Wednesday, October 14, 2026

karnataka tv updates

ರಾಜೀನಾಮೆ ಕೊಡಿ, ಇಲ್ಲವೇ ಉಸ್ತುವಾರಿ ಬದಲಿಸಿ: ಸಚಿವ ರಾಜಣ್ಣ ವಿರುದ್ಧ ಆಕ್ರೋಶ

Hassan News: ಹಾಸನ ಜಿಲ್ಲಾ ಉಸ್ತುವಾರಿಯಾಗಿರುವ ರಾಜಣ್ಣ ಅವರು ಕಾರ್ಯನಿರ್ವಹಿಸುವಲ್ಲಿ ವಿಫಲರಾಗಿದ್ದು, ರಾಜ್ಯ ಸರ್ಕಾರ ಉಸ್ತುವಾರಿ ಸಚಿವರನ್ನು ಬದಲಾಯಿಸಲಿ ಎಂದು ಕಾಂಗ್ರೆಸ್ ಮುಖಂಡ ಬನವಾಸೆ ರಂಗಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ರಾಜಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಬಂದು 2 ವರ್ಷವಾಗಿದೆ. ಆದರೆ ಅವರ ಕಾರ್ಯವೈಖರಿ ಸರಿ ಇಲ್ಲ. ಜಿಲ್ಲೆಯ...

Gujarat News: ಹೃದಯಾಘಾತದಿಂದ 8 ವರ್ಷದ ಬಾಲಕಿ ಸಾವು

Gujarat News: ಚಾಮರಾಜನಗರದಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಹಾರ್ಟ್ ಅಟ್ಯಾಕ್‌ನಿಂದ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ, ಗುಜರಾತ್‌ನಲ್ಲೂ ಅಂಥದ್ದೊಂದು ಘಟನೆ ನಡೆದಿದೆ. ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶಾಲೆಗೆ ಹೋಗಿದ್ದಾಗ ಈ ಘಟನೆ ನಡೆದಿದೆ. ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದ್ದು, ಬಾಲಕಿ ಸ್ನೇಹಿತೆಯರೊಂದಿಗೆ ನಡೆದುಕೊಂಡು ಹೋಗುವಾಗ, ಸುಸ್ತಾಗಿ, ಅಲ್ಲೇ...

ನಟ ವಿಶಾಲ್‌ಗೆ ಹೀಗಾಗಿದ್ದು ನೋಡಿ ಭಾರೀ ಖುಷಿಯಾಯಿತು: ಖ್ಯಾತ ಗಾಯಕಿ ಸುಚಿತ್ರಾ

Movie News: ತಮಿಳು ನಟ ವಿಶಾಲ್ ಅವರು ಪತ್ರಿಕಾಗೋಷ್ಠಿಯಲ್ಲಿ ಮೈಕ್ ಹಿಡಿಯುವುದಕ್ಕೂ ಒದ್ದಾಡಿದ್ದು, ನಡುಗುವ ಸ್ಥಿತಿಯಲ್ಲಿದ್ದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನು ಕಂಡು ವಿಶಾಲ್ ಫ್ಯಾನ್ಸ್, ನಮ್ಮ ನೆಚ್ಚಿನ ನಟನಿಗೆ ಇದೇನಾಯಿತು..? ಮುಖವೆಲ್ಲ ಬಾತುಕೊಂಡು, ಮೈ ಕೈಯಲ್ಲಿ ಶಕ್ತಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿದ್ದಾರೆ. ಈ ವಿಚಾರಕ್ಕೆ ಸದ್ಯ ಕ್ಲಾರಿಟಿ ಸಿಕ್ಕಿದ್ದು, ಇದು ವೈರಲ್ ಜ್ವರವಾಗಿದ್ದು,...

Political News: ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಭರವಸೆ ಇದೆ: ವಿನಯ್ ಗುರೂಜಿ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಸಿಎಂ ಆಗುವ ಎಲ್ಲ ಭರವಸೆ ಇದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ. ವಿನಯ್ ಗುರೂಜಿ ಆಧ್ಯಾತ್ಮದ ಬಗ್ಗೆ ಮಾತನಾಡುವವರಲ್ಲದೇ, ಜ್ಯೋತಿಷ್ಯವನ್ನು ಕೂಡ ಉತ್ತಮವಾಗಿ ಬಲ್ಲವರು. ಹಲವರ ಬಗ್ಗೆ ಅವರು ನುಡಿದ ಭವಿಷ್ಯ ಸತ್ಯವಾಗಿದೆ. ಹಾಗಾಗಿ ಹಲವು ಸೆಲೆಬ್ರಿಟಿಗಳು, ರಾಜಕಾರಣಿಗಳು ಅವರ ಬಳಿಯೇ ಭವಿಷ್ಯ ಕೇಳುತ್ತಾರೆ. ಮತ್ತು ಪರಿಹಾರವನ್ನೂ...

