Saturday, September 26, 2026

karnataka tv

ಪೂರಿ, ಚಪಾತಿಗೆ ಸೂಪರ್ ಕಾಂಬಿನೇಷನ್ ಸೋಯಾ ಚಂಕ್ಸ್ ಗ್ರೇವಿ..

https://youtu.be/s5miVie5BpU ನೀವು ಮನೆಯಲ್ಲಿ ಪುರಿ, ಚಪಾತಿ ತಯಾರಿಸಿದಾಗ, ಅದರ ಜೊತೆ ಯಾವ ಗ್ರೇವಿ ತಯಾರಿಸಬೇಕು ಅಂತಾ ಕನ್ಫ್ಯೂಷನ್‌ನಲ್ಲಿ ಇದ್ರೆ, ಒಮ್ಮೆ ಸೋಯಾ ಚಂಕ್ಸ್ ಗ್ರೇವಿ ಟ್ರೈ ಮಾಡಿ ನೋಡಿ. ಹಾಗಾದ್ರೆ ಸೋಯಾ ಚಂಕ್ಸ್ ಗ್ರೇವಿ ಮಾಡೋದು ಹೇಗೆ ಅಂತಾ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ: ಒಂದು ದೊಡ್ಡ ಬೌಲ್ ಸೋಯಾ ಚಂಕ್ಸ್, 1 ಬಟಾಟೆ, ಅರ್ಧ ಕಪ್...

ಸಾಕು ಪ್ರಾಣಿಯನ್ನು ಸರಿಯಾಗಿ ಸಾಕದಿದ್ದರೆ, ಇಂಥ ಮಕ್ಕಳು ಹುಟ್ಟುತ್ತಾರೆ ನೋಡಿ..

https://youtu.be/bUB-Dro-lAU ಸನಾತನ ಧರ್ಮದಲ್ಲಿ ಹಲವು ಪದ್ಧತಿಗಳಿದೆ, ಹಲವು ನಂಬಿಕೆಗಳಿದೆ. ಇಂಥ ನಂಬಿಕೆಗಳಲ್ಲಿ ನಾವು ಮಾಡುವ ಪಾಪ-ಪುಣ್ಯಗಳ ಆಧಾರದ ಮೇಲೆ ನಮ್ಮ ಬದುಕು ಅವಲಂಬಿತವಾಗಿದೆ ಅನ್ನೋದು ಕೂಡಾ ಒಂದು. ಅದೇ ರೀತಿ ಪೂರ್ವ ಜನ್ಮದ ಪಾಪ- ಪುಣ್ಯದಿಂದಲೇ ಮುಂದಿನ ಜನ್ಮ ನಿರ್ಧಾರವಾಗಿರುತ್ತದೆ ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಸಂತಾನ ಭಾಗ್ಯಕ್ಕೂ ಪೂರ್ವ ಜನ್ಮಕ್ಕೂ ನಂಟಿದೆಯಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ,...

ಮನೆಯಲ್ಲಿ ಚಪ್ಪಲಿ ಹಾಕಿ ಓಡಾಡಿದರೆ ಏನಾಗತ್ತೆ ಗೊತ್ತಾ..?

https://youtu.be/OVpt_Q1VfQI ಕೆಲವರಿಗೆ ಮನೆಯಲ್ಲಿ ಚಪ್ಪಲಿ ಹಾಕೋದು ಒಂದು ಶೋಕಿ. ಹೆಚ್ಚಾಗಿ ಹಾಸ್ಟೇಲ್, ಪಿಜಿಗಳಲ್ಲಿ ಹೆಣ್ಣು ಮಕ್ಕಳು ಚಪ್ಪಲಿ ಧರಿಸಿ ಓಡಾಡುತ್ತಾರೆ. ಆದ್ರೆ ಹಿಂದೂ ಧರ್ಮದ ಪದ್ಧತಿಯ ಪ್ರಕಾರ, ಎಂದಿಗೂ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಬಾರದು. ಹಾಗಾದ್ರೆ ಮನೆಯಲ್ಲಿ ಚಪ್ಪಲಿ ಧರಿಸಿ ಓಡಾಡಿದ್ರೆ, ಏನಾಗತ್ತೆ..? /ಯಾಕೆ ಮನೆಯಲ್ಲಿ ಚಪ್ಪಲಿ ಧರಿಸಿ, ಓಡಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಹಿಂದೂ...

