Wednesday, October 14, 2026

karnataka tv updates

ನಾನು ದಲಿತ, ನಾನೇಕೆ ಮುಖ್ಯಮಂತ್ರಿಯಾಗಬಾರದು?: ಸಚಿವ ಆರ್.​ಬಿ.ತಿಮ್ಮಾಪುರ

Hubli News: ಹುಬ್ಬಳ್ಳಿ: ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಕಾದಾಟ ಜೋರಾಗಿದ್ದು, ನಾಯಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಪಕ್ಷಕ್ಕೆ ಆಗುವ ಡ್ಯಾಮೇಜ್​ ಅನ್ನು ತಡೆಯಲು ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೆವಾಲಾ ​ ನೇತೃತ್ವದಲ್ಲಿ ಸೋಮವಾರ ಸಭೆ ನಡೆಯಿತು. ಸಭೆಯಲ್ಲಿ ಸುರ್ಜೆವಾಲಾ ರಾಜ್ಯ ನಾಯಕರಿಗೆ ಖಡಕ್​ ಸೂಚನೆ ನೀಡಿದ ಬಳಿಕವೂ...

5.390 ಕೆಜಿ ಗಾಂಜಾ ಸುಟ್ಟು ಹಾಕಿದ ಧಾರವಾಡ ಜಿಲ್ಲಾ ಪೊಲೀಸ್…!

Dharwad News: ಧಾರವಾಡ: ಜಿಲ್ಲೆಯಲ್ಲಿ ದಾಖಲಾದ ಎನ್‌ಡಿಪಿಎಸ್ ಪ್ರಕರಣಗಳಲ್ಲಿ ವಶಕ್ಕೆ ಪಡೆದುಕೊಂಡಿದ್ದ ಮಾದಕ ವಸ್ತುವಾದ ಗಾಂಜಾವನ್ನ ಪೊಲೀಸರು ತಾರಿಹಾಳದ ಪ್ಯಾಕ್ಟರಿಯೊಂದರಲ್ಲಿ ಸುಟ್ಟು ಹಾಕಿದ್ದಾರೆ. ದಿನಾಂಕಃ 13-01-2025 ರಂದು ಧಾರವಾಡ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆಗಳಲ್ಲಿ 2023 ಹಾಗೂ 2024 ನೇ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳ ಪೈಕಿ 09 ಎನ್.ಡಿ.ಪಿ.ಎಸ್. ಪ್ರಕರಣಗಳಲ್ಲಿ ಜಪ್ತ ಮಾಡಲಾಗಿರುವ ಮಾದರಿ ಕುರಿತು...

ಭೀಕರ ಅಪಘಾತ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರಗೆ ಗಂಭೀರ ಗಾಯ: Mlc ಚೆನ್ನರಾಜ್‌ಗೂ ಗಾಯ

Belagavi News: ಬೆಳಗಾವಿ : ಬೆಳ್ಳಂಬೆಳ್ಳಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಭೀಕರ​ ಅಪಘಾತಕ್ಕೀಡಾಗಿದೆ. ಕಾಂಗ್ರೆಸ್​ ಶಾಸಕಾಂಗ ಸಭೆ ಮುಗಿಸಿ ಸ್ವಕ್ಷೇತ್ರಕ್ಕೆ ಹೊರಟಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸೋದರ ಚೆನ್ನರಾಜು ಹಟ್ಟಿಹೊಳಿ ಗಾಯಗೊಂಡಿದ್ದಾರೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಲಾರಿ...

ಕೇಂದ್ರದ ಕಿವುಡ ಸರ್ಕಾರ ಮತ್ತು ಬಿಜೆಪಿಯ ಮೂಗ ನಾಯಕರ ವಿರುದ್ಧ ಜನ ಧ್ವನಿ ಎತ್ತಬೇಕಿದೆ: ಸಿಎಂ

Political News: ತೆರಿಗೆ ಹಂಚಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೆ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಮತ್ತೆ ಮತ್ತೆ ಆಗುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಬೇಕಾದ ಬಿಜೆಪಿ ನಾಯಕರು ದೆಹಲಿ ಗುಲಾಮರಾಗಿದ್ದಾರೆ. ಜನಪ್ರತಿನಿಧಿಗಳು ದಾರಿ ತಪ್ಪಿದಾಗ ಸರಿದಾರಿಗೆ ತರುವ ಹೊಣೆ ಜನರದ್ದಾಗಿದೆ. ಭಾರತೀಯ ಜನತಾ...

ಹುದ್ದೆಗಳನ್ನು ತ್ಯಾಗ ಮಾಡಿದವರ ಆದರ್ಶ ಮಾರ್ಗದಲ್ಲಿ ನಾವು ನಡೆಯೋಣ: ಸಿಎಂ ಸಿದ್ದರಾಮಯ್ಯ

Political News: ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು- ಜೈ ಭೀಮ್ - ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಸೇರಿ ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು. ಈ ವೇಳೆ ಮಾತನಾಡಿರುವ ಸಿಎಂ, ಜೈ ಬಾಪು- ಜೈ...

