Haveri News: ಹಾನಗಲ್ : ತಾಲೂಕಿನ ಶಾಸಕ ಶ್ರೀನಿವಾಸ ಮಾನೆ ಅವರ 52ನೇ ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್‌ನಲ್ಲಿ ಆಯೋಜಿಸಿದ್ದ ಭಾವೈಕ್ಯ ರಕ್ತ ತುಲಾಭಾರ ಹಾಗೂ ಬೃಹತ್ ರಕ್ತದಾನ ಶಿಬಿರಗಳು ವಿಶೇಷ ಗಮನ ಸೆಳೆದವು. ಹಿಂದೂ, ಮುಸ್ಲಿಂ ಹಾಗೂ ಕ್ರೈಸ್ತ ಧರ್ಮಗುರುಗಳ ಸಮ್ಮುಖದಲ್ಲಿ ನಡೆದ ತುಲಾಭಾರ ಕಾರ್ಯಕ್ರಮ ಧಾರ್ಮಿಕ ಸೌಹಾರ್ದತೆ, ಸಾಮರಸ್ಯ ಮತ್ತು ಭಾವೈಕ್ಯದ...
Sirsi News: ಶಿರಸಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವೊಂದನ್ನು ಶಿರಸಿ ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ಇಂದು ನಗರದಲ್ಲಿ ನಡೆದಿದೆ. ಸೈಯದ್ ಎಂಬಾತ ತನ್ನ ಓಮಿನಿಯಲ್ಲಿ ಆರು ಕ್ವಿಂಟಲ್ 43 ಕೆಜಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಬನವಾಸಿ ಕಡೆಗೆ ಸಾಗಿಸುತ್ತಿರುವ ವೇಳೆಯಲ್ಲಿ ರಾಮನಬೈಲ್ ಕ್ರಾಸ್ ಎದುರು ಬನವಾಸಿ ರಸ್ತೆಯಲ್ಲಿ ವಶಪಡಿಸಿಕೊಳ್ಳಲಾಗಿದೆ.
ಅಕ್ಕಿಯ ಮೌಲ್ಯ...
Haveri News: ಹಾನಗಲ್: ತಾಲೂಕಿನ ಮಾಸನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಹಾನಗಲ್ ತಹಶೀಲ್ದಾರ್ ವಿಠ್ಠಲ್ ಚೌಗುಲ ರವರು ದಿಢೀರ್ ಭೇಟಿ ನೀಡಿ, ಶಾಲೆಯ ಬಿಸಿಯೂಟ ವ್ಯವಸ್ಥೆಯನ್ನು ಪರಿಶೀಲಿಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ, ಆಹಾರ ತಯಾರಿಕೆ ವಿಧಾನ ಹಾಗೂ ಅಗತ್ಯ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಅಲ್ಲದೆ ತಯಾರಿಸಲಾಗಿದ್ದ...
Hubli News: ಹುಬ್ಬಳ್ಳಿಯಲ್ಲಿ ಕ್ಯಾನ್ಸರ್‌ನಿಂದ ಬಳಲುತ್ತಿರುವ ಮಹಿಳೆಯ ಮನೆ ಮೇಲೆಯೇ ದಾಳಿ ನಡೆದಿರುವ ಆರೋಪ ಕೇಳಿಬಂದಿದೆ. ಮನೆಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಧ್ವಂಸಗೊಳಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಮಹಿಳೆಯರ ಮಾನಭಂಗ ಸೇರಿದಂತೆ ಹಲವು ಆರೋಪಗಳಡಿ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಈ ಹಿಂದೆ ಪ್ರಕರಣಗಳನ್ನು ಎದುರಿಸಿದ್ದ ಕೆಲವರ ಮೇಲೂ ಮತ್ತೆ ಆರೋಪ ಕೇಳಿಬಂದಿದೆ....
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ, ಗುಂಡಿ ಎಲ್ಲಿದೆ ಎಂಬುದೇ ತಿಳಿಯದ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಡಿಗಳ ನಡುವೆ ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸುವಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ಬೀದರ್ ನಗರದ ರಸ್ತೆ...
Koppala News: ಅಂಜನಾದ್ರಿ ಬೆಟ್ಟದ ಶ್ರೀ ಹನುಮಂತ ದೇವರ ದಿವ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ, ರಾಜ್ಯದ ಸಂಕಷ್ಟದಲ್ಲಿರುವ ಅನ್ನದಾತರ ಹಿತರಕ್ಷಣೆಗಾಗಿ ಬೃಹತ್ ಹೋರಾಟಕ್ಕೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ.
ತೀವ್ರ ಅಭಾವ ಮತ್ತು ಭೀಕರ ಬರದ ಬೇಗೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆಗಳು ರೈತರ ಕಣ್ಣೆದುರೇ ಒಣಗಿ ಹೋಗುತ್ತಿದ್ದು, ಗ್ರಾಮೀಣ ಭಾಗದ ಬದುಕು ಅತ್ಯಂತ...
Karwar News: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಇಂದು ಕಾರವಾರದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಾಜಿ ಶಾಸಕಿ ರೂಪಾಲಿ ನಾಯ್ಕ ನೇತ್ರತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಆರೋಗ್ಯ ಹಾಗೂ ಸಾರಿಗೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು...
Hubli : ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವ ಬೆನ್ನಲ್ಲೇ, ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.
ಹೈಕೋರ್ಟ್ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿ, ಜೀವಾವಧಿ ಶಿಕ್ಷೆಯ ಆದೇಶವನ್ನು ಅಮಾನತಿನಲ್ಲಿಟ್ಟ ಬೆನ್ನಲ್ಲೇ ಧಾರವಾಡದಲ್ಲಿ ಅವರ ಬೆಂಬಲಿಗರು ಸಂಭ್ರಮಾಚರಣೆ ನಡೆಸಿದರು.
ಧಾರವಾಡದ ಜುಬ್ಲಿ...
Hubli News: ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ನೀಡಿದ ಹೇಳಿಕೆಯನ್ನು ಖಂಡಿಸಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಕಾಂಗ್ರೆಸ್ ನಾಯಕಿ...
Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ.
ದೂರದ ಊರುಗಳಿಂದ ಆಸೆಯನ್ನಿಟ್ಟುಕೊಂಡು ಬರುವ ಬಡ ರೋಗಿಗಳಿಗೆ ಕನಿಷ್ಠ ಕುಡಿಯುವ ನೀರು, ಕುಳಿತುಕೊಳ್ಳಲು ಆಸನಗಳು ಹಾಗೂ ಸರಿಯಾದ ಶೌಚಾಲಯದ ವ್ಯವಸ್ಥೆಯೂ ಇಲ್ಲದೆ ಪರದಾಡುವಂತಾಗಿದೆ.
ಆಸ್ಪತ್ರೆಯ ಆವರಣದಲ್ಲಿ ತ್ಯಾಜ್ಯಗಳ ವಿಲೇವಾರಿ ಸರಿಯಾಗಿ ನಡೆಯದೆ,...