Saturday, September 26, 2026

karnataka tv

ಬೆಂಗಳೂರು:ರೈಲು ಹರಿದು ವ್ಯಕ್ತಿ ಸಾವು

Banglore: ಬೆಂಗಳೂರಿನಲ್ಲಿ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.ರೈಲು ಹಳಿ ದಾಟುವಾಗ ರೈಲು ಹರಿದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರಂ ಸೇತುವೆ ಕೆಳಭಾಗದ ರೈಲ್ವೇ ಹಳಿ ಬಳಿ ಮದ್ಯಾಹ್ನ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತ ದುರ್ದೈವಿಯಾಗಿದ್ದಾನೆ. ಕೆಎಸ್ಆರ್ ರೈಲ್ವೇ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. https://karnatakatv.net/hubballi-knief-murder-attempt/ https://karnatakatv.net/shivamogga-kumkum-attack-premsingh/

ಚಾಕು ಇರಿತಕ್ಕೊಳಗಾದ ಸುನೀಲ್ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ

Shivamogga: ಶಿವಮೊಗ್ಗದಲ್ಲಿಇಂದು ಮತ್ತೋರ್ವನಿಗೆ ಚಾಕು ಇರಿತವಾಗಿದೆ.ಬಜರಂಗದಳ ಕಾರ್ಯಕರ್ತ ಸುನಿಲ್ ಮೇಲೆ ಹಲ್ಲೆ ಪ್ರಕರಣದಲ್ಲಿ ಆತನನ್ನು ಭದ್ರಾವತಿ ಆಸ್ಪತ್ರೆಯಿಂದ ಶಿವಮೊಗ್ಗದಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಭದ್ರಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುನಿಲ್ ನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಆಸ್ಪತ್ರೆ ಸಿಬ್ಬಂದಿ ಸುನಿಲ್ನನ್ನು ಆಂಬುಲೆನ್ಸ್ನಲ್ಲಿ ಕರೆದೊಯ್ದಿದ್ದಾರೆ.ಮುಬಾರಕ್ & ಗ್ಯಾಂಗ್ ಇಂದು ಬೆಳಗ್ಗೆ ಸುನಿಲ್ ಮೇಲೆ...

ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಈ ದೇಶದಲ್ಲಿ ಆತ ಅಪರಾಧಿ..!

Yeritriya: ಎರಡೆರಡು ಮದುವೆಯೇ ಈ ದೇಶದ ಸಂಪ್ರದಾಯ ಇಷ್ಟವಿರಲಿ, ಇಲ್ಲದಿರಲಿ, ಸುಖವಾಗಿರಲಿ,ಇಲ್ಲದಿರಲಿ ಎರಿಟ್ರಿಯಾದಲ್ಲಿ ಮಾತ್ರ ಎರಡು ಮದುವೆಯಾಗಲೇಬೇಕು. ಆಗ ಮಾತ್ರ ಸಮಾಜ ನಿಮ್ಮನ್ನು ಒಪ್ಪಿಕೊಳ್ಳುತ್ತದೆ. ತನ್ನ ಗಂಡನನ್ನು ಇನ್ನೊಬ್ಬ ಮಹಿಳೆಯೊಂದಿಗೆ ಹಂಚಿಕೊಳ್ಳಲು ಮೊದಲ ಪತ್ನಿಯೂ ಒಪ್ಪಬೇಕು. ಒಬ್ಬ ಪುರುಷನಿಗೆ ಒಬ್ಬಳೇ ಪತ್ನಿ ಇದ್ದರೆ ಅಲ್ಲಿನ ಕಾನೂನು ಅವನನ್ನು ಅಪರಾಧಿ ಎಂದು ಪರಿಗಣಿಸುತ್ತದೆ.ಇದು ಈ ದೇಶದ ವಿಭಿನ್ನ...

