National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ. ಇದು ಎಲ್ಲರಿಗೂ ಆಶ್ಚರ್ಯವಾಗಿಸುವಂಥದ್ದು. ಇದಕ್ಕೆ ಕಾರಣ ಕರ್ಣಪಿಶಾಚಿನಿಯನ್ನು ಬಾಬಾ ಒಲಿಸಿಕ``ಂಡಿದ್ದಾರೆ. ಇದರಿಂದಲೇ ಪ್ರಪಂಂಚದಾದ್ಯಂತ ಅವರಿಗೆ ಭಕ್ತರೂ ಇದ್ದಾರೆ.
ಲೋಕದ ಮೋಹ ಮಾಯೆಗಳನ್ನು ತೊರೆದು, ಸನ್ಯಾಸಿಯ ರೀತಿ ಇರುವ ಬಾಬಾ...
Movie News: ಸಂಜು ವೆಡ್ಸ್ ಗೀತಾ ಪಾರ್ಟ್ 2 ಭಾಗವನ್ನು ನಿರ್ಮಿಸಿ, ನಿರ್ದೇಶಿಸಿರುವ ನಿರ್ದೇಶಕ ನಾಗಶೇಖರ್, ನಟಿ ರಚಿತಾ ರಾಮ್ ವಿರುದ್ಧ ಗರಂ ಆಗಿದ್ದಾರೆ. ತಾವು ಕೋಟಿ, ಕೋಟಿ ಸಾಲ ಮಾಡಿ, ಈ ಸಿನಿಮಾ ನಿರ್ಮಾಣ ಮಾಡಿದ್ದು, ಚಿತ್ರದ ಪ್ರಮೋಷನ್ಗೆ ಬರಲು ರಚಿತಾ ನಿರಾಕರಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ಈ ಬಗ್ಗೆ ಕರ್ನಾಟಕ ಟಿವಿ ಜತೆ...
Political News: ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ ಸಂಸದ ಡಿ ಕೆ ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ...
Political News: ಕೇತಗಾನಹಳ್ಳಿ ಜಮೀನಿನ ವಿಚಾರವಾಗಿ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಈ ಬಗ್ಗೆ ಅವರ ಪುತ್ರ ನಿಖಿಲ್ ಕುಮಾರ್ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ.
ನ್ಯಾಯಾಲಯದಿಂದ ಅಂತಿಮವಾಗಿ ಸಿಗುವ ತೀರ್ಪಿಗೆ ನಾವೆಲ್ಲರೂ ತಲೆಬಾಗಲೇಬೇಕು. ಆದರೆ ಎಸ್‌ಐಟಿಯನ್ನು ರಾಜ್ಯ ಸರ್ಕಾರ ಯಾವ ರೀತಿಯಾಗಿ ಬಳಸಿಕ``ಳ್ಳುತ್ತಿದೆ ಎನ್ನುವುದು ನಮ್ಮ ಕಣ್ಣಮುಂದೆ ಇದೆ. ಎಸ್‌ಐಟಿ ಆಗಲಿ, ಲೋಕಾಯುಕ್ತ...
Political News: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೂರವಾಣಿ ಸಂಭಾಷಣೆ ನಡೆಸಿ ಮಾತುಕತೆ ನಡೆಸಿದ್ದು, ಪರೋಕ್ಷವಾಗಿ ಪಾಕ್ ಮತ್ತು ಭಾರತ ಯುದ್ಧದ ಬಗ್ಗೆ ಮಾತನಾಡಿರುವ ಮೋದಿ, ಭಾರತ ಯಾರ ಮಧ್ಯಸ್ಥಿಕೆಯನ್ನೂ ಒಪ್ಪಲ್ಲ ಎಂದು ಹೇಳಿದ್ದಾರೆಂದು, ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ, ಪ್ರೆಸ್‌ಮೀಟ್‌ನಲ್ಲಿ ಹೇಳಿದ್ದಾರೆ.
ಆದರೆ ಈ ಬಗ್ಗೆ ತಮ್ಮ ಎಕ್ಸ್...
Political News: ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಸಚಿವ ಕೃಷ್ಣಭೈರೇಗೌಡ ದಿಢೀರ್ ಭೇಟಿ ನೀಡಿದ್ದು, ಸರ್ಕಾರಿ ನೌಕರರಿಗೆಲ್ಲ ಕ್ಲಾಸ್ ತೆಗೆದುಕ``ಂಡಿದ್ದಾರೆ.
