Wednesday, October 14, 2026

karnataka tv updates

Bigg Boss: ಎಲಿಮಿನೇಟ್ ಆದ ಚೈತ್ರಾ: ಕೊರಗಜ್ಜನನ್ನು ನೆನೆದು ಸೇಫ್ ಆದ ಧನರಾಜ್

Bigg Boss: ಮಾತಿನ ಮಲ್ಲಿ ಚೈತ್ರಾ ಕುಂದಾಪುರ ಕನ್ನಡ ರಿಯಾಲಿಟಿ ಶೋ, ಬಿಗ್‌ಬಾಸ್ ಸೀಸನ್ 11ನಿಂದ ಹೊರಬಿದ್ದಿದ್ದಾರೆ. ಎಲ್ಲರಿಗೂ ಭಾವುಕ ವಿದಾಯ ಹೇಳಿರುವ ಚೈತ್ರಾಳನ್ನು ಕಿಚ್ಚ ಸುದೀಪ ಕಣ್ಣೊರಿಸಿ ಸಮಾಧಾನ ಮಾಡಿದ್ದಾರೆ. ಈ ಬಾರಿ ಎಲಿಮಿನೇಷನ್ ಪ್ರಕ್ರಿಯೆ ಮಾಡುವಾಗ, ಕೊನೆಯಲ್ಲಿ ಧನರಾಜ್ ಮತ್ತು ಚೈತ್ರಾ ಉಳಿದುಕೊಂಡಿದ್ದರು. ಹೀಗಾಗಿ ಕಿಚ್ಚ ಒಂದು ಟಾಸ್ಕ್ ಕೊಟ್ಟಿದ್ದು, ಲಕೋಟೆ ಹುಡುಕಿ,...

Movie News: ನಟ ರಾಣಾ ದಗ್ಗುಬಾಟಿ ಮತ್ತು ನಟ ವೆಂಕಟೇಶ್ ವಿರುದ್ಧ ಕೇಸ್ ದಾಖಲು

Movie News: ತೆಲುಗು ನಟರಾದ ರಾಣಾ ದಗ್ಗುಬಾಟಿ ಮತ್ತು ನಟ ವೆಂಕಟೇಶ್ ವಿರುದ್ಧ ಕೇಸ್ ದಾಖಲಾಗಿದೆ. ಕೋರ್ಟ್ ತಡೆಯಾಜ್ಞೆ ಇದ್ದರೂ ಕೂಡ, ಆದೇಶ ಮೀರಿ ಡೆಕ್ಕನ್ ಕಿಚನ್ ಹೊಟೇಲ್ ನೆಲಸಮ ಮಾಡಿದ ಕಾರಣ, ನಟರ ಮೇಲೆ ದೂರು ದಾಖಲಾಗಿದೆ. ಆಸ್ತಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್‌ನ ಫಿಲ್ಮ್‌ಸಿಟಿಯಲ್‌ಲಿನ ಡೆಕ್ಕನ್ ಕಿಚನ್ ಹೊಟೇಲ್ ಕೋರ್ಟ್‌ನಿಂದ ತಡೆಯಾಜ್ಞೆ ನೀಡಲಾಗಿತ್ತು....

‘ಬ್ರ್ಯಾಂಡ್ ಬೆಂಗಳೂರು’ ಎನ್ನುವುದು ಕೇವಲ ಬೊಗಳೆ ಘೋಷಣೆ ಎಂದು ಈಗಾಗಲೇ ಅರ್ಥವಾಗಿದೆ: ವಿಜಯೇಂದ್ರ

Political news: ಸಿಲಿಕಾನ್ ಸಿಟಿ, ಉದ್ಯಾನನಗರಿ, ಐಟಿಸಿಟಿ ಅಂತೆಲ್ಲಾ ಖ್ಯಾತಿಯಾಗಿದ್ದ ಬೆಂಗಳೂರಿಗೆ ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಗರಿ ಅನ್ನೋ ಪಟ್ಟ ಸಿಕ್ಕಿದೆ. ಈ ವಾಹನ ಸಂಚಾರಗಳಿಂದ ದೇಸದ 3ನೇ ವಾಹನ ದಟ್ಟಣೆಯ ನಗರ ಎಂಬ ಪಟ್ಟವೂ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಅತ್ಯಂತ ಯೋಜಿತ ನಗರ ಎಂಬ ಹೆಗ್ಗಳಿಕೆ...

ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ

Political news: ಸಿಎಂ ಸಿದ್ದರಾಮಯ್ಯ ಪ್ರೆಸ್ ಕ್ಲಬ್ ಆಫ್ ಬೆಂಗಳೂರಿನ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಭಾಗವಹಿಸಿದ್ದರು. ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ, ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ ಟೀಕಿಸಿದರೆ ಐ ಡೋಂಟ್ ಕೇರ್. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ ಅವರು...

Mandya News: ಮಿಸೆಸ್ ಇಂಡಿಯಾ 2024 ಕಿರೀಟ್ ಗೆದ್ದ ಮದ್ದೂರಿನ ಸೊಸೆ

Mandya News: ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024ರ ಕಿರೀಟವನ್ನು ಕನ್ನಡತಿ, ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ತಮ್ಮದಾಗಿಸಿಕೊಂಡಿದ್ದಾರೆ. ಪ್ರಿಯಾ ಮಂಡ್ಯ ಜಿಲ್ಲೆಯ ಮದ್ದೂರಿನ ಸೊಸೆ. ಭಾರತೀಯ ಸೇನೆಯಲ್ಲಿರುವ ಮದ್ದೂರಿನವರಾಗಿರುವ ಕರ್ನಲ್ ಸಂಜೀತ್ ಪ್ರಿಯಾ ಅವರ ಪತಿಯಾಗಿದ್ದಾರೆ. ಪಶು ವೈದ್ಯೆಯಾಗಿರುವ ಪ್ರಿಯಾ, ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಸ್ಪರ್ಧೆಯಲ್ಲಿ ಭಾಗವಹಿಸಿ, ಕಿರೀಟವನ್ನು...

ಜೆಡಿಎಸ್ ಸಂಕ್ರಾಂತಿ ಚಿತ್ರಕಲಾ ಸ್ಪರ್ಧೆ; ಹಾಸನದ ಟಿ.ಎಂ.ಧನುಷ್ ರಾಜ್ಯಕ್ಕೆ ಪ್ರಥಮ

Bengaluru News: ಬೆಂಗಳೂರು: ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣ ವಿಭಾಗ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಹಾಸನದ ಟಿ.ಎಂ.ಧನುಷ್ ಪ್ರಥಮ ಸ್ಥಾನ ಪಡೆದಿದ್ದಾರೆ. ಹುಬ್ಬಳ್ಳಿಯ ಸಾನ್ವಿ ಎರಗೊಪ್ಪಾ ಹಾಗೂ ಶಿರಸಿಯ ಗೋಕುಲ್ ಬಾಲಚಂದ್ರ ಇಬ್ಬರೂ ದ್ವಿತೀಯ ಸ್ಥಾನ ಪಡೆದಿದ್ದಾರೆ. 20 ಮಕ್ಕಳು ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.  ಕೇಂದ್ರದ ಭಾರೀ ಕೈಗಾರಿಕೆ...

ಸರಳ ಶೈಲಿಯಲ್ಲಿ ವಿವಾಹವಾಗುವ ಪದ್ದತಿಯನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು: ಸಿಎಂ ಸಿದ್ದರಾಮಯ್ಯ

Political News: ವಿಜಯನಗರ ಜಿಲ್ಲೆಯಲ್ಲಿ ಆಯೋಜಿಸಿದ್ದ ಸರ್ವ ಧರ್ಮಗಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿ, ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಈ ವೇಳೆ ಮಾತನಾಡಿರುವ ಸಿಎಂ, ಬಸವಣ್ಣನವರ ಕಾಲದಲ್ಲಿಯೇ ಅಂತರ್ಜಾತಿ ವಿವಾಹ ಪದ್ಧತಿ ಪ್ರಚಲಿತದಲ್ಲಿತ್ತು. ಅಂತರ್ಜಾತಿ ವಿವಾಹಗಳಿಗೆ ಹೆಚ್ಚಿನ ಪ್ರೋತ್ಸಾಹ ದೊರೆಯಬೇಕು. ಇದರಿಂದಾಗಿ ಸಮಾಜದಲ್ಲಿನ ಜಾತಿ ವ್ಯವಸ್ಥೆ ಅಳಿದು ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ. ಸರ್ವಧರ್ಮಗಳ ಸಾಮೂಹಿಕ ವಿವಾಹ...