ತುಮಕೂರಿನಲ್ಲಿ ಸಾವರ್ಕರ್ ಫ್ಲೆಕ್ಸ್ ಹರಿದ ಕಿಡಿಗೇಡಿಗಳು: ಪ್ರತಿಕ್ರಿಯಿಸಿದ ತುಮಕೂರು ಎಸ್‌ಪಿ

Tumukur news: ತುಮಕೂರಿನಲ್ಲೂ ಕೆಲ ಕಿಡಿಗೇಡಿಗಳು ಸಾವರ್ಕರ್ ಫ್ಲೆಕ್ಸ್ ಹರಿದು ದರ್ಪ ಮೆರೆದಿದ್ದಾರೆ. ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತುಮಕೂರು ನಗರದ ಹೃದಯ ಭಾಗದಲ್ಲಿರುವ ಎಂಪ್ರೆಸ್ ಕಾಲೇಜು ಮುಂಭಾಗದಲ್ಲಿ ಅಳವಡಿಸಿದ್ದ ಸಾವರ್ಕರ್ ಫ್ಲೆಕ್ಸ್ ಹರಿದು ಹಾಕಲಾಗಿದೆ. ಅಮೃತ ಮಹೋತ್ಸವದ ಶುಭಕೋರಿ ಬಿಜೆಪಿ ವತಿಯಿಂದ ನಗರ ಶಾಸಕ ಜ್ಯೋತಿಗಣೇಶ್ ಪೋಟೋ ಸಹಿತ ಸಾವರ್ಕರ್ ಫ್ಲೆಕ್ಸ್ ಹಾಕಲಾಗಿತ್ತು. ಆದ್ರೆ ಕೆಲ ಕಿಡಿಗೇಡಿಗಳು ಮಧ್ಯರಾತ್ರಿ...

ಕೋರ್ಟ್ ಆವರಣದಲ್ಲಿಯೇ ಪತ್ನಿಯ ಕತ್ತುಕೊಯ್ದ ಪತಿರಾಯ..!

Hasan story: ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು  ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....

ತಾಲಿಬಾನ್ ಸರಕಾರದ ಸಂಭ್ರಮಾಚರಣೆ: ಮಹಿಳೆಯರಿಗೆ ಪ್ರವೇಶ ನಿಷೇಧ

Thaliban: ತಾಲಿಬಾನಿಗರು ಅಫ್ಘಾನಿಸ್ತಾನವನ್ನುಸ್ವಾಧೀನಪಡಿಸಿಕೊಂಡು 1 ವರ್ಷವಾಗಿದ ಹಿನ್ನಲೆ ಸಂಭ್ರಮಾಚರಣೆ ನಡೆಯಿತು. ಅಫ್ಘಾನಿಸ್ತಾನವನ್ನು ಸ್ವಾಧೀನಪಡಿಸಿಕೊಂಡ ಮೊದಲ ವಾರ್ಷಿಕೋತ್ಸವವನ್ನು ಆಚರಿಸಲು ನೂರಾರು ತಾಲಿಬಾನ್ ಹೋರಾಟಗಾರರು ಕಾಬೂಲ್‌ನ ಬೀದಿಗಳಲ್ಲಿ ತೆರೆದ ವಾಹನಗಳಲ್ಲಿ ಸವಾರಿ ಮಾಡಿದರು. ಕೈಯಲ್ಲಿ ಬಂದೂಕುಗಳನ್ನು ಹಿಡಿದುಕೊಂಡು ತಾಲಿಬಾನ್ ನ ನ ಬಿಳಿ ಮತ್ತು ಕಪ್ಪು ಧ್ವಜಗಳನ್ನು ಬೀಸಿದರು.ಹೀಗೆ ಸಂಭ್ರಮಾಚರಿಸಿದರು. ಭಾರತೀಯ ರಾಯಭಾರ ಕಚೇರಿಗೆ ಸಮೀಪವಿರುವ ಹೈ-ಸೆಕ್ಯುರಿಟಿ ಗ್ರೀನ್ ಝೋನ್‌ನಲ್ಲಿರುವ...

ಕಾಂತಾರ ಸಿನಿಮಾದ ಹೊಸ ಸಾಂಗ್ ರಿಲೀಸ್: ‘ಸಿಂಗಾರ ಸಿರಿಯೆ’ ಹಾಡಿಗೆ ತಲೆದೂಗಿದ ಪ್ರೇಕ್ಷಕರು

ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿರುವ ಕಾಂತಾರ ಸಿನಿಮಾದ ‘ಸಿಂಗಾರ ಸಿರಿಯೆ’ ಹಾಡು ಸ್ವಾತಂತ್ರ್ಯೋತ್ಸದಂದೇ ಆಗಸ್ಟ್ 15ರಂದು ರಿಲೀಸ್ ಆಗಿದೆ. ಈ ಹಾಡು ಈಗಾಗಲೇ 15 ಲಕ್ಷ ಬಾರಿ ವೀಕ್ಷಣೆ ಕಂಡಿದೆ. ಟ್ರೆಂಡಿಂಗ್​ನಲ್ಲಿ ಈ  ಹಾಡು ಎರಡನೇ ಸ್ಥಾನದಲ್ಲಿದೆ ಎನ್ನಲಾಗುತ್ತಿದೆ. ‘ಕಾಂತಾರ’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾ ಸೆಪ್ಟೆಂಬರ್ 30ರಂದು ತೆರೆಗೆ ಬರುತ್ತಿದೆ....