Sandalwood News: ಮ್ಯಾಕ್ಸ್ ಬಂದ್ಮೇಲೆ UI ಕಲೆಕ್ಷನ್ ಬಿತ್ತಾ! ಬಾಕ್ಸಾಫೀಸ್ ಲೆಕ್ಕ ಸುಳ್ಳಾ?

Sandalwood News: ಕಳೆದ ವರ್ಷ ಕ್ರಿಸ್ ಮಸ್ ಹಬ್ಬದ ವೇಳೆ ಬಂದ ಮ್ಯಾಕ್ಸ್ ಮತ್ತು 'ಯುಐ' ಚಿತ್ರಗಳು 3ನೇ ವಾರ ಯಶಸ್ವಿ ಪ್ರದರ್ಶನ ಕಾಣುತ್ತಿವೆ. ಈ ಎರಡು ಸಿನಿಮಾಗಳಲ್ಲಿ ಸದ್ಯ ಸುದೀಪ್ ಅವರ 'ಮ್ಯಾಕ್ಸ್' ದರ್ಬಾರ್ ಜೋರಾಗಿದೆ. ಎರಡು ಸ್ಟಾರ್ ಸಿನಿಮಾಗಳು ಹಿಂದೆ ಮುಂದೆ ಬಂದರೆ ಸಹಜವಾಗಿಯೇ ಅದು ಕ್ಲ್ಯಾಶ್ ಆಗುತ್ತೆ. ಹಾಗಾಗಿ ಎರಡೂ...

ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ 7ನೇ ತರಗತಿ ಬಾಲಕ ತ್ರಿಶಾಲ್ ಆತ್ಮಹ*ಗೆ ಶರಣು

Political News: ಬಿಜೆಪಿ ಕಾರ್ಯಕರ್ತೆ ಶಕುಂತಲಾಾ ನಟರಾಜ್ ಅವರ ಪುತ್ರ 7ನೇ ತರಗತಿಯಲ್ಲಿ ಓದುತ್ತಿದ್ದ, 13 ವರ್ಷದ ಬಾಲಕ ತ್ರಿಶಾಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ವಿಜಯನಗರದಲ್ಲಿ ನಡೆದಿದೆ. ತ್ರಿಶಾಲ್‌ ತನ್ನ ತಾಾಯಿ ಜೊತೆ ವಿಜಯನಗರದಲ್ಲಿನ ಮನೆಯಲ್ಲಿ ವಾಸಿಸುತ್ತಿದ್ದ. ಬೆಳಿಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಶಾಲಾ ಸಮವಸ್ತ್ರದಲ್ಲೇ ಫ್ಯಾನಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ....

Bollywood News: ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು ಎಂಬ ಹೇಳಿಕೆ ವಿರೋಧಿಸಿದ ನಟಿ ದೀಪಿಕಾ

Bollywood News: ಎಲ್ ಆ್ಯಂಡ್ ಟಿ ಸಂಸ್ಥೆಯ ಮುಖ್ಯಸ್ಥ ಎಸ್.ಎನ್.ಸುಬ್ರಹ್ಮಣ್ಯನ್ ಅವರು ಉದ್ಯೋಗಿಗಳು ವಾರಕ್ಕೆ 90 ಗಂಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಬಾಲಿವುಡ್ ನಟಿ, ಕನ್ನಡತಿ ದೀಪಿಕಾ ಪಡುಕೋಣೆ ವಿರೋಧಿಸಿದ್ದಾರೆ. ಸುಬ್ರಹ್ಮಣ್ಯನ್, ಭಾನುವಾರವೂ ನಿಮ್ಮಿಂದ ಕೆಲಸ ಮಾಡಿಸದಿರುವುದಕ್ಕೆ ನನಗೆ ವಿಷಾದವಿದೆ. ವಾರಕ್ಕೆ 90 ಗಂಟೆ ಕೆಲಸ ಮಾಡಬೇಕು. ನಾನು ಭಾನುವಾರ...

National News: ಏಮ್ಸ್ ಆಸ್ಪತ್ರೆಗೆ ದಾಖಲಾದ ಭೂಗತ ಪಾತಕಿ ಛೋಟಾ ರಾಜನ್

National News: ತಿಹಾರ್‌ ಜೈಲಿನಲ್ಲಿ ಬಂಧಿತನಾಗಿ ಶಿಕ್ಷೆ ಅನುಭವಿಸುತ್ತಿರುವ ಭೂಗತ ಪಾತಕಿ ಛೋಟಾ ರಾಜನ್, ಇದೀಗ ಸೈನಸ್ ಸಮಸ್ಯೆಗಾಗಿ ಚಿಕಿತ್ಸೆ ಪಡೆಯಲು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಗ್ಯ ಸಮಸ್ಯೆ ತಾರಕಕ್ಕೇರಿದ್ದು, ಆಪರೇಷನ್ ಮಾಡಬೇಕೆಂದು ಹೇಳಲಾಗಿದೆ. ಈ ಕಾರಣಕ್ಕೆ ಛೋಟಾ ರಾಜನ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 30 ವರ್ಷಗಳ ಕಾಲ ಹಲವು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರಾಜನ್...

