನ್ನು ಕೆಲವು ಪಾಪಿಗಳು ಮೈಸೂರಿನಲ್ಲಿ ಕರುವೊಂದರ ಮೇಲೆ ದಾಳಿ ಮಾಡಿ, ಅದರ ಬಾಲ ಕತ್ತರಿಸಿ, ಪರಾರಿಯಾಗಿದ್ದಾರೆ. ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹರಕೆಗಾಗಿ ಬಿಟ್ಟ ಕರುವಿನ...

Health Tips: ಈ ಸಮಯದಲ್ಲಿ ಹಣ್ಣುಗಳ ಸೇವನೆ ಮಾಡಲೇಬೇಡಿ

Health Tips: ಹಣ್ಣುಗಳ ಸೇವನೆ ಆರೋಗ್ಯಕ್ಕೆ ಎಷ್ಟು ಉತ್ತಮ ಎಂದು ಎಲ್ಲರಿಗೂ ಗೊತ್ತು. ಆದರೆ ಹಣ್ಣನ್ನು ಯಾವ ಸಮಯದಲ್ಲಿ ಸೇವಿಸಬೇಕು ಅಂತ ಮಾತ್ರ ಹಲವರಿಗೆ ಸರಿಯಾಗಿ ಗೊತ್ತಿಲ್ಲ. ಹಾಗಾಗಿ ನಾವಿಂದು ಹಣ್ಣಿನ ಸೇವನೆ ಯಾವ ಸಮಯದಲ್ಲಿ ಮಾಡಬೇಕು ಅಂತಾ ಹೇಳಲಿದ್ದೇವೆ. ಹಣ್ಣನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನಬೇಕು ಅಂತಾ ಹೇಳಲಾಗುತ್ತದೆ. ಇದರಿಂದ ಜೀರ್ಣಕ್ರಿಯೆ ಉತ್ತಮವಾಗುತ್ತದೆ. ಜೀರ್ಣಕ್ರಿಯೆ...

Fact Check: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಅನಾಹುತಕ್ಕೆ ಕಾರಣ ಈ ಪಕ್ಷಿನಾ..? ಇದೇ ಪಕ್ಷಿ ಬೆಂಕಿ ಉಗುಳಿತ್ತಾ..?

International News: ಲಾಸ್ ಏಂಜಲೀಸ್‌ನಲ್ಲಿ ಬೆಂಕಿ ಬಿದ್ದು, ಹಲವು ಮನೆಗಳು ಸುಟ್ಟು ಕರಕಲಾಗಿದೆ. ಅಲ್ಲದೇ, 24ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಲಾಸ್ ಏಂಜಲೀಸ್‌ ಬಗ್ಗೆ ಹಲವು ವೀಡಿಯೋಗಳು ಓಡಾಡುತ್ತದೆ. ಹಾಲಿವುಡ್ ಎಂಬ ಸ್ಥಳದಲ್ಲಿ ಜೋರಾಗಿ ಬೆಂಕಿ ಹೊತ್ತಿ ಉರಿದ ಹಾಗೆ, ಲಾಸ್‌ ಏಂಜಲೀಸ್‌ನ ಮನೆಗಳೆಲ್ಲ ಬೆಂಕಿಯಲ್ಲಿ ಇರುವ ಹಾಗೆ ವೀಡಿಯೋ ಎಡಿಟ್ ಮಾಡಿ...