ಫೈಲ್‌ಗಳನ್ನು ಸರಿಯಾಗಿ ಮೂವ್ ಮಾಡದ ಕಾರಣ, ಕೃಷ್ಣ ಬೈರೇಗೌಡರು ನೌಕರರಿಗೆ ಕ್ಲಾಸ್ ತೆಗೆದುಕ``ಂಡಿದ್ದು, ಬೇರೆ ಕಡೆಗಳಲ್ಲಿ 10ಕ್ಕೂ ಹೆಚ್ಚು ಫೈಲ್‌ಗಳು ಮೂವ್ ಆಗುತ್ತಿದೆ. ನಿಮ್ಮಲ್ಲಿ 6ಕ್ಕೂ ಕಡಿಮೆ ಇದೆಯಲ್ಲ ಯಾಕೆ..? ಕಾರಣ ನೀಡಿ,...
Political News: ಮೇ ನಿಂದಲೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆದಷ್ಟು ಬೇಗ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಅಂತಾ ಹೇಳುತ್ತಲೇ ಇದ್ದಾರೆ. ಆದರೆ ಜೂನ್ ತಿಂಗಳು ಮುಗಿಯುತ್ತ ಬಂದರೂ, ರಾಜ್ಯದ ಗೃಹಲಕ್ಷ್ಮೀಯರ ಅಕೌಂಟ್‌ಗೆ ಹಣ ಬಂದು ಜಮೆ ಆಗಲೇ ಇಲ್ಲ. ಇದೀಗ ಸಚಿವೆ ಮತ್ತೆ ಈ ಬಗ್ಗೆ ಮಾತನಾಡಿದ್ದಾರೆ.
ಟೆಕ್ನಿಕಲಿ ಏನೂ ಸಮಸ್ಯೆ ಇಲ್ಲ. ನಾವು...
Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ.
ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ಪಟ್ಟಣದ ಲಷ್ಮಿ ನಗರ ಹಾಗೂ ಬಸವನ ಬಾಗೇವಾಡಿಯಿಂದ ಜೈನಾಪುರಕ್ಕೆ ಹೋಗುವ ರಸ್ತೆಯಲ್ಲಿ ಹೊಲದಲ್ಲಿ ರೇಡ್ ಮಾಡಿದ್ದಾರೆ.
ಬಸವನ ಬಾಗೇವಾಡಿಯ ಸಿಪಿಐ ಗುರುಶಾಂತಗೌಡ ದಾಸ್ಯಾಳ ಅವರ ನೇತೃತ್ವದಲ್ಲಿ ದಾಳಿ...
Political News: ಮಾಜಿ ಸಿಎಂ ಕೆ.ಎಸ್.ಈಶ್ವರಪ್ಪ ಬಿಜೆಪಿ ಬಿಟ್ಟು ರಾಷ್ಟ್ರ ಭಕ್ತರ ಪಕ್ಷ ಸ್ಥಾಪಿಸಿದ್ದು, ಇಂದು ನೂರಾರು ಕಾರ್ಯಕರ್ತರು ಈ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. Shivamoggaದಲ್ಲಿ ಈ ಕಾರ್ಯಕ್ರಮ ನಡೆದಿದ್ದು ಕೆ.ಎಸ್.ಈಶ್ವರಪ್ಪ ಸೇರಿ ಹಲವು ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗ``ಂಡರು.
ಇನ್ನು ಈ ವೇಳೆ ಮಾತನಾಡಿರುವ ಈಶ್ವರಪ್ಪ, ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಬಹಿರಂಗ...
Bengaluru News: ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಅಮೂಲ್‌ಗೆ ಮಳಿಗೆ ನೀಡಿದ್ದಕ್ಕೆ, ಬಿಜೆಪಿಗರು, ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ, ಇದೀಗ ಎಚ್ಚೆತ್ತುಕ``ೃಡಿರುವ ರಾಜ್ಯ ಸರ್ಕಾರ, ನಮ್ಮ ಮೆಟ್ರೋದಲ್ಲಿ 2 ಕಡೆ ಅಮೂಲ್‌ಗೆ ಮಳಿಗೆ ಕೊಟ್ರೆ 8 ಕಡೆ ನಂದಿನಿಗೆ ಮಳಿಗೆ ಕೊಡ್ತೀವಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದ ಜತೆ ಮಾತನಾಡಿರುವ ಅವರು, ಬಿಎಂಆರ್‌ಸಿಎಲ್ ಅವರು...
National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....