Wednesday, October 14, 2026

karnataka tv updates

ಸಿಎಂ ಅಧಿಕಾರ ಹಂಚಿಕೆ‌ ವಿಚಾರ ಸಿಎಂ ಅವರನ್ನೇ ಕೇಳಿ: ಸಂತೋಷ್ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು, ಸಿಎಲ್ ಪಿ ಸಭೆಯಲ್ಲಿ ಚರ್ಚೆ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.  ಯಾವುದೇ ಅಜೆಂಡಾ ಇನ್ನೂ ಫಿಕ್ಸ್ ಆಗಿಲ್ಲ. ಸಿಎಲ್ ಪಿ ಸಭೆಯಲ್ಲಿ ಏನು ಚರ್ಚೆ ಆಗುತ್ತದೆ ಅದನ್ನ ನಾವು ಹೇಳುತ್ತೇವೆ. ಗಾಂಧಿ ಭಾರತ ಕಾರ್ಯಕ್ರಮ ಬಗ್ಗೆ ಚರ್ಚೆ ಆಗುತ್ತದೆ. ಸಹಜವಾಗಿಯೇ ಶಾಸಕರು ಏನೆಲ್ಲಾ ಮಾತನಾಡುಹುದು...

ಚುನಾವಣೆ ಮೂಲಕ ಜೆಡಿಎಸ್ ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ನಿರ್ಧಾರ; ಹೆಚ್.ಡಿ.ಕುಮಾರಸ್ವಾಮಿ

Bengaluru News: ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ...

ಔಡಲ ಕಾಯಿ ತಿಂದು 10 ಮಕ್ಕಳು ಅಸ್ವಸ್ಥ: ಸರಿಯಾದ ಸಮಯಕ್ಕೆ ಸಿಕ್ಕ ಚಿಕಿತ್ಸೆ

Dharwad News: ಧಾರವಾಡ: ಧಾರವಾಡದ ಜಿಲ್ಲೆಯ ಕಲಘಟಗಿ ತಾಲೂಕಿನ ಗಂಭ್ಯಾಪೂರ ಗ್ರಾಮದಲ್ಲಿ ಔಡಲ ಕಾಯಿ ತಿಂದು ಮಕ್ಕಳು ಅಸ್ವಸ್ಥರಾಗಿದ್ದಾರೆ. 10 ಮಕ್ಕಳು ಅಸ್ವಸ್ಥಗೊಂಡಿದ್ದು, 9 ವರ್ಷದೊಳಗಿನ ಮೂರು ಜನ ಬಾಲಕಿಯರು ಮತ್ತು ಏಳು ಜನ ಬಾಲಕರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥ ಮಕ್ಕಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ನಿನ್ನೆ ಸಂಜೆ ಶಾಲೆಯಿಂದ ಮನೆಗೆ ಬರುವ ವೇಳೆ...

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣ ಲೋಕಾರ್ಪಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌

Hubli News: ಹುಬ್ಬಳ್ಳಿ : ಬೆಂಗಳೂರು ನಗರಗಳಂತೆ ಮಂಗಳೂರು, ಬೆಳಗಾವಿ, ಹುಬ್ಬಳ್ಳಿ ಧಾರವಾಡ ನಗರಗಳು ಬೆಳೆಯುತ್ತಿವೆ. ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು‌ ನೀಡಬೇಕಾಗಿದೆ. ಕೇಂದ್ರ ಸರ್ಕಾರ 10 ವರ್ಷಕ್ಕೆ ನೀಡುವ ರೂ.2 ಸಾವಿರ ಕೋಟಿ ಅನುದಾನವನ್ನು ಈಗ ನೀಡಿದರೆ ಅಭಿವೃದ್ಧಿ ಸಾಧನೆಗೆ ಪೂರಕವಾಗಲಿದೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಎಸ್....

ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ಅದ್ವಿಕಾ ಕೇರ್ ಫೌಂಡೇಶನ್ ವತಿಯಿಂದ ಬೈಕಥಾನ್

Bengaluru News: ಬೆಂಗಳೂರು: ಕ್ಯಾನ್ಸರ್‌ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಗರದಲ್ಲಿ ಅದ್ವಿಕಾ ಕೇರ್ ಫೌಂಡೇಶನ್ ವತಿಯಿಂದ ಪ್ರಕ್ರಿಯ ಆಸ್ಪತ್ರೆಯ ಸಹಯೋಗದೊಂದಿಗೆ ಬೈಕ್ ರ‌್ಯಾಲಿಯನ್ನು ಆಯೋಜಿಸಲಾಗಿತ್ತು. ಪ್ರಕ್ರಿಯ ಆಸ್ಪತ್ರೆಯ ಸಿಇಒ ಡಾ. ಶ್ರೀನಿವಾಸ್‌ ಚಿರುಕುರಿ ಅವರು ರ‌್ಯಾಲಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ʼ ಕ್ಯಾನ್ಸರ್‌ ವಿರುದ್ಧ ಸವಾರಿʼ ಎಂಬ ವಿಷಯದೊಂದಿಗೆ ಬೈಕಥಾನ್‌...