Web News: ವಿಮಾನಯಾನ ಮಾಡುವ ಮುನ್ನ ಈ ಎಚ್ಚರಿಕೆ ವಹಿಸಿ

Web News: ವಿಮಾನಯಾನ ಮಾಡುವುದಂದ್ರೆ ಯಾರಿಗೆ ತಾನೇ ಇಷ್ಟವಿರಲ್ಲ ಹೇಳಿ..? ಬೇರೆ ಬೇರೆ ರಾಜ್ಯ, ದೇಶ ಸುತ್ತುವುದಂದ್ರೆ ಈಗಿನ ಕಾಲದ ಜನರಿಗಂತೂ ಖುಷಿಯೋ, ಖುಷಿ. ಆದರೆ ಈ ಖುಷಿ ನಡುವೆ ನೀವು ಕೆಲವೊಂದಿಷ್ಟು ಮಾತುಗಳನ್ನು ನೆನಪಿಟ್ಟುಕೊಳ್ಳಬೇಕು. ಇದರಿಂದ ನೀವು ಕೆಲ ನಷ್ಟಗಳಿಂದ ತಪ್ಪಿಸಿಕೊಳ್ಳಬಹುದು. ಮೊದಲನೇಯ ವಿಷಯ ನಿಮ್ಮ ಬ್ಯಾಾಗ್, ಟ್ರಾಲಿ ಚೆಕಿಂಗ್‌ಗೆ ಕಳುಹಿಸುವ ಮುನ್ನ ಅದರ...

Sports News: ಮುರಿದು ಬಿತ್ತಾ ಕ್ರಿಕೇಟಿಗ ಮನೀಷ್ ಪಾಂಡೆ ವೈವಾಹಿಕ ಜೀವನ..?

Sports News: ಕ್ರಿಕೇಟಿಗ, ಕನ್ನಡಿಗ ಮನೀಷ್ ಪಾಂಡೆ ಕೂಡ ಚಹಲ್ ದಾರಿ ಹಿಡಿದರಾ ಅನ್ನೋ ಪ್ರಶ್ನೆ ಎದ್ದಿದೆ. ಹೊಸ ವರ್ಷದ ಸಂದರ್ಭದಲ್ಲಿ ಕ್ರಿಕೇಟಿಗ ಚಹಲ್ ಮತ್ತು ಧನುಶ್ರೀ ಬೇರೆ ಬೇರೆಯಾಗಿದ್ದಾರೆ ಅಂತಾ ಹೇಳಲಾಗಿತ್ತು. ಅದಕ್ಕೆ ತಕ್ಕಂತೆ, ಇಬ್ಬರೂ ಇನ್‌ಸ್ಚಾಗ್ರಾಮ್‌ನಲ್ಲಿ ಒಬ್ಬರಿಗೊಬ್ಬರು ಅನ್‌ಫಾಲೋ ಮಾಡಿದ್ದರು. ಫೋಟೋಸ್ ಎಲ್ಲ ಡಿಲೀಟ್ ಮಾಡಿದ್ದರು. ಇದೀಗ ಮನೀಷ್ ಪಾಂಡೆ ಇನ್‌ಸ್ಟಾಗ್ರಾಮ್‌ನಲ್ಲೂ...
- Advertisement -spot_img

Latest News

ರಾಜ್ಯಾದ್ಯಂತ ಕಬ್ಬು ಬೆಳೆಗಾರರ ಹೋರಾಟದ ಕಿಚ್ಚು – ಹೆದ್ದಾರಿ ಬಂದ್, ಶ್ರೀಗಳ ಪ್ರತಿಜ್ಞೆ, ಸರ್ಕಾರಕ್ಕೆ ರೈತರ ಡೆಡ್‌ಲೈನ್

Hubli News: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ಅನ್ನದಾತರು ನಡೆಸುತ್ತಿರುವ ಹೋರಾಟ ಈಗ ರಾಜ್ಯಾದ್ಯಂತ ಕಿಚ್ಚು ಹೊತ್ತಿಸಿದೆ. ನಿನ್ನೆ ರಾಷ್ಟ್ರೀಯ ಹೆದ್ದಾರಿ ಬಂದ್...
- Advertisement -spot_img