Tirupati News: ತಿರುಪತಿ ಲಡ್ಡು ಕೌಂಟರ್‌ನಲ್ಲಿ ಕಾಣಿಸಿಕೊಂಡ ಬೆಂಕಿ: ಸ್ವಲ್ಪದರಲ್ಲಿ ಬಚಾವ್

Tirupati News: ತಿರುಪತಿಯಲ್ಲಿ ಕೆಲ ದಿನಗಳ ಹಿಂದಷ್ಟೇ ವೈಕುಂಠ ಏಕಾದಶಿ ದಿನ ಸ್ಪೆಶಲ್ ದರ್ಶನಕ್ಕಾಗಿ ಟಿಕೇಟ್ ಪಡೆಯುತ್ತಿದ್ದ ವೇಳೆ ಕಾಲ್ತುಳಿತ ಉಂಟಾಗಿ, ಕೆಲವರು ಮೃತಪಟ್ಟಿದ್ದರು. ಮತ್ತೆ ಕೆಲವರು ಗಾಯಗೊಂಡು ಆಸ್ಪತ್ರೆ ಸೇರಿದ್ದರು. ಇದೀಗ ತಿರುಪತಿ ಲಡ್ಡು ಕೌಂಟರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದ್ದು, ಕೆಲ ಸಮಯದಲ್ಲೇ ಅದನ್ನು...

Kasaragodu News: ಪಿಸ್ತಾ ಸಿಪ್ಪೆ ನುಂಗಿ ದುರಂತ ಅಂತ್ಯ ಕಂಡ 2 ವರ್ಷದ ಬಾಲಕ

Kasaragodu News: ಕೆಲ ಮಕ್ಕಳು ನಾಣ್ಯ, ಇತ್ಯಾದಿ ನುಂಗಿ ಸಾವನ್ನಪ್ಪಿದ ಘಟನೆ ಬಗ್ಗೆ ನೀವು ಕೇಳಿರುತ್ತೀರಿ. ಆದರೆ ಆರೋಗ್ಯಕರವಾದ ಡ್ರೈಫ್ರೂಟ್ಸ್ ತಿನ್ನುವ ವೇಳೆ, ಅದರ ಸಿಪ್ಪೆಯನ್ನೇ ನುಂಗಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆಯ ಭಾಸ್ಕರ್ ನಗರದ ನಿವಾಸಿಯಾಗಿರುವ ಅನ್ವರ್ ಮತ್ತು ಮೆಹರೂಫ್ ದಂಪತಿಯ ಮಗ ಅನಸ್ ಸಾವನ್ನಪ್ಪಿರುವ 2 ವರ್ಷದ...

National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿಗೆ ಥಳಿಸಿದ ಕಂಡಕ್ಟರ್

National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ. ಆರ್.ಎಲ್.ಮೀನ ಎಂಬ ಅಧಿಕಾರಿ ಹಲ್ಲೆಗೆ ಒಳಗಾಗಿದ್ದು, ಇವರು ಆಗ್ರಾ ರಸ್ತೆಯ ಕನೋಟಾ ರಸ್ತೆಯ ಬಳಿ ಇಳಿಯಲು ಟಿಕೇಟ್ ಪಡೆದಿದ್ದರು. ಆದರೆ ನಿಲ್ದಾಣ ಬಂದಿದ್ದು ಅಧಿಕಾರಿಗೂ ಗೊತ್ತಾಗಲಿಲ್ಲ, ಕಂಡಕ್ಟರ್ ಹೇಳಲೂ ಇಲ್ಲ. ಹೀಗಾಗಿ ಮುಂದಿನ ನಿಲ್ದಾಣದಲ್ಲಿ...

ಹೆಲ್ಮೆಟ್ ಹಾಕದಿದ್ದರೆ ಪೆಟ್ರೋಲ್ ಇಲ್ಲ: ಅಪಘಾತದ ಸಾವಿನ ಸಂಖ್ಯೆ ಕಡಿಮೆಗೊಳಿಸಲು ಕ್ರಮ

Uttara Pradesh news: ಹೆಲ್ಮೆಟ್ ಹಾಕದಿದ್ದರೆ ಏನು ನಷ್ಟ ಅನ್ನೋದನ್ನ ಅಪಘಾತವಾಗಿ, ತೆಲೆಗ ಪೆಟ್ಟು ಬಿದ್ದಿರುವವರಿಗೆ ಚೆನ್ನಾಗಿ ತಿಳಿದಿರುತ್ತದೆ. ಹೆಲ್ಮೆಟ್ ಹಾಕದೇ, ಎಷ್ಟೋ ಜನರ ಜೀವ ಹೋಗಿದೆ. ಹಾಗಾಗಿ ಇಂಥ ಸಾವುಗಳ ಸಂಖ್ಯೆ ಕಡಿಮೆ ಆಗಬೇಕು ಅಂದ್ರೆ, ಕೆಲವು ರೂಲ್ಸ್ ಜಾರಿ ಮಾಡಲೇಬೇಕೆಂದು ಉತ್ತರಪ್ರದೇಶ ಸರ್ಕಾರ ನಿರ್ಧರಿಸಿದೆ. ಆ ರೂಲ್ಸ್ ಏನಂದ್ರೆ, ಯಾರು ಹೆಲ್ಮೆಟ್ ಧರಿಸಿರುವುದಿಲ್ಲವೋ,...

Political News: ಕೃಷಿ ಸಚಿವರ ಮನವಿಗೆ ಸ್ಪಂದನೆ: ಹೆಚ್ಚುವರಿ ಅಕ್ಕಿ ಖರೀದಿಗೆ ಕೇಂದ್ರ ಸಮ್ಮತಿ

Bengaluru News: ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ನೀಡಲಾಗುತ್ತಿರುವ ಪ್ರಮುಖ ಆಹಾರ ಪದಾರ್ಥಗಳಲ್ಲಿ ಅಕ್ಕಿಯೂ ಸೇರಿದೆ. ಕರ್ನಾಟಕ ಅಧಿಕ...
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img