Wednesday, October 14, 2026

karnataka tv updates

ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆ ರಾಮಮಂದಿರದಲ್ಲಿ ವಾರ್ಷಿಕೋತ್ಸವ ಸಂಭ್ರಮ

Uttar Pradesh News: ಕಳೆದ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಹಾಾಗಾಗಿ ಇಂದೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಯಲಿದೆ. ವಾರ್ಷಿಕೋತ್ಸವ ಅಂಗವಾಗಿ, ರಾಮಲಲ್ಲಾನಿಗೆ ವಿಶೇಷ ಪೂಜೆ, ಆರತಿ ಎಲ್ಲವೂ ನಡೆಯಿತು. ವಿಶೇಷ ಮಂತ್ರ ಪಠಣದೊಂದಿಗೆ ಪಂಚಾಮೃತ ಅಭಿಶೇಕ, ಗಂಗಾಜಲ ಸ್ನಾನವೂ...

ಶೃಂಗೇರಿ ಶಾರದಾಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...

Spiritual News: ನಂಬಿದ ಭಕ್ತರ ಕಾಯೋ ಕಾಟೇರಮ್ಮ ತಾಯಿ

Spiritual: ಕರ್ನಾಟಕದಲ್ಲಿ ಹಲವು ಶಕ್ತಿ ದೇವತೆಗಳ ದೇವಸ್ಥಾನವಿದೆ. ಕಟೀಲು, ಪೊಳಲಿ, ಬೊಪ್ಪನಾಡು, ನಿಮಿಷಾಂಬಾ, ಚಾಮುಂಡೇಶ್ವರಿ, ಕೊಲ್ಲೂರು, ಮಾರಿಕಾಂಬಾ ಹೀಗೆ ಹಲವು ದೇವಸ್ಥಾನಗಳಿದೆ. ಅದೇ ರೀತಿ ಅಷ್ಟು ಪ್ರಸಿದ್ಧವಾಗದಿದ್ದರೂ, ಶಕ್ತಿಶಾಲಿ ಎನ್ನಿಸಿಕೊಂಡಿರುವ ದೇವಿ ದೇವಸ್ಥಾನಗಳೂ ಸಾಕಷ್ಟಿದೆ. ಅಂಥ ದೇವಸ್ಥಾನದಲ್ಲಿ ನಾವಿಂದು ಕಾಟೇರಮ್ಮನ ದೇವಸ್ಥಾನದ ಬಗ್ಗೆ ಮಾಹಿತಿ ನೀಡಲಿದ್ದೇವೆ. ಬೆಂಗಲೂರಿನ ಹೊಸಕೋಟೆಯ ಕಂಬಳಿಪುರದಲ್ಲಿ ಈ ದೇವಸ್ಥಾನವಿದೆ. ಇಲ್ಲಿ ಆಲದ...

ಮೋಟಾರು ಸಾರಿಗೆ ಇತರೆ ಸಂಬಂಧಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿಯ ಪ್ರಥಮ ಸಭೆ

Political News: ಬೆಂಗಳೂರು: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಇಂದು ವಿಕಾಸಸೌಧದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಂಡಳಿಯ ಮೊದಲನೇ ಸರ್ವ ಸದಸ್ಯರ ಸಭೆಯನ್ನು ನಡೆಸಿದರು. ಮಂಡಳಿಯ ಮೂಲಕ ನೀಡಲಾಗುವ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

Political News: ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ರಾಜ್ಯದ ಕನಸಿಗೆ ಎಲ್ಲರೂ ಬೆಂಬಲ ಕೊಟ್ಟಾಗ ಮಾತ್ರ ವಿಕಸಿತ ಭಾರತ ಆಗುತ್ತದೆ. ಅದಕ್ಕೆ ಎಲ್ಲ ವರ್ಗದ ಜನರು ಬೆಂಬಲ ಕೊಡಬೇಕು. ಸಂವಿಧಾನ ವಿರೋಧಿ ಕಾಂಗ್ರೆಸನ್ನು ಎಲ್ಲರೂ ತಿರಸ್ಕರಿಸಬೇಕು. ಸಂವಿಧಾನಕ್ಕೆ ನಮ್ಮ ಬೆಂಬಲ ಎಂದು ಸಂಕಲ್ಪ ಮಾಡಬೇಕು. ಸಂವಿಧಾನ ರಕ್ಷಣೆಯ ಕಾಂತಿಯಾಗಲಿ ಎಂದು ಮಾಜಿ ಮುಖ್ಯಮಂತ್ರಿ...