Hubli News: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂವಿಧಾನ ಸನ್ಮಾನ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು.  ಸಿಟಿಜನ್ಸ್ ಫಾರ್ ಸೋಷಿಯಲ್ ಜಸ್ಟೀಸ್ ಹುಬ್ಬಳ್ಳಿ ಎಂಬ ಸಂಸ್ಥೆಯ ನೇತೃತ್ವದಲ್ಲಿ, ಸಂವಿಧಾನ ಸನ್ಮಾನ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ‌ ಆಯೋಜನೆ ಮಾಡಲಾಗಿತ್ತು. ನಗರದ ಗ್ಲಾಸ್‌ ಹೌಸ್‌ನಲ್ಲಿ ಸಂವಿಧಾನ ಬದಲಾಯಿಸಿದ್ದು ಯಾರು ಎಂಬ ಪುಸ್ತಕ‌ ಬಿಡುಗಡೆ ಮಾಡಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಕಾನೂನು ರಾಜ್ಯ...

ಕಾಂಗ್ರೆಸ್‌ನಿಂದ ರಕ್ಷಣೆ ಸಿಗುತ್ತದೆ ಎಂದು ನಿರೀಕ್ಷಿಸುವುದು “ಮಾರ್ಜಾಲ ನ್ಯಾಯದಂತಾಗುತ್ತದೆ”: ವಿಜಯೇಂದ್ರ

Political News: ಬಿಜೆಪಿ ಮಾಜಿ ಶಾಸಕ ಸಿ.ಟಿ.ರವಿ ಅವರ ಪುತ್ರನಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಮ್ಮ ಪಕ್ಷದ ಪ್ರಮುಖರಾದ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ ಅವರ ಮೇಲೆ ಪ್ರಜಾಪ್ರಭುತ್ವವನ್ನು ನಾಚಿಸುವ ರೀತಿಯಲ್ಲಿ ದೌರ್ಜನ್ಯ ಹಾಗೂ...

ತುಳು ಭಾಷೆಯನ್ನು 2ನೇ ರಾಜ್ಯ ಭಾಷೆಯನ್ನಾಗಿ ಪರಿಗಣಿಸುವ ಬಗ್ಗೆ ಗಂಭೀರವಾಗಿ ಚಿಂತಿಸಲಾಗುವುದು: ಸಿಎಂ

Mangaluru News: ಸಿಎಂ ಸಿದ್ದರಾಮಯ್ಯ ಉಳ್ಳಾಲ ನರಿಂಗಾನದ ಮೂರನೇ ವರ್ಷದ ಲವ-ಕುಶ ಜೋಡುಕೆರೆ ಕಂಬಳೋತ್ಸವವನ್ನು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಸಿಎಂ, ಕಂಬಳ ಕ್ರೀಡೆ ಮತ್ತು ಕಲೆಗೆ ಜಾತಿ-ಧರ್ಮದ ಬೇಲಿ ಇಲ್ಲ. ಇದು ಸರ್ವರ ಸಂಭ್ರಮ.‌ ನಮ್ಮ ದೇಶ ಬಹುತ್ವದ ದೇಶ‌. ಜನಪದ ಕ್ರೀಡೆ ಕಂಬಳ ಸರ್ವ ಜಾತಿ ಧರ್ಮದ ಜನಸಮುದಾಯವನ್ನು ಬೆಸೆಯುವಂತೆ ಮಾಡುತ್ತಿದೆ. ನಮ್ಮ...

Political News: ಎಎಪಿ ಪಾಠಶಾಲೆಗೂ ಹೆಚ್ಚು ಮಧುಶಾಲೆ ನಿರ್ಮಿಸಿದೆ ಎಂದು ಆರೋಪಿಸಿದ ಅನುರಾಗ್

Political News: ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ, ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲು ವಾಸ ಅನುಭವಿಸಿ, ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ಸಂಸದ ಅನುರಾಗ್ ಠಾಕೂರ್, ಎಎಪಿ ದೆಹಲಿಯಲ್ಲಿ ಶಾಲೆಗಳ ಬದಲಾಗಿ, ಬಾರ್‌ಗಳನ್ನೇ ಹೆಚ್ಚಾಗಿ ನಿರ್ಮಿಸಿದೆ ಎಂದು ವ್ಯಂಗ್ಯವಾಡಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ...

ಅನಾರೋಗ್ಯ ಹಿನ್ನೆಲೆ ಪಬ್ಲಿಕ್ ಟಿವಿ ಶಿವಮೊಗ್ಗ ವರದಿಗಾರ ಶಶಿಧರ್ ನಿಧನ

Shivamogga News: ಶಿವಮೊಗ್ಗದ ಪಬ್ಲಿಕ್ ಟಿವಿ ವರದಿಗಾರ ಶಶಿಧರ್ ಕೆ.ವಿ ಇನ್ನಿಲ್ಲ. ಇಂದು ಬೆಳಿಗ್ಗೆ ತಮ್ಮ ಶಿವಮೊಗ್ಗದ ನಿವಾಸದಲ್ಲಿ ಬಾತ್ ರೂಂ ಗೆ ಹೋದ ಶಶಿಧರ್ ಆಕಸ್ಮಿಕವಾಗಿ ಹಿಮ್ಮುಖವಾಗಿ ಕುಸಿದು ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಮನೆಯಲ್ಲಿ ಯಾರು ಇಲ್ಲದ ಹೊತ್ತಿನಲ್ಲಿಯೇ ಈ ಘಟನೆ ನಡೆದಿದ್ದರಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿತ್ತು....
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img