Tumakuru News: ತುಮಕೂರು: ತುಮಕೂರಿನ ಸಿದ್ದಗಂಗಾ ಮಠದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ, ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಅಧಿಕಾರಕ್ಕೆ ಬಂದು 2 ವರ್ಷ 9 ತಿಂಗಳಾಯ್ತು, ಬಂದ ಪುಟ್ಟ ಹೋದ ಪುಟ್ಟ ಹಾಗಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೊ ಹಾಗೆ. ಮುಖ್ಯ ಮಂತ್ರಿ ಉಪ...
Political News: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 10 ವರ್ಷಗಳ ಕಾಲ ಅಂಥವರಿಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಗೃಹಸಚಿವ ಜಿ.ಪರಮೇಶ್ವರ್ ಅವರು ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ದ್ವೇಷ ಭಾಷಣ"ಕ್ಕೆ...
Bengaluru: ಬೆಂಗಳೂರಿನ ಪಕ್ಷದ ರಾಜ್ಯ ಕಛೇರಿ ಜೆ.ಪಿ ಭವನದಲ್ಲಿ ಇಂದು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕವನ್ನು ಮಾನ್ಯ ಗೃಹ ಸಚಿವರಾದ ಶ್ರೀ ಜಿ.ಪರಮೇಶ್ವರ್ ಅವರ ಮಂಡಿಸಿದ ಹಿನ್ನೆಲೆಯಲ್ಲಿ ಈ ವಿಧೇಯಕವನ್ನು ವಿರೋಧಿಸಿ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು.
ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕವು...
Sandalwood: ಪ್ಯಾಟೆ ಮಂದಿ ಹಳ್ಳಿಗ್ ಬಂದ್ರು ಖ್ಯಾತಿಯ ರಘು ರಾಮಪ್ಪ ಅವರು ಸಂದರ್ಶನದಲ್ಲಿ ಮಾತನಾಡಿದ್ದಾರೆ. ಬಾಡಿ ಬಿಲ್ಡರ್ ಆಗಿರುವ ಅವರು, ಈ ವಿಷಯದ ಬಗ್ಗೆ ಹಲವು ವಿಷಯಗಳನ್ನು ಹೇಳಿದ್ದಾರೆ.
https://youtu.be/jm87JXJTO48
ರಘು ರಾಮಪ್ಪ ಅವರು ರಿಯಾಲಿಟಿ ಶೋ ಸ್ಪರ್ಧಿ, ನಟ, ಬಾಡಿ ಬಿಲ್ಡರ್ ಆಗಿರುವುದರ ಜತೆಗೆ ವ್ಯಂಗ್ಯ ಚಿತ್ರಕಾರ ಕೂಡ ಹೌದು. ಚಿಕ್ಕ ವಯಸ್ಸಿನಿಂದಲೂ ರಘು ಅವರಿಗೆ...
Political News: ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಎಲ್ಲ ಪಕ್ಷದ ನಾಯಕರು ಬೆಳಗಾವಿಯಲ್ಲಿ ಬೀಡು ಬಿಟ್ಟಿದ್ದಾರೆ.
ಅಧಿವೇಶನದಲ್ಲಿ ಪರ ವಿರೋಧ ಆರೋಪ, ಪ್ರತ್ಯಾರೋಪ, ಚರ್ಚೆ ಎಲ್ಲವೂ ನಡೆಯುತ್ತಿರುವುದರ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬ್ರೇಕ್ ಪಡೆದು, ಕ್ರಿಕೇಟ್ ಆಡಿದ್ದಾರೆ.
ಈ ಬಗ್ಗೆ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡಿರುವ ಅವರು, ದೈಹಿಕ ಸದೃಢತೆ ಮತ್ತು ಉತ್ತಮ...
Tumakuru News: ತುಮಕೂರು: ಕುಡಿದ ಅಮಲಿನಲ್ಲಿ ಸ್ನೇಹಿತರ ನಡುವೆ ನಡೆದಿದ್ದ ಜಗಳ ಹತ್ಯೆಯಲ್ಲಿ ಅಂತ್ಯವಾದ ಘಟನೆ ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕಿನ ಅಪ್ಪಾಜಿಹಳ್ಳಿ ಬಳಿ ನಡೆದಿದೆ.
ಬಿಹಾರ ಮೂಲದ ಅವಿದ್ ಅಲಿ( 23) ಕೊಲೆಯಾದ ಯುವಕನಾಗಿದ್ದು, ಈತನ ಹತ್ಯೆಗೈದ ಈತನ ಗೆಳೆಯನಾಗಿರುವ ಆರೋಪಿ ಬಿಹಾರ ಮೂಲದ ಷಂಷಾದ್ ( 25)ನನ್ನು ಬಂಧಿಸಲಾಗಿದೆ. ಇವರಿಬ್ಬರು ಎಸ್ಟೇಟ್‌ನಲ್ಲಿ ಕೆಲಸ...
