Thursday, September 24, 2026

karnataka tv

ಸಾತ್ವಿಕ ಟೊಮೆಟೋ ಸೂಪ್ ರೆಸಿಪಿ..

ಇವತ್ತು ನಾವು ಟೊಮೆಟೋ ಸೂಪ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ವಿಶೇಷ ಅಂದ್ರೆ ಇದರಲ್ಲಿ ಬೆಳ್ಳುಳ್ಳಿ, ಈರುಳ್ಳಿಯನ್ನ ಬಳಕೆ ಮಾಡಲ್ಲಾ. ಯಾಕಂದ್ರೆ ಇದು ಸಾತ್ವಿಕ ಸೂಪ್. ಹಾಗಾದ್ರೆ ಬನ್ನಿ, ಸಾತ್ವಿಕ ಸೂಪ್ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ. ಬೇಕಾಗುವ ಸಾಮಗ್ರಿ- 4 ಟೊಮೆಟೋ, ಒಂದು ಕ್ಯಾರೆಟ್,...

Chamaraja nagar : ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ..!

ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...

ಚೆನ್ನೈನ ಖ್ಯಾತ ಅಭಿಷೇಕ್ ಫಿಲಂಸ್ ನಿಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರ ನಿರ್ಮಾಣ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು‌ ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ. https://www.youtube.com/watch?v=j2zE13WHg78 https://www.youtube.com/watch?v=TQsUbnDrI8s https://www.youtube.com/watch?v=w5cgaBnK3gQ

ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ “ನೀನೇ ರಾಜಕುಮಾರ”

ಆತ್ಮೀಯ ಮಾಧ್ಯಮ ಬಂಧುಗಳೆ,ಸಿನಿಮಾ ರಂಗಕ್ಕೆ ಪತ್ರಕರ್ತರ ಕೊಡುಗೆ ಎಷ್ಟಿದೆಯೋ, ಸಿನಿಮಾ ರಂಗದವರಿಂದ ಪತ್ರಿಕೋದ್ಯಮಕ್ಕೂ ಅಷ್ಟೇ ಕೊಡುಗೆ ಇದೆ. ಇದೊಂದು ಕೊಡುಕೊಳ್ಳುವಿಕೆಯ ಸಂಬಂಧ. ಹಾಗಾಗಿ ಈ ರಂಗದಿಂದ ಯಾರನ್ನೇ ಕಳೆದುಕೊಂಡರೂ, ನಮ್ಮವರನ್ನೇ ಕಳೆದುಕೊಂಡಷ್ಟು ನೋವು, ಸಂಕಟ.ಪುನೀತ್ ರಾಜ್ ಕುಮಾರ್ ನಿಧನರಾದಾಗ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಕಂಬನಿ ಮಿಡಿದಿದ್ದಾರೆ. ಪತ್ರಕರ್ತ ಮಿತ್ರರು ಎಷ್ಟೊಂದು ಸಂಕಟ ಪಟ್ಟಿದ್ದಾರೆಂದು...

Uttar Pradesh : ಅಪಘಾತದಲ್ಲಿ 13 ಜನರು ಸಾವು..!

ಕಳೆದ ರಾತ್ರಿ ಉತ್ತರ ಪ್ರದೇಶದ (Uttar Pradesh) ಕುಶಿನಗರದಲ್ಲಿ (ಕುಶಿನಗರ) ಸಂಭವಿಸಿದ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ (13 people have died ). ಸತ್ತವರಲ್ಲಿ 10 ವರ್ಷದ ಬಾಲಕಿ ಮತ್ತು ಒಂದು ವರ್ಷದ ಶಿಶು, 7 ಮಹಿಳೆಯರು ಮತ್ತು ಆರು ಹುಡುಗಿಯರು ಸೇರಿದ್ದಾರೆ. ಕುಶಿನಗರದ ಹಳ್ಳಿಯಲ್ಲಿ ನೆಬುವಾ ನೌರಂಗಿಯಾದಲ್ಲಿ ಮಹಿಳೆಯರು ಮತ್ತು ಮಕ್ಕಳು,...

ಈ ಸಾತ್ವಿಕ ಆಹಾರ ತಿನ್ನಿ, ಸೌಂದರ್ಯ ಮತ್ತು ಕೇಶರಾಶಿ ಪಡೆಯಿರಿ..

ಸಾತ್ವಿಕ ಆಹಾರ ಅಂದ್ರೆ ಈರುಳ್ಳಿ, ಬೆಳ್ಳುಳ್ಳಿ, ಮಾಂಸ, ಮೊಟ್ಟೆ ಬಳಸದೇ ಮಾಡಿದ ಶುದ್ಧ ಸಸ್ಯಾಹಾರ. ಇಂಥ ಆಹಾರವನ್ನು ಸೇವಿಸುವುದರಿಂದ ಸುಂದರ ತ್ವಚೆ ಮತ್ತು ನೀಳ ಕೇಶರಾಶಿಯನ್ನು ನೀವು ಪಡೆಯಬಹುದು. ಹಾಗಾದ್ರೆ ಬನ್ನಿ ಸಾತ್ವಿಕ ಆಹಾರದ ಬಗ್ಗೆ ತಿಳಿಯೋಣ.. ಆಹಾರಗಳಲ್ಲಿ ಹಲವು ಆಹಾಗಳಿದೆ. ಅವುಗಳಲ್ಲಿ ನೀವು ಜೀವಿತವಾದ ಆಹಾರವನ್ನು ತಿನ್ನುವುದರಿಂದ, ನಿಮ್ಮ ಆರೋಗ್ಯದ ಜೊತೆ, ಸೌಂದರ್ಯವನ್ನೂ ಕಾಪಾಡಿಕೊಳ್ಳಬಹುದು....

