https://youtu.be/Ip0pHVWy1c8
ಗಂಗಾಸ್ನಾನ, ತುಂಗಾಪಾನ ಶ್ರೇಷ್ಠವೆಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ಸನಾತನ ಧರ್ಮದಲ್ಲಿ ಗಂಗಾನದಿಯನ್ನು ದೇವನದಿ ಎಂದು ಕರೆಯಲಾಗತ್ತೆ. ಹಾಗಾಗಿ ಗಂಗೆಯಲ್ಲಿ ಮಿಂದೆದ್ದರೆ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಅದರಂತೆ, ತುಂಗಾ ನದಿಯ ನೀರನ್ನು ಕುಡಿದರೂ, ಸಕಲ ಪಾಪಗಳು ನಾಶವಾಗುತ್ತದೆ ಅನ್ನೋ ನಂಬಿಕೆ ಇದೆ. ಆದ್ರೆ ನಿಜಕ್ಕೂ ಗಂಗಾ ಸ್ನಾನ ಪುಣ್ಯದ ಕೆಲಸವಾ..? ಗಂಗಾ...
ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ ಎಂಬುವುದಾಗಿ ಬಾವುಟ ವಿಚಾರದ ವಾಗ್ವಾದದ ವಿಚಾರವಾಗಿ ಡಿಕೆಶಿ ಉತ್ತರ ನೀಡಿದ್ದಾರೆ
ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಪ್ರತಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅನ್ನೋದು ಒಂದು ಪಕ್ಷದ ಸೊತ್ತಲ್ಲ. ಇದು ಇಡೀ ದೇಶವೇ ಸಂಭ್ರಮಿಸುವ ವಿಚಾರ ಹಾಗೆಯೇ ನಮ್ಮ ಪಕ್ಷ ಸ್ವಾತಂತ್ರ್ಯ...
ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರ್ಯಾಲಿಗಳ ಮೂಲಕ ಎಲ್ಲೆಡೆ ತಿರಂಗವನ್ನು ಹಾರಿಸಲಾಗುತ್ತಿದೆ. ದೇಶ ಪ್ರೇಮಿಗಳು ತಮ್ಮ ಮನೆಯಲ್ಲಿ ತರಂಗವನ್ನು ಹಾರಿಸಿ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬಾ ಮೋದಿಯವರು ತನ್ನ ಮನೆಯಲ್ಲಿ ಮಕ್ಕಳಿಗೆ ರಾಷ್ಟ್ರ ಧ್ವಜವನ್ನು ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ...
ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು.
ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ....
ಮಂಡ್ಯದಲ್ಲಿ ತಾಯಿಯೊಬ್ಬಳು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ ಘಟನೆ ನಡೆದಿದೆ. ತಾಯಿ ಮಗು ಮನೆಯಿಂದ ಹೊರ ಬರುತ್ತಿದ್ದ ಸಂದರ್ಭದಲ್ಲಿ ದುರ್ಘಟನೆಯಿಂದ ತಾಯಿ ಮಗು ಪಾರಾಗಿದ್ದಾರೆ. ಮೆಟ್ಟಿಲುಗಳನ್ನು ಇಳಿಯುತ್ತಿದ್ದಂತೆ ಮಗುವಿನ ಪಕ್ಕದಲ್ಲೇ ನಾಗರ ಹಾವು ಇದ್ದದ್ದು ಕಂಡುಬಂದಿದೆ.
ಅದೃಷ್ಟವಶಾತ್ ಎಂಬಂತೆ ತಾಯಿಯು ಮಗುವನ್ನು ತನ್ನ ಕಡೆ ಎಳೆದೊಯ್ದು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ್ದಾಳೆ. ಕ್ಷಣಾರ್ಧದಲ್ಲಿ ದೊಡ್ಡ ಅಚಾತುರ್ಯ...
ಆಜಾದೀ ಕಾ ಅಮೃತ್ ಮಹೋತ್ಸವದ ಈ ಸಂದರ್ಭದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇಂದು ರಾಷ್ಟ್ರಧ್ವಜ ಹಾರಾಟ ವಿಶೇಷವಾಗಿತ್ತು.
ರಾಷ್ಟ್ರಧ್ವಜ ಹಾರಿಸುವ ವಿಚಾರ ಬಂದಾಗ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿರುವ ರಣ ರೋಚಕ ಇತಿಹಾಸ ಮರೆಯಲು ಸಾಧ್ಯವೇ.? ದೇಶದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜ ಹಾರಿಸಲು ಮುವತ್ತು ವರ್ಷಗಳ ಹಿಂದೆ ಹುಬ್ಬಳ್ಳಿ ಈದ್ಗಾ...
ವಿಜಯಪುರ: ದೇಶವೇ ಅಮೃತ ಮಹೋತ್ಸವದ ಸಂಭ್ರಮದಲ್ಲಿರಬೇಕಾದರೆ ವಿಜಯಪುರದಲ್ಲಿ ಶಾಸಕನಒಬ್ಬ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ನಡೆದಿದೆ.ಶಾಸಕನ ಈ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಹರ್ ಘರ್ ತಿರಂಗಾ ರ್ಯಾಲಿಯಲ್ಲಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಯಡವಟ್ಟು ಮಾಡಿಕೊಂಡಿದ್ದಾರೆ. ಆನೆ ಮೇಲೆ ತ್ರಿವರ್ಣ ಧ್ವಜ ಹೊದಿಸಿ ಅದರ ಮೇಲೆ ಅವರ ಮಗನನ್ನು ಕೂಡಿಸಿ ಅಪಮಾನ...
ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ.
ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...
ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು.
ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ ನಲ್ಲಷ್ಟೇ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಕೆ ಕಂಡಿದ್ದರು.ಆದರೆ ಇದೀಗ ಮತ್ತೆ ಕೋವಿಡ್ ಸೋಂಕು ಸೋನಿಯಾ ಗಾಂಧಿಗೆ ತಗುಲಿವೆ. ಶ್ವಾಸಕೋಶ ಅನ್ನನಾಳಕ್ಕೆ ಸೋಂಕು ತಗುಲಿದ್ದು. ಐಸೋಲೇಶನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು....
ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...