ಪ್ರೊ ಕಬಡ್ಡಿ ಸೀಸನ್ 8(Pro Kabaddi Season 8)ರಲ್ಲಿ ಕಳಪೆ ಪ್ರದರ್ಶನ ತೋರಿರುವ ತೆಲುಗು ಟೈಟನ್ಸ್ (Telugu Titans) ತಂಡ ಇಲ್ಲಿಯವರೆಗೂ 16 ಪಂದ್ಯಗಳನ್ನು ಆಡಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದು ಕೊನೆಯ ಸ್ಥಾನದಲ್ಲಿದೆ. ತೆಲುಗು ಟೈಟನ್ಸ್ ವಿರುದ್ಧ ಬೆಂಗಾಲ್ ವಾರಿಯರ್ಸ್ (Bengal Warriors against Telugu Titans) ತಂಡ ಸೆಣಸಾಡಲಿದೆ. ಇನ್ನೂ...
ಖ್ಯಾತ ನಟ ಅರ್ಜುನ್ ಸರ್ಜಾ ಅಭಿನಯದ "ಒಪ್ಪಂದ" ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ರಾಧಿಕಾ ಕುಮಾರಸ್ವಾಮಿ, ಜೆ.ಡಿ.ಚಕ್ರವರ್ತಿ, ಫೈನಲ್ ಖಾನ್, ಸಮೀರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂಜಯ್ ಗೊಡಾವತ್ ಅರ್ಪಿಸುವಎಸ್ ಎಫ್ ಎಂಟರ್ ಟೈನರ್ ಲಾಂಛನದಲ್ಲಿ ಫರ್ಹಿನ್ ಅವರು ನಿರ್ಮಿಸಿರುವ ಈ ಚಿತ್ರವನ್ನು ಎಸ್ ಎಸ್ ಸಮೀರ್ ನಿರ್ದೇಶಿಸಿದ್ದಾರೆ.
ಬಾಹರ್ ಫಿಲಂಸ್ ಮೂಲಕ ವಿತರಕ ಭಾಷಾ...
ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...
ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್‌ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...
ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...
ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ ಮಹಿಳೆಯೊಬ್ಬರು ನನ್ನ ಮೇಲೆ ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...
ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ 7 ವರ್ಷದ ಬಾಲಕಿ ಮೇಲೆ ಬಿಸಿ ನೀರು ಸುರಿದು, ಸುಡಲು ಪ್ರಯತ್ನಿಸಿದ ಆರೋಪ ಕೇಳಿ ಬಂದಿದೆ. ಮಿದುಲಾ ಎಂಬ ಬಾಲಕಿ ಮೇಲೆ ಬಿಸಿ ನೀರು ಸುರಿದಿದ್ದು, ಈಕೆ ಮನೆಗೆಲಸ ಮಾಡಲಿಲ್ಲವಾದ್ದರಿಂದ ಹೀಗೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮಿದುಲಾಳ ಅಪ್ಪ ಕೆಲ ವರ್ಷಗಳ ಹಿಂದೆ ತೀರಿ ಹೋದರು. ತಾಯಿ ಕುವೈತ್‌ನಲ್ಲಿ ಮನೆಗೆಲಸ...
ಎ ಮೇರೆ ವತನ್ ಕೆ ಲೋಗೋ, ಜರಾ ಆಂಖ ಮೇ ಭರಲೋ ಪಾನಿ ಎಂದು ಹಾಡಿ, ಎಲ್ಲರ ಕಣ್ಣಂಚಲ್ಲೂ ನೀರು ತರಿಸಿದ್ದ, ಮಮಹಾನ್ ಗಾಯಕಿ, ಲತಾ ಮಂಗೇಶ್ಕರ್ ಇನ್ನು ನೆನಪಷ್ಟೇ. ಕಳೆದ ವರ್ಷ ಕೊರೊನಾದಿಂದ ಬಳಲಿದ್ದ, ಲತಾದೀದಿ, ಕೆಲ ದಿನಗಳಿಂದ ನಿಮೋನಿಯಾದಿಂದ ಬಳಲುತ್ತಿದ್ದರು. ಅವರಿಗೆ ಆಸ್ಪತ್ರೆಯಲ್ಲಿರಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು...
Political News: ಇಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಅವರ ಜನ್ಮದಿನವಾಗಿದ್ದು, ಅರ್ಥಪೂರ್ಣವಾಗಿ ಅವರಿಂದು ಜನ್ಮ ದಿನವನ್ನು ಆಚರಿಸಿಕ``ಂಡಿದ್ದಾರೆ.
ಇಂದು ಪೌರಕಾರ್ಮಿಕರ ದಿನವೂ ಆದ್ದರಿಂದ, ಮಂಜುನಾಥ್ ಮತ್ತು ಅವರ...