NH 75 ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಭೀಕರ ಅಪಘಾತ ನಾಲ್ವರು ದುರ್ಮರಣ..!

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತವಾಗಿದ್ದು ಚಲಿಸುತ್ತಿದ್ದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದುಕೊಂಡು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ (Four have died on the spot) ಹೊಂದಿದ್ದಾರೆ. ಹೊಸಕೋಟೆ (Hoskote) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಕೋಲಾರ ರಸ್ತೆ ಅಟ್ಟೂರು ಗೇಟ್ ಬಳಿ ಘಟನೆ ನಡೆದಿದ್ದು, ಮೃತರು ಗಾರ್ಡನ್...

ಧೃತರಾಷ್ಟ್ರನೇಕೆ ಕುರುಡನಾಗಿ ಹುಟ್ಟಿದ..?

ಮಹಾಭಾರತದಲ್ಲಿ ಬರುವ ಧೃತರಾಷ್ಟ್ರ ಹುಟ್ಟು ಕುರುಡನಾಗಿದ್ದ. ಯಾಕೆ ಆತ ಕುರುಡನಾದ..? ಇದು ಯಾರ ಶಾಪ..? ಯಾಕಾಗಿ ಧೃತರಾಷ್ಟ್ರನಿಗೆ ಶಾಪ ಹಾಕಲಾಯಿತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ಮಹಾಭಾರತದಲ್ಲಿ ಬರುವ ಮೊದಲ ರಾಜನಾದ ಶಂತನುವಿಗೆ ಸತ್ಯವತಿ ಎಂಬ ಪತ್ನಿ ಇದ್ದಳು. ಅವರಿಗೆ ಇಬ್ಬರು ಮಕ್ಕಳಿದ್ದರು, ಅವರ ಹೆಸರು ವಿಚಿತ್ರವೀರ್ಯ ಮತ್ತು ಚಿತ್ರಾಂಗದ. ಯುದ್ಧದಲ್ಲಿ ಹೋರಾಡುತ್ತ, ಚಿತ್ರಾಂಗದ...

ನಾಯಿಗಳು ರಾತ್ರಿ ಹೊತ್ತು, ಹೆಚ್ಚು ಬೊಗಳೋದೇಕೆ..?

ಕಾಲ ಭೈರವನ ವಾಹನವಾದ ಶ್ವಾನ, ನಿಯತ್ತಿಗೆ ಹೆಸರಾದದ್ದು. ನಮಗೆ ಕಾಣದ ಶಕ್ತಿ, ದುಷ್ಟ ಶಕ್ತಿಗಳೆಲ್ಲ ನಾಯಿಗಳ ಕಣ್ಣಿಗೆ ಕಾಣುತ್ತದೆ ಅಂತಾ ಹೇಳಲಾಗತ್ತೆ. ಹಾಗಾಗಿಯೇ ಶ್ವಾನಗಳು ರಾತ್ರಿ ಹೊತ್ತು ಹೆಚ್ಚು ಬೊಗಳತ್ತೆ ಅಂತಾ ಹಿರಿಯರು ಹೇಳುತ್ತಾರೆ. ಈ ಬಗ್ಗೆ ಪೂರ್ತಿ ಮಾಹಿತಿಯನ್ನ ತಿಳಿಯೋಣ ಬನ್ನಿ.. ಮನೆ ಮುಂದೆ ನಾಯಿ ಬಂದು ಜೋರಾಗಿ ಬೊಗಳಿದರೆ, ಅಥವಾ ಅಳುವಂತೆ ಕೂಗಿದರೆ,...

Delhi ದ್ವಿಚಕ್ರ ವಾಹನಗಳಲ್ಲಿ ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ..!

ಕೇಂದ್ರ ಸರ್ಕಾರ (Central government) ದ್ವಿಚಕ್ರ ವಾಹನಗಳಲ್ಲಿ (Two wheelers) ಹಿಂದೆ ಕೂತು ಪ್ರಯಾಣ ಮಾಡುವ ಮಕ್ಕಳಿಗೆ ಹೆಲ್ಮೆಟ್ (Helmet for children) ಬಳಸುವುದನ್ನು ಕಡ್ಡಾಯ(mandatory)ಗೊಳಿಸಿದೆ. ಹಾಗೆಯೇ  ಮಕ್ಕಳ ಗಾತ್ರಕ್ಕೆ ಅನುಗುಣವಾಗಿ ಹೆಲ್ಮೆಟ್ ತಯಾರಿಸಲು ಕೇಂದ್ರ ಹೆಲ್ಮೆಟ್ ತಯಾರಿಕೆಗೆ  ಸೂಚನೆಯನ್ನು ಸಹ ನೀಡಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದರೆ  1000 ದಂಡ ಹಾಗೂ  ಗಾಡಿ ಚಾಲಕನ...
- Advertisement -spot_img

Latest News

Political News: ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಸಂಸದ ಡಾ.ಸಿ.ಎನ್. ಮಂಜುನಾಥ್

Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ. ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...
- Advertisement -spot_img