New Scam Alert: ಹೊಸ ಸ್ಕ್ಯಾಮ್ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ

New Scam Alert: ಇತ್ತೀಚೆಗೆ ಹೊಸ ಹೊಸ ಸ್ಕ್ಯಾಮ್‌ಗಳು ಹೆಚ್ಚಾಗುತ್ತಿದೆ. ಮೊದಲೆಲ್ಲ ಓಟಿಪಿ ಕಳಿಸಿ, ದುಡ್ಡು ಕದಿಯುತ್ತಿದ್ದ ಸೈಬರ್ ಕಳ್ಳರು. ಇದೀಗ ಹೊಸ ಹೊಸ ರೀತಿಯಲ್ಲಿ ಆನ್‌ಲೈನ್ ಮೂಲಕ ದುಡ್ಡು ಕದಿಯಲು ಮುಂದಾಗುತ್ತಿದ್ದಾರೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಶಶಿಕುಮಾರ್ ವೀಡಿಯೋ ಮೂಲಕ ಮಾಹಿತಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೆನರಾ ಬ್ಯಾಂಕ್ ಮತ್ತು ಎಸ್‌ಬಿಐ ಬ್ಯಾಂಕ್‌ನ...

ಬಿಜೆಪಿ ಕಾರ್ಯಕರ್ತೆ ಮಗ ಆತ್ಮಹ* ಕೇಸ್: ಡೆತ್ ನೋಟ್‌ನಲ್ಲಿ ಇದ್ದದ್ದಾದ್ರೂ ಏನು..?

Political News: ನಿನ್ನೆ ತುಮಕೂರಿನ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರ ಪುತ್ರ, 7ನೇ ತರಗತಿ ಓದುತ್ತಿದ್ದ ತ್ರಿಶುಲ್ ಆತ್ಮಹತ್ಯೆಗೆ ಶರಣಾಗಿದ್ದ. ಇಷ್ಟು ಚಿಕ್ಕ ವಯಸ್ಸಿಗೆ ಆತ್ಮಹತ್ಯೆಗೆ ಶರಣಾಗುವಂಥದ್ದು ಏನಾಯ್ತು ಅನ್ನೋದೇ ಹಲವರ ಪ್ರಶ್ನೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು...

ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ‌ ಹೆಚ್ಚಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಟಿ ರವಿ ಪ್ರಕರದಲ್ಲಿ ಸಭಾಪತಿ ಹಾಗೂ ಸರ್ಕಾರದ ನಡುವೆ ಸಂಘರ್ಷ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸರ್ಕಾರ ಈ ರೀತಿ ಸಂಘರ್ಷ ಮಾಡುವುದು ಸರಿಯಲ್ಲ. ಸರ್ಕಾರ ಶಾಸಕಾಂಗದ ಮೇಲೆ ಸವಾರಿ ಮಾಡುತ್ತಿದೆ. ಸಭಾಪತಿ ಬಸವರಾಜ ಹೊರಟ್ಟಿಯವರು ಅನೇಕ ಸಲಹೆ ಸೂಚನೆ ನೀಡಿದ್ದಾರೆ. ಸರ್ಕಾರ ಅದನ್ನ ಪಾಲನೆ...
- Advertisement -spot_img

Latest News

ಒಂದೇ ಒಂದು ಮಾತು ಹೇಳ್ಲಿ ಸ್ಪೀಚ್ ಮಾಡೋಕೆ ಬಿಡಲ್ಲ: Mohammed Haris Nalapad Exclusive Interview

Political News: ಕಾಂಗ್ರೆಸ್ ಯುವ ನಾಯಕ ನಲಪಾಡ್ ಹ್ಯಾರಿಸ್ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ನಿಖಿಲ್ ಕುಮಾರ್ ಬಗ್ಗೆ ಕಿಡಿಕಾರಿದ್ದಾರೆ. ನಮ್ಮ ಸಾಹೇಬ್ರು 1 ಮಾತು ಹೇಳಿದ್ರೆ ಸಾಕು...
- Advertisement -spot_img