ನಿಮ್ಮ ಜಿಮೇಲ್ ಫುಲ್ ಆಗಿದೆಯಾ…?ಸ್ಪೇಸ್ ಫುಲ್ ಟೆನ್ಶನ್ ಬಿಟ್ಟು ಈ ಟ್ರಿಕ್ ಪಾಲೋ ಮಾಡಿ…..

Gmail: ಪ್ರಸಿದ್ಧ ಗೂಗಲ್ ಒಡೆತನದ ಜೀಮೇಲ್ ವಿಶ್ವದಲ್ಲಿ ಕೋಟಿಗಟ್ಟಲೆ ಜನರು ಉಪಯೋಗಿಸುತ್ತಿದ್ದಾರೆ.  ಹಾಗಂತ ಜಿಮೇಲ್ ನಲ್ಲಿ ನಮಗೆ ಬೇಕಾದ ಎಲ್ಲ ಫೈಲ್​ಗಳ್ನು ತುಂಬಿಸಿ ಇಡಲು ಸಾಧ್ಯವಿಲ್ಲ. ಯಾಕೆಂದರೆ ಇದರಲ್ಲಿ 15GB ವರೆಗೆ ಮಾತ್ರ ಫೋಟೋ, ವಿಡಿಯೋ ಅಥವಾ ಇತರೆ ಏನಾದರು ಫೈಲ್​ಗಳು ಇಡಲು ಸಾಧ್ಯ. ಸ್ಟೋರೇಜ್ ಫುಲ್ ಆದರೆ ಯಾವುದೇ ಫೈಲ್ ಅಪ್ಲೋಡ್ ಮಾಡಲು ಆಗುವುದಿಲ್ಲ....

ಅರ್ಜುನ್-ರೂಪೇಶ್ ನಡುವೆ ಬಿಗ್ ಫೈಟ್: ಬಿಗ್ ಬಾಸ್ ಮನೆಯೊಳಗೆ ನಡೆದದ್ದೇನು…!

Bigboss news: ಬಿಗ್ ಬಾಸ್ ಮನೆಯೊಳಗೆ ದಿನದಿಂದ  ದಿನಕ್ಕೆ ಅನೇಕ ವಿಚಾರಗಳುರಂಗೇರುತ್ತಿವೆ. ಎಲ್ಲಾ ಸ್ಪರ್ಧಿಗಳ ಬೇರೆ ಬೇರೆ ಮುಖ ಅನಾವರಣಗೊಳ್ಳುತ್ತಿದೆ. ಹಲವು ಕಾರಣದಿಂದ ಎರಡು ಸ್ಪರ್ಧಿಗಳ ಮಧ್ಯೆ ಜಗಳಗಳು ಏರ್ಪಡುತ್ತಿವೆ. ಯಾರು ಯಾರ ವಿರುದ್ಧ ಯಾವಾಗ ತಿರುಗಿ ಬೀಳುತ್ತಾರೆ ಎಂಬುದನ್ನು ಊಹಿಸಲು ಪ್ರೇಕ್ಷಕರಿಗೆ ಕಷ್ಟವಾಗುತ್ತಿದೆ. ರೂಪೇಶ್ ಶೆಟ್ಟಿ ಹಾಗೂ ಮನೆಯ ಕ್ಯಾಪ್ಟನ್ ಅರ್ಜುನ್ ಮಧ್ಯೆ ಜಟಾಪಟಿ ಏರ್ಪಟ್ಟಿದೆ....

ಪ್ರಚೋದನಾ ಕಾರಿ ಹೇಳಿಕೆ ನೀಡಿದವರ ವಿರುದ್ದ ಸರ್ಕಾರ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿ

ಶಿವಮೊಗ್ಗದಲ್ಲಿ  ಆಗುತ್ತಿರುವ  ಫ್ಲೆಕ್ಸ್ ಫೈಟ್ ಬಗ್ಗೆ ಪ್ರತಿಕ್ರಿಯಿಸಿದ ಛಲವಾದಿ ನಾರಾಯಣ್ ಸ್ವಾಮಿ ಯಾರು  ಪ್ರಚೋದನಾಕಾರಿ ಹೇಳಿಕೆ ಯಾರು ನೀಡುತ್ತಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಸರಕಾರಕ್ಕೆ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಕಿಡಿಗೇಡಿಗಳು ಜನರನ್ನ ಎತ್ತಿಕಟ್ಟಿ ಗೊಂದಲ ಸೃಷ್ಟಿಸಲು ಹೊರಟಿದ್ದಾರೆ. 60 ವರ್ಷಗಳಿಂದ ನೆಹರು   ಬಗ್ಗೆ ಜನರಿಗೆ ವಾಂತಿ ಬರುವಷ್ಟು ಕಾಂಗ್ರೆಸ್ ಪ್ರಚಾರ ಮಾಡಿದೆ. ನೆಹರು ಒಬ್ಬರೇ...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img