ಎದೆಯೆತ್ತರ ನಿಂತ ನೀರಲ್ಲೆ ಶವ ಸಾಗಾಟ: ಧಾರಾಕಾರ ಮಳೆಯಿಂದ ಗ್ರಾಮಸ್ಥರ ಪರದಾಟ

Odissa: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಒಡಿಶಾದ ನದಿಗಳು ಉಕ್ಕಿ ಹರಿಯುತ್ತಿವೆ.ಧಾರಾಕಾರ ಮಳೆಯಿಂದಾಗಿ ಗ್ರಾಮಸ್ಥರು ಕಂಗಾಲಾಗಿದ್ದಾರೆ. ಒಂದೆಡೆ ಮನೆ ಬೆಳೆಗಳು ಹಾನಿಯಾದರೆ ನಿರಂತರ ಮಳೆಯಿಂದ  ನದಿಗಳು ಮೈತುಂಬಿ ನಿಂತಿವೆ.ತುಂಬಿ ನಿಂತಿರುವ ಒಡಿಶಾದ ಕಲಹಂಡಿ ಜಿಲ್ಲೆಯ ಗೋಲಮುಂಡಾ ಬ್ಲಾಕ್‌ನಲ್ಲಿರುವ ನದಿಯಲ್ಲಿ ಗ್ರಾಮಸ್ಥರು ಶವವನ್ನು ಹೆಗಲ ಮೇಲೆ ಹೊತ್ತು ಸಾಗುತ್ತಿರುವ ದೃಶ್ಯ ಕಂಡುಬಂದಿದೆ. ಬೆಹೆರಗುಡ ಗ್ರಾಮದಲ್ಲಿ ವ್ಯಕ್ತಿಯೊಬ್ಬರು...

ಸುಂಕದ ಕಟ್ಟೆ ಆಸಿಡ್ ದಾಳಿ ಪ್ರಕರಣ: ಸಂತ್ರಸ್ಥೆಯಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು ಸುಂಕದಕಟ್ಟೆಯಲ್ಲಿ ಎಪ್ರಿಲ್​ 28ರಂದು ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಏಸಿಡ್ ದಾಳಿ ಪ್ರಕರಣವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.ಮುತ್ತೂಟ್ ಫಿನ್​​ಕಾರ್ಪ್​ ಬಳಿ ಆರೋಪಿ ನಾಗೇಶ್ ಆ್ಯಸಿಡ್ ಹಾಕಿ ವಿಕೃತಿ ಮೆರೆದಿದ್ದ ಎನ್ನಲಾಗಿತ್ತು.ನಾಗೇಶ್ ಎಂಬಾತ ಪ್ರೀತಿಸುವಂತೆ ಯುವತಿಯ ಹಿಂದೆ ಬಿದ್ದಿದ್ದನು. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದನು. ಗಾಯಾಳು ಯುವತಿಗೆ ಖಾಸಗಿ...

ಸೋನುಗೌಡಗೆ ಶುರವಾಯ್ತು ರಾಕೇಶ್ ಮೇಲೆ ಫೀಲಿಂಗ್ಸ್..!

Bigboss: ಬಿಗ್ ಬಾಸ್ ಮನೆಯಂಗಳದಲ್ಲಿ  ದಿನದಿಂದ  ದಿನಕ್ಕೆ ಪ್ರತಿಯೊಬ್ಬರೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದ್ದಾರೆ ಆಸ್ತಿ ವಿಚಾರದ ಬಳಿಕ ಇದೀಗ ಪ್ರೀತಿ ವಿಚಾರ ಶುರುವಾಗಿದೆ. ಮಾತು  ಸಲುಗೆ ಆಪ್ತತೆ ಬೆಳೆದು ಸೋನು ಗೌಡ ಇದೀಗ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ. ಸಾಕಷ್ಟು ಕಣ್ಣೀರು ಹಾಕುತ್ತಲೇ  ನಿರಂತರ ಮನೆಯ ಸದಸ್ಯರ ಗಮನ ಸೆಳೆಯುತ್ತಿದ್ದ ಸೋನು ಗೌಡ  ಇದೀಗ ಹೊಸ ವಿಚಾರದಲ್ಲಿ...