Mandya News: ಮಂಡ್ಯದಲ್ಲಿ ಮಾಧ್ಯಮದ ಎದುರು ಮಾತನಾಡಿರುವ ಶಾಸಕ ರವಿ ಗಣಿಗ, ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಒಂದು ತಿಂಗಳು ಮೌನವ್ರತ ತಾಳಿದ್ದೇನೆ. ಒಂದು ತಿಂಗಳ ಬಳಿಕ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತೇನೆ. ಅವರು ಸಿಎಂ ಪುತ್ರ, ನಮ್ಮೆಲ್ಲರಿಗಿಂತ ಹೆಚ್ಚು ಜವಬ್ದಾರಿ ಇರುತ್ತದೆ. ಅಧಿಕಾರದಲ್ಲಿದ್ದವರು ಶಾಂತ ಸ್ವಭಾವದಿಂದ ಹೋಗಬೇಕು. ಮತ್ತೊಬ್ಬರನ್ನ ರೊಚ್ಚಿಗೇಳಿಸಲು ಹೋಗಬಾರದು ಎಂದು...
Mandya News: ಮಂಡ್ಯದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ರವಿಕುಮಾರ್ ಗಣಿಗ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ಬಹಿರಂಗ ಸವಾಲ್ ಹಾಕಿದ್ದಾರೆ.
ಕುಮಾರಣ್ಣ ಹತ್ರ ಸುಪರ್ ಪವರ್ ಶಕ್ತಿ ಇದೆ. ಯಾವ ಕಾರ್ಖಾನೆ ತರ್ತಿರ ಹೇಳಿ ಜಾಗ ನಾವು ಕೊಡ್ತೇವೆ. ಕೇಂದ್ರ ಸಚಿವ ಹೆಚ್ಡಿಕೆ ಟ್ರಾಮಾ ಕೇರ್ ಸೆಂಟರ್ ಗೆ ಜಾಗ ಕೊಡಿ ಅಂತ ಡಿಸಿ ಗೆ...
Tumakuru News: ತುಮಕೂರು: ತುಮಕೂರಿನ ತಿಲಕ್ ನಗರ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 6 ಪೆಡ್ಲರ್‌ಗಳನ್ನು ಸೆರೆಹಿಡಿದಿದ್ದಾರೆ.
ಬಂಧಿತರಿಂದ 11 ಲಕ್ಷ ಮೌಲ್ಯದ 8 ಕೆಜಿ ಗಾಂಜಾ, 78 ಸಾವಿರ ಬೆಲೆ ಬಾಳುವ MDMA ಹಾಗೂ 14 ಲಕ್ಷ ಮೌಲ್ಯದ 2 ಕಾರು ವಶ ಪಡಿಸಿಕ``ಂಡಿದ್ದಾರೆ. ಶೇಕ್ ಸಾಹಿಲ್( 24), ವಸೀಂ(27), ರೋಷನ್ ಸಮೀರ್( 29), ನಯೀಮ್...
Tumakuru News: ತುಮಕೂರು: ತುಮಕೂರು ಲೋಕಾಯುಕ್ತ ಪೊಲೀಸರು ಕಾರ್ಯಚರಣೆ ನಡೆಸಿದ್ದು, ಸರ್ಕಾರದ ಸಬ್ಸಿಡಿ ಹಣ ಮಂಜೂರು ಮಾಡಲು ಲಂಚ ಪಡೆಯುತ್ತಿದ್ದ ಅಧಿಕಾರಿಗಳನ್ನು ಬಂಧಿಸಿದ್ದಾರೆ.
ತುಮಕೂರು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಾದ ಡಿಐಸಿ ಜೆಡಿ ಲಿಂಗರಾಜು ಹಾಗೂ ಸಹಾಯಕ ಎಸ್ ಪ್ರಸಾದ್ ಬಂದಿತ ಭ್ರಷ್ಟ ಅಧಿಕಾರಿಗಳಾಗಿದ್ದಾರೆ. ಇವರು ಸರ್ಕಾರದ ಸಬ್ಸಿಡಿ ಹಣವಾಗಿರುವ 1.15 ಲಕ್ಷ ಲಂಚ ಪಡೆಯುವಾಗ...
Koppala News: ಕೊಪ್ಪಳ ತಾಲೂಕನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಮತ್ತು ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಿ, ಜೆಡಿಎಸ್ ಜಿಲ್ಲಾ ಘಟಕದ...