Health Tips: ಬಿಸಿ ನೀರಿನ ಸೇವನೆ ಮಾಡುವುದರಿಂದ ಆರೋಗ್ಯಕ್ಕಾಗುವ 5 ಲಾಭಗಳಿವು

Health Tips: ಬಿಸಿ ನೀೀರಿನ ಸೇವನೆಯಿಂದ ಆರೋಗ್ಯಕ್ಕೆ ತುಂಬಾ ಲಾಭವಾಾಗುತ್ತದೆ ಅಂತಾ ಹಲವರಿಗೆ ಗೊತ್ತು. ಆದರೆ ಏನೇನು ಉಪಯೋಗವಾಗುತ್ತದೆ..? ಯಾವ ರೀತಿ ಬಿಸಿ ನೀರಿನ ಬಳಕೆ ಮಾಡಬೇಕು ಎಂಬ ಬಗ್ಗೆ ನಾವಿಂದು ವಿವರಿಸಲಿದ್ದೇವೆ. ಆಯುರ್ವೇದದಲ್ಲಿ ಬೆಳಿಗ್ಗೆ ಎದ್ದು ಬಿಸಿ ನೀರಿನ ಸೇವನೆ ಮಾಡುವುದನ್ನು ಉಷಾ ಪಾಾನ ಎನ್ನಲಾಗುತ್ತದೆ. ಉಷಾ ಎಂದರೆ ಬೆಳಗ್ಗಿನ ಜಾವ, ಪಾನ ಎಂದರೆ...

ನಾನು ಕ್ಷೇಮವಾಗಿದ್ದೇನೆಂದು ಘಟನೆ ಬಳಿಕ ಮೊದಲ ರಿಯಾಕ್ಷನ್ ಕೊಟ್ಟ ನಟ ಸೈಫ್

Bollywood News: ನಿನ್ನೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ ನಿವಾಸಕ್ಕೆ ನುಗ್ಗಿದ್ದ ದರೋಡೆ ಕೋರ, ಸೈಫ್ ಕೈಗೆ ಸಿಕ್ಕಿಬಿದ್ದು, ತಪ್ಪಿಸಿಕೊಳ್ಳು ಮುಂದಾಗಿದ್ದ. ಈ ವೇಳೆ ಸೈಫ್ ಅಲಿ ಖಾನ್‌ಗೆ 6 ಬಾರಿ ಚಾಕುವಿನಿಂದ ಚುಚ್ಚಿದ್ದು, ಸೈಫ್‌ನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಬೆಳ್ಳಂಬೆಳ್ಳಿಗ್ಗೆಯೇ ಸೈಫ್‌ಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು,...

ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಪತ್ನಿ ಸದೇಶ್ ಧನಕರ್ ಭೇಟಿ

Dharwad News: ಧಾರವಾಡ: ಧಾರವಾಡ ಕೃಷಿ ವಿವಿಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸದೇಶ್ ಧನಕರ್ ಭೇಟಿ ನೀಡಿದ್ದರು. ಕೃಷಿ ವಿವಿಯ ಅಮೃತ ಮಹೋತ್ಸವ ಮತ್ತು ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮಕ್ಕೆ ಉಪರಾಾಷ್ಟ್ರಪತಿ ಆಗಮಿಸಿದ್ದು, ದೀಪ ಬೆಳಗುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ರಾಜ್ಯಪಾಲ ತಾವರಚರಂದ್ ಗೆಹ್ಲೋಟ್ ಸಂಸದ ಪ್ರಹ್ಲಾದ್ ಜೋಶಿ, ಸಚಿವ ಸಂತೋಷ...

ಎಟಿಎಂಗೆ ದುಡ್ಡು ಹಾಕುವಾಗ ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಮತ್ತೋರ್ವನಿಗೆ ಗಾಯ

Bidar News: ಬೀದರ್‌ನಲ್ಲಿ ಎಸ್‌ಬಿಐ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ದುಡ್ಡು ಹಾಕುವ ವೇಳೆ ಗುಂಡಿನ ದಾಳಿ ನಡೆದಿದ್ದು, ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಸಿಬ್ಬಂದಿಗಳು ತಮ್ಮ ಗಾಾಡಿಯಲ್ಲಿ ಎಟಿಎಂಗೆ 93 ಲಕ್ಷ ರೂಪಾಯಿ ಹಣ ಹಾಕುತ್ತಿದ್ದ ಸಂದರ್ಭದಲ್ಲಿ, ಸಡನ್ನಾಗಿ ಬಂದ ಖದೀಮರು ಕಣ್ಣಿಗೆ ಖಾರದ ಪುಡಿ ಎರಚಿ, 5 ಸುತ್ತಿನ ಗುಂಡಿನ ದಾಳಿ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img