ಚಾಮರಾಜ ಪೇಟೆ ಮೈದಾನದಲ್ಲಿ ಟೈಟ್ ಸೆಕ್ಯೂರಿಟಿ: ಮೈದಾನದ ಸುತ್ತಲೂ ಪೊಲೀಸರು ಪಥಸಂಚಲನ

Banglore: ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ  ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ. ಮೈದಾನದ ಸುತ್ತಲೂ...

ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು: ಬಿಹಾರದ 19 ವರ್ಷದ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆ

Jammu and kashmeer: ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ  ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ  ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು  ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ. ಗುಂಡಿನ ದಾಳಿಯಲ್ಲಿ ರಕ್ತದ...

ಎಲ್ಲರೂ ಕಡ್ಡಾಯವಾಗಿ ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಿ: ಸಚಿವ ಡಾ.ಸುಧಾಕರ್

chikkaballapura: ಕಡ್ಡಾಯವಾಗಿ ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂಬುವುದಾಗಿ ಸಚಿವ ಡಾ.ಸುಧಾಕರ್ ಇನತೆಗೆ ಕರೆಕೊಟ್ಟಿದ್ದಾರೆ. ರಾಜ್ಯದಲ್ಲಿ ಶೇ.17ರಷ್ಟು ಜನ ಬೂಸ್ಟರ್ ಡೋಸ್ ಪಡೆದಿದ್ದಾರೆ. ಕೆಲವು ವಾರಗಳಲ್ಲಿ ಸಮರೋಪಾದಿಯಲ್ಲಿ ಲಸಿಕೆ ನೀಡುತ್ತೇವೆ. ಎಲ್ಲರಿಗೂ ಉಚಿತವಾಗಿ ಬೂಸ್ಟರ್ ಡೋಸ್ ವ್ಯಾಕ್ಸಿನ್ ನೀಡುತ್ತೇವೆ. ಎಂದು ತಿಳಿಸಿದ್ದಾರೆ ಜೊತೆಗೆ ಮಾಸ್ಕ್  ಕಡ್ಡಾಯದ  ಮುನ್ಸೂಚನೆಯನ್ನೂ ಸಚಿವರು ನೀಡಿದ್ದಾರೆ. ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ...

ಇಂದು ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ, ಹರಿದು ಬಂತು ಭಕ್ತರ ದಂಡು

Manthralaya: ದೇಶದ ವಿವಿದೆಡೆಯಿಂದ ಇಂದು ಮಂತ್ರಾಲಯದತ್ತ ಭಕ್ತರ ದಂಡೇ ಹರಿದು ಬರುತ್ತಿದೆ.ನವೀಕೃತ ಮೊಗಸಾಲೆ ಮತ್ತು ಸಾಲಾಂಕೃತ ಬೃಂದಾವನವನ್ನು ಅಚ್ಚರಿಯಿಂದ ಕಣ್ತುಂಬಿಕೊಳ್ಳುತ್ತಿದ್ದಾರೆ ಭಕ್ತರು. ಕರ್ನಾಟಕದ ಪ್ರಸಿದ್ದ ಯಾತ್ರಾ ಸ್ಥಳವಾದ ಮಂತ್ರಾಲಯದಲ್ಲಿ ಇಂದು ಶುಭ ಶುಕ್ರವಾರದಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಪೂರ್ವಾರಾಧನೆ ಸಂಭ್ರಮದಿಂದ ನಡೆಯುತ್ತಿದೆ. ವಿವಿಧೆಡೆಗಳಿಂದ ಅಪಾರ ಭಕ್ತರು ಶ್ರೀಮಠಕ್ಕೆ ಅಗಮಿಸಿದ್ದು, ನವೀಕೃತ ಮೊಗಸಾಲೆ ಮತ್ತು ಸಾಲಂಕೃತ ಬೃಂದಾವನವನ್ನು...
- Advertisement -spot_img

Latest News

ರೇಷನ್ ಕಾರ್ಡ್‌ದಾರರೇ ಎಚ್ಚರ – ಈ ಆ್ಯಪ್‌ ನಲ್ಲಿ e-KYC ಮಾಡಿಸ್ಬೇಡಿ!

ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅತ್ಯಂತ ಮಹತ್ವದ ಹಾಗೂ ಎಚ್ಚರಿಕೆಯ ಸುದ್ದಿಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ 'ಮೇರಾ...
- Advertisement -spot_img