ರಾಜ್ಯದ ಜನರ ಮೇಲೆ 40 ಸಾವಿರ ಕೋಟಿ, ಹೆಚ್ಚುವರಿ ತೆರಿಗೆ ಭಾರ: ಬಸವರಾಜ ಬೊಮ್ಮಾಯಿ

Bagalakote News: ಬಾಗಲಕೋಟೆ: ರಾಜ್ಯ ಕಾಂಗ್ರೆಸ್ ‌ನಾಯಕರು ಜನರ ಸಮಸ್ಯೆಗೆ ಸ್ಪಂದಿಸದೆ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ಡಿನ್ನರ್ ಆದರೂ ಮಾಡಲಿ, ಲಂಚ್ ಮಾಡಲಿ,...

ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು,  ಕಾಂಗ್ರೆಸ್ ಪಕ್ಷ ಬೇಗುದಿಯಲ್ಲಿ ಬಿದ್ದಿದೆ. ಒಳ ಜಗಳದಿಂದ ಭ್ರಷ್ಟಾಚಾರ, ಅನೇಕ ರೀತಿಯ ಹಗರಣದಿಂದ ಸರ್ಕಾರಕ್ಕೆ ಕಂಟ್ರೋಲ್ ಸಿಗುತ್ತಿಲ್ಲ. ಕೆಎಸ್ ಆರ್ ಟಿಸಿ ಮತ್ತು ಎಲ್ಲಾ ಅಂಗ ಸಂಸ್ಥೆಗಳು ಬಾಗಿಲು ಮುಚ್ಚುವ ಹಂತಕ್ಕೆ ಬಂದಿವೆ. ದಲಿತರ ಕಾರ್ಯಕ್ರಮವನ್ನು ಯಾರು ಸಹಿಸಿಲ್ಲ ಅಂತ...

Hubli Crime News: ಮಗನಿಂದಲೇ ತಂದೆ ತಾಯಿ ಹ* ಪ್ರಕರಣ: ಹಂತಕ‌ ಮಗ ಗಂಗಾಧರಪ್ಪನ ಬಂಧನ

Hubli News: ಹುಬ್ಬಳ್ಳಿ: ಮಗನಿಂದಲೇ ತಂದೆ ತಾಯಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಂತಕ ಮಗ ಗಂಗಾಧರಪ್ಪನನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಅಶೋಕ್ ಮತ್ತು ಶಾರದಮ್ಮ ಎಂಬುವವರ ಕೊಲೆ ನಡೆದಿತ್ತು. ಇದನ್ನು ಅವರ ಮಗ ಗಂಗಾಧರಪ್ಪ ಎಂಬುವವನೇ ಮಾಡಿದ್ದ. ಎರಡು ಎಕರೆ ಜಮೀನಿಗಾಗಿ ತನ್ನ ತಂದೆ ಹಾಗೂ ಮಲತಾಯಿಯನ್ನೇ ಕೊಲೆ ಮಾಡಿ,...

ಕುಟುಂಬದೊಂದಿಗೆ ಪ್ರೇಮಾನಂದ್ ಗುರೂಜಿಯನ್ನು ಭೇಟಿಯಾದ ಕ್ರಿಕೇಟಿಗ ವಿರಾಟ್ ಕೊಹ್ಲಿ

Sports News: ಟೀ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ತಮ್ಮ ಇಬ್ಬರೂ ಮಕ್ಕಳೊಂದಿಗೆ ಪ್ರೇಮಾನಂದ್ ಗುರೂಜಿ ಅವರನ್ನು ಭೇಟಿಯಾಗಿದ್ದಾರೆ. ಉತ್ತರಪ್ರದೇಶದ ವೃಂದಾವನದಲ್ಲಿ ಪ್ರೇಮಾನಂದ್ ಗುರೂಜಿ ಆಶ್ರಮವಿದ್ದು, ಇಲ್ಲಿ ಗುರೂಜಿ ಪ್ರವಚನ ಹೇಳುತ್ತಾರೆ. ಗುರೂಜಿಯ ಹಲವು ಭಕ್ತರು ಇಲ್ಲಿ ಬಂದು, ತಮ್ಮ ಪರಿಸ್ಥಿತಿಗಳನ್ನು ಹೇಳಿ, ಪರಿಹಾರ ಕೇಳಿಕೊಂಡು ಹೋಗುತ್ತಾರೆ. ಅದೇ ರೀತಿ ಅನುಷ್ಕಾ ಮತ